Monsoon  

(Search results - 567)
 • kodagu flood

  Karnataka Districts17, Aug 2019, 4:06 PM IST

  ಕೊಡಗಿನ ದುರಂತದ ಬಗ್ಗೆ ಆಘಾತಕಾರಿ ಮಾಹಿತಿ ಕೊಟ್ಟ ಭೂ ವಿಜ್ಞಾನಿಗಳು

  ಭಾರೀ ಮಳೆ ಹಿನ್ನಲೆ ಕೊಡಗಿನಲ್ಲಿ ಬೆಟ್ಟ, ಗುಡ್ಡ ಕುಸಿತ ಹೆಚ್ಚಾಗಿದ್ದು,  ಮತ್ತೆ ಎರಡು ಬೆಟ್ಟಗಳು ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಜನತೆ ಭಯದಿಂದ ದಿನ ದೂಡುವಂತಾಗಿದೆ.

 • BSY

  NEWS17, Aug 2019, 3:58 PM IST

  ಹಳ್ಳಿಗಳ ಹೆಸರು ಬದಲಾವಣೆ : ಸಿಎಂ BS ಯಡಿಯೂರಪ್ಪ ಯೂ ಟರ್ನ್

  ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ ಹಳ್ಳಿಗೆ 10 ಕೋಟಿ ರು. ನೀಡಿದವರ ಹೆಸರಿಡಲಾಗುವುದು ಎನ್ನುವ ಹೇಳಿಕೆಗೆ ಇದೀಗ ಸಿಎಂ ಬಿ ಎಸ್ ವೈ ಸ್ಪಷ್ಟನೆ ನೀಡಿದ್ದಾರೆ. 

 • Yaduveer

  Karnataka Districts17, Aug 2019, 3:40 PM IST

  ಒಂದೂ ಕಾಲು ರು. ಹರಕೆ ಹೊತ್ತ ಯದುವೀರ್ ಒಡೆಯರ್

  ರಾಜ್ಯದಲ್ಲಿ ಎದುರಾದ ಭೀಕರ ಪ್ರವಾಹ ಪರಿಸ್ಥಿತಿ ತಣ್ಣಗಾಗಿ ಜನಜೀವನದಲ್ಲಿ ನೆಮ್ಮದಿ ನೆಲೆಸಲಿ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹರಕೆ ಹೊತ್ತಿದ್ದಾರೆ. 

 • DK shivakumar

  NEWS17, Aug 2019, 1:46 PM IST

  ಸಿಎಂ ಪರಿಹಾರ ನಿಧಿಗೆ ಡಿಕೆಶಿ 50 ಲಕ್ಷ ರು. ನೆರವು

  ಮಾಜಿ ಸಚಿವ ಡಿ.ಕೆ.ಶಿವಕುಮಾರ್ 50 ಲಕ್ಷ ರು. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸಿಎಂ ಪರಿಹಾರ ನಿಧಿಗೆ ಶೀಘ್ರ ಹಣ ನೀಡುವುದಾಗಿ ತಿಳಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗಾಗಿ ಹಣ ಸಹಾಯದ ಭರವಸೆ ನೀಡಿದ್ದಾರೆ. 

 • south west Moonsoon will start from 8th june

  Karnataka Districts17, Aug 2019, 1:38 PM IST

  ಉಡುಪಿ: ಬಿಡುವಿನ ನಂತರ ಧಾರಾಕಾರ ಮಳೆ

  ಉಡುಪಿಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಬಿಡುವು ನೀಡಿದ್ದ ಮಳೆ ಮಧ್ಯಾಹ್ನ ನಂತರ ಧಾರಾಕಾರವಾಗಿ ಸುರಿದಿದೆ. ಮಧ್ಯಾಹ್ನದವರೆಗೆ ಜಿಲ್ಲೆಯ ಹಲವೆಡೆಗಳಲ್ಲಿ ಬಿಸಿಲಿನ ವಾತಾವರಣವಿದ್ದು, ಬಳಿಕ ಕಾರ್ಮೋಡಗಳು ಕವಿಯಲಾರಂಭಿಸಿದ್ದವು. ಕೆಲವು ಕಡೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದ್ದು, ಸಂಜೆಯ ನಂತರ ನಿರಂತರ ಮಳೆ ಸುರಿಯುತ್ತಿದೆ.

 • Belagavi

  Karnataka Districts17, Aug 2019, 12:21 PM IST

  ನೂರಾರು ಕುಟುಂಬ ರಕ್ಷಿಸಿತು ಸರ್ಕಾರಿ ನೌಕರರ ಸಮಯಪ್ರಜ್ಞೆ!

  ನೂರಾರು ಕುಟುಂಬ ರಕ್ಷಿಸಿತು ಸಮಯಪ್ರಜ್ಞೆ| 300ಕ್ಕೂ ಅಧಿಕ ಕುಟುಂಬಗಳ ರಕ್ಷಣೆ| ತಾಪಂ ಇಒ, ಪಿಡಿ​ಒಗೆ ಶ್ಲಾಘನೆ

 • kerala heavy rain death roll increased to 102

  Karnataka Districts17, Aug 2019, 12:04 PM IST

  ಪ್ರವಾಹ ಪೀಡಿತ ಪ್ರದೇಶದಲ್ಲಿ ಇವರಿಗೆ ಭಾರಿ ಬೇಡಿಕೆ

  ನೆರೆಯಿಂದ ಸಾವಿರಾರು ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳು ವಾರಗಳ ಕಾಲ ನೀರಲ್ಲಿಯೇ ನಿಂತು ಹಾಳಾಗಿವೆ. ಇದೀಗ ನೆರೆ ಇಳಿದಿದ್ದು, ಮೆಕ್ಯಾನಿಕ್‌ಗಳಿಗೆ ಭಾರೀ ಬೇಡಿಕೆ ಬಂದಿದೆ.

 • Karnataka Districts17, Aug 2019, 11:46 AM IST

  ಎತ್ತ ನೋಡಿದರೂ ನೀರು, ಕುಡಿಯೋಕೆ ಮಾತ್ರ ಹನಿ ನೀರಿಲ್ಲ..!

  ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಬಂದರೂ ಕುಡಿಯೋಕೆ ಮಾತ್ರ ನೀರಿಲ್ಲ. ನೀರಿನ ಮೂಲಗಳಾದ ಬಾವಿಗಳಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು ಕುಡಿಯಲು ಯೋಗ್ಯ ನೀರಿಗೆ ಅಭಾವ ತಲೆದೋರಿದೆ. ಬೇಸಿಗೆಯ ಬರಕ್ಕಿಂತ ಪ್ರವಾಹದ ನಂತರ ಉಂಟಾಗಿರುವ ನೀರಿನ ಸಮಸ್ಯೆ ಗಂಭೀರವಾಗಿ ಕಾಡುತ್ತಿದೆ.

 • Civic Workrer

  Karnataka Districts17, Aug 2019, 11:29 AM IST

  ಶಿವಮೊಗ್ಗ: ಎಲ್ಲೆಂದರಲ್ಲಿ ನೆನೆದ ಹಾಸಿಗೆ ದಿಂಬು, ಸ್ವಚ್ಛತೆಯೇ ಸವಾಲು

  ಪ್ರವಾಹದ ನಂತರ ನಗರವನ್ನು ಸ್ವಚ್ಛಗೊಳಿಸುವುದು ಪೌರ ಕಾರ್ಮಿಕರಿಗೆ ತಲೆ ನೋವಾಗಿ ಪರಿಣಮಿಸಿದೆ.  ನಗರಸಭೆ ಅಧಿಕಾರಿಗಳು ಬಿಡುವಿಲ್ಲದೆ, ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಇವರ ಸ್ವಚ್ಛತೆಯ ಕೆಲಸದಲ್ಲಿ ನೆರ ಸಂತ್ರಸ್ತರು ಎಸೆದ ಹಾಸಿಗೆ, ದಿಂಬುಗಳ ರಾಶಿ ಇವರನ್ನು ಕಂಗಾಲಾಗಿಸಿದೆ.

 • Road

  NEWS17, Aug 2019, 10:46 AM IST

  ಕರ್ನಾಟಕದಲ್ಲಿ ಪ್ರವಾಹಕ್ಕೆ 3000 ಕಿ.ಮೀ. ರಸ್ತೆ ನೆಲಸಮ!

  ಪ್ರವಾಹಕ್ಕೆ 3000 ಕಿ.ಮೀ. ರಸ್ತೆ ನೆಲಸಮ! 2500 ಕಿ.ಮೀ. ಪುನರ್‌ ನಿರ್ಮಾಣ ಅನಿವಾರ್ಯ| ಸಂಚಾರ ಯೋಗ್ಯ ಸ್ಥಿತಿಗೆ ತರಲಿಕ್ಕೇ .2000 ಕೋಟಿ ಬೇಕು| ಶತಮಾನದ ಮಳೆಗೆ ರಾಜ್ಯದ ರಸ್ತೆಗಳು ಹಾಳು| ಬೆಳಗಾವಿಯಲ್ಲಿ ಭಾರಿ ನಷ್ಟ

 • naidu

  NEWS17, Aug 2019, 10:17 AM IST

  ಕರ್ನಾಟಕ ಬಳಿಕ ಆಂಧ್ರ ಪ್ರವಾಹ: ಮಾಜಿ ಸಿಎಂ ನಾಯ್ಡು ಮನೆ ಜಲಾವೃತ!

  ಪುಲಿಚಿಂತಲಾ ಅಣೆಕಟ್ಟಿನಿಂದ ಯಥೇಚ್ಛವಾಗಿ ನೀರು ಬಿಟ್ಟ ಪರಿಣಾಮ| ಕರ್ನಾಟಕ ಬಳಿಕ ಆಂಧ್ರ ಪ್ರವಾಹ: ಮಾಜಿ ಸಿಎಂ ನಾಯ್ಡು ಮನೆ ಜಲಾವೃತ| 

 • Gas stove

  Karnataka Districts17, Aug 2019, 9:34 AM IST

  ಚಿಕ್ಕಮಗಳೂರು: ನೆರೆ ಸಂತ್ರಸ್ತರಿಗೆ ಗ್ಯಾಸ್‌ ಸ್ಟೌ, ಪಾತ್ರೆ ಸೆಟ್‌

  ಚಿಕ್ಕಮಗಳೂರಿನಲ್ಲಿ ನೆರೆ ಸಂತ್ರಸ್ತರ ಕುಟುಂಬಗಳಿಗೆ ಗ್ಯಾಸ್‌ ಸ್ಟೌ ಹಾಗೂ ಅಗತ್ಯ ಪಾತ್ರೆಗಳನ್ನು ವಿತರಿಸಲಾಗಿದೆ. ವಿವಿಧ ಸಂಘಟನೆಗಳ ಸಹಯೋಗದಲ್ಲಿ 3 ಲಕ್ಷಕ್ಕೂ ಅಧಿಕ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ನೆರೆ ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

 • Prajwal Revanna

  Karnataka Districts17, Aug 2019, 8:40 AM IST

  ಹಾಸನ: ನೆರೆ ಪ್ರದೇಶಕ್ಕೆ ಪ್ರಜ್ವಲ್‌ ಭೇಟಿ

  ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಹಾನುಬಾಳು ಹೋಬಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ಕೆಡಗಳಲ್ಲಿ ಭೂ ಕುಸಿತ ಉಂಟಾಗಿದೆ. ಆದ್ದರಿಂದ ಸರ್ಕಾರದಿಂದ ತುರ್ತು ಅನುದಾನದಲ್ಲಿ ಕೆಲ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 • राजस्थान में 14 से 16 अगस्त तक भारी बारिश का अलर्ट जारी किया है। यहां पिछले कुछ दिनों से जारी बारिश के चलते कई इलाकों में बाढ़ आई हुई है।

  NEWS17, Aug 2019, 8:11 AM IST

  ಮಳೆ, ‘ಮಹಾ’ಪ್ರವಾಹ ಇಳಿಮುಖ : ಮನೆಗಳತ್ತ ಹೆಜ್ಜೆ ಹಾಕಿದ ನೆರೆ ಸಂತ್ರಸ್ತರು

  ಕರ್ನಾಟಕ ಪ್ರವಾಹ ಪರಿಸ್ಥಿತಿ ಇಳಿಮುಖವಾಗಿದೆ. ಆದರೆ ಜನರು ಮತ್ತೆ ಬದುಕು ಕಟ್ಟಿಕೊಳ್ಳುವುದು ಮಾತ್ರ ದುಸ್ತರವಾಗಿದೆ. ನೆರೆಯಿಂದ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದವರು ತಮ್ಮ ತಮ್ಮ ಮನೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

 • Baby

  Karnataka Districts16, Aug 2019, 2:58 PM IST

  ತಾಯಿಗೆ ಊಟವಿಲ್ಲ - ಮಗುವಿಗೆ ಎದೆ ಹಾಲು ಸಿಗುತ್ತಿಲ್ಲ

  ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಜನರನ್ನು ಅತೀವ ಸಂಕಷ್ಟಕ್ಕೆ ದೂಡಿದೆ. ಹೊಟ್ಟೆತುಂಬುವಷ್ಟು ಆಹಾರಕ್ಕೂ ಪರದಾಟ ಆಗುತ್ತಿದೆ.   ತನ್ನ ಹೊಟ್ಟೆಗೆ ಹಿಟ್ಟಿಲ್ಲದೇ ಮಗುವಿನ ಹೊಟ್ಟೆ ತುಂಬಿಸಲೂ ಆಗದ  ತಾಯಿಯೊಬ್ಬಳ ಮನಕಲಕುವ ಘಟನೆ ಇದು.