Monsoon Rain

(Search results - 178)
• Karnataka Districts10, Jul 2020, 8:41 AM

ಇಂದಿನಿಂದ ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಗುರುವಾರ ಹಗಲು ಎಡೆಬಿಡದೆ ಸಾಧಾರಣ ಮಳೆಯಾಗಿದೆ. ಉಡುಪಿಯಲ್ಲಿ ಗುರುವಾರ ಮಳೆ ಬಿರುಸು ತಗ್ಗಿದೆ ಶುಕ್ರವಾರ ಕರಾವಳಿಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

• Karnataka Districts8, Jul 2020, 11:06 AM

ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!

ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ.

• ഫോട്ടോ കടപ്പാട് : twitter
Video Icon

state27, Jun 2020, 12:30 PM

ರಾಜ್ಯದಲ್ಲಿ ಮುಂಗಾರು ಆರಂಭ; ಶುರುವಾಗಿದೆ ವೈರಸ್ ಹೆಚ್ಚಾಗುವ ಆತಂಕ

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಮಳೆಗಾಲದಲ್ಲಿ ವೈರಸ್ ಬಹುಬೇಗ ಹರಡುತ್ತದೆ. ಹಾಗಾಗಿ ಎಲ್ಲರೂ ಎಚ್ಚರವಾಗಿರಬೇಕು. ಈಗ ಕೋವಿಡ್ 19 ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಳೆಗಾಲ ಬೇರೆ ಶುರುವಾಗುತ್ತಿದೆ. ಜ್ವರ, ನೆಗಡಿ, ಶೀತ ಬಹುಬೇಗ ಹರಡಿ ಬಿಡುತ್ತದೆ. ಹಾಗಾಗಿ ಆರೋಗ್ಯದ ಬಗ್ಗೆ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಒಳಿತು.

बिजनेस डेस्क। कोरोना महामारी के दौरान लॉकडाउन लगने से देश की अर्थव्यवस्था में एक तरह की मंदी दिखाई पड़ने लगी है। इससे मजदूरों का रोजगार तो गया ही है, किसानों को भी तरह-तरह की आर्थिक समस्याओं का सामना करना पड़ रहा है। किसी भी देश की अर्थव्यवस्था की रीढ़ किसान ही होते हैं। लेकिन आज उनकी आर्थिक स्थिति अच्छी नहीं हैं। किसानों की आर्थिक दशा में सुधार हो, इसके लिए मोदी सरकार प्रयास में लगी हुई है। हाल ही में सरकार ने कुछ ऐसी घोषणाएं की हैं, जिनसे किसानों की जिंदगी में बदलाव आ सकता है। जानें, क्या हैं ये घोषणाएं।

Karnataka Districts27, Jun 2020, 9:17 AM

ಮಲೆನಾಡ ಜಿಲ್ಲೆಯಲ್ಲಿ ಕ್ಷೀಣಿಸಿದ ಮುಂಗಾರು

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 3.80 ಮಿ.ಮೀ. ಮಳೆ ದಾಖಲಾಗಿದೆ. ಜೂನ್‌ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 253.62 ಮಿ.ಮೀ. ಮಳೆ ದಾಖಲಾಗಿದೆ.

• Karnataka Districts27, Jun 2020, 7:20 AM

ಇಂದಿನಿಂದ 3 ದಿನ ಆರೆಂಜ್‌ ಅಲರ್ಟ್‌: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿಯಲ್ಲಿ ಕಳೆದ 4 ದಿನಗಳ ಬಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನೀಡಿದ್ದರೂ ಅಂತಹ ಮಳೆಯೇನೂ ಆಗಿಲ್ಲ. ಇದೀಗ ಮತ್ತೇ ಕೇಂದ್ರ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಜಿಲ್ಲೆಯಲ್ಲಿ ಇಂದಿನಿಂದ (ಶನಿವಾರ) 3 ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಕಿತ್ತಲೆ ಎಚ್ಚರಿಕೆ (ಆರೆಂಜ್‌ ಅಲರ್ಟ್‌) ನೀಡಿದೆ.

Bengaluru

Karnataka Districts26, Jun 2020, 8:15 AM

ಮಳೆಯಬ್ಬರಕ್ಕೆ ಉಕ್ಕಿದ ವೃಷಭಾವತಿ: ರಸ್ತೆ ಮೇಲೆ 5 ಅಡಿ ಎತ್ತರಕ್ಕೆ ಹರಿದ ನೀರು

ರಾಜಧಾನಿಯಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರು- ಮೈಸೂರು ಹೆದ್ದಾರಿಯ ನಾಯಂಡಳ್ಳಿ- ಕೆಂಗೇರಿ ನಡುವೆ ವೃಷಭಾವತಿ ನದಿಯಲ್ಲಿ ಭಾರೀ ಪ್ರಮಾಣದ ನೀರು ಹರಿದ ಪರಿಣಾಮ ನದಿಯ ತಡೆಗೋಡೆ ಕುಸಿಯಿತು. ಇದರಿಂದ ನೀರು ರಸ್ತೆಗೂ ನುಗ್ಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

Beach

Karnataka Districts20, Jun 2020, 9:35 AM

ತೀವ್ರಗೊಂಡ ಕಡಲ್ಕೊರೆತ, 23 ಮತ್ತು 24ರಂದು ಭಾರೀ ಮಳೆ ಸಾಧ್ಯತೆ

ದಕ್ಷಿಣ ಕನ್ನಡದ ಉಚ್ಚಿಲ-ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸೋಮೇಶ್ವರ ಮತ್ತು ಉಚ್ಚಿಲ ಭಾಗದಲ್ಲಿರುವ ಎರಡು ಮನೆಗಳು ತೀವ್ರ ಅಪಾಯದಂಚಿಗೆ ತಲುಪಿದೆ. ಜಿಲ್ಲಾಡಳಿತದ ಆದೇಶದಂತೆ ಎರಡು ಸ್ಥಳಗಳಿಗೆ ಭೇಟಿ ನೀಡಿರುವ ಸೋಮೇಶ್ವರ ಪುರಸಭೆ ಪೌರಾಯುಕ್ತೆ ಎರಡು ಮನೆಮಂದಿಯನ್ನು ಸ್ಥಳಾಂತರ ನಡೆಸಲು ಸೂಚಿಸಿದ್ದಾರೆ. ಇಲ್ಲಿವೆ ಫೊಟೋಸ್

ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

state19, Jun 2020, 7:27 AM

'ಮಹಾ' ಮಳೆಯಿಂದ ಕರ್ನಾಟಕದಲ್ಲಿ ಆತಂಕ, ಕೃಷ್ಣಾ ಪ್ರವಾಹಕ್ಕೆ 4 ಸೇತುವೆ ಜಲಾವೃತ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದ್ದು ಕೊಡಗು ಜಿಲ್ಲೆಯಲ್ಲಿ ಈ ವರ್ಷವೂ ಭೂಕುಸಿತದ ಆತಂಕ ಎದುರಾಗಿದೆ.

• Farmer

India15, Apr 2020, 5:25 PM

ಕೊರೋನಾ ಮಧ್ಯೆ ರೈತರಿಗೆ ಮುಂಗಾರು ಮಾಹಿತಿ: ಯಾವಾಗ, ಎಷ್ಟು ಮಳೆ..?

ಭಾರತೀಯ ಹವಾಮಾನ ಇಲಾಖೆ (IMD) ಈ ವರ್ಷದ ನೈಋತ್ಯ ಮಾನ್ಸೂನ್ ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ವರ್ಷ ಮುಂಗಾರಿನ ಮೊದಲ ಮಳೆ ಯಾವಾಗ ಬೀಳಲಿದೆ ಎಂಬುದರ ಮಾಹಿತಿ ಇದೆ ಎಂದು ವರದಿ ತಿಳಿಸಿದೆ. ಹಾಗಾದ್ರೆ ಯಾವಾಗ ಎಷ್ಟು ಮಳೆ..?
• heavy-rains

state3, Jan 2020, 8:46 AM

ಹಿಂಗಾರು ಹಂಗಾಮು ಅಂತ್ಯ: ಶೇ. 30 ರಷ್ಟು ಅಧಿಕ ಮಳೆ

ಮುಂಗಾರು ಮಳೆ ಅಂತ್ಯದ ನಂತರ ಅಕ್ಟೋಬರ್‌ನಿಂದ ಡಿಸೆಂಬರ್‌ ಅಂತ್ಯದವರೆಗೆ ಸುರಿಯುವ ಹಿಂಗಾರು ಹಂಗಾಮು ಅಂತ್ಯಗೊಂಡಿದೆ. ಮುಂಗಾರಿನಂತೆ, ಹಿಂಗಾರು ಕೂಡಾ ಉತ್ತಮವಾಗಿದ್ದು, ಶೇ.30 ರಷ್ಟುಹೆಚ್ಚು ಮಳೆ ಸುರಿಸಿದೆ.

• Rain

NEWS26, Sep 2019, 1:52 PM

ರಾಜ್ಯದಲ್ಲಿ ಮತ್ತೆ ಆರ್ಭಟಿಸುತ್ತಾನಂತೆ ವರುಣ, ಕಾಡುತ್ತಿದೆ ಭೀತಿ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಎಚ್ಚರಿಕೆ ನೀಡಲಾಗಿದೆ. 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮಲೆನಾಡು ಹಾಗೂ ಕರವಾಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

• NEWS24, Sep 2019, 9:59 AM

ರಾಜ್ಯದ 21 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ , Yellow Alert!

ರಾಜ್ಯದ ಎಲ್ಲೆಡೆ ಸುರಿದ ಮಳೆಯಿಂದ ಅಸ್ತವ್ಯಸ್ತವಾದ ಜನಜೀವನ ಇನ್ನೂ ಸುಧಾರಿಸಿಲ್ಲ. ಉತ್ತರ ಕರ್ನಾಟಕದ ಮಂದಿ ಮನೆಯನ್ನು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದಿದ್ದಾರೆ. ಇಂಥ ಸಂದರ್ಭದಲ್ಲಿಯೇ ಮತ್ತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವರುಣ ದೇವನೇ ಕಾಪಾಡಬೇಕು!

• NEWS19, Sep 2019, 7:22 AM

1500 ಕೋಟಿ ‘ನೆರೆ ನೆರವು’ ಬಿಡುಗಡೆ

ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ನಿರ್ಮಿಸಿಕೊಳ್ಳಲು 1,000 ಕೋಟಿ ರು. ಮತ್ತು ರಸ್ತೆಗಳ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆಗೆ 500 ಕೋಟಿ ರು. ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

• road

Karnataka Districts11, Sep 2019, 12:03 PM

ರಸ್ತೆಯೇ ಬಂದ್ : 15 ಕಿ.ಮೀ ದಾರಿಗೆ 50 ಕಿ.ಮೀ ಸುತ್ತಬೇಕು

ರಸ್ತೆ ಬಂದ್ ಆಗಿರುವ ಪರಿಣಾಮ ಇಲ್ಲಿನ ಜನರ ಗೋಳು ಮಾತ್ರ ಹೇಳತೀರದಾಗಿದೆ.ಹಲವು ಪ್ರದೇಶಗಳು ಸಂಪರ್ಕವನ್ನೇ ಕಡಿದುಕೊಂಡರೆ, ಕೆಲವೆಡೆ 15 ಕಿ.ಮೀ ದಾರಿಗೆ 50 ಕಿ.ಮೀ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

• rain

Karnataka Districts9, Sep 2019, 11:50 AM

ಭಾರೀ ಮಳೆ : ಗೋವಾ ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಉತ್ತರದ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಬೆಳಗಾವಿ ಹಾಗೂ ಗೋವಾ ನಡುವಿನ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.