Mudhol

(Search results - 41)

Suicide

CRIME4, Oct 2020, 12:45 PM

ಮುಧೋಳದಲ್ಲಿ ಪ್ರೇಮಿಗಳು ನೇಣಿಗೆ ಶರಣು: ಕಾರಣ..?

ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ.

ಮನ್ ಕೀ ಬಾತ್‌ನಲ್ಲಿ ಮೋದಿ ಉಲ್ಲೇಖಿಸಿದ ನಮ್ಮ ಕರ್ನಾಟಕದ ತಳಿ ಮುಧೋಳ ವಿಶೇಷತೆ ಏನು?

India31, Aug 2020, 5:59 PM

ಮನ್‌ ಕೀ ಬಾತ್‌ನಲ್ಲಿ ಮೋದಿ ಮುಧೋಳ ಪ್ರಸ್ತಾಪ: ಏನೀ ಶ್ವಾನ ಸ್ಪೆಷಾಲಿಟಿ?

68ನೇ ಮನ್‌ ಕೀ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ದೇಸೀ ತಳಿ ನಾಯಿಗಳ ಸಂರಕ್ಷಣೆ ಹಾಗೂ ಸಾಕಲು ಕರೆ ನೀಡಿದರು. ದೇಸೀ ಶ್ವಾನಗಳ ಸಂರಕ್ಷಣೆ, ಪಾಲನೆ-ಪೋಷಣೆ ಕೂಡ ಆತ್ಮನಿರ್ಭರ ಭಾರತದ ಭಾಗ. ಮನೆಯಲ್ಲಿ ನಾಯಿಗಳನ್ನು ಸಾಕಬೇಕು ಎಂದು ಜನರು ಬಯಸಿದರೆ ಮುಧೋಳ ಸೇರಿ ಹಲು ದೇಶಿ ತಳಿ ನಾಯಿಯನ್ನೇ ತರಬೇಕು ಎಂದಿದ್ದಾರೆ. ಅಲ್ಲದೇ ಸೇನೆ ಹಾಗೂ ಇತರ ಭದ್ರತಾ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಧೋಳ ನಾಯಿಗಳು ಹಾಗೂ ಇತರ ದೇಸೀ ತಳಿಯ ನಾಯಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೀ ಮಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ.

Mudhol

India31, Aug 2020, 7:47 AM

ಮುಧೋಳ ತಳಿಯಂಥ ನಾಯಿ ಸಾಕಿ: ಪಿಎಂ ಮೋದಿ ಕರೆ!

ಮುಧೋಳ ನಾಯಿಯಂತಹ ದೇಶಿ ಶ್ವಾನ ಸಾಕಿ: ಮೋದಿ\ ದೇಶಿ ಶ್ವಾನಗಳ ರಕ್ಷಣೆ ಕೂಡ ಆತ್ಮನಿರ್ಭರ ಭಾರತ| ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ

Coronavirus

Karnataka Districts26, Jul 2020, 11:12 AM

ಕೊರೋನಾ ಕಾಟ: ಗುಣಮುಖರಾಗಿ ಬಂದ ಆಶಾ ಕಾರ್ಯಕರ್ತೆಯರ ಗ್ರಾಮ ಪ್ರವೇಶಕ್ಕೆ ದಿಗ್ಬಂಧನ

ಆರೋಗ್ಯ ಇಲಾಖೆ ಎಡವಟ್ಟಿಗೆ ಕೊರೋನಾ ವಾರಿಯರರ್ಸ್‌ಗಳಾದ ಆಶಾ ಕಾರ್ಯಕರ್ತೆಯರು ಹೈರಾಣಾದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಹೌದು, ಮಹಾಮಾರಿ ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಗ್ರಾಮಕ್ಕೆ ಬಂದ ಐವರು ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

• undefined

Karnataka Districts23, Jul 2020, 2:14 PM

ಬಾಗಲಕೋಟೆ: ಅ​ಮಾ​ವಾ​ಸ್ಯೆ ದಿನವೇ ಹೂತ ಶವ ಹೊತ್ತೊಯ್ದ ದುಷ್ಕ​ರ್ಮಿ​ಗಳು..!

ಅಮಾವಾಸ್ಯೆ ದಿನದಂದು ಹೂತಿದ್ದ ಶವವನ್ನು ದುಷ್ಕರ್ಮಿಗಳು ಹೊರ ತೆಗೆದು ಹೊತ್ತೊಯ್ದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ಸಂಭ​ವಿ​ಸಿದೆ.

• undefined

Karnataka Districts5, Jul 2020, 3:17 PM

ಮುಧೋಳ: DCM ಗೋವಿಂದ ಕಾರಜೋಳ ಆಪ್ತ ಸಹಾಯಕನಿಗೂ ಕ್ವಾರಂಟೈನ್‌

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಆಪ್ತ ಸಹಾಯಕನಾಗಿ ಸ್ವಕ್ಷೇತ್ರ ಮುಧೋಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

• undefined
Video Icon

state19, May 2020, 4:58 PM

ಹಸಿದವರ ಪಾಲಿಗೆ ಅನ್ನದಾತ, ಕಷ್ಟದಲ್ಲಿರುವವರ ಆಪತ್ಬಾಂಧವ ಡಿಸಿಎಂ ಕಾರಜೋಳ.!

ಕೊರೊನಾ ನಿರ್ಮೂಲನಾ ಹೋರಾಟದಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಕ್ಷೇತ್ರದ ಜನತೆ ಜೊತೆ ನಿಂತಿದ್ದಾರೆ. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ವಿಜಯಪುರದ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.  ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಾ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ತಮ್ಮ ಉಸ್ತುವಾರಿ ಜಿಲ್ಲೆಯನ್ನು ಸಂಪೂರ್ಣ ಕೊರೊನಾ ಮುಕ್ತ ಮಾಡಲು ಬದ್ಧರಾಗಿದ್ದಾರೆ.

Bagalkot

Karnataka Districts17, May 2020, 1:28 PM

ಬಾಗಲಕೋಟೆ: ಕ್ವಾರಂಟೈನ್‌ಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮೂರು ತಿಂಗಳ ಹಿಂದೆ ಮಹಾರಾಷ್ಟ್ರಕ್ಕೆ ಕಬ್ಬಿನ ಗ್ಯಾಂಗ್‌ ಜೊತೆ ಹೋಗಿದ್ದ ವ್ಯಕ್ತಿಯೊರ್ವ ಶುಕ್ರವಾರ ಗ್ರಾಮಕ್ಕೆ ಬಂದ ಸುದ್ದಿ ತಿಳಿದು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಕ್ವಾರಂಟೈನ್‌ ಮಾಡಲು ಮುಂದಾದಾಗ, ಆತ ತಪಾಸಣೆ ಹಾಗೂ ಕ್ವಾರಂಟೈನ್‌ಗೆ ಹೆದರಿ ವಿಷ ಸೇವಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

Coronavirus

Karnataka Districts13, May 2020, 10:33 AM

ಬಾಗಲಕೋಟೆಗೆ ತಬ್ಲೀಘಿಗಳ ಕಾಟ: ಮತ್ತೆ 15 ಕೊರೋನಾ ಪಾಸಿಟಿವ್‌..!

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 15 ಕೊರೋನಾ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 53 ರಿಂದ 68ಕ್ಕೆ ಏರಿಕೆಯಾಗಿವೆ. ರಾಜಸ್ಥಾನದ ಅಜ್ಮೇರ್‌ ಹಾಗೂ ಗುಜರಾತ್‌ನ ಅಹ್ಮದಾಬಾದ್‌ ತಬ್ಲೀಘಿಗಳ ಕಾಟದಿಂದ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗಿದೆ.

• Elephant

Karnataka Districts12, Apr 2020, 11:22 AM

ಲಾಕ್‌ಡೌನ್‌: ಆಹಾರವಿಲ್ಲದೆ ಗಜರಾಜನ ಪರದಾಟ, ಕೊನೆಗೂ ಸಿಕ್ತು ಆಹಾರ, ಚಿಕಿತ್ಸೆ!

ಗಜರಾಜನಿಗೂ ಕೊರೋನಾ ಲಾಕ್‌ಡೌನ್‌ ಎಫೆಕ್ಟ್ ತಟ್ಟಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದ್ದು, ಅನಾರೋಗ್ಯದಿಂದ ಹಾಗೂ ಆಹಾರವಿಲ್ಲದೆ ಪರಿದಾಡುತ್ತಿದ್ದ ಗಜರಾಜನಿಗೆ ಕೊನೆಗೂ ಚಿಕಿತ್ಸೆ ಹಾಗೂ ಆಹಾರ ಸಕಾಲದಲ್ಲಿ ದೊರೆತಿದೆ.

• আরও ভয়ঙ্কর হয়েছে করোনাভাইরাস, জানুন এই সময় কোনও জিনিসগুলি করবেন এবং কোনটা করবেন না

Coronavirus Karnataka26, Mar 2020, 2:12 PM

ಕೊರೋನಾ ಭೀತಿ: ಯುವಕರ ಹೊಸ ಪ್ರಯತ್ನ, ಭಜನಾ ಹಾಡಿನ ಮೂಲಕ ಜಾಗೃತಿ!

ಮಹಾಮಾರಿ ಕೊರೋನಾ ವೈರಸ್‌ ಜಾಗೃತಿಗಾಗಿ ಜಿಲ್ಲೆಯ ಮುಧೋಳ ತಾಲೂಕಿನ ಚಿತ್ರಭಾನುಕೋಟಿ ಗ್ರಾಮದ ಯುವಕರ ತಂಡವೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಹೌದು, ಈ ಯುವಕರ ತಂಡ ಭಜನಾ ಹಾಡಿನಲ್ಲಿ ಕೊರೊನಾ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

• Basavanna

Karnataka Districts10, Mar 2020, 12:33 PM

ವೀರಶೈವ ಧರ್ಮದಲ್ಲಿ ಜಾತಿ, ಲಿಂಗ ಬೇಧವಿಲ್ಲ: ನಿಜಗುಣ ದೇವರು

ವೀರಶೈವ ಧರ್ಮದಲ್ಲಿ ಜಾತಿ ಬೇಧವಿಲ್ಲ. ಲಿಂಗಬೇಧವಿಲ್ಲ ಎಂದು ನಗರದ ಗವಿಮಠ-ವಿರಕ್ತಮಠದ ನಿಜಗುಣ ದೇವರು ಹೇಳಿದ್ದಾರೆ.

• undefined

Karnataka Districts5, Feb 2020, 7:24 AM

ಶ್ರೀಗಂಧ ರಕ್ಷಣೆಗೆ ಮುಧೋಳ ನಾಯಿಗಳು: ಖದೀಮರ ಹಾವಳಿ ತಡೆಗೆ ಸಹಕಾರಿ

ದೇಶದ ಗಡಿ ಕಾಯುವ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಮುಧೋಳ ನಾಯಿಗಳು ಇದೀಗ ನಾಡಿನ ಅಮೂಲ್ಯ ಸಂಪತ್ತಾಗಿರುವ ಶ್ರೀಗಂಧದ ಮರಗಳನ್ನು ಕಾಯುವ ರಕ್ಷಣಾ ಕವಚಗಳಾಗಿ ಕಾಯಕ ಮಾಡುತ್ತಿವೆ.

• Govind Karjol
Video Icon

Karnataka Districts25, Jan 2020, 2:48 PM

ಗೋಮಾತೆಗೆ ಪೂಜೆ ಸಲ್ಲಿಸಿ ಬರ್ತ್‌ಡೇ ಆಚರಿಸಿಕೊಂಡ ಡಿಸಿಎಂ ಕಾರಜೋಳ

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 70ನೇ ವರ್ಷಕ್ಕೆ ಕಾಲಿಡುತ್ತಿರುವ ಕಾರಜೋಳ ಇಂದು(ಶನಿವಾರ) ಜಿಲ್ಲೆಯ ಸ್ವಕ್ಷೇತ್ರ ಮುಧೋಳದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಗೋಮಾತೆಗೆ ಪೂಜೆ ಸಲ್ಲಿಸಿ ಅಲ್ಲಿಯೇ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.

• Bagalkot
Video Icon

Karnataka Districts13, Jan 2020, 2:42 PM

ಸಂಕ್ರಾಂತಿ ಹಬ್ಬ: ಇಳಕಲ್ ಸೀರೆಯುಟ್ಟು ಹೆಂಗಳೆಯರಿಂದ ಸಖತ್‌ ಸ್ಟೆಪ್!

ಜಿಲ್ಲೆಯ ಬೀಳಗಿ ತಾಲೂಕಿನ ಸುಕ್ಷೇತ್ರ ಚಿಕ್ಕಸಂಗಮದಲ್ಲಿ ಮುಧೋಳದ ಸಪ್ತಸ್ವರ ಸಂಗೀತ, ನೃತ್ಯ ,ಸಾಂಸ್ಕೃತಿಕ ಸಂಸ್ಥೆಯು ಸುಗ್ಗಿ-ಹುಗ್ಗಿ ಎಂಬ ಶಿರ್ಷೀಕೆಯಡಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಹೆಂಗಳೆಯರು ಸಾಂಪ್ರದಾಯಿಕ ಇಳಕಲ್ ಸೀರೆಯುಟ್ಟು ಸಖತ್‌ ಸ್ಟೆಪ್ ಹಾಕಿ ಸಂಭ್ರಮಪಟ್ಟಿದ್ದಾರೆ.