Mumbai Attack  

(Search results - 25)
 • The Islamic terrorists caught in Assam,had planned to bomb blast in country on August 15

  India25, Apr 2020, 9:43 AM

  26/11 ರೀತಿ ಮತ್ತೊಂದು ದಾಳಿಗೆ ಪಾಕ್ ಸಂಚು

  ಕೊರೋನಾ ವೈರಸ್‌ ವಿರುದ್ಧ ಒಂದೆಡೆ ಭಾರತ ಹೋರಾಡುತ್ತಿದ್ದರೆ, ಪಕ್ಕದ ಪಾಕಿಸ್ತಾನಕ್ಕೆ ಭಯೋತ್ಪಾದನೆಯದ್ದೇ ಚಿಂತೆ. ಪಾಕಿಸ್ತಾನವು ತನ್ನ ಕಳ್ಳಸಾಗಣೆ ಹಾಗೂ ಭೂಗತ ಗುಂಪುಗಳ ಸಹಾಯದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

 • undefined

  India18, Feb 2020, 9:14 PM

  ಎಲಾ ಕಳ್ಳರೇ..ದುರುಳರು ಅಂದುಕೊಂಡಂತಾಗಿದ್ದರೆ ಕಸಬ್ ಹಿಂದೂವಾಗಿ ಸಾಯುತ್ತಿದ!

  ಮುಂಬೈ ದಾಳಿಯನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ಪಾಕ್ ಹಾಗೂ ISI ಸೇರಿ ಭಾರೀ ಸಂಚು ರೂಪಿಸಿದ್ದರು ಎಂದು ರಾಕೇಶ್ ಮರಿಯಾ ತಮ್ಮ ‘ಲೆಟ್ ಮಿ ಸೇ ಇಟ್ ನೌ' ಎಂಬ ಆತ್ಮಕತೆಯಲ್ಲಿ ಉಲ್ಲೇಖಿಸಿದ್ದಾರೆ. 

 • undefined

  India12, Feb 2020, 5:00 PM

  ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್‌ಗೆ 5 ವರ್ಷ ಜೈಲು ಶಿಕ್ಷೆ!

  ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಪಾಕಿಸ್ತಾನ ನ್ಯಾಯಾಲಯ, ಜೈಷ್-ಎ-ಮೊಹ್ಮದ್ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್’ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

 • साजिशकर्ता डेविड हेडली-  हमले के बाद पता चला कि इसकी साजिश और रेकी पाकिस्तान के ही डेविड हेडली ने शिकागों में बैठकर की थी। वह पहले ही मुंबई में कुछ जगहों की रेकी कर चुका था। साथ ही हमले के लिए उसने लोकेशन और हथियार भी मुहैया करवाए थे। 3 अक्टूबर, 2009 को अमेरिकी नागरिक डेविड कोलमैन हेडली (उर्फ दाउद गिलानी) को शिकागो में गिरफ्तार किया गया। उस पर मुंबई हमले में निशाना बनाने के लिए लोकेशन देने के आरोप लगे जिसमें 18 मार्च 2010 को वह दोषी पाया गया। 24 जनवरी, 2013- हेडली को 35 साल की जेल की सजा सुनाई गई। हेडली आज भी अमेरिका की जेल में सजा काट रहा है।

  Cricket26, Nov 2019, 3:20 PM

  26/11 ಹುತಾತ್ಮರಿಗೆ ಟೀಂ ಇಂಡಿಯಾ ಕ್ರಿಕೆಟಿಗರ ಗೌರವ ನುಡಿ ನಮನ!

  ಮುಂಬೈ ಮೇಲಿನ ಭಯೋತ್ಪಾದಕ ದಾಳಿ ಯಾರೂ ಕೂಡ ಮರೆತಿಲ್ಲ. ಭಾರತ ಕಂಡ ಅತ್ಯಂತ ಘೋರ ಭಯೋತ್ಪಾದಕ ದಾಳಿಯಾಗಿರುವ 26/11ರ ದಾಳಿಗೆ 11 ವರ್ಷ ಸಂದಿದೆ. ಈ ದಾಳಿಯಲ್ಲಿ ಮಡಿದ ಭಾರತದ ಹೆಮ್ಮೆಯ ಭದ್ರತಾ ಸಿಬ್ಬಂಧಿಗಳು ಹಾಗೂ ನಾಗರೀಕರನ್ನು ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಸ್ಮರಿಸಿದ್ದಾರೆ.
   

 • MUMBAI attack 1

  India26, Nov 2019, 12:53 PM

  ಮುಂಬೈ ದಾಳಿಗೆ 11 ವರ್ಷ: ಉಸಿರಿರುವವರೆಗೂ ಹುತಾತ್ಮರನ್ನು ನೆನೆಯುವ ಉದ್ಘೋಷ!

  26/11..ಈ ದಿನವನ್ನು ಭಾರತವಷ್ಟೇ ಅಲ್ಲ, ಇಡೀ ಜಗತ್ತು ತುಂಬು ಕಣ್ಣುಗಳಿಂದ ನೆನಯುತ್ತದೆ. ಮನುಕುಲದ ಮೇಲೆ ಭಯೋತ್ಪಾದನೆಯ ಪೈಶಾಚಿಕ ದಾಳಿಯನ್ನು ಇಡೀ ಜಗತ್ತು ದು:ಖದಿಂದ ಸ್ಮರಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ, ಮಾನವೀಯತೆಯನ್ನು ಉಳಿಸಲು ತಮ್ಮ ಪ್ರಾಣವನ್ನೇ ಸಮರ್ಪಿಸಿದ ಸಮವಸ್ತ್ರದ ಧೀರರನ್ನು ಅತ್ಯಂತ ಹೆಮ್ಮೆಯಿಂದ ನೆನೆಯುತ್ತದೆ.

 • Hafiz Saeed

  NEWS17, Jul 2019, 2:13 PM

  ಪಾಕ್‌ನಿಂದ ಎಲ್‌ಇಟಿ ಮುಖ್ಯಸ್ಥ ಹಫೀಜ್ ಸಯ್ಯೀದ್ ಬಂಧನ!

  ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ನನ್ನು ಪಾಕಿಸ್ತಾನ'ಸರ್ಕಾರ ಬಂಧಿಸಿದೆ. ಎಲ್‌ಇಟಿ ವಿರುದ್ಧ ದಾಖಲಾಗಿರುವ ಸುಮಾರು 23 ಉಗ್ರ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ.

 • Sumitra Mahajan

  NEWS30, Apr 2019, 1:26 PM

  ಕರ್ಕರೆ ಹುತಾತ್ಮ ಹೌದು, ಆದ್ರೆ ಸರಿ ಕೆಲ್ಸ ಮಾಡಿಲ್ಲ: ಸುಮಿತ್ರಾ ಮಹಾಜನ್!

  ಮುಂಬೈ ದಾಳಿಯಲ್ಲಿ ಹುತಾತ್ಮರಾಗಿದ್ದ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕುರಿತು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 • Sadhvi

  NEWS19, Apr 2019, 7:18 PM

  ಕರ್ಕರೆ ಕುರಿತಾದ ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಸಂಘ!

  ಮುಂಬೈ ದಾಳಿಯಲ್ಲಿ ಹುತಾತ್ಮರಾದ  ATS ಮುಖ್ಯಸ್ಥ ಹೇಮಂತ ಕರ್ಕರೆ ಕುರಿತಾದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆಯನ್ನು ಭಾರತೀಯ ಐಪಿಎಸ್ ಸಂಘ ತೀವ್ರವಾಗಿ ಖಂಡಿಸಿದೆ.

 • Sam Pitroda

  NEWS22, Mar 2019, 6:05 PM

  ಸ್ಯಾಮ್ ಬರೀ ಬಾಲಾಕೋಟ್ ಒಂದೇ ಮಾತಾಡಿಲ್ಲ: ಪಾಕ್ ಪ್ರೀತಿ ಕರಗಿಲ್ಲ!

  ಬಾಲಾಕೋಟ್ ಸಾಕ್ಷಿ ಕೇಳಿ ವಿವಾದ ಸೃಷ್ಟಿಸಿರುವ ಕಾಂಗ್ರೆಸ್  ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ತಮ್ಮ ಪಾಕಿಸ್ತಾನ ಪ್ರೀತಿಯನ್ನೂ ಹೊರ ಹಾಕಿದ್ದಾರೆ.

 • On Monday, India marks the 10th anniversary of the 26/11 terror attacks on Mumbai, which left 166 people dead and over 300 injured. This picture shows smoke and flames billowing out from the Taj Mahal hotel, which was one of the places that were attacked by the Lashkar-e-Taiba terrorists.

  NEWS19, Mar 2019, 1:33 PM

  ಅತೀ ಭಯಂಕರ: 'ಈಗ' ಮುಂಬೈ ದಾಳಿ ಖಂಡಿಸಿದ ಚೀನಾ!

  ಮುಂಬೈ ಉಗ್ರ ದಾಳಿ ನಡೆದ 11 ವರ್ಷಗಳ ಬಳಿಕ, ಚೀನಾ ದಾಳಿಯನ್ನು 'ಮೋಸ್ಟ್ ನಟೋರಿಯಸ್' ಎಂದು ಅಧಿಕೃತವಾಗಿ ಖಂಡಿಸಿದೆ. ಚೀನಾ ಜಾಗತಿಕ ಭಯೋತ್ಪಾದನೆ ಕುರಿತು ಶ್ವೇತಪತ್ರ ಹೊರಡಿಸಿದ್ದು, ಕ್ಸಿಂಜಿಯಾಂಗ್ ಪ್ರಾಂತ್ಯದ ಉಗ್ರ ದಾಳಿಯೂ ಸೇರಿದಂತೆ ಜಗತ್ತಿನ ಹಲವಡೆ ನಡೆದ ಉಗ್ರ ದಾಳಿಗಳನ್ನು ಖಂಡಿಸಿದೆ.

 • sandeep unnikrishnan

  NEWS15, Mar 2019, 1:06 PM

  ಭಾರತದ ಸಂ'ದೀಪ' ಜನ್ಮದಿನ: ಹುತಾತ್ಮ ಉನ್ನಿಕೃಷ್ಣನ್ ನೆನಪು ಅನುದಿನ!

  ಇಂದು ದೇಶಕ್ಕಾಗಿ, ಕರ್ತವ್ಯಕ್ಕಾಗಿ ತಮ್ಮ ರಕ್ತ ಚೆಲ್ಲಿದ ಈ ವೀರ ಯೋಧನ ಹುಟ್ಟುಹಬ್ಬವಾಗಿದ್ದು, ಸಂದೀಪ್ ಉನ್ನಿಕೃಷ್ಣನ್ ತ್ಯಾಗ, ಬಲಿದಾನವನ್ನು ದೇಶ ಎಂದೆಂದಿಗೂ ಮರೆಯುವುದಿಲ್ಲ. ದೇಶಕ್ಕಾಗಿ ಪ್ರಾಣ ಅರ್ಪಿಸಿದ ಉನ್ನಿಕೃಷ್ಣನ್ ಈ ದೇಶದ ಯುವ ಜನತೆಯ ಆದರ್ಶವಾಗಿ ಎಂದೆಂದಿಗೂ ರಾರಾಜಿಸುತ್ತಿರುತ್ತಾರೆ.

 • undefined

  NATIONAL27, Feb 2019, 8:04 AM

  ಇದೇ ರೀತಿಯ ದಾಳಿ ಯೋಜನೆ ತಿರಸ್ಕರಿಸಿದ್ದರು ಮನಮೋಹನ್‌ ಸಿಂಗ್‌!

  2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಭಯೋತ್ಪಾದಕ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಯುದ್ಧ ವಿಮಾನಗಳನ್ನು ಬಳಸಿ ಬಾಂಬ್‌ ದಾಳಿ ನಡೆಸಲು ಭಾರತೀಯ ವಾಯುಪಡೆ ಯೋಜನೆ ರೂಪಿಸಿತ್ತು. ಆದರೆ ಅಂದಿನ ಯುಪಿಎ ಸರ್ಕಾರ ಮಾತ್ರ ಇದಕ್ಕೆ ಅವಕಾಶ ನಿರಾಕರಿಸಿತ್ತು. 

 • Mumbai Attack

  NEWS27, Nov 2018, 4:11 PM

  26/11 ಮುಂಬೈ ದಾಳಿ: ಹುತಾತ್ಮರ ಕುಟುಂಬಕ್ಕೆ ಎಂಪಿ ರಾಜೀವ್ ಚಂದ್ರಶೇಖರ್ ನೆರವು!

  ಮುಂಬೈ ಭಯೋತ್ಪಾದಕ ದಾಳಿಗೆ 10 ವರ್ಷ ಸಂದಿದೆ. ಈ ಮಧ್ಯೆ ಇಡೀ ದೇಶ ದಾಳಿಯಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಸೈನಿಕರನ್ನು ನೆನೆದು ಗದ್ಗದಿತವಾಗಿದೆ. ದೇಶ ರಕ್ಷಣೆಯಲ್ಲಿ ಹುತಾತ್ಮರಾದ ಭದ್ರತಾಪಡೆಗಳ ಕುಟುಂಬಸ್ಥರ ನೆರವಿಗಾಗಿ ಸಂಸದ ರಾಜೀವ್ ಚಂದ್ರಶೇಖರ್ 'ಫ್ಲ್ಯಾಗ್ಸ್ ಆಫ್ ಆನರ್' ಎಂಬ ಸಂಸ್ಥೆ ಪ್ರಾರಂಭಿಸಿದ್ದು, ಮುಂಬೈ ದಾಳಿಯಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಸೈನಿಕರ ಕುಟುಂಬಸ್ಥರಿಗೆ ಈ ಸಂಸ್ಥೆ ವತಿಯಿಂದ ನೆರವು ನೀಡಲಾಯಿತು.

 • On Monday, India marks the 10th anniversary of the 26/11 terror attacks on Mumbai, which left 166 people dead and over 300 injured. This picture shows smoke and flames billowing out from the Taj Mahal hotel, which was one of the places that were attacked by the Lashkar-e-Taiba terrorists.

  SPORTS26, Nov 2018, 4:59 PM

  26/11 ಮುಂಬೈ ದಾಳಿ: ಹುತಾತ್ಮರ ಸ್ಮರಿಸಿದ ಟೀಂ ಇಂಡಿಯಾ ಕ್ರಿಕೆಟರ್ಸ್!

  ಮುಂಬೈ ದಾಳಿಗೆ ಇಂದು 10 ವರ್ಷ ಸಂದಿದೆ. 2008ರ ನವೆಂಬರ್ 26 ರಂದು ಮುಂಬೈ ಮೇಲೆರಗಿದ ಉಗ್ರರ ಅಟ್ಟಹಾಸಕ್ಕೆ ಅಮಾಯಕರು ಬಲಿಯಾಗಿದ್ದರು. ಭಯೋತ್ವಾದಕರನ್ನ ಹೆಡೆಮುರಿ ಕಟ್ಟಿದ ವೀರ ಯೋಧರು, ಪೊಲೀಸರ ಹಾಗೂ ಮಡಿದವರನ್ನ ಟೀಂ ಇಂಡಿಯಾ ಕ್ರಿಕೆಟಿಗರು ಸ್ಮರಿಸಿದ್ದಾರೆ.
   

 • undefined

  INDIA26, Nov 2018, 9:48 AM

  #26/11 ದಾಳಿ: ಪುತ್ರ ಸಂದೀಪ್‌ ನೆನಪಿಸಿಕೊಂಡ ಉನ್ನಿಕೃಷ್ಣನ್‌

  ‘ನನ್ನ ಪುತ್ರ ಏನೇ ಕೆಲಸ ಆಯ್ಕೆ ಮಾಡಿಕೊಂಡರೂ ಅದರಲ್ಲಿ ಜಯ ಸಾಧಿಸಬೇಕು ಎಂಬ ಛಲ ಹೊಂದಿರುತ್ತಿದ್ದ. ಇದೇ ಕಾರಣಕ್ಕಾಗಿ ಅವನು ಸಚಿನ್‌ ತೆಂಡೂಲ್ಕರ್‌ ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದ’- ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌ ಅವರ ತಂದೆ ಉನ್ನಿಕೃಷ್ಣನ್‌