Mumbai Cricket

(Search results - 37)
• undefined

CricketApr 10, 2021, 2:52 PM IST

IPL 2021 ಪಂದ್ಯ ವೀಕ್ಷಿಸಿಲು ಅಭಿಮಾನಿಗಳಿಗೆ ಅವಕಾಶ; ಒಂದು ಕಂಡೀಷನ್!

14ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮಣಿಸಿದ ಆರ್‌ಸಿಬಿ ಶುಭಾರಂಭ ಮಾಡಿದೆ. ಚೆನ್ನೈನಲ್ಲಿ ನಡೆದ ಪಂದ್ಯಕ್ಕೆ ಅಭಿಮಾನಿಗಳ ಪ್ರವೇಶ ನಿರಾಕರಿಸಲಾಗಿತ್ತು. ಇದೀಗ ಕೆಲ ಕ್ರಿಕೆಟ್ ಸಂಸ್ಛೆಗಳು ಅಭಿಮಾನಿಗಳ ಪ್ರವಶಕ್ಕೆ ಅವಕಾಶ ನೀಡಿದೆ. ಆದರೆ ಒಂದು ಕಂಡೀಷನ್ ಹಾಕಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

भारत-इंग्लैंड के बीच खेली जा रही 4 टेस्ट मैचों की सीरीज में चहल पहले 2 टेस्ट मैच में टीम का हिस्सा नहीं है। बता दें कि दूसरा मैच 13 फरवरी को को चेन्नई के चेपॉक मैदान पर खेला जाएगा।

CricketApr 9, 2021, 8:41 PM IST

ಐಪಿಎಲ್‌ನಲ್ಲಿ 100; ಮುಂಬೈ ವಿರುದ್ಧ ವಿಶೇಷ ದಾಖಲೆ ಬರೆದ ಚಹಾಲ್!

14ನೇ ಆವೃತ್ತಿ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ನರ್ ಯಜುವೇಂದ್ರ ಚಹಾಲ್ ವಿಶೇಷ ದಾಖಲೆ ಬರೆದಿದ್ದಾರೆ. ಚಹಾಲ್ ಬರೆದ ವಿಶೇಷ ದಾಖಲೆ ವಿವರ ಇಲ್ಲಿದೆ.

Mumbai Cricket

CricketMar 14, 2021, 5:47 PM IST

ಆದಿತ್ಯ ತಾರೆ ಅಜೇಯ ಶತಕ: ಮುಂಬೈ ವಿಜಯ್‌ ಹಜಾರೆ ಟೂರ್ನಿ ಚಾಂಪಿಯನ್‌

ಉತ್ತರ ಪ್ರದೇಶ ನೀಡಿದ್ದ 313 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ತಂಡಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್‌ ಹಾಗೂ ನಾಯಕ ಪೃಥ್ವಿ ಶಾ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 89 ರನ್‌ಗಳ ಜತೆಯಾಟವಾಡಿತು. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ತೋರಿದ್ದ ಪೃಥ್ವಿ ಕೇವಲ 39 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಸ್ಫೋಟಕ 73 ರನ್‌ ಚಚ್ಚಿದರು.

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೆ ಈಗಿನಿಂದಲೇ ಬಿಸಿಸಿಐ ಭರದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.

CricketMar 14, 2021, 1:27 PM IST

ವಿಜಯ್‌ ಹಜಾರೆ ಟ್ರೋಫಿ ಗೆಲ್ಲಲು ಮುಂಬೈಗೆ 313 ರನ್‌ಗಳ ಕಠಿಣ ಗುರಿ

ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಉತ್ತರ ಪ್ರದೇಶಕ್ಕೆ ಆರಂಭಿಕರಾದ ಮಾಧವ್ ಕೌಶಿಕ್‌ ಹಾಗೂ ಸಮರ್ಥ್ ಸಿಂಗ್ ಜೋಡಿ ಮೊದಲ ವಿಕೆಟ್‌ಗೆ 122 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರು.

UP Cricket

CricketMar 14, 2021, 9:22 AM IST

ವಿಜಯ್‌ ಹಜಾರೆ ಟ್ರೋಫಿ ಫೈನಲ್‌: ಟಾಸ್ ಗೆದ್ದ ಉತ್ತರ ಪ್ರದೇಶ ಬ್ಯಾಟಿಂಗ್ ಆಯ್ಕೆ

ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾದ ಪಂದ್ಯದಲ್ಲಿ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಆಡಿದ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದ್ದು, ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

Prithvi Shaw

CricketMar 14, 2021, 8:03 AM IST

ವಿಜಯ್ ಹಜಾರೆ ಟ್ರೋಫಿ ಫೈನಲ್: ಉತ್ತರ ಪ್ರದೇಶ ಮಣಿಸಿ ಚಾಂಪಿಯನ್ ಆಗುತ್ತಾ ಮುಂಬೈ?

ಅತ್ಯದ್ಭುತ ಲಯದಲ್ಲಿರುವ ಮುಂಬೈ ನಾಯಕ ಪೃಥ್ವಿ ಶಾ ಮೇಲೆ ಟೀಂ ಇಂಡಿಯಾ ಆಯ್ಕೆಗಾರರು ಕಣ್ಣಿಟ್ಟಿದ್ದು, ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಟೂರ್ನಿಯಲ್ಲಿ 754 ರನ್‌ ಕಲೆಹಾಕಿರುವ ಪೃಥ್ವಿ ಫೈನಲ್‌ ಪಂದ್ಯದಲ್ಲೂ ಅಬ್ಬರಿಸುವ ಗುರಿ ಇಟ್ಟುಕೊಂಡಿದ್ದಾರೆ.

Prithvi Shaw

CricketMar 11, 2021, 6:09 PM IST

ವಿಜಯ್‌ ಹಜಾರೆ ಟೂರ್ನಿ: ಕರ್ನಾಟಕದ ಫೈನಲ್‌ ಕನಸು ಭಗ್ನ..!

ಮುಂಬೈ ನೀಡಿದ್ದ 323 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಕರ್ನಾಟಕ ಆರಂಭದಲ್ಲೇ ನಾಯಕ ರವಿಕುಮಾರ್ ಸಮರ್ಥ್‌ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇದರ ಬೆನ್ನಲ್ಲೇ ಕೆ. ಸಿದ್ದಾರ್ಥ್‌ ಸಹಾ 8 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಇನ್ನು ಅನುಭವಿ ಬ್ಯಾಟ್ಸ್‌ಮನ್‌ ಮನೀಶ್‌ ಪಾಂಡೆ ಕೇವಲ ಒಂದು ರನ್‌ ಬಾರಿಸಿ ವಿಕೆಟ್‌ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು.

Prithvi Shaw

CricketMar 11, 2021, 1:25 PM IST

ವಿಜಯ್‌ ಹಜಾರೆ ಟ್ರೋಫಿ: ಪೃಥ್ವಿ ಶಾ ಸ್ಫೋಟಕ ಶತಕ, ಕರ್ನಾಟಕಕ್ಕೆ ಕಠಿಣ ಗುರಿ

ಇಲ್ಲಿನ ಪಾಲಂ ಎ ಸ್ಟೇಡಿಯಂನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಮುಂಬೈ ಆರಂಭದಲ್ಲೇ ಯಶಸ್ವಿ ಜೈಸ್ವಾಲ್‌(6) ವಿಕೆಟ್‌ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ಜತೆಯಾದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆದಿತ್ಯ ತಾರೆ ಜತೆ ನಾಯಕ ಪೃಥ್ವಿ ಶಾ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

Karnataka Cricket

CricketMar 11, 2021, 9:22 AM IST

ವಿಜಯ್‌ ಹಜಾರೆ ಟ್ರೋಫಿ: ಟಾಸ್ ಗೆದ್ದ ಕರ್ನಾಟಕ ಬೌಲಿಂಗ್‌ ಆಯ್ಕೆ

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡವು ಕೇರಳ ವಿರುದ್ದ 80 ರನ್‌ಗಳ ಗೆಲುವು ದಾಖಲಿಸಿ ಸೆಮೀಸ್‌ ಪ್ರವೇಶಿಸಿದ್ದರೆ, ಬಲಿಷ್ಠ ಮುಂಬೈ ತಂಡ ಸೌರಾಷ್ಟ್ರ ವಿರುದ್ಧ ಗೆದ್ದು ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಿತ್ತು. ಇದೀಗ ಫೈನಲ್‌ ಪ್ರವೇಶಕ್ಕಾಗಿ ಉಭಯ ತಂಡಗಳು ಪೈಪೋಟಿ ನಡೆಸಲಿವೆ.

Devdutt Padikkal R Samarth

CricketMar 11, 2021, 7:38 AM IST

ವಿಜಯ್‌ ಹಜಾರೆ ಟ್ರೋಫಿ: ಫೈನಲ್‌ಗಾಗಿಂದು ಕರ್ನಾಟಕ-ಮುಂಬೈ ಕಾದಾಟ

ಕರ್ನಾಟಕ ಸೆಮೀಸ್‌ಗೇರುವಲ್ಲಿ ಆರಂಭಿಕರ ಪಾತ್ರವೇ ಮಹತ್ವದಾಗಿದೆ. ಬಹುತೇಕ ರನ್‌ಗಳನ್ನು ಪಡಿಕ್ಕಲ್‌ ಹಾಗೂ ಸಮರ್ಥ್ ಇಬ್ಬರೇ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕ ಹೆಚ್ಚು ಪರೀಕ್ಷೆಗೆ ಒಳಪಟ್ಟಿಲ್ಲ. ಆದರೆ ಮನೀಶ್‌ ಪಾಂಡೆ ಸೇರ್ಪಡೆ ತಂಡದ ಬಲ ಹೆಚ್ಚಿಸಿರೋದು ಸುಳ್ಳಲ್ಲ. ಕೆ.ಗೌತಮ್‌ ಅಲ್ರೌಂಡ್‌ ಆಟ ತಂಡಕ್ಕೆ ನೆರವಾಗಲಿದೆ.

Karnataka Cricket

CricketMar 10, 2021, 8:01 AM IST

ವಿಜಯ್ ಹಜಾರೆ ಟ್ರೋಫಿ: ಫೈನಲ್‌ಗಾಗಿ ಕರ್ನಾಟಕ-ಮುಂಬೈ ಫೈಟ್‌

ಅಂತಿಮ ಸುತ್ತಿಗೇರಲು ಮಾ.11ರಂದು ನಡೆಯಲಿರುವ 2ನೇ ಸೆಮಿಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಮುಂಬೈ ವಿರುದ್ಧ ಸೆಣಸಾಟ ನಡೆಸಲಿದೆ. ಅಂದೇ ನಡೆಯಲಿರುವ ಮತ್ತೊಂದು ಸೆಮೀಸ್‌ನಲ್ಲಿ ಗುಜರಾತ್‌ ಹಾಗೂ ಉತ್ತರ ಪ್ರದೇಶ ಮುಖಾಮುಖಿ ಆಗಲಿವೆ.

Mumbai India

CricketFeb 1, 2021, 8:58 AM IST

ವಿಜಯ್ ಹಜಾರೆ ಟ್ರೋಫಿ: ಮುಂಬೈ ಸಂಭಾವ್ಯರ ಪಟ್ಟಿಯಲ್ಲಿ 104 ಕ್ರಿಕೆಟಿಗರು!

ಸಾಮಾನ್ಯವಾಗಿ ಯಾವುದೇ ತಂಡವಾದರೂ 30 ಆಟಗಾರರ ಪಟ್ಟಿ ಬಿಡುಗಡೆ ಮಾಡುತ್ತದೆ. ಆದರೆ 100ಕ್ಕೂ ಹೆಚ್ಚು ಆಟಗಾರರನ್ನು ಆಯ್ಕೆ ಟ್ರಯಲ್ಸ್‌ಗೆ ಕರೆದು ಎಂಸಿಎ ಭಾರೀ ಅಚ್ಚರಿ ಮೂಡಿಸಿದೆ. ಸೋಮವಾರದಿಂದ ನಡೆಯಲಿರುವ ಶಿಬಿರದಲ್ಲಿ ಸಚಿನ್‌ ತೆಂಡುಲ್ಕರ್‌ ಪುತ್ರ ಅರ್ಜುನ್‌, ಶ್ರೇಯಸ್‌ ಅಯ್ಯರ್‌, ಪೃಥ್ವಿ ಶಾ ಸೇರಿ ತಾರಾ ಆಟಗಾರರ ದಂಡೇ ಪಾಲ್ಗೊಳ್ಳಲಿದೆ.

2004లో కమల్ మరియు సారిక విడిపోవడం జరిగింది. వీరి పెద్ద కూతురు శృతి హాసన్ కి ముంబైలో సొంత అపార్ట్మెంట్ ఉంది. రెండో కూతరు అక్షర హాసన్ తండ్రితో పాటు చెన్నైలో ఉంటున్నారు.

Cine WorldJan 8, 2021, 10:25 PM IST

ಮಾಸ್ಕ್ ಧರಿಸದೆ ಮಕ್ಕಳೊಂದಿಗೆ ಅಮೀರ್ ಖಾನ್ ಕ್ರಿಕೆಟ್.. ಬಿತ್ತು ಕಮೆಂಟ್ಸ್!

ಮಾಸ್ಕ್ ಧರಿಸದೆ ಮಕ್ಕಳೊಂದಿಗೆ   ಕ್ರಿಕೆಟ್ ಆಡಿದ ಬಾಲಿವುಡ್ ನಟ ಅಮೀರ್ ಖಾನ್ ಟೀಕೆಗೆ  ಗುರಿಯಾಗಿದ್ದಾರೆ. ರೋಲ್ ಮಾಡಲ್ ಆಗಬೇಕಿದ್ದವರು ಹೀಗೆ ನಡೆದುಕೊಳ್ಳಬಾರದು ಎಂದು ಸಲಹೆ ಸಹ  ಬಂದಿದೆ.

Robin Morris

IPLNov 9, 2020, 12:25 PM IST

ಐಪಿಎಲ್ 2020: ಮುಂಬೈ ವಿವಾದಾತ್ಮಕ ಮಾಜಿ ಕ್ರಿಕೆಟಿಗ ಆರೆಸ್ಟ್..!

ಮುಂಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಭರದಿಂದ ಸಾಗುತ್ತಿದ್ದರೆ, ಮತ್ತೊಂದೆಡೆ ಬೆಟ್ಟಿಂಗ್ ದಂಧೆ ಕೂಡಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಬೆಟ್ಟಿಂಗ್ ದಂಧೆ ಮಾಡಲು ಮಾಜಿ ಕ್ರಿಕೆಟಿಗರೊಬ್ಬರು ಪೊಲೀಸರ ಅತಿಥಿಯಾಗಿದ್ದಾರೆ.
ಮುಂಬೈ ಪ್ರಥಮ ದರ್ಜೆ ಕ್ರಿಕೆಟ್‌ ತಂಡವನ್ನು ಪ್ರತಿನಿಧಿಸಿದ್ದ ರಾಬಿನ್ ಮೋರಿಸ್ ಬೆಟ್ಟಿಂಗ್ ದಂಧೆ ನಡೆಸಲು ಹೋಗಿ ಸಿಕ್ಕಿಬಿದ್ದ ಆರೋಪಿಯಾಗಿದ್ದಾರೆ. ಅಷ್ಟಕ್ಕೂ ಯಾರೀತ ರಾಬಿನ್ ಮೋರಿಸ್? ಈತನ ಹಿನ್ನೆಲೆ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

• Blood Donate

CricketJun 9, 2020, 5:01 PM IST

ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ 90 ಮುಂಬೈ ಕ್ರಿಕೆ​ಟಿ​ಗ​ರು

ಮುಂಬೈ ಕ್ರಿಕೆಟ್‌ ಸಂಸ್ಥೆ ರಕ್ತ​ದಾನ ಶಿಬಿರವನ್ನು ಆಯೋ​ಜಿ​ಸಿತ್ತು. ರಣಜಿ ತಂಡದಲ್ಲಿ ಆಡುವ ಆಟ​ಗಾ​ರ​ರಾದ ವಿನಾ​ಯಕ್‌ ಭೋಯಿರ್‌, ರಾಯ್ಸ್‌ಟನ್‌ ದಿಯಾಸ್‌ ಸೇರಿ​ದಂತೆ ವಿವಿಧ ಕ್ಲಬ್‌ಗಳ ಆಟ​ಗಾ​ರರು ರಕ್ತ​ದಾನ ಶಿಬಿರದಲ್ಲಿ ಪಾಲ್ಗೊಂಡರು.