Mumbai Indians

(Search results - 395)

Trent Boult

CricketJun 1, 2021, 3:07 PM IST

ಐಪಿಎಲ್ 2021 ಭಾಗ-2: ತಮ್ಮ ಲಭ್ಯತೆಯ ಬಗ್ಗೆ ತುಟಿ ಬಿಚ್ಚಿದ ಟ್ರೆಂಟ್ ಬೌಲ್ಟ್

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಐಪಿಎಲ್‌ ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲು ಬಿಸಿಸಿಐ ಈಗಿನಿಂದಲೇ ಸಿದ್ದತೆಯನ್ನು ಆರಂಭಿಸಿದೆ. ಇದರ ಬೆನ್ನಲ್ಲೇ ಐಪಿಎಲ್ ಭಾಗ-2 ಟೂರ್ನಿಯಲ್ಲಿ ಹಲವು ತಾರಾ ವಿದೇಶಿ ಆಟಗಾರರು ಪಾಲ್ಗೊಳ್ಳುವುದು ಅನುಮಾನ ಎನ್ನುವಂತಹ ಮಾತುಗಳು ಕೇಳಿ ಬಂದಿವೆ. ಹೀಗಿರುವಾಗಲೇ ಟ್ರೆಂಟ್ ಬೌಲ್ಟ್‌ ಮತ್ತೊಮ್ಮೆ ಮುಂಬೈ ಇಂಡಿಯನ್ಸ್‌ ಜೆರ್ಸಿ ತೊಡುವ ಮಾತುಗಳನ್ನಾಡಿದ್ದಾರೆ.

Suryakumar Yadav

CricketMay 31, 2021, 5:03 PM IST

ಐಪಿಎಲ್ 2022: ಮೆಗಾ ಹರಾಜಿನಲ್ಲಿ ಸೂರ್ಯಕುಮಾರ್ ಮೇಲೆ ಕಣ್ಣಿಟ್ಟಿವೆ ಈ 5 ತಂಡಗಳು..!

ಬೆಂಗಳೂರು: ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಎನಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್ ಲೀಗ್, ದಿನಕಳೆದಂತೆ ತನ್ನ ಪ್ರಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಜತೆ ಜತೆಗೆ ದೇಸಿ ಕ್ರಿಕೆಟಿಗರು ತಾವೇನು ಕಮ್ಮಿ ಇಲ್ಲ ಎನ್ನುವಂತೆ ಈ ಮಿಲಿಯನ್‌ ಡಾಲರ್ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
5 ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ 2022 ಮೆಗಾ ಹರಾಜಿನಲ್ಲಿ ಫ್ರಾಂಚೈಸಿ 5 ಆಟಗಾರರನ್ನು(ಮೂವರು ರೀಟೈನ್‌ ಹಾಗೂ ಇಬ್ಬರನ್ನು ಆರ್‌ಟಿಎಂ ಅದರಲ್ಲಿ ಓರ್ವ ವಿದೇಶಿ ಆಟಗಾರು ಮತ್ತು ಅನ್‌ ಕ್ಯಾಪ್‌ ಆಟಗಾರ) ಉಳಿಸಿಕೊಳ್ಳುವ ಅವಕಾಶ ಇದ್ದರೆ ರೋಹಿತ್ ಪಡೆ, ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆಯಿದೆ. ಹೀಗಾದಲ್ಲಿ 5 ಪ್ರಮುಖ ತಂಡಗಳು ಸೂರ್ಯಕುಮಾರ್ ಯಾದವ್‌ ಖರೀದಿಸಲು ಪೈಪೋಟಿ ನಡೆಸುವ ಸಾಧ್ಯತೆಯಿದೆ.

Mumbai Indians

CricketMay 29, 2021, 4:23 PM IST

ಮುಂಬೈ ಇಂಡಿಯನ್ಸ್‌ ಹೆಸರಿನಲ್ಲಿವೆ ಯಾವ ತಂಡವು ಮುರಿಯಲಾಗದ 5 ದಾಖಲೆಗಳು..!

ಬೆಂಗಳೂರು: ಕಳೆದ 13 ಆವೃತ್ತಿಗಳ ಐಪಿಎಲ್‌ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿ ಎಂದರೆ ಅದು ಮುಂಬೈ ಇಂಡಿಯನ್ಸ್‌. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡವು 5 ಬಾರಿ ಐಪಿಎಲ್‌ ಟ್ರೋಫಿಯನ್ನು ಜಯಿಸಿ ದಾಖಲೆ ಬರೆದಿದೆ.
ಮೊದಲೆರಡು ಆವೃತ್ತಿಗಳಲ್ಲಿ ಪ್ಲೇ ಆಫ್‌ಗೇರಲು ವಿಫಲವಾಗಿದ್ದ ಮುಂಬೈ ಇಂಡಿಯನ್ಸ್‌, ಮೂರನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಫೈನಲ್‌ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಸಿಎಸ್‌ಕೆ ತಂಡಕ್ಕೆ ಶರಣಾಗಿತ್ತು. ಇದಾದ ಬಳಿಕ 2013ರಿಂದ 2020ರ ಅವಧಿಯಲ್ಲಿ ಮುಂಬೈ ಇಂಡಿಯನ್ಸ್‌ 5 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇನ್ನು ಇದೇ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಹೆಸರಿನಲ್ಲಿರುವ 5 ಅಪರೂಪದ ದಾಖಲೆಗಳ ವಿವರ ಇಲ್ಲಿದೆ ನೋಡಿ.

Mumbai Indians Aakash Chopra

CricketMay 28, 2021, 6:58 PM IST

ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್‌ ಈ ಮೂವರನ್ನು ರೀಟೈನ್‌ ಮಾಡಿಕೊಳ್ಳಬೇಕೆಂದ ಆಕಾಶ್ ಚೋಪ್ರಾ

ಬೆಂಗಳೂರು: ಐದು ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿದೆ. 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲೂ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಉತ್ತಮ ಪ್ರದರ್ಶನವನ್ನೇ ತೋರಿತ್ತು. 2022ನೇ ಸಾಲಿನ ಐಪಿಎಲ್ ಟೂರ್ನಿಗೂ ಮುನ್ನ ಮೆಗಾ ಹರಾಜು ನಡೆಯಲಿದ್ದು, ಒಂದು ವೇಳೆ ಕೇವಲ ಮೂವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶವಿದ್ದರೆ ಮುಂಬೈ ಇಂಡಿಯನ್ಸ್‌ ಯಾವೆಲ್ಲಾ ಆಟಗಾರರನ್ನು ಉಳಿಸಿಕೊಳ್ಳಲಿದೆ ಎನ್ನುವ ಕುತೂಹಲ ಜೋರಾಗಿದೆ.
ಇದೀಗ ಖ್ಯಾತ ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಮುಂಬೈ ಇಂಡಿಯನ್ಸ್‌ ಈ ಮೂವರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬೇಕು ಎಂದಿದ್ದಾರೆ. ಅಷ್ಟಕ್ಕೂ ಯಾರು ಆ ಮೂವರು ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಮಂಗಳವಾರ(ಅ.12)ದಿಂದ ಮಿಡ್ ಸೀಸನ್ ಟ್ರಾನ್ಸ್ಫರ್ (ಮಧ್ಯಂತರ ವರ್ಗಾವಣೆ) ಆರಂಭಗೊಳ್ಳಲಿದ್ದು, ತಂಡಗಳಿಗೆ 5 ದಿನಗಳ ಕಾಲ ಸಮಯಾವಕಾಶವಿದೆ.

CricketMay 18, 2021, 9:50 AM IST

ಐಪಿಎಲ್‌ 2021: ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ-ಮುಂಬೈ ಇಂಡಿಯನ್ಸ್‌ ಮ್ಯಾಚ್

ಎಲ್ಲಾ ಪಂದ್ಯಗಳ ಪೈಕಿ ಮೇ 1ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್-ಮುಂಬೈ ಇಂಡಿಯನ್ಸ್‌ ಪಂದ್ಯವನ್ನು ದಾಖಲೆಯ ಪ್ರಮಾಣದ ಜನ ವೀಕ್ಷಣೆ ಮಾಡಿದ್ದಾರೆ. ಬಾರ್ಕ್ ಸಂಸ್ಥೆ ವರದಿ ಪ್ರಕಾರ ಈ ಪಂದ್ಯವು ಒಟ್ಟಾರೆ 11.2 ಶತಕೋಟಿ ನಿಮಿಷ ವೀಕ್ಷಣೆಯಾಗಿದೆ.

Mankading

CricketMay 2, 2021, 6:51 PM IST

ಐಪಿಎಲ್ 2021: ಮತ್ತೆ ಮುನ್ನೆಲೆಗೆ ಬಂದ ಮಂಕಡ್ ರನೌಟ್‌..!

ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಗ್, ಕಳೆದ ರಾತ್ರಿ ಕೊನೆಯ ಎಸೆತದಲ್ಲಿ ಗೆಲ್ಲಲು 2 ರನ್‌ಗಳ ಅವಶ್ಯಕತೆಯಿತ್ತು. ಆದರೆ ನಾನ್‌ ಸ್ಟ್ರೈಕ್‌ನಲ್ಲಿದ್ದಾತ ಅಡ್ವಂಟೇಜ್‌ ಪಡೆದುಕೊಂಡರು. ಇದೇನಾ ಕ್ರೀಡಾ ಸ್ಪೂರ್ತಿ ಎಂದರೆ ಎಂದು ಪ್ರಶ್ನಿಸಿದ್ದಾರೆ.

• MA Chidambaram Stadium

CricketMay 1, 2021, 11:36 PM IST

ಪೋಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್; ಮುಂಬೈಗೆ 4 ವಿಕೆಟ್ ರೋಚಕ ಗೆಲುವು

ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ಒಂದು ಹಂತದಲ್ಲಿ ಚೇಸಿಂಗ್ ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನಕ್ಕೆ ಚೆನ್ನೈ ಬೃಹತ್ ಮೊತ್ತ ಧೂಳೀಪಟವಾಗಿದೆ.

ജിംനേഷ്യത്തോടു കൂടിയ നാല് വലിയ ഡ്രസ്സിംഗ് റൂമുകളും മൊട്ടേര സ്റ്റേഡിയത്തിലുണ്ട്. നാല് ഡ്രസ്സിംഗ് റൂമുകളുള്ള ലോകത്തിലെ ഒരേയൊരു ക്രിക്കറ്റ് സ്റ്റേഡിയവും മൊട്ടേരയാണ്.

CricketMay 1, 2021, 9:26 PM IST

CSK ಬ್ಯಾಟಿಂಗ್ ಅಬ್ಬರ, ಮುಂಬೈ ಇಂಡಿಯನ್ಸ್‌ಗೆ ಬೃಹತ್ ಟಾರ್ಗೆಟ್!

ಅಂಬಾಟಿ ರಾಯಡು ಸ್ಫೋಟಕ ಬ್ಯಾಟಿಂಗ್, ಡುಪ್ಲೆಸಿಸ್, ಆಲಿ, ಜಡೇಜಾ ಸೇರಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಅಬ್ಬರದಿಂದ ಬೃಹತ್ ಮೊತ್ತ ದಾಖಲಿಸಿದೆ.

• delhi feroz shah kotla stadium

CricketMay 1, 2021, 7:04 PM IST

CSK ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ; ತಂಡದಲ್ಲಿ 2 ಬದಲಾವಣೆ!

ಐಪಿಎಲ್ ಟೂರ್ನಿ ಇತಿಹಾಸದಲ್ಲಿ ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿರುವ, ಚಾಂಪಿಯನ್ ಸರದಾರರು ಮುಖಾಮುಖಿಯಾಗುತ್ತಿದ್ದಾರೆ. ಮಹತ್ವದ ಪಂದ್ಯದಲ್ಲಿ CSK ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Suresh Raina Rohit Sharma

CricketMay 1, 2021, 4:48 PM IST

IPL 2021: ಅಪರೂಪದ ದಾಖಲೆ ಬರೆಯಲು ಸಜ್ಜಾದ ರೋಹಿತ್, ರೈನಾ..!

ಇಂದು(ಮೇ.01) ನಡೆಯಲಿರುವ ಪಂದ್ಯದಲ್ಲಿ ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ ಮಹತ್ವದ ಮೈಲಿಗಲ್ಲು ಸಾಧಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಮುಂಬೈ ಇಂಡಿಯನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯದ ಕೆಲವೊಂದು ಇಂಟ್ರೆಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ.

SN Mumbai Indians vs Chennai Super Kings

CricketMay 1, 2021, 10:57 AM IST

ಐಪಿಎಲ್ 2021: ಮುಂಬೈ- ಚೆನ್ನೈ ಬದ್ಧವೈರಿಗಳ ಕಾದಾಟಕ್ಕೆ ಕ್ಷಣಗಣನೆ ಆರಂಭ

ಎರಡೂ ತಂಡಗಳು ಪ್ರಾಬಲ್ಯ ಮೆರೆಯಲು ಕಾತರಿಸುತ್ತಿವೆ. ಚೆನ್ನೈ ಈಗಾಗಲೇ ಸತತ 5 ಗೆಲುವು ಸಾಧಿಸಿ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದ್ದರೆ, ಮಿಶ್ರ ಫಲ ಅನುಭವಿಸುತ್ತಿರುವ ಮುಂಬೈ ಸ್ಥಿರತೆ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ.

Suryakumar Yadav

CricketApr 30, 2021, 2:09 PM IST

IPL 2021: ಪತ್ನಿಗೆ ಮೈದಾನದಲ್ಲೇ ಮುತ್ತಿಕ್ಕಿದ ಸೂರ್ಯಕುಮಾರ್ ಯಾದವ್..!

ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸಿದ ಬೆನ್ನಲ್ಲೇ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್ ಯಾದವ್‌ ತಮ್ಮ ಪತ್ನಿ ದೇವಿಶಾ ಶೆಟ್ಟಿಗೆ ಮೈದಾನದಲ್ಲೇ ಮುತ್ತಿಕ್ಕಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Rohit Sharma

CricketApr 30, 2021, 8:15 AM IST

ಐಪಿಎಲ್ 2021: ಚೆನ್ನೈ ಪಿಚ್‌ ಬಗ್ಗೆ ರೋಹಿತ್‌ ಅಸಮಾಧಾನ!

‘ದೆಹಲಿ ಕ್ರೀಡಾಂಗಣದ ಪಿಚ್‌ ಉತ್ತಮ ಗುಣಮಟ್ಟದಾಗಿರಲಿದೆ ಎಂದು ನಮ್ಮ ಆಟಗಾರರಿಗೆ ತಿಳಿದಿತ್ತು. ಈ ಪಿಚ್‌ ಚೆನ್ನೈನಂತಲ್ಲ ಎಂದು ಮೊದಲೇ ತಿಳಿದುಕೊಂಡಿದ್ದೆವು’ ಎಂದರು. ಚೆನ್ನೈ ಪಿಚ್‌ ಬಗ್ಗೆ ರಾಜಸ್ಥಾನ ರಾಯಲ್ಸ್‌ ತಂಡದ ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌ ಸಹ ಕೆಲ ದಿನಗಳ ಹಿಂದೆ ಟೀಕೆ ಮಾಡಿದ್ದರು.

MI vs RR

CricketApr 29, 2021, 7:11 PM IST

ಐಪಿಎಲ್ 2021‌: ರಾಯಲ್ಸ್ ಎದುರು ಭರ್ಜರಿ ಗೆಲುವು ಸಾಧಿಸಿದ ಮುಂಬೈ

ಅರುಣ್ ಜೇಟ್ಲಿ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 172 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ಗೆ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ಒದಗಿಸಿಕೊಟ್ಟಿತು. ಮೊದಲ ವಿಕೆಟ್‌ಗೆ ಈ ಜೋಡಿ 6 ಓವರ್‌ಗೆ 49 ರನ್‌ಗಳ ಜತೆಯಾಟವಾಡಿತು.

Bat and Ball

CricketApr 29, 2021, 5:13 PM IST

ಐಪಿಎಲ್‌ 2021: ಮುಂಬೈ ಇಂಡಿಯನ್ಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ರಾಯಲ್ಸ್

ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್‌ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 7.4 ಓವರ್‌ಗಳಲ್ಲಿ 66 ರನ್‌ಗಳ ಜತೆಯಾಟವಾಡಿತು.