Asianet Suvarna News Asianet Suvarna News
9 results for "

Mundagod

"
KPCC Member Prashant Deshpande Slams BJP grgKPCC Member Prashant Deshpande Slams BJP grg

'ಬಿಜೆಪಿ ಗೂಂಡಾ​ಗಿರಿ ರಾಜ​ಕಾ​ರಣ ಬಹಳ ದಿನ ನಡೆ​ಯೋದಿಲ್ಲ'

ಗೂಂಡಾಗಿರಿ ನಡೆಸುವ ಮೂಲಕ ಬಡವರ ಮೇಲೆ ದಬ್ಬಾಳಿಕೆ ಮಾಡುವ ಕೆಲಸ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ಮೊದಲ ಬಾರಿಗೆ ನೋಡುತ್ತಿದ್ದು ಇದು ಬಹಳ ದಿನ ನಡೆಯುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದ್ದಾರೆ. 
 

Karnataka Districts Feb 17, 2021, 11:36 AM IST

Fire to Forest in Mundagod in Uttara Kananda grgFire to Forest in Mundagod in Uttara Kananda grg

ಮುಂಡಗೋಡ ಹೊರವಲಯದ ಅರಣ್ಯಕ್ಕೆ ಬೆಂಕಿ

ಪಟ್ಟಣದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹಾನಿ ಸಂಭವಿಸಿದೆ.
 

Karnataka Districts Feb 15, 2021, 9:52 AM IST

9 Months Baby Dies at Attiveri Dam in Mundagod in Uttara Kannada grg9 Months Baby Dies at Attiveri Dam in Mundagod in Uttara Kannada grg

ಆತ್ಮಹತ್ಯೆಗೆ ಯತ್ನ: ತಾಯಿ ಪಾರು, 9 ತಿಂಗಳ ಹಸುಗೂಸು ನೀರುಪಾಲು

ತಾಯಿಯ ತಪ್ಪು ನಿರ್ಧಾರದಿಂದಾಗಿ 9 ತಿಂಗಳ ಮಗುವೊಂದು ನೀರು ಪಾಲಾದ ಘಟನೆ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಶನಿವಾರ ನಡೆದಿದೆ.
 

CRIME Feb 14, 2021, 10:04 AM IST

Police Gives Treatment to Injured Monkey in Mundagod in Karwar grgPolice Gives Treatment to Injured Monkey in Mundagod in Karwar grg

ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್‌

ಕಾರವಾರ(ಡಿ.19): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಬೀದಿಯಲ್ಲಿ ನರಳಾಡುತ್ತಿದ್ದ ಮಂಗವೊಂದಕ್ಕೆ ಪೊಲೀಸರು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ. 

Karnataka Districts Dec 19, 2020, 2:43 PM IST

Sentenced to 11 years in Prison to Offender on Rape Case grgSentenced to 11 years in Prison to Offender on Rape Case grg

ಅಪ್ರಾಪ್ತೆ ಮೇಲೆ ಅತ್ಯಾ​ಚಾ​ರ: ಕಾಮುಕನಿಗೆ 11 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 11 ವರ್ಷ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 
 

Karnataka Districts Dec 10, 2020, 11:28 AM IST

Mundagod Tibetan Colony 15 Days Lockdown due to Coronavirus grgMundagod Tibetan Colony 15 Days Lockdown due to Coronavirus grg

ಕೊರೋನಾ ಕಾಟ: ಮುಂಡಗೋಡ ಟಿಬೇಟಿಯನ್‌ ಕಾಲನಿ 15 ದಿನ ಲಾಕ್‌ಡೌನ್‌

ಇಲ್ಲಿಯ ಟಿಬೇಟಿಯನ್‌ ಕಾಲನಿಯಲ್ಲಿ ದಿನೇ ದಿನೇ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಕಾಲನಿಯನ್ನು ಲಾಕ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ.
 

Karnataka Districts Oct 15, 2020, 10:17 AM IST

start of an internal inquiry for  Money to Buddhists from Chinagrgstart of an internal inquiry for  Money to Buddhists from Chinagrg

ಮುಂಡಗೋಡಕ್ಕೂ ಚೀನಾ ಹಣ: ಆಂತರಿಕ ವಿಚಾರಣೆ ಆರಂಭ

ಬೌದ್ಧ ಧರ್ಮಗುರು ದಲೈ ಲಾಮಾ ಅವರ ಆಂತರಿಕ ಚಲನವಲನಗಳ ಬಗ್ಗೆ ಬೇಹುಗಾರಿಕೆ ನಡೆಸಲು ಮುಂಡಗೋಡ ಟಿಬೇಟಿಯನ್‌ ಕಾಲನಿಯ ಬೌದ್ಧಭಿಕ್ಕುಗಳಿಗೆ ಚೀನಿಯರು ಹಣ ಸಂದಾಯ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗ ಕೇವಲ ಟಿಬೆಟಿಯನ್‌ ಕಾಲನಿ ಮಾತ್ರವಲ್ಲದೇ ದೇಶದಲ್ಲೇ ಆತಂಕ ಸೃಷ್ಟಿಸಿದೆ.
 

Karnataka Districts Sep 26, 2020, 11:24 AM IST

BJP Candidates won  Mundagoda Co operative Society ElectionBJP Candidates won  Mundagoda Co operative Society Election

ಉತ್ತರ ಕನ್ನಡ : ಬಿಜೆಪಿ ಪಾಲಾದ ಸಹಕಾರಿ ಸಂಘಗಳು

ಇತ್ತ ಉತ್ತರ ಕನ್ನಡದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಜ್ ಹೆಬ್ಬಾರ್ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದರೆ, ಉತ್ತರ ಕನ್ನಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಮುಂಡಗೋಡ ತಾಲೂಕಿನ ಸಹಕಾರಿ ಸಂಘಗಳು ಬಿಜೆಪಿ ಪಾಲಾಗಿವೆ. 

Karnataka Districts Feb 7, 2020, 1:26 PM IST

Congress will be Held Protest Against Central Government PolicyCongress will be Held Protest Against Central Government Policy

ಕೇಂದ್ರದ ನೀತಿ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಹೈನೋದ್ಯಮ ಸೇರಿದಂತೆ ದೇಶದ ಬೆನ್ನೆಲುಬಾದ ವಿವಿಧ ಕ್ಷೇತ್ರಗಳನ್ನು ವಿದೇಶಿ ಖಾಸಗಿ ಸಂಸ್ಥೆಗಳಿಗೆ ತೆರೆಯುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಕೇಂದ್ರದ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. 
 

Bengaluru-Urban Nov 4, 2019, 7:51 AM IST