Murugesh Nirani  

(Search results - 23)
 • <p>Murugesh Nirani </p>

  Karnataka Districts24, Jul 2020, 12:55 PM

  ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೊಸ್ಟ್‌: ಮುರುಗೇಶ್‌ ನಿರಾಣಿ ಉಚ್ಛಾಟಿಸಲು ಆಗ್ರಹ

  ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಪೊಸ್ಟ್‌ ಮಾಡಿರುವ ಶಾಸಕ ಮುರುಗೇಶ ನಿರಾಣಿಯನ್ನು ಬಿಜೆಪಿಯಿಂದ ಉಚ್ಚಾಟಿಸುವಂತೆ ಶ್ರೀರಾಮ ಸೇನೆ ಆಗ್ರಹಿಸಿದೆ.
   

 • Video Icon

  state13, Jun 2020, 2:52 PM

  ಮುರುಗೇಶ್ ನಿರಾಣಿ 'ಜೀರೋ ಟು ಹೀರೋ' ಆದ ರೋಚಕ ಕಹಾನಿ

  ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಹಾಗೂ ಮುರುಗೇಶ್‌ ನಿರಾಣಿ ಅವರು ಕೃಷಿ ಕ್ಷೇತ್ರದಿಂದ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟು ಇಂದು ದೇಶದಲ್ಲಿಯೇ ಸಕ್ಕರೆ ಸಾಮ್ರಾಟನಾಗಿ ಮರೆಯುತ್ತಿದ್ದಾರೆ. ಹೀಗೆ ಮುರುಗೇಶ್‌ ನಿರಾಣಿ ಒಂದೇ ಬಾರಿಗೆ ಉದ್ಯಮದಲ್ಲಿ ಯಶಸ್ಸು ಕಂಡವರಲ್ಲ. ಅವರೂ ಕೂಡ ಯಶಸ್ವಿ ಉದ್ಯಮಿಯಾಗಲು ಸಾಕಷ್ಟು ಕಷ್ಟ ನಷ್ಟಗಳನ್ನ ಎದುರಿಸಿದವರಾಗಿದ್ದಾರೆ. 
   

 • <p>Pramoda devi</p>

  Karnataka Districts9, Jun 2020, 3:39 PM

  ರಾಜಮಾತೆ ಪ್ರಮೋದಾದೇವಿ ಒಡೆಯರ್ ಭೇಟಿಯಾದ ಮಾಜಿ ಸಚಿವ

  ನಿರಾಣಿ ಗ್ರೂಪ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿಯಿಂದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಭೇಟಿಯಾಗಿದ್ದಾರೆ. ಇಲ್ಲಿವೆ ಫೋಟೋಸ್

 • <p>PPSK</p>

  Politics6, Jun 2020, 8:29 PM

  ಬಿಜೆಪಿ ನಾಯಕನ ಕಂಪನಿ ತೆಕ್ಕೆಗೆ ಮಂಡ್ಯ ಸಕ್ಕರೆ ಕಾರ್ಖಾನೆ

  ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಈಗ  ಮಾಜಿ ಸಚಿವ, ಬಿಜೆಪಿ ನಾಯಕನ ಮಾಲೀಕತ್ವದ ಸಂಸ್ಥೆ ಪಾಲಾಗಿದೆ.

 • Karnataka Districts1, Jun 2020, 10:21 AM

  ಬಿಜೆಪಿಯಲ್ಲಿ ಭಿನ್ನಮತ: 'ಸಚಿವ ಸ್ಥಾನ ಸಿಗದೆ ಹೋದ್ರೆ ಕಾರ್ಯಕರ್ತನಾಗಿರುವೆ'

  ಸಚಿವ ಸ್ಥಾನದ ಅವಕಾಶ ನೀಡಿದರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ, ಸಚಿವ ಸ್ಥಾನ ಸಿಗದೆ ಹೋದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಇರುವೆ ಎಂದು ಮಾಜಿ ಸಚಿವ, ಶಾಸಕ ಮುರಗೇಶ ನಿರಾಣಿ ತಿಳಿಸಿದ್ದಾರೆ.
   

 • <p>murugesh nirani</p>
  Video Icon

  Politics31, May 2020, 6:59 PM

  ಸಭೆಯ ಫೋಟೋದಲ್ಲಿರೋದು ನಾವೇ ಎಂದ ನಿರಾಣಿ, ಆದ್ರೆ.....!

  ಶಾಸಕ ಉಮೇಶ್ ಕತ್ತಿ ನಿವಾಸದಲ್ಲಿ ಮಾಜಿ ಸಚಿವರಾದ ಎಸ್‌.ಎ.ರಾಮದಾಸ್, ಮುರುಗೇಶ್ ನಿರಾಣೆ ಭೇಟಿಯಾಗಿ ಸಭೆ ನಡೆಸಿದ್ದ ವಿಚಾರ ಬಿಜೆಪಿ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಭೆ ಬಗ್ಗೆ ಸ್ವತಃ ನಿರಾಣಿ ಪ್ರತಿಕ್ರಿಯಿಸಿದ್ದು ಹೀಗೆ...

 • Video Icon

  state29, May 2020, 12:36 PM

  'ಸಭೆ ಬಗ್ಗೆ ನನಗೆ ಗೊತ್ತಿಲ್ಲ, ನಾನಂತೂ ಅದರಲ್ಲಿಲ್ಲ'

  'ನನಗೆ ಪಕ್ಷದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿ ಯುಡಿಯೂರಪ್ಪ ಬಗ್ಗೆ ಆಗಲಿ ನೂರಕ್ಕೆ ನೂರರಷ್ಟು ಅಸಮಾಧಾನವಿಲ್ಲ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಕೆಲವು ಶಾಸಕರು ಸಭೆ ನಡೆಸಿರುವ ಬಗ್ಗೆ ನನಗೆ ಮಾಧ್ಯಮಗಳಿಂದ ಗೊತ್ತಾಯಿತು. ಆದರೆ ಆ ಸಭೆಯಲ್ಲಿ ನಾನು ಪಾಲ್ಗೊಂಡಿಲ್ಲ. ಕೇವಲ ಮಂತ್ರಿಗಿರಿಯಷ್ಟೇ ಅಲ್ಲ. ನನಗೆ ಮುಂದೆ ಟಿಕೆಟ್ ನೀಡದಿದ್ದರೂ ಬಿಜೆಪಿಯಲ್ಲೇ ಇರುತ್ತೇನೆ' ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ. 

 • BSY
  Video Icon

  Politics4, Feb 2020, 5:14 PM

  ಜನರು, ಶ್ರೀಗಳ ಸಮುದಾಯ ಮುಂದಿಟ್ಟು ಸಚಿವ ಸ್ಥಾನ ಕೇಳಿದ ಬಿಜೆಪಿ ಶಾಸಕ

  ಬಿಜೆಪಿ ಶಾಸಕರೊಬ್ಬರು ಜನರು ಹಗೂ ಸಮುದಾಯದ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಂತ್ರಿ ಮಾಡಬೇಕೆಂದು ಜನರು ಹಾಗೂ ಶ್ರೀಗಳ ಸಮುದಾಯ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..?

 • BSY- Nirani
  Video Icon

  Politics30, Jan 2020, 8:18 PM

  ಸಂಪುಟ ವಿಸ್ತರಣೆ: ಸಿಎಂಗೆ ಜತೆ ಕೊನೆಯ ಸರ್ಕಸ್ ನಡೆಸಿದ ನಿರಾಣಿ

  ಗುರುವಾರ ಬೆಳಗ್ಗೆ ಸಿಎಂ ಯಡಿಯೂಪರಪ್ಪ ದೆಹಲಿಗೆ ತೆರಳುವ ಮುನ್ನ ಮುರುಗೇಶ್ ನಿರಾಣಿ ಕೊನೆ ಪ್ರಯತ್ನ ನಡೆಸಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರನ್ನು ಸಹ ಮನ್ನಣೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

 • Video Icon

  state18, Jan 2020, 1:36 PM

  ಸಿಎಂ - ನಿರಾಣಿ ಭೇಟಿ; ಕ್ಷಮೆ ಕೇಳಿ ಮಂತ್ರಿ ಸ್ಥಾನಕ್ಕೆ ಮನವಿ?

  ಪಂಚಮಸಾಲಿ ಮಠದ ವಿವಾದದ ನಂತರ ಮುರುಗೇಶ್ ನಿರಾಣಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.  ಹರ ಸಮಾವೇಶದಲ್ಲಿ ನಿರಾಣಿ ವಿರುದ್ಧವೂ ಸಿಎಂ ಆಕ್ರೋಶಗೊಂಡಿದ್ದರು. ವಿವಾದದ ತಣ್ಣಗಾದ ನಂತರ ಸಿಎಂ- ನಿರಾಣಿ ಭೇಟಿ ಕುತೂಹಲ ಮೂಡಿಸಿದೆ. 

 • basava raj

  Karnataka Districts17, Jan 2020, 10:27 AM

  ಬಸವಣ್ಣನ ವಚನದ ಮೂಲಕ ನಿರಾಣಿಯಿಂದ ಯತ್ನಾಳ್‌ಗೆ ಗುನ್ನಾ !?

  ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ಟಾಕ್ ವಾರ್ ಜೋರಾಗಿದೆ. ಕಳೆದು ಎರಡು ದಿನಗಳಿಂದ ಮುರುಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಹಾಗೂ ಯತ್ನಾಳ ಮಧ್ಯೆ ಮಾತಿನ ಸಮರ ನಡೆಯುತ್ತಿದೆ. ಆದರೆ, ಮಾತಿನ ಸಮರಕ್ಕೆ ಇದೀಗ ಮುರುಗೇಶ್ ನಿರಾಣಿ ಎಂಟ್ರಿ ಕೊಟ್ಟಿದ್ದಾರೆ. 
   

 • Sangamesh Nirani 1

  Karnataka Districts16, Jan 2020, 10:59 AM

  'ಯತ್ನಾಳ ಗೂಂಡಾಗಿರಿ ಮಾಡಿದ್ರೆ ಅದೇ ಭಾಷೆಯಲ್ಲೇ ಉತ್ತರ ಕೊಡ್ತೇವೆ'

  ರಾಜಕೀಯವಾಗಿ, ಔದ್ಯೋಗಿಕವಾಗಿ ಸ್ವಚ್ಚಾರಿತ್ರ್ಯ ಹೊಂದಿದ್ದರೆ ನಾವು ಯಾವುದೇ ಚರ್ಚೆಗೂ ಸಿದ್ಧರಿದ್ದೇವೆ. ಅವನೇನಾದ್ರೂ ಗೂಂಡಾಗಿರಿ ಭಾಷೆಯಲ್ಲಿ ಮಾತನಾಡಿದರೆ ನಾವು ಕೂಡ ಗೂಂಡಾಗಿರಿ ಭಾಷೆಯಲ್ಲೇ ಉತ್ತರ ಕೊಡೋಕೆ ಸಿದ್ದರಿದ್ದೇವೆ ಎಂದು ಹೇಳುವ ಮೂಲಕ ಉದ್ಯಮಿ ಸಂಗಮೇಶ ನಿರಾಣಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ತಿರುಗೇಟು ನೀಡಿದ್ದಾರೆ. 
   

 • swamy

  Karnataka Districts16, Jan 2020, 10:32 AM

  ಪಂಚಮಸಾಲಿ ಸಮಾಜಕ್ಕೆ ಸಚಿವ ಸ್ಥಾನ ಸಿಗಲೇಬೇಕು: ಜಯಮೃತ್ಯುಂಜಯ ಸ್ವಾಮೀಜಿ

  ಮಠಾಧೀಶರ ಬಳಿ ಜನಪ್ರತಿನಿಧಿಗಳು ಬೇಡಿಕೆ ಸಲ್ಲಿಸಿದಾಗ, ಸಮಾಜದ ಧ್ವನಿಯಾಗಿ ಮುಖ್ಯಮಂತ್ರಿ ಬಳಿ ನಮ್ಮ ಸಲಹೆಗಳನ್ನು ಕೇಳುತ್ತೇವೆ. ಮನವಿ ಕೊಡಬೇಕಾಗಿರೋದು ನಮ್ಮ ಕರ್ತವ್ಯವಾಗಿದೆ. ಮನವಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕೆಲವೊಮ್ಮೆ ಮಾತಿನ ಶೈಲಿಯಲ್ಲಿ ವ್ಯತ್ಯಾಸ ಆಗುವುದು ಸಹಜ, ಮಾತಿನ ಶೈಲಿಯಲ್ಲಿ ವ್ಯತ್ಯಾಸವಾದ್ರೆ ಅದಕ್ಕೆ ವಿನಾಕಾರಣ ಗೊಂದಲ ಸೃಷ್ಟಿಸುವುದು ಬೇಡ. ಸಾಮಾಜಿಕ ನ್ಯಾಯದನುಸಾರ ಪಂಚಮಸಾಲಿ ಸಮಾಜಕ್ಕೆ ಸಚಿವ ಸ್ಥಾನ ಸಿಗಲೇಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 
   

 • basanagouda patil yatnal

  Karnataka Districts15, Jan 2020, 3:58 PM

  ವಚನಾನಂದ ಸ್ವಾಮೀಜಿ ಬೆದರಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

  ನಮ್ಮ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದಲ್ಲಿ ನಿಮ್ಮ ಕೈ ಹಿಡಿದಿದ್ದ ನಮ್ಮ ಸಮಾಜದವರೆಲ್ಲ ಕೈ ಬಿಡಲಿದ್ದಾರೆ ಎಂದ ಪಂಚಮಸಾಲಿ ಪೀಠದ ಸ್ವಾಮೀಜಿ ಹಾಗೂ ಮುರುಗೇಶ್ ನಿರಾಣಿಗೆ ಬಿಜೆಪಿ ಶಾಸಕರೋರ್ವರು ವಾರ್ನಿಂಗ್ ಕೊಟ್ಟಿದ್ದಾರೆ.

 • Yediyurappa

  Politics1, Nov 2019, 8:25 PM

  ‘ನಾನು ಸಿಎಂ ಆದ್ರೆ ತಪ್ಪಾ, ಸಿದ್ದು ಕಾಂಗ್ರೆಸ್ ಬಿಡ್ತಾರೆ: ಬಿಜೆಪಿ ನಾಯಕ ಸ್ಫೋಟಕ ಸ್ಟೇಟ್ ಮೆಂಟ್

  ರಾಜಕಾರಣದ ಹೇಳಿಕೆಗಳಿಂದ ಕೊಂಚ  ದೂರವೇ ಉಳೀದಿದ್ದ ಮುರುಗೇಶ್ ನಿರಾಣಿ ಬಾಂಬ್ ಮೇಲೆ ಬಾಂಬ್ ಸಿಡಿಸಿದ್ದಾರೆ. ನಾನು ಸಿಎಂ ಹುದ್ದೆ ಆಕಾಂಕ್ಷಿ, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಹೇಳಿದ್ದಾರೆ.