Muscat  

(Search results - 5)
 • Puthige

  Karnataka Districts12, Dec 2019, 8:14 AM IST

  ಮಸ್ಕತ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಪಾದಪೂಜೆ

  ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಿಗೆ ಒಮಾನ್‌ನ ರಾಜಧಾನಿಯಲ್ಲಿ ಶೇಖ್‌ ಕನಾಕ್ಸಿ ಖಿಮ್ಜಿ ಅವರ ಕುಟುಂಬವು ಪಾದಪೂಜೆ ನೆರವೇರಿಸಿತು. ಇತ್ತೀಚೆಗೆ ಪುತ್ತಿಗೆ ಶ್ರೀಗಳು ಒಮಾನ್‌ಗೆ ಆಗಮಿಸಿದ್ದಾಗ ಮಸ್ಕಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಹ್ವಾನಿಸಿ ಕನಾಕ್ಸಿ ಖಿಮ್ಜಿ ಅವರು ಪಾದಪೂಜೆ ನೆರವೇರಿಸಿದ್ದಾರೆ.

 • vIndia vs Oman football1

  Football20, Nov 2019, 10:11 AM IST

  ಒಮಾನ್ ವಿರುದ್ಧ ಸೋಲು; ಭಾರತದ ಫಿಫಾ ವಿಶ್ವಕಪ್ ಕನಸು ಭಗ್ನ!

  ಫಿಫಾ ವಿಶ್ವಕಪ್ ಪ್ರವೇಶಿಸುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಭಾರತ, ತನ್ನ  ಹೋರಾಟ ಅಂತ್ಯಗೊಳಿಸಿದೆ. ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ ಮುಗ್ಗರಿಸೋ ಮೂಲಕ ಫಿಫಾ ವಿಶ್ವಕಪ್ ಕನಸು ಭಗ್ನ ಗೊಂಡಿದೆ.

 • Pakistan

  International16, Nov 2019, 12:55 PM IST

  ಕರ್ತವ್ಯಕ್ಕೆ ಗಡಿಯಿಲ್ಲ: ಭಾರತದ ವಿಮಾನ ಕಾಪಾಡಿದ ಪಾಕ್ ಏರ್ ಟ್ರಾಫಿಕ್ ಕಂಟ್ರೋಲರ್!

  ಭಾರತದ ವಿಮಾನ ಕಾಪಾಡಿದ ಪಾಕ್ ಏರ್ ಟ್ರಾಫಿಕ್ ಕಂಟ್ರೋಲರ್!| ಹವಾಮಾನ ವೈಪರೀತ್ಯದಿಂದಾಗಿ ಹಾರಾಟ ನಡೆಸಲಾಗದೇ ಅಪಾಯದಲ್ಲಿದ್ದ ವಿಮಾನ| 150 ಪ್ರಯಾಣಿಕರಿದ್ದ ವಿಮಾನವನ್ನು ಸುರಕ್ಷಿತವಾಗಿ ಮುನ್ನಡೆಸಲು ತುರ್ತು ಕರೆ ರವಾನಿಸಿದ ಕ್ಯಾಪ್ಟನ್| ಕರೆ ಆಲಿಸಿ ವಿಮಾನ ನಡೆಸಲು ಮಾರ್ಗದರ್ಶನ ನೀಡಿದ ಪಾಕ್ ಏರ್ ಟ್ರಾಫಿಕ್ ಕಂಟ್ರೋಲರ್

 • ganesh

  News2, Oct 2019, 10:52 AM IST

  ಮಸ್ಕತ್‌ನಲ್ಲಿ ಸಂಭ್ರಮದ ಗಣೇಶೋತ್ಸವ ಆಚರಣೆ!

  ಮಸ್ಕತ್‌ನಲ್ಲಿ ಸಂಭ್ರಮದ ಗಣೇಶೋತ್ಸವ ಆಚರಣೆ| ಓಮನ್‌ ದೇಶದ ತುಳು- ಕನ್ನಡ ಬಳಗದಿಂದ ಆಯೋಜನೆ

 • Kannada

  NRI28, Nov 2018, 6:25 PM IST

  ಮಸ್ಕತ್‌ನಲ್ಲಿ ಕನ್ನಡ ಹಬ್ಬ, ಹಾಸ್ಯ, ಸಂಗೀತ, ಸಾಹಿತ್ಯ ರಸಧಾರೆ

  ಕರ್ನಾಟಕ  ಸಂಘ ಮಸ್ಕತ್ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ  ಏರ್ಪಡಿಸಿದ  ಕಾರ್ಯಕ್ರಮ 'ಕರ್ನಾಟಕ ಉತ್ಸವ -2018' ನವೆಂಬರ್ 9 ರಂದು ಮಸ್ಕತ್‌ನ ಅಲ ಫಲಾಜ್  ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕನ್ನಡಿಗರೆಲ್ಲ ಒಂದು ಕಡೆ ಬೆರೆತು ತಮ್ಮ ತನವನ್ನು ಹಂಚಿಕೊಂಡರು. ಭಾಷಾ ಪ್ರೀತಿ ಮೆರೆದರು.