Mysugar  

(Search results - 13)
 • Reopening Mysugar Factory a Priority MP Sumalatha Reacts to HDK Statement hls
  Video Icon

  stateJul 5, 2021, 3:23 PM IST

  ಮೈಷುಗರ್ ಖಾಸಗೀಕರಣ ವಿಚಾರ: ಎಚ್‌ಡಿಕೆ ಹೇಳಿಕೆಗೆ ಸುಮಲತಾ ತಿರುಗೇಟು

  ಮೈಷುಗರ್ ಕಾರ್ಖಾನೆಯನ್ನು ಯಾವುದಾದರೂ ಒಂದು ರೂಪದಲ್ಲಿ ಓಪನ್ ಮಾಡಿ ಎಂದು ನಾನು ಸಿಎಂಗೆ ಮನವಿ ಮಾಡಿದ್ದೆ. ಅದನ್ನು ಖಾಸಗೀಕರಣ ಮಾಡಿ ಎಂದಿಲ್ಲ: ಸುಮಲತಾ

 • HD Kumaraswamy Appeals Against Mysugar Privatization hls
  Video Icon

  stateJul 5, 2021, 1:57 PM IST

  ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗಿಗೆ ಕೊಡಬೇಡಿ; ಸಿಎಂಗೆ ಎಚ್‌ಡಿಕೆ ಮನವಿ

  ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡುವ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ನಿಯೋಗದೊಂದಿದೆ ಸಿಎಂ ಯಡಿಯೂರಪ್ಪನವನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. 

 • 30 News in 30 Minutes MySugar Mill Goes to Private Sector says Karnataka Govt mah
  Video Icon

  Karnataka DistrictsJun 24, 2021, 10:08 PM IST

  ಮೈಶುಗರ್ ಖಾಸಗೀಕರಣಕ್ಕೆ ಅಸ್ತು ಎಂದ ಸರ್ಕಾರ

  ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಚಿಕ್ಕಮಗಳೂರಿ ಜಿಲ್ಲಾಧಿಕಾರಿ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ಎಂಎಲ್‌ಸಿ ಭೋಜೇಗೌಡ  ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಕೊರೋನಾದಿಂದ ತಂದೆ-ತಾಯಿ ಕಳೆದುಕೊಂಡವರಿಗೆ ಸಚಿವೆ ಶಶಿಕಲಾ ಜೊಲ್ಲೆ ಸಾಂತ್ವನ ಹೇಳಿದ್ದಾರೆ. ರಾಯಚೂರಿನಲ್ಲಿ ಅನ್ ಲಾಕ್ ಜಾರಿಯಾಗಿದೆ. 

 • 3 Managing directors changed in 3 months in Mysugar Mandya

  Karnataka DistrictsJul 29, 2020, 12:42 PM IST

  ಮೂರು ತಿಂಗಳಲ್ಲಿ ಮೈಷುಗರ್‌ಗೆ ಮೂವರು ಎಂಡಿ..!

  ಕಬ್ಬು ಅರೆಯುವಿಕೆ ಸ್ಥಗಿತಗೊಳಿಸಿರುವ ಮೈಷುಗರ್‌ ಮೂರು ತಿಂಗಳಲ್ಲಿ ಮೂವರು ವ್ಯವಸ್ಥಾಪಕ ನಿರ್ದೇಶಕರನ್ನು ಕಂಡಿದೆ. ಕಾರ್ಖಾನೆಗೆ ಆರಂಭದ ಭಾಗ್ಯ ಕರುಣಿಸದ ಸರ್ಕಾರ, ಎಂಡಿಗಳ ಬದಲಾವಣೆ ಭಾಗ್ಯವನ್ನು ಪ್ರತಿ ತಿಂಗಳೂ ಕರುಣಿಸುತ್ತಲೇ ಇದೆ.

 • Yaduveer Krishnadatta Chamaraja Wadiyar supports privatization of mysugar

  Karnataka DistrictsJun 16, 2020, 1:17 PM IST

  ಮೈಷುಗರ್ ಖಾಸಗೀಕರಣಕ್ಕೆ ಯದುವೀರ್ ಬೆಂಬಲ..!

  ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ಸೂಚಿಸಿದ್ದಾರೆ. ಖಾಸಗೀಕರಣಕ್ಕೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭ ಮೈಸೂರು ರಾಜವಂಶಸ್ಥ ಯದುವೀರ್ ಅಭಿಪ್ರಾಯ ಮಹತ್ವ ಪಡೆದಿದೆ.

 • Mandya Sumalatha Stance Over Mysugar Sugar Factory Draws Flak
  Video Icon

  stateJun 12, 2020, 5:07 PM IST

  ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

  ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
   

 • Minister shivaram hebbar and kc narayan gowda with sumalath visits mysugar

  Karnataka DistrictsJun 11, 2020, 11:52 AM IST

  ಮೈಷುಗರ್‌ ಕಾರ್ಖಾನೆ ಪರಿಶೀಲಿಸಿದ ಸಚಿವರು, ಸಂಸದೆ: ಇಲ್ಲಿವೆ ಫೋಟೋಸ್

  ಸಂಸದೆ ಸುಮಲತಾ ಅಂಬರೀಶ್  ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.

 • siddaramaiah opposes Mandya mysugar factory privatized

  PoliticsJun 6, 2020, 2:41 PM IST

  ಮಂಡ್ಯ ರೈತರ ನೆರವಿಗೆ ನಿಂತ ಮಾಜಿ ಸಿಎಂ ಸಿದ್ದರಾಮಯ್ಯ

  ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಡ್ಯ ರೈತರ ಜೀವನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಂಟ್ರಿಕೊಟ್ಟಿದ್ದಾರೆ.

 • Mandya Mysugar not to be privatized

  Karnataka DistrictsMay 17, 2020, 2:01 PM IST

  ಮೈಷುಗರ್‌ ಖಾಸಗಿಕರಣ ಫುಲ್‌ ಸ್ಟಾಪ್‌? ರೈತರ ನೆರವಿಗೆ ಧಾವಿಸಿದ ಸಿಎಂ

  ಮೈಷುಗರ್‌ ಸಕ್ಕರೆ ಕಾರ್ಖಾನೆ ಅಳಿವು ಉಳಿವಿನ ಪ್ರಶ್ನೆಗೆ ಕೊನೆಗೂ ಫುಲ್‌ ಸ್ಟಾಪ್‌ ಹಾಕುವ ಕಾಲ ಬಂದಿದೆ. ಮಂಡ್ಯದ ಮೈಷುಗರ್‌ ಕಾರ್ಖಾನೆ ಖಾಸಗಿಕರಣ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಶನಿವಾರ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆಂದು ಉನ್ನತ ಅಧಿಕಾರಿಗಳ ಮೂಲದಿಂದ ತಿಳಿದುಬಂದಿದೆ.

 • Manya Mysugar to be privatized for 40 years

  Karnataka DistrictsMar 6, 2020, 2:00 PM IST

  ಮೈಷುಗರ್‌ ಕಾರ್ಖಾನೆ 40 ವರ್ಷ ಖಾಸಗಿಗೆ?

  ಮಂಡ್ಯ ಮೈಷುಗರ್‌ ಕಾರ್ಖಾನೆಯನ್ನು ಕೊನೆಗೂ ಬಿಜೆಪಿ ಸರ್ಕಾರ ಖಾಸಗಿಯವರಿಗೆ ವಹಿಸಲು ನಿರ್ಧರಿಸಿದೆ. ಸಿಎಂ ಯಡಿಯೂರಪ್ಪ ಅವರು ಮೈಷುಗರ್‌ ಕಾರ್ಖಾನೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದಿದ್ದರೂ ರೈತರ ಹಿತರಕ್ಷಣೆಗೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಖಾಸಗಿಯವರಿಗೆ ವಹಿಸಲು ಅಂತಿಮ ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

 • Mysugar to restart again says kc narayan gowda

  Karnataka DistrictsFeb 11, 2020, 1:53 PM IST

  'ಸ್ಥಗಿತಗೊಂಡ ಸಕ್ಕರೆ ಕಾರ್ಖಾನೆಗಳಿಗೆ ಮರುಜೀವ'!

  ಪಾಂಡವಪುರ ಜಿಲ್ಲೆಯ ರೈತರ ಜೀವನಾಡಿ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಪೌರಾಡಳಿತ ಮತ್ತು ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.

 • mandya Mysugar to be open in June 2020 says ct ravi

  Karnataka DistrictsDec 31, 2019, 4:03 PM IST

  ಸಕ್ಕರೆ ನಾಡಿಗೆ ಸಿಹಿ: ಮಂಡ್ಯದ ರೈತರಿಗೆ ನ್ಯೂಇಯರ್ ಬಂಪರ್

  ಮಂಡ್ಯದ ರೈತರಿಗೆ ಹೊಸ ವರ್ಷಕ್ಕೆ ಬಂಪರ್ ಸಿಕ್ಕಿದೆ. ಮೈಶುಗರ್ ಸಭೆ ಏನಾಗಲಿದೆಯೋ ಎಂದು ಕಾತರದಿಂದ ಕಾಯುತ್ತಿದ್ದ ಜನರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

 • Govt to lease out Mysugar PSSK

  Karnataka DistrictsDec 24, 2019, 10:56 AM IST

  ಮಂಡ್ಯ: ಮೈಷುಗರ್‌ - PSSK ಖಾಸಗಿಗೆ ಗುತ್ತಿಗೆ

  ಜಿಲ್ಲೆಯ ಜೆಡಿಎಸ್‌ ಶಾಸಕರ ಸಹ ಮತದೊಂದಿಗೆ ಮಂಡ್ಯದ ಮೈಷುಗರ್‌ ಕಾರ್ಖಾನೆ ಮತ್ತು ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ, ಈ ನಿಟ್ಟಿನಲ್ಲಿ ತುರ್ತು ಕ್ರಮ ಜರುಗಿಸಿ ರೈತರ ನೆರವಿಗೆ ಧಾವಿಸುವ ನಿರ್ಧಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ಸೋಮವಾರ ಪ್ರಕಟಿಸಿದ್ದಾರೆ.