Mysore13, Feb 2019, 8:16 PM IST
ಮೈಸೂರಿನಲ್ಲೊಂದು ಲವ್-ಸೆಕ್ಸ್-ದೋಖಾ, ಬಳಿಕ ನಡೆದದ್ದು ಘನಘೋರ
ಲವರ್ ಬಾಯ್ ನಂಬಿಸಿ ಅನುಭವಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.
state10, Feb 2019, 2:52 PM IST
ನಮ್ಮ ಮದುವೆಗೆ ಖರ್ಚಾಗಿದ್ದು 800 ರು. ಮಾತ್ರ
ನಮ್ಮ ಮದುವೆಗೆ ನಾವು ಖರ್ಚು ಮಾಡಿದ್ದು ಕೇವಲ 800 ರು. ಮಾತ್ರ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ.
Mysore8, Feb 2019, 10:30 PM IST
ಸೆಲ್ಫಿ ಕೇಳಿದವನಿಗೆ ಏಟು ಕೊಟ್ಟ ಸಿದ್ದರಾಮಯ್ಯ
ಮೈಸೂರು[ಫೆ.08] ಕನಕ ಪೀಠದ ಸಮುದಾಯ ಭವನ ಉದ್ಘಾಟನೆ ಮಾಡಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಸಿದ್ದರಾಮಯ್ಯ ಜನ ಜಂಗುಳಿ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು. ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ಧರಾಮಯ್ಯ ಅಭಿಮಾನಿಯನ್ನು ಹಿಂದಕ್ಕೆ ತಳ್ಳಿ ಒಂದು ಏಟು ನೀಡಿದರು.
NEWS7, Feb 2019, 4:58 PM IST
ಹೊಸ ಅಧ್ಯಕ್ಷರ ಬಗ್ಗೆ ಅಪಸ್ವರ, ರಾಜ್ಯ ರೈತ ಸಂಘ ಇಬ್ಭಾಗ?
ರಾಜ್ಯದಲ್ಲಿ ರೈತ ಪರ ಹೋರಾಟದ ದನಿ ಆಗಬೇಕಿದ್ದ.. ರೈತರನ್ನು ಒಗ್ಗೂಡಿಸಿ ಒಂದೇ ವೇದಿಕೆಗೆ ಕರೆ ತರಬೇಕಿದ್ದ ಸಂಘಟನೆಗಳಲ್ಲೇ ಕಚ್ಚಾಟ ಶುರುವಾಗಿದೆ.
Mysore7, Feb 2019, 4:42 PM IST
ಮೈಸೂರು ನ್ಯಾಯಾಧೀಶೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು
ಮೈಸೂರಿನ ಜಿಲ್ಲಾ ನ್ಯಾಯಾಧೀಶೆಯನ್ನು ವರ್ಗಾಯಿಸುವಂತೆ ಇಲ್ಲಿನ ಸ್ಥಳೀಯ ವಕೀಲ ಸಂಘ ಹೈಕೋರ್ಟ್ ಮೆಟ್ಟಿಲೇರಿದೆ.
state7, Feb 2019, 10:26 AM IST
ರಾಜಕೀಯಕ್ಕೆ ಬರುತ್ತಾರಾ ಯದುವೀರ್ ಒಡೆಯರ್ .?
ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣದ ಬಗ್ಗೆ ಮಾತನಾಡಿದ್ದು, ತಮಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
Mysore6, Feb 2019, 10:17 PM IST
ಇದು ಮೈಸೂರಿನ ‘ರೆಡ್ ರೋಸ್’ ಮಸಾಜ್ ಪಾರ್ಲರ್ ರಹಸ್ಯ
ಮೈಸೂರು ಅಪರಾಧ ದಳ (ಸಿಸಿಬಿ) ಪೊಲೀಸರು ನಗರದ ‘ರೆಡ್ ರೋಸ್ ಮಸಾಜ್ ಪಾರ್ಲರ್’ ಮೇಲೆ ದಾಳಿ ಮಾಡಿದ್ದಾರೆ.
Mysore5, Feb 2019, 3:12 PM IST
ನೈಟ್ರೋಜನ್ ಬಲೂನ್ ಸ್ಫೋಟ: ಸುತ್ತೂರು ಶ್ರೀಗಳು ಅಪಾಯದಿಂದ ಪಾರು
ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ನೈಟ್ರೋಜನ್ ಬಲೂನ್ ಸ್ಫೋಟವಾಗಿದೆ.
POLITICS4, Feb 2019, 4:51 PM IST
ಬಜೆಟ್ ಅಧಿವೇಶನಕ್ಕೆ ಬಾರದಿದ್ದರೆ ಜೋಕೆ, 'ಕೈ' ಮಾಸ್ಟರ್ ಸ್ಟ್ರೋಕ್
ವಿಪ್ ಉಲ್ಲಂಘಸಿದ್ರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗುಂಡೂರಾವ್ ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಏಚ್ಚರಿಕೆ ನೀಡಿದ್ದಾರೆ.
Mysore2, Feb 2019, 10:31 PM IST
ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಸರಳತೆ ಮೆರೆದ ದರ್ಶನ್
ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತ್ಯುನ್ನತ ಸ್ಥಾನಕ್ಕೆ ತಲುಪಿದ್ದರೂ ತಮ್ಮ ಸರಳತೆಯನ್ನು ಮರೆತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ಘಟನೆಗಳು ಆಗಾಗ ಸುದ್ದಿಯಾಗುತ್ತಿರುತ್ತವೆ.
state1, Feb 2019, 9:16 AM IST
ರಾಷ್ಟ್ರೀಯ ಉದ್ಯಾನವನದ ಬಳಿ ನರಭಕ್ಷಕ ಹುಲಿಗೆ 1 ತಿಂಗಳಲ್ಲಿ 3ನೇ ವ್ಯಕ್ತಿ ಬಲಿ!
ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ನರಹಂತಕ ಹುಲಿಯ ಆರ್ಭಟ ಕೇಳಿಬಂದಿದೆ. ಒಂದೇ ತಿಂಗಳಲ್ಲಿ ಮೂರನೇ ವ್ಯಕ್ತಿ ಹುಲಿಗೆ ಬಲಿಯಾಗಿದ್ದಾರೆ.
NEWS31, Jan 2019, 8:12 PM IST
‘ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್’
ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್ ಎಂದು ಹೇಳುತ್ತಾ ಪ್ರಧಾನಿ ವಿರುದ್ಧ ಮೈಸೂರಿನಲ್ಲಿ ಪ್ರೊ.ಮಹೇಶ್ ಚಂದ್ರ ಗುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
NEWS29, Jan 2019, 2:20 PM IST
ಸಿದ್ದರಾಮಯ್ಯ ರಾವಣಾಸುರ: ಶ್ರೀರಾಮುಲು
ಮೊದಲಿನಿಂದ ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ರಾವಣಸುರನಿಗೆ ಇರುವ ಎಲ್ಲಾ ಗುಣಗಳು ಸಿದ್ದರಾಮಯ್ಯನ ಬಳಿ ಇವೆ. ಮುಂಚಿನಿಂದ ಆ ಮನುಷ್ಯನನ್ನ ನೋಡಿದವರು ಸೋಲಿಸಿದರು. ಹತ್ತಿರದಿಂದ ನೋಡಿದ ಯಾರು ಸಿದ್ದರಾಮಯ್ಯನನ್ನ ಒಪ್ಪಿಕೊಳ್ಳುವುದಿಲ್ಲ. ಪ್ರಾಮಾಣಿಕತೆ, ಮಹಿಳೆಯರ ಬಗ್ಗೆ ಒಳ್ಳೆಯ ಮಾತನಾಡುತ್ತಾರೆ. ಆದರೆ ದೊಡ್ಡ ವ್ಯಕ್ತಿಯಲ್ಲ ಎಂದು ಶ್ರೀರಾಮುಲು ಟೀಕಿಸಿದ್ದಾರೆ.
NEWS29, Jan 2019, 11:55 AM IST
ಮೈಸೂರು: ಬಿಜೆಪಿಯಿಂದ ಸಿಂಹ, ಕೈ-ದಳದಿಂದ ಯಾರು?
ಈವರೆಗೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ತ್ರಿಕೋನ ಹೋರಾಟ ನಡೆಯುತ್ತಿತ್ತು. ಅದರಲ್ಲೂ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡುವೆಯೇ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿತ್ತು. ಆದರೆ, ಈ ಬಾರಿ ಬಿಜೆಪಿ ವರ್ಸಸ್ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಸ್ಪರ್ಧೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ. ಒಂದು ವೇಳೆ ಜೆಡಿಎಸ್ ಪಾಲಾದಲ್ಲಿ ಆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರೇನಾದರೂ ಕಣಕ್ಕಿಳಿಯುವರೇ ಎಂಬುದನ್ನು ಕಾದು ನೋಡಬೇಕು.
POLITICS28, Jan 2019, 4:36 PM IST
ಯತೀಂದ್ರ ಬಗ್ಗೆ ಟೀಕೆ; ಮಹಿಳೆ ಮೇಲೆ ಸಿದ್ದರಾಮಯ್ಯ ಫುಲ್ ಗರಂ!
ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ಮೇಲೆಯೇ ದರ್ಪ ತೊರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರ ಶಾಸಕ ಯತೀಂದ್ರ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದಾಗ, ಸಿದ್ದರಾಮಯ್ಯ ಗರಂ ಆಗಿದ್ದಾರೆ. ಆಕೆಯ ಕೈಯಿಂದ ಮೈಕನ್ನು ಕಿತ್ತುಕೊಂಡ ಸಿದ್ದರಾಮಯ್ಯ, ಆಕೆಯನ್ನು ಕೂತುಕೊಳ್ಳುವಂತೆ ಬಲವಂತಪಡಿಸಿದ್ದಾರೆ. ಇಡಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.