Mysuru Dasara 2020
(Search results - 13)Karnataka DistrictsOct 27, 2020, 3:13 PM IST
ಹರಕೆ ಹೊತ್ತು 9 ದಿನವೂ ಕುಟುಂಬದ ಜೊತೆ ಪಲ್ಲಕ್ಕಿ ಎಳೆದ ರೋಹಿಣಿ ಸಿಂಧೂರಿ
ಇತ್ತೀಚೆಗಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರಲ್ಲಿ ಪಲ್ಲಕ್ಕಿ ಎಳೆಯುವ ಮೂಲಕ ಹರಕೆ ತೀರಿಸಿದರು. ನಾಡಿನ ಅಧಿ ದೇವತೆ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ರೋಹಿಣಿ ಕುಟುಂಬ.ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.
stateOct 26, 2020, 4:52 PM IST
ಮೈಸೂರು ದಸರಾ, ಎಷ್ಟೊಂದು ಸುಂದರ, ಜಂಬೂ ಸವಾರಿ; ನೋಡೋಣ ಬನ್ನಿ ರೀ.. !
ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು. ಕೋರೊನಾ ಹಿನ್ನಲೆಯಲ್ಲಿ ಸಾವಿರಾರು ಜನ ಸೇರುವುದಕ್ಕೆ ಬ್ರೇಕ್ ಹಾಕಲಾಗಿದೆ. ಜಂಬೂ ಸವಾರಿಗೆ ಕೇವಲ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ನಡೆಸಲಾಗಿದೆ.
stateOct 26, 2020, 10:49 AM IST
ಜಂಬೂ ಸವಾರಿಯಲ್ಲಿ 2 ಸ್ಥಬ್ಧ ಚಿತ್ರಗಳಿಗೆ ಮಾತ್ರ ಅವಕಾಶ
ಕೊರೊನಾ ಆತಂಕದ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಲಾಗಿದೆ. 2 ಸ್ಥಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
Karnataka DistrictsOct 26, 2020, 7:41 AM IST
ಮೈಸೂರಲ್ಲಿ ಅರಮನೆ ಬಳಿ 144 ಸೆಕ್ಷನ್ : ಟೈಟ್ ಸೆಕ್ಯೂರಿಟಿ
ಮೈಸೂರು ಅರಮನೆ ಬಳಿಯಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ. 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸಾವಿರಾರು ಪೊಲೀಸರಿಂದ ಭದ್ರತಾ ವ್ಯವಸ್ಥೆ ಮಾಡಲಾಗಿದೆ
Karnataka DistrictsOct 25, 2020, 8:35 AM IST
ಮೈಸೂರು ದಸರೆ: ಈ ಸಂಪ್ರದಾಯ ಇಲ್ಲದೇ ‘ನಾಡಹಬ್ಬ’ಕ್ಕೆ ಬೀಳಲಿದೆ ತೆರೆ
ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಸರಳವಾಗಿ ನಡೆಯಲಿದ್ದು ಅಕ್ಟೋಬರ್ 26 ರಂದು ಮುಕ್ತಾಯವಾಗಲಿದೆ.
Karnataka DistrictsOct 18, 2020, 12:32 PM IST
ದಸರಾ : ಮಾವುತರಿಗೆ ಭರ್ಜರಿ ಭೋಜನ ಬಡಿಸಿದ ಡಿಸಿ ರೋಹಿಣಿ ಸಿಂಧೂರಿ
ಮೈಸೂರು ದಸರಾ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾವುತರಿಗೆ ಉಣಬಡಿಸಲಾಯಿತು.
stateOct 17, 2020, 11:35 AM IST
ನವರಾತ್ರಿಗೆ ಶುಭಕೋರಿದ ಯದುವೀರ್ ಒಡೆಯರ್
ನಾಡಹಬ್ಬ ದಸರಾಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಜನರಿಗೆ ನವರಾತ್ರಿ ಶುಭಾಶಯ ಕೋರಿದ್ದಾರೆ.
stateOct 17, 2020, 11:17 AM IST
ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ
ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ವಿದ್ಯಕ್ತ ಚಾಲನೆ ಸಿಕ್ಕಿದೆ. ಬೆಳಿಗ್ಗೆ 7.45 ರಿಂದ 5.15 ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿ ದೇವಿ ಸನ್ನಿಧಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಉದ್ಘಾಟಿಸಿದ್ದಾರೆ.
Karnataka DistrictsOct 17, 2020, 9:24 AM IST
ಹಿಂದೆಯೂ ಆಗಿತ್ತು ಅದ್ದೂರಿ ದಸರಾಗೆ ಅಡೆತಡೆ : ಈ ಬಾರಿಯೂ ಹಲವು ಆಚರಣೆಗೆ ಬ್ರೇಕ್
ಈ ಹಿಂದೆಯೂ ವಿಶ್ವವಿಖ್ಯಾತ ದಸರಾ ಆಚರಣೆಗೆ ಅಡೆತಡೆಗಳು ಉಂಟಾಗಿತ್ತು. ಅದರಂತೆ ಈ ಬಾರಿಯೂ ಅಡೆತಡೆ ನಡುವೆ ಸುರಕ್ಷಿತ ದಸರಾ ಆಚರಣೆ ಮಾಡಲಾಗುತ್ತದೆ.
Karnataka DistrictsOct 15, 2020, 11:27 AM IST
ಡಿಸಿ ರೋಹಿಣಿ ಸಿಂಧೂರಿಯಿಂದ ಖಡಕ್ ಎಚ್ಚರಿಕೆ ಸಂದೇಶ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಖಡಕ್ ಎಚ್ಚರಿಕೆ ಒಂದನ್ನು ರವಾನಿಸಿದ್ದಾರೆ. ಏನದು ಎಚ್ಚರಿಕೆ ಸಂದೇಶ..?
Karnataka DistrictsOct 2, 2020, 7:53 AM IST
ದಸರಾ ಗಜಪಯಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಲನೆ
ಮೈಸೂರಿನಲ್ಲಿ ಗಜಪಯಣ ಆರಂಭವಾಗಿದ್ದು ನೂತನ ಡಿಸಿ ರೋಹಿಣಿ ಸಿಂಧೂರಿ ಚಾಲನೆ ನೀಡಿದ್ದಾರೆ
stateSep 12, 2020, 7:58 PM IST
ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಈ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ಬಗ್ಗೆ ಇಂದು (ಶನಿವಾರ) ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.
stateSep 8, 2020, 2:46 PM IST
ಈ ಬಾರಿ ಮೈಸೂರು ದಸರಾದಲ್ಲಿ ಏನಿರುತ್ತೆ? ಏನಿರಲ್ಲ? ಇಲ್ಲಿವೆ ಸಭೆಯ ತೀರ್ಮಾನಗಳು
ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕೊರೋನಾ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ದಸರಾವನ್ನು ಹೇಗೆ ಆಚರಿಸಬೇಕೆಂದು ಹಲವು ದಿನಗಳಿಂದ ಚಿಂತನೆಗಳು ನಡೆದಿದ್ದವು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ಮಂಗಳವಾರ) ನಡೆದ ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದ್ದು, ಅವು ಈ ಕೆಳಗಿನಂತಿದೆ.