Mysuru Sp  

(Search results - 6)
 • <p>Coronavirus</p>

  Karnataka Districts3, Sep 2020, 9:00 AM

  ಮೈಸೂರು ಎಸ್ಪಿಗೆ ಪುಷ್ಪವೃಷ್ಟಿಯೊಂದಿಗೆ ಸ್ವಾಗತ

  ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಮರಳಿದ ಮೈಸೂರು ಎಸ್ ಪಿ ರಿಷ್ಯಂತ್ ಅವರನ್ನು ಪುಷ್ಪವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.

 • Rishyanth Mysore SP

  Karnataka Districts19, Aug 2020, 10:36 AM

  ಮೈಸೂರು ಎಸ್‌ಪಿ ರಿಷ್ಯಂತ್‌ಗೆ ಕೊರೋನಾ ಸೋಂಕು

  ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

 • ಮೈಸೂರಿನ ಯುವ ದಸರಾದಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್
  Video Icon

  Mysore6, Nov 2019, 9:31 PM

  ಎಂಗೆಜ್ಮೆಂಟ್ ಮುಗಿದರೂ ಚಂದನ್ ಶೆಟ್ಟಿಗೆ ತಪ್ಪದ ಸಂಕಷ್ಟ

  ಮೈಸೂರು[ನ. 06]  ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆಗೆ ಪ್ರಪೋಸ್ ಮಾಡಿದ ಪ್ರಕರಣಕ್ಕೆ ಇನ್ನೂ ಅಂತ್ಯ ಸಿಕ್ಕಿಲ್ಲ.

  ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ರಿಷ್ಯಂತ್, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. . ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್‌ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ. 

  ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗೂ ಈ ಎಚ್ಚರಿಕೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ನೋಟಿಸ್ ಗೆ ಚಂದನ್ ನೀಡಿರುವ ವಿವರಣೆ ಆಧರಿಸಿ ಎಚ್ಚರಿಕೆ ನೀಡಿದ್ದಾರೆ. ಮೈಸೂರು ದಸರಾ ಸಂದರ್ಭ ಯುವ ದಸರಾ ವೇದಿಕೆಯಲ್ಲೇ ಬಿಗ್ ಬಾಸ್ ಜೋಡಿ ಪ್ರಪೋಸ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.