N R Ramesh  

(Search results - 6)
 • undefined

  state20, Sep 2020, 9:49 AM

  '300 ಕೋಟಿ ಮೌಲ್ಯದ ಆಸ್ತಿ ಕಬಳಿಕೆಗೆ ಜಮೀರ್‌ ಯತ್ನ’

  ನ್ಯಾಯಾಲಯ ಆದೇಶದಂತೆ ಬಿಬಿಎಂಪಿಗೆ ಸೇರಿದ ಆಸ್ತಿ ವಶಕ್ಕೆ ಪಡೆಯಲು ಮುಂದಾದ ಅಧಿಕಾರಿಗಳಿಗೆ ಶಾಸಕ ಜಮೀರ್‌ ಅಹ್ಮದ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಎಸಿಬಿ ಮತ್ತು ಬಿಎಂಟಿಎಫ್‌ಗೆ ದೂರು ನೀಡಿದ್ದಾರೆ.
   

 • <p>N R Ramesh&nbsp;</p>

  state16, Sep 2020, 9:25 AM

  25 ಕೋಟಿ ಮೌಲ್ಯದ ಪಾಲಿಕೆ ಸ್ವತ್ತು ಕಬಳಿಕೆಗೆ ಸಂಚು: ದೂರು

  ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಫ್ರೇಜರ್‌ಟೌನ್‌ ವಾರ್ಡ್‌ನಲ್ಲಿರುವ ಸುಮಾರು 25 ಕೋಟಿ ಮೌಲ್ಯದ ಪಾಲಿಕೆ ಸ್ವತ್ತನ್ನು ಸದ್ದಿಲ್ಲದೆ ಕಬಳಿಸುವ ಸಂಚು ನಡೆಯುತ್ತಿದ್ದು, ಈ ಸಂಬಂಧ ತನಿಖೆ ನಡೆಸಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಿಎಂಟಿಎಫ್‌ಗೆ ದೂರು ನೀಡಿದ್ದಾರೆ.
   

 • <p>BBMP&nbsp;</p>

  state5, Sep 2020, 9:20 AM

  'ಬಿಬಿಎಂಪಿ ಸದಸ್ಯನಿಂದ 18 ಕೋಟಿ ಮೌಲ್ಯದ ಆಸ್ತಿ ಗುಳುಂ'

  ನಗರದ ಪುಲಕೇಶಿನಗರ ವಾರ್ಡ್‌ನ ಪಾಲಿಕೆ ಸದಸ್ಯ ಅಬ್ದುಲ್‌ ರಕೀಬ್‌ ಜಾಕೀರ್‌ ಮತ್ತವರ ಪಾಲುದಾರರು 18 ಕೋಟಿ ರು.ಗಿಂತ ಹೆಚ್ಚು ಮೌಲ್ಯದ ಪಾಲಿಕೆಯ ಎರಡು ಸ್ವತ್ತುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಬಿಎಂಟಿಎಫ್‌ಗೆ ದೂರು ನೀಡಿದ್ದಾರೆ.
   

 • <p>District President NR Ramesh</p>

  state28, Aug 2020, 10:23 AM

  'ಭಾರತ ತೊರೆದು ಪಾಕ್‌ ಪೌರತ್ವ ಪಡೆದವರ ಆಸ್ತಿ ಗುಳುಂ'

  ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ ವಿಭಾಗದಲ್ಲಿ ಭಾರತದ ಪೌರತ್ವ ತೊರೆದು ಪಾಕಿಸ್ತಾನ ಪೌರತ್ವ ಪಡೆದುಕೊಂಡಿರುವ ಕುಟುಂಬದ ಸ್ಥಿರಾಸ್ತಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ 100 ಕೋಟಿ ರು. ಮೌಲ್ಯದ ಆಸ್ತಿಯನ್ನು ವಾಪಸ್‌ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಒತ್ತಾಯಿಸಿದ್ದಾರೆ.
   

 • undefined

  Karnataka Districts24, Apr 2020, 8:17 AM

  ತಬ್ಲೀಘಿಗಳಿಗೆ ರಕ್ಷಣೆ ನೀಡಿದ ಆರೋಪ: ಶಾಸಕ ಜಮೀರ್‌ ವಿರುದ್ಧ ದೂರು

  ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ತಬ್ಲೀಘಿ ಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿದ್ದ 19 ವಿದೇಶಿ ತಬ್ಲೀಘಿಗಳಿಗೆ ರಕ್ಷಣೆ ನೀಡಿರುವ ಆರೋಪದ ಮೇಲೆ ಶಾಸಕ ಜಮೀರ್‌ ಅಹಮದ್‌ ಖಾನ್‌, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷ ಮತ್ತು ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ಗೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.
   

 • Bjp
  Video Icon

  BENGALURU18, Jul 2018, 9:08 PM

  ಸಿದ್ದು-ಜಾರ್ಜ್ ಜೋಡಿ ‘ನೆಲದಡಿ’ ಅವ್ಯವಹಾರ ಮಾಡಿದರಾ?

  ನೆಲದ ಅಡಿ ಕಸದ ಡಬ್ಬಿ ಅಳವಡಿಕೆ ಮಾಡುವ ವ್ಯವಹಾರದಲ್ಲಿ ಭಾರೀ ಅವ್ಯವಹಾರ ಆಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ವಿರುದ್ಧ ನೇರ ಆರೋಪ ಮಾಡಿರುವ ರಮೇಶ್ ಎಸಿಬಿ ಮತ್ತು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದಾರೆ.