N Ravi Kumar  

(Search results - 2)
 • N Ravi Kumar

  Bengaluru-Urban13, Nov 2019, 8:31 AM IST

  ಮೋದಿಯಿಂದ 15 ಲಕ್ಷ ರೂ. ಭರವಸೆ, ಸಾಕ್ಷಿ ಇದ್ರೆ ತೋರ್ಸಿ: ಸಿದ್ದುಗೆ ಸವಾಲು

  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ ತಲಾ ₹15ಲಕ್ಷ ನೀಡುತ್ತೇವೆ ಎಂದು ಹೇಳಿಯೇ ಇಲ್ಲ. ಆ ರೀತಿ ಹೇಳಿದ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸವಾಲು ಎಸೆದಿದ್ದಾರೆ.

 • Siddaramaiah

  state19, Oct 2019, 8:27 AM IST

  ‘ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೊತ್ತಿಲ್ಲದ ಅಜ್ಞಾನಿ ಸಿದ್ದರಾಮಯ್ಯ’

  ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿವಳಿಕೆ ಇಲ್ಲದ ನಂಬರ್‌ ಒನ್‌ ಅಜ್ಞಾನಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.