Nagesh  

(Search results - 40)
 • Karnataka Districts19, Sep 2019, 10:25 AM IST

  ಅಭಿವೃದ್ಧಿ ಕಾರ್ಯ ಕುಂಟಿತ : ನಾಗೇಶ್‌ ರಾಜೀನಾಮೆ

  ಅಭಿವೃದ್ಧಿ ಕಾರ್ಯಗಳು ಕುಂಟಿತವಾದ ಹಿನ್ನೆಲೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

 • funeral procession

  Karnataka Districts14, Sep 2019, 10:24 AM IST

  ಶಿವಮೊಗ್ಗ: ಅಬಕಾರಿ ಸಚಿವರ ಅಣಕು ಶವಯಾತ್ರೆ

  ಲಂಬಾಣಿ ತಾಂಡಾದಲ್ಲಿನ ಮನೆಮನೆಗಳಿಗೆ ಸಾರಾಯಿ ಸರಬರಾಜು ಮಾಡಲಾಗುವುದು ಎಂಬ ರಾಜ್ಯದ ಅಬಕಾರಿ ಸಚಿವ ನಾಗೇಶ್‌ ಹೇಳಿಕೆ ಖಂಡಿಸಿ ಅಣಕು ಶವಯಾತ್ರೆ ನಡೆಸಲಾಗಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಯಿತು.

 • Karnataka Districts12, Sep 2019, 12:45 PM IST

  ಹೊಸ ಯೋಜನೆ ಬಗ್ಗೆ ಕೇಳಿದ್ರೆ ಸಿಟ್ಟಾಗ್ತಾರೆ ಸಚಿವರು

  ಅಬಕಾರಿ ಇಲಾಖೆಯಲ್ಲಿ ಹೊಸ ಯೋಜನೆಗಳು ಇದೆಯಾ ಎಂದು ಕೇಳಿದ್ದಕ್ಕೆ ಅಬಕಾರಿ ಸಚಿವ ಫುಲ್ ಗರಂ ಆದ ಘಟನೆ ಕೋಲಾರದಲ್ಲಿ ನಡೆದಿದೆ. 

 • MPRenukacharya H Nagesh

  Karnataka Districts7, Sep 2019, 10:29 AM IST

  ದಾವಣಗೆರೆ: ಹಾಲಿಗೆ ಮಾಜಿ ಅಬಕಾರಿ ಸಚಿವರ ಕ್ಲಾಸ್‌..!

  ಸಂಚಾರಿ ಮದ್ಯ ಪೂರೈಕೆ ಬಗ್ಗೆ ಹೇಳಿಕೆ ನೀಡಿದ ಅಬಕಾರಿ ಸಚಿವ ಎಚ್‌. ನಾಗೇಶ್‌ಗೆ ಅಬಕಾರಿ ಇಲಾಖೆ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀತಿ ಪಾಠ ಮಾಡಿದ್ದಾರೆ. ಚರ್ಚೆಗೆ ಗ್ರಾಸವಾದ ಹೇಳಿಕೆ ನೀಡಿದ ಅಬಕಾರಿ ಸಚಿವರಿಗೆ ಮಾಜಿ ಅಬಕಾರಿ ಸಚಿವ ಬುದ್ಧಿ ಮಾತು ಹೇಳಿದ್ದಾರೆ.

 • liquor
  Video Icon

  NEWS5, Sep 2019, 3:51 PM IST

  ಮನೆ ಬಾಗಿಲಿಗೆ ಎಣ್ಣೆ: ಕಿಕ್ ಏರುವಾಗಲೇ ಔಟ್..!

  ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ಯೋಜನೆ ಇದೆ ಎಂದು ಬುಧವಾರ ಹೇಳಿಕೆ ನೀಡುವ ಮೂಲಕ ಕುಡುಕರಿಗೆ ಖುಷಿ ನೀಡಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಇದೀಗ ಯೂಟರ್ನ್ ಹೊಡೆದಿದ್ದು, ಕುಡುಕರಿಗೆ ಆಸೆ ಹುಟ್ಟಿಸಿ ಕೈಕೊಟ್ಟಿದ್ದಾರೆ.

 • wine shop

  NEWS5, Sep 2019, 11:09 AM IST

  ಹಾಲಿನ ರೀತಿ ಮನೆ ಮನೆಗೆ ಮದ್ಯ ಪೂರೈಕೆ; ಸಚಿವ ನಾಗೇಶ್ ಐಡಿಯಾ!

  ಮದ್ಯದ ಅಂಗಡಿಗಳಿಲ್ಲದ ತಾಂಡಾಗಳು ಮತ್ತು ಗ್ರಾಮಗಳಿಗೆ ಸಂಚಾರಿ ಮದ್ಯದ ಅಂಗಡಿ (ಮೊಬೈಲ್ ಶಾಪ್) ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ. ಹಾಗೆಯೇ ಹಾಲಿನ ಮಾದರಿಯಲ್ಲಿ ಅವಶ್ಯಕತೆ ಇದ್ದವರಿಗೆ ಮದ್ಯವನ್ನು ಮನೆಗೆ ಪೂರೈಕೆ ಮಾಡಲು ಚಿಂತನೆ ಇದ್ದು, ಅದಕ್ಕಾಗಿ ಮದ್ಯ ಕೊಳ್ಳುವವರಿಗೆ ಮೊದಲೇ ಪರವಾನಗಿ ಕಾರ್ಡ್‌ಗಳನ್ನು ಕೊಡಬೇಕಾಗುತ್ತದೆ ಎಂದು  ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ.

 • BJP

  Karnataka Districts25, Aug 2019, 2:57 PM IST

  ಮಾಜಿ ಶಾಸಕರ ಜತೆ ಶೀಘ್ರ ಬಿಜೆಪಿ ಸೇರ್ಪಡೆ : ಸಚಿವ

  ತಾವು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವುದಾಗಿ ಸಚಿವರೋರ್ವರು ಹೇಳಿದರು.

 • Karnataka Districts25, Aug 2019, 11:35 AM IST

  ಅನರ್ಹ ಶಾಸಕರೆಲ್ಲರಿಗೂ ಸಚಿವ ಸ್ಥಾನ ಖಚಿತ: ಸಚಿವ ನಾಗೇಶ್ ವಿಶ್ವಾಸ

  ಅನರ್ಹ ಶಾಸಕರೆಲ್ಲರಿಗೂ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಖಚಿತ, ಅದಕ್ಕಾಗಿಯೇ ಅರ್ಧದಷ್ಟುಸಚಿವ ಸ್ಥಾನಗಳನ್ನು ಉಳಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ನಾನು, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್‌, ಮಾಲೂರು ಮಾಜಿ ಶಾಸಕ ಮಂಜುನಾಥಗೌಡ ಹಾಗೂ ಚಿಂತಾಮಣಿ ಮಾಜಿ ಶಾಸಕ ಸುಧಾಕರ್‌ ಬಿಜೆಪಿ ಸೇರ್ಪಡೆಯಾಗಲಿದ್ದೇವೆ ಎಂದು ಸಚಿವ ಎಚ್‌.ನಾಗೇಶ್‌ ಹೇಳಿದ್ದಾರೆ.

 • Yediyurappa
  Video Icon

  NEWS24, Aug 2019, 6:35 PM IST

  ಸಚಿವ ಸಂಪುಟ ವಿಸ್ತರಣೆ ಆಯ್ತು, ಖಾತೆ ಹಂಚಿಕೆ ಮುನ್ನ ಬಿಜೆಪಿಗೆ ಮತ್ತೊಂದು ತಲೆನೋವು!

   ಬಿ.ಎಸ್. ಯಡಿಯೂರಪ್ಪ ಪಾಲಿಗೆ ಸಚಿವ ಸಂಪುಟದ ರಗಳೆ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಹಾಗೋ-ಹೇಗೋ ಕ್ಯಾಬಿನೆಟ್ ರಚಿಸಿದ್ದಾಯ್ತು. 17 ಮಂದಿಯನ್ನು ಮಿನಿಸ್ಟ್ರು ಮಾಡಿದ್ದಾಯ್ತು.  ಆದರೆ ಖಾತೆ ಹಂಚಿಕೆ ಇನ್ನೂ ಬಾಕಿ ಇದೆ. ಅದರ ನಡುವೆ, ಸಂಪುಟದಲ್ಲಿ ಸ್ಥಾನ ಸಾಲದು, ಅದೇ ಖಾತೆ ಬೇಕು, ಇದೇ ಖಾತೆ ಬೇಕು ಎಂಬ ಡಿಮ್ಯಾಂಡ್ ಶುರುವಾಗಿದೆ. ಈಗ ಇಂಧನ ಖಾತೆಯೇ ಬೇಕೆಂದು ಸಚಿವರೊಬ್ಬರು ಪಟ್ಟು ಹಿಡಿದಿದ್ದಾರೆ. ಇಲ್ಲಿದೆ ಹೆಚ್ಚಿನ ಡೀಟೆಲ್ಸ್...

 • NEWS16, Aug 2019, 12:48 PM IST

  ಬಿಜೆಪಿಗೆ ತಮ್ಮ ಬೆಂಬಲ ಎಂದ ಪಕ್ಷೇತರ ಶಾಸಕ

  ಅಭಿವೃದ್ಧಿಗೆ ಬೆಂಬಲ ನೀಡುವ ದೃಷ್ಟಿಯಿಂದ ಬಿಜೆಪಿಗೆ ಸಪೋರ್ಟ್ ಮಾಡುತ್ತಿರುವುದಾಗಿ  ಶಾಸಕರೋರ್ವರು ಘೋಷಿಸಿದ್ದಾರೆ. 

 • Nagesh Hegde

  Karnataka Districts11, Aug 2019, 10:56 AM IST

  ಮೊದಲೇ ಮುನ್ನೆಚ್ಚರಿಕೆ ವಹಿಸಿದ್ದರೆ ಪ್ರವಾಹದ ಅಪಾಯ ತಪ್ಪುತ್ತಿತ್ತು!

  ಮಳೆ ಚಚ್ಚುತ್ತಿದೆ, ಬದುಕು ಕೊಚ್ಚಿಹೋಗುತ್ತಿದೆ. ನೆಲಮುಗಿಲು ಒಂದಾದಂತೆ ಕುಂಭದ್ರೋಣ ಮಳೆ ಮುಸಲಧಾರೆಯಾಗುತ್ತಿದೆ. ಇಂಥ ಮಳೆಯನ್ನು ನಾವು ನೋಡೇ ಇಲ್ಲ ಅನ್ನುತ್ತಾರೆ ಹಿರಿಯರು. ಕುಸಿದ ಮನೆಗಳು, ಜರಿದ ಗುಡ್ಡಗಳು, ಮುಳುಗಿದ ತೋಟಗಳು, ನೆಲವೆಲ್ಲ ಸಪಾಟಾದಂತೆ ಎಲ್ಲೆಲ್ಲೂ ಬರೀ ಕೆಂಪು ಕೆಂಪು ನೀರು. ಮಳೆಯ ವಿರುದ್ಧ ಈಜಲು ಹೊರಟ ನೆಲದ ತೋಳು ಕುಸಿದಿದೆ. ಇಂಥ ಜಲಪ್ರಳಯದ ಹೊತ್ತಲ್ಲೂ ಮತ್ತೊಬ್ಬರಿಗೆ ನೆರವಾಗುತ್ತಾ, ಮಳೆಯನ್ನೂ ಲೆಕ್ಕಿಸದೇ ಜೀವನ್ಮರಣದ ನಡುವೆ ಹೋರಾಡುತ್ತಾ, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಜಾನುವಾರುಗಳನ್ನು ರಕ್ಷಿಸುತ್ತಾ, ಮಳೆಯಲ್ಲಿ ನಡುಗುವ ಮಕ್ಕಳ ನೆತ್ತಿಯೊರೆಸುತ್ತಾ ಮಾತೃರೂಪಿ ಕೈಯೊಂದು ಎಲ್ಲವನ್ನೂ ಸಲಹುತ್ತಿದೆ. ಒದ್ದೆಯಾಗಿರುವುದು ಬರೀ ನೆಲವಷ್ಟೇ ಅಲ್ಲ, ಕಣ್ಣು ಕೂಡ. ಇಂಥ ಹೊತ್ತಲ್ಲಿ ಮಳೆಯನ್ನು ಎದುರಿಸಿ ನಿಂತು ಹಲ್ಲುಕಚ್ಚಿಹಿಡಿದು ಕಾಯುತ್ತಿರುವ ಎಲ್ಲರಿಗೂ ನಮನಗಳನ್ನು ಸಲ್ಲಿಸುತ್ತಾ ಈ ಮಳೆ ಸಂಚಿಕೆಯ ಮೂಲಕ ಕೃತಜ್ಞತೆ ಸಲ್ಲಿಸುತ್ತಿದೆ ಸಾಪ್ತಾಹಿಕ ಪ್ರಭ

 • Karnataka Districts31, Jul 2019, 10:58 AM IST

  ಕೋಲಾರ: 14 ತಿಂಗಳಿಂದ ಶಾಸಕರು ನಾಪತ್ತೆ, ಎಸ್‌ಪಿಗೆ ದೂರು

  ಮುಳಬಾಗಿಲು ಶಾಸಕ ಎಚ್‌.ನಾಗೇಶ್‌ರವರು ಹಲವು ತಿಂಗಳಿನಿಂದ ನಾಪತ್ತೆಯಾಗಿರುವ ಕಾರಣ ಅವರನ್ನು ಹುಡುಕಿಕೊಡುವಂತೆ ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಲಾರ ಜಿಲ್ಲಾ ಘಟಕವು ದೂರನ್ನು ನೀಡಿದೆ.

 • h nagesh, r shankar

  NEWS25, Jul 2019, 12:45 PM IST

  ವಿಶ್ವಾಸಮತ ಯಾಚನೆ ಅರ್ಜಿ: ಪಕ್ಷೇತರ ಶಾಸಕರ ವಿರುದ್ಧ ಸುಪ್ರೀಂ ಕಿಡಿ!

  ವಿಶ್ವಾಸಮತ ಯಾಚನೆ ಕೋರಿ, ಸುಪ್ರೀಂನಲ್ಲಿ ಪಕ್ಷೇತರ ಶಾಸಕ ನಾಗೇಶ್‌ ಹಾಗೂ ಕೆಪಿಜೆಪಿಯ ಶಂಕರ್‌ ಅರ್ಜಿ| ವಿಶ್ವಾಸಮತ ಯಾಚಿಸಿದ ಬೆನ್ನಲ್ಲೇ ಅರ್ಜಿ ವಾಪಾಸ್ ಪಡೆಯಲು ಬಂದ ಶಾಸಕರ ಪರ ವಕೀಲ| ಶಾಸಕರ ನಡೆಗೆ ಸುಪ್ರೀಂ ಕೋರ್ಟ್ ಕಿಡಿ

 • Karanataka

  NEWS23, Jul 2019, 4:58 PM IST

  ಸದನದ ಹೊರಗೂ ಹೈಡ್ರಾಮಾ, ನಾಗೇಶ್ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಕೈ ಕಾರ್ಯಕರ್ತರು

  ವಿಧಾನಸೌಧದ ಒಳಗೆ ಭಾಷಣದ ಭರಾಟೆ ನಡೆಯುತ್ತಿದ್ದರೆ  ಅನತಿ ದೂರದಲ್ಲಿ ಗಲಾಟೆಯಾಗಿದೆ.  ಪಕ್ಷೇತರ ಶಾಸಕ ನಾಗೇಶ್ ವಾಸ್ತವ್ಯ ಹೂಡಿದ್ದರೂ ಎಂಬ ಅಪಾರ್ಟ್ ಮೆಂಟ್ ಮುಂದೆ ಜನಜಂಗುಳಿ ಸೇರಿದೆ.

 • nagesh

  Karnataka Districts23, Jul 2019, 9:02 AM IST

  ಡೆಂಘೀಗೆ ಸುದ್ದಿವಾಹಿನಿ ಕ್ಯಾಮೆರಾಮನ್‌ ಬಲಿ!

  ಡೆಂಘೀಗೆ ಸುದ್ದಿವಾಹಿನಿ ಕ್ಯಾಮೆರಾಮನ್‌ ಬಲಿ| ಕಳೆದೊಂದು ವಾರದಲ್ಲಿ ಮೂರು ಮಂದಿ ಬಲಿತೆಗೆದುಕೊಂಡ ಜ್ವರ