Naragund  

(Search results - 12)
 • Landslide

  Karnataka Districts22, Nov 2019, 10:41 AM IST

  ನರಗುಂದದಲ್ಲಿ ಮತ್ತೆ ಭೂಕುಸಿತ: ಆತಂಕದಲ್ಲಿ ಜನತೆ

  ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತವಾಗಿದೆ. ಪಟ್ಟಣದ ಕಸಬಾ ಓಣಿಯಲ್ಲಿ ಕಾಶಪ್ಪ ಗುಡಗಾನೂರ ಅವರ ಮನೆಯಲ್ಲಿ ಭೂಕುಸಿತವಾಗಿದೆ. ಇದರಿಂದ ಗ್ರಾಮದ ಜನ ಭಯಭೀತರಾಗಿದ್ದಾರೆ. 

 • hole

  Karnataka Districts20, Nov 2019, 4:13 PM IST

  ನರಗುಂದದಲ್ಲಿ ಮತ್ತೆ ಭೂಕುಸಿತ: ಕಂಗಾಲಾದ ಜನತೆ

  ಕೆಲದಿನಗಳಿಂದ ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಹೀಗಾಗಿ ಜನತೆ ಆತಂಕದಲ್ಲಿದ್ದಾರೆ. ಇದೀಗ ಮತ್ತೆ ಭೂಕುಸಿತವಾದ ಘಟನೆ ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ಮಂಗಳವಾರ ನಡೆದಿದೆ. 
   

 • liquor

  Gadag12, Nov 2019, 10:17 AM IST

  ನರಗುಂದದಲ್ಲಿ ಕುಡುಕರ ಹಾವಳಿಗೆ ರೋಸಿ ಹೋದ ಮಹಿಳೆಯರು

  ತಾಲೂಕಿನ ಹುಣಸಿಕಟ್ಟಿಯಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟವಾಗುತ್ತಿದೆ. ಇದರಿಂದ ಕುಡುಕರ ತಾಣವಾಗಿ ಮಾರ್ಪಡುತ್ತಿವೆ. ಈ ಊರಲ್ಲಿ ದಿನದ 24 ಗಂಟೆ ಅಕ್ರಮ ಸಾರಾಯಿ ಮಾರಾಟವಾಗುತ್ತಿದ್ದು, ಗ್ರಾಮದ ಜನರು ರೋಸಿ ಹೋಗುವಂತಾಗಿದೆ. ಮಹಿಳೆಯರು ಕುಡುಕರ ಹಾವಳಿಗೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.
   

 • Belagavi - Landslide

  Gadag30, Oct 2019, 10:36 AM IST

  ನರಗುಂದದಲ್ಲಿ ದಿಢೀರ್‌ ಭೂ ಕುಸಿತ: ನಿದ್ದೇ ಮಾಡೋಕು ಭಯ ಪಡ್ತಿದ್ದಾರೆ ಜನ!

  ಕಳೆದ ಮೂರು ತಿಂಗಳಿಂದ ಅತಿಯಾದ ಮಳೆಯ ಕಾರಣ ಪಟ್ಟ​ಣ​ದ ಹಲವಾರು ಬಡಾವಣೆಗಳಲ್ಲಿ ಭೂ ಕುಸಿತ ಸಂಭ​ವಿ​ಸುತ್ತಿದ್ದು, ಸಾರ್ವಜನಿಕರು ಜೀವ ಭಯದಲ್ಲಿ ಬದುಕುತ್ತಿದ್ದಾರೆ. ಇದ್ದ​ಕ್ಕಿ​ದ್ದಂತೆ ಪಟ್ಟ​ಣ​ದ ಹಲವು ಕಡೆ ಭೂಕು​ಸಿತವಾಗು​ತ್ತಿ​ರು​ವುದು ಜನ​ರಲ್ಲಿ ಮುಂದೇ​ನಾ​ಗು​ವುದೋ ಎಂಬ ಭೀತಿ​ ಹುಟ್ಟಿ​ಸಿದೆ.
   

 • 16 injured and one dead as a tractor collides with bus on agra-lucknow expressway

  Gadag28, Oct 2019, 8:39 AM IST

  ನರಗುಂದ: ಟ್ರ್ಯಾಕ್ಟರ್‌ ಪಲ್ಟಿ, ಯುವಕರಿಬ್ಬರ ದುರ್ಮರಣ

  ಟ್ರ್ಯಾಕ್ಟರ್‌ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ದಾರಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಶಿವಾನಂದ(18),ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ.
   

 • Godavari river

  Gadag26, Oct 2019, 3:21 PM IST

  ಮತ್ತೆ ಮಲಪ್ರಭಾ ನದಿಗೆ 15 ಸಾವಿರ ಕ್ಯುಸೆಕ್‌ ನೀರು: ಆತಂಕದಲ್ಲಿ ಜನತೆ

  ಮಲಪ್ರಭಾ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದಿಂದ ಮತ್ತೆ 15 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗಿದೆ.
   

 • national highway

  Gadag26, Oct 2019, 7:31 AM IST

  ನರಗುಂದ: ಹುಬ್ಬಳ್ಳಿ-ಸೊಲ್ಲಾಪೂರ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಪ್ರಾರಂಭ

  ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯ ಮಲಪ್ರಭಾ ನದಿಗೆ ನಿರ್ಮಿಸಿದ ಸೇತುವೆ ಬಳಿ ತಾತ್ಕಾಲಿಕ ರಸ್ತೆ ನದಿಗೆ ಪ್ರವಾಹ ಬಂದು ಕಿತ್ತು ಹೋಗಿ ಕಳೆದ 5 ದಿನಗಳಿಂದ ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಶುಕ್ರವಾರ ನದಿಗೆ ಪ್ರವಾಹ ಬರುವುದು ಕಡಿಮೆಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪ್ರವಾಹಕ್ಕೆ ಕಿತ್ತು ಹೋದ ತಾತ್ಕಾಲಿಕ ರಸ್ತೆಯನ್ನು ಕಡಿ ಮತ್ತು ಗರಸ ಹಾಕಿ ರಿಪೇರಿ ಮಾಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೋಗುವ ಖಾಸಗಿ ವಾಹನ ಮತ್ತು ಬಸ್‌ಗಳ ಸಂಚಾರ ಪ್ರಾರಂಭಗೊಂಡಿವೆ.
   

 • bridge damage

  Gadag25, Oct 2019, 9:52 AM IST

  ನರಗುಂದ: ಪ್ರವಾಹ ರಭಸಕ್ಕೆ ಕಿತ್ತುಹೋದ ರಸ್ತೆಗಳು

  ಮಲಪ್ರಭಾ ಜಲಾಶಯದಿಂದ ಭಾನುವಾರ ಹೆಚ್ಚುವರಿ ನೀರನ್ನು ಮಲಪ್ರಭಾ ನದಿಗೆ ಬಿಟ್ಟಿದ್ದರಿಂದ ತಾಲೂಕಿನ ಕೊಣ್ಣೂರ ಗ್ರಾಮದ ಪಕ್ಕದ ಸೇತುವೆ ಬಳಿ ತಾತ್ಕಾಲಿಕ ರಸ್ತೆ ಪ್ರವಾಹ ರಭಸಕ್ಕೆ ಕಿತ್ತು ಹೋಗಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳು ಸಂಪೂರ್ಣ ಬಂದ್‌ ಆಗಿವೆ.

 • Road

  Gadag25, Oct 2019, 9:09 AM IST

  ನರಗುಂದ: ಶಾಲೆಯ ದಾರಿ ಹುಡುಕುತ್ತಿರುವ ಮಕ್ಕಳು, ಎಲ್ಲಿದೆ ನಮ್ಮ ಸ್ಕೂಲ್!

  ಪಟ್ಟಣದ ಹಳೇ ಎಪಿಎಂಸಿ ಯಾರ್ಡ್‌ ಶಾಲೆಗಳ ಪ್ರದೇಶವೆಂದೇ ಖ್ಯಾತಿ ಪಡೆದಿದೆ. ನಾಲ್ಕೈದು ಶಾಲೆಗಳನ್ನು ಹೊಂದಿರುವ ಮತ್ತು ಪ್ರತಿನಿತ್ಯ ಸಾವಿರಾರು ಮಕ್ಕಳು ಮತ್ತು ಪಾಲಕರೂ ಸಂಚರಿಸುವ ರಸ್ತೆಗಳ ಸ್ಥಿತಿ ಗಲೀಜು ಮಯವಾಗಿದೆ. ತಗ್ಗು ದಿನ್ನೆಗಳನ್ನೊಳಗೊಂಡ ಇಲ್ಲಿನ ರಸ್ತೆಗಳು ಮಳೆ ಬಂದರೆ ಸಾಕು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುವ ಸ್ಥಿತಿಯಿದೆ.
   

 • Gadag23, Oct 2019, 8:54 AM IST

  ನರಗುಂದ: ಪ್ರವಾಹದಿಂದ ಆಸ್ಪತ್ರೆಗೆ ತೆರಳಲು ಗರ್ಭಿಣಿಯರ ಹರಸಾಹಸ

  ತಾಲೂಕಿನ ಬೆಣ್ಣಿ ಹಳ್ಳಕ್ಕೆ ಹೊಂದಿಕೊಂಡಿರುವ ಸುರಕೋಡ ಗ್ರಾಮವು ಕಳೆದ ಮೂರು ದಿನಗಳಿಂದ ಪ್ರವಾಹದಿಂದ ನಡುಗಡ್ಡೆಯಾಗಿ ಸಂಪರ್ಕಕ ಳೆದುಕೊಂಡಿದೆ. ಗ್ರಾಮದ ಇಬ್ಬರು ಮಹಿಳೆಯರನ್ನು ಮಂಗಳವಾರ ಹೆರಿಗೆಂದು ಆಸ್ಪತ್ರೆಗೆ ಕರೆದುಕೊಂಡು ಬರಲು ಎನ್‌ಡಿಎಫ್‌ಆರ್ ತಂಡದವರು ಹರಸಾಹಸ ಪಟ್ಟಿದ್ದಾರೆ. 

 • Road

  Karnataka Districts28, Sep 2019, 10:36 AM IST

  ನರಗುಂದ-ಗದಗ ರಸ್ತೆಯ ಪ್ರಯಾಣಿಕರ ಯಮಯಾತನೆಗೆ ಕೊನೆ ಯಾವಾಗ?

  ಆಗಸ್ಟ್‌ ತಿಂಗ​ಳಲ್ಲಿ ಉಕ್ಕಿ ಹರಿ​ದ ಬೆಣ್ಣಿಹಳ್ಳದ ಪ್ರವಾಹಕ್ಕೆ ತಾಲೂಕಿನ ಕುರ್ಲಗೇರಿ, ನವಲಗುಂದ ತಾಲೂಕಿನ ತಡಹಾಳದ ಬಳಿ ಬೆಣ್ಣಿ ಹಳ್ಳದ ಸೇತುವೆ ಪಕ್ಕದ ರಸ್ತೆ ಸಂಪೂರ್ಣ ಕಿತ್ತು ಹೋಗಿದೆ. ಅಂದಿನಿಂದಲೇ ನರಗುಂದ-ಗದಗ ಒಳಮಾರ್ಗದಲ್ಲಿ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾ​ರ್ಥಿಗಳ ಹಾಗೂ ಪ್ರಯಾಣಿಕರ ಪರದಾಟ ಹೇಳತೀರದಾಗಿದೆ.