Narayanagowda  

(Search results - 5)
 • undefined

  Karnataka Districts2, Jan 2020, 12:52 PM IST

  'ಬೆಳಗಾವಿ ಗಡಿವಿವಾದ ಕೆಣಕಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಡಿ'

  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಂಗಪಕ್ಷಗಳ ಉದ್ಭವ ಮೂರ್ತಿಯಾಗಿದ್ದಾರೆ. ಉದ್ಧವ್ ಠಾಕ್ರೆ ಎಷ್ಟು ದಿವಸ ಸಿಎಂ ಆಗಿ ಇರ್ತಾರೋ ಗೊತ್ತಿಲ್ಲ, ಬೆಳಗಾವಿ ಗಡಿವಿವಾದ ಕೆಣಕಿ ಸಿಎಂ ಸ್ಥಾನ ಕಳೆದುಕೊಳ್ಳಬೇಡಿ, ನ್ಯಾಯವಾಗಿ ಬದುಕೋದನ್ನು ಕಲಿಯಿರಿ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದಾರೆ. 

 • siddaramaiah

  Karnataka Districts21, Nov 2019, 12:26 PM IST

  ನಾರಾಯಣಗೌಡ ಭಂಡತನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದ ಮಾಜಿ ಸಿಎಂ

  ನಾರಾಯಣಗೌಡ ಪಕ್ಷಾಂತರ ಮಾಡಿದ್ದರಿಂದ ಅವರನ್ನ ಅನರ್ಹಗೊಳಿಸಿಲಾಗಿತ್ತು. ಹೀಗಾಗಿ  ಈ ಉಪಚುನಾವಣೆ ಎದುರಾಗಿದೆ. ಸುಪ್ರೀಂ ಕೋರ್ಟ್ ಕೂಡ ನಾರಾಯಣಗೌಡರನ್ನ ಅನರ್ಹ ಅಂತಾ ತೀರ್ಮಾನ ಮಾಡಿದೆ. ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗಬೇಕಿತ್ತು, ಆದರೆ ಭಂಡತನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
   

 • JDS Congress

  Karnataka Districts15, May 2019, 10:41 AM IST

  ‘10 ಕೋಟಿ ಪಡೆದು ಜೆಡಿಎಸ್ ಶಾಸಕ ಆಪರೇಷನ್‌ ಕಮಲಕ್ಕೆ ತುತ್ತು’

  ಜೆಡಿಎಸ್ ಶಾಸಕರೋರ್ವರು ಆಪರೇಷನ್ ಕಮಲಕ್ಕೆ ತುತ್ತಾಗಿದ್ದಾರೆ ಎಂದು ಕೈ ನಾಯಕರೋರ್ವರು ಹೇಳಿದ್ದಾರೆ. 

 • Yash

  Lok Sabha Election News20, Mar 2019, 4:36 PM IST

  ಮಂಡ್ಯ:JDS ಶಾಸಕ ನಾರಾಯಣಗೌಡ ಧಮ್ಕಿಗೆ ಯಶ್ ತಿರುಗೇಟು...!

  ಸಿಲ್ವರ್​​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಬೃಹತ್​ ಸಮಾವೇಶದಲ್ಲಿ ಮಾತನಾಡಿದ ಯಶ್,  ನಾವೇನೂ ಪಾಕಿಸ್ತಾನದಿಂದ ಬಂದವರಲ್ಲ. ನಾವು ಸಿನಿಮಾದವ್ರು ಅಂತಾ ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರಂತೆ. ನಾವೂ ಮಂಡ್ಯದ ಕಾಲುವೆ ನೀರು ಕುಡಿದು ಬೆಳದುಬಂದವರು ಎಂದರು.

 • Narayana Gowda

  state8, Feb 2019, 7:23 AM IST

  ಅಧಿವೇಶನಕ್ಕೆ ಗೈರಾದ ಜೆಡಿಎಸ್ ಶಾಸಕ ಆಸ್ಪತ್ರೆಗೆ ದಾಖಲು

  ಅತೃಪ್ತರಂತೆ ಬಜೆಟ್ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ಶಾಸಕ ನಾರಾಯಣಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.