Naredra Modi
(Search results - 15)IndiaNov 27, 2020, 8:47 PM IST
ರಕ್ಷಣಾ, ಹೂಡಿಕೆ, ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಭಾರತ-UK ಜೊತೆಯಾಗಿ ಹೆಜ್ಜೆ: ಮೋದಿ!
ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಈಗಾಗಲೇ ಹಲವು ರಾಷ್ಟ್ರಗಳ ಜೊತೆ ರಾಜತಾಂತ್ರಿಕ, ವ್ಯವಹಾರಿಕ ಸೇರಿದಂತೆ ಹಲವು ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ಇದೀಗ ಯುನೈಟೆಡ್ ಕಿಂಗ್ಡಮ್ ಜೊತೆಗೆ ಪ್ರಧಾನಿ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾತುಕತೆಯ ಪ್ರಮುಖ ಅಂಶಗಳು ಇಲ್ಲಿವೆ.
PoliticsOct 31, 2020, 4:20 PM IST
ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ
ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ ಮೋದಿ ಯಾವ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ.
IndiaOct 30, 2020, 5:30 PM IST
ಕೇಂದ್ರದ J&K ಭೂ ತಿದ್ದುಪಡಿ ಕಾನೂನಿಗೆ ಕಾಶ್ಮೀರಿ ಪಂಡಿತರಿಂದಲೇ ವಿರೋಧ!
ಜಮ್ಮು ಮತ್ತು ಕಾಶ್ಮೀರ ಭೂ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಯಾರೂ ಬೇಕಾದರೂ ಕಣಿವೆ ರಾಜ್ಯದಲ್ಲಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಕೇಂದ್ರ ನಿರ್ಧಾರವನ್ನು ಪಿಡಿಪಿ, ಎನ್ಪಿಪಿ, ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದೀಗ ಕೇಂದ್ರದ ಬೆಂಬಲ ನೀಡಿದ್ದ ಕಾಶ್ಮೀರಿ ಪಂಡಿತರೇ ಭೂ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
PoliticsAug 28, 2020, 10:25 PM IST
ಕೊರೋನಾಗೆ ಸಂಸದ ಬಲಿ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ
ಮಹಾಮಾರಿ ಕೊರೋನಾಗೆ ಸಂಸದರೊಬ್ಬರು ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
PoliticsAug 10, 2020, 2:25 PM IST
ಪ್ರಧಾನಿ ಮೋದಿ ಜೊತೆ ವಿಡಿಯೋ ಸಂವಾದ: ರಾಜ್ಯದ ಸಚಿವರಿಗೆ ಸಿದ್ದರಾಮಯ್ಯ ಸಲಹೆ
ರಾಜ್ಯದಲ್ಲಿ ತಲೆಧೋರಿರುವ ಪ್ರವಾಹದ ಕುರಿತಾಗಿ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಜ್ಯದ ಸಚವರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದಕ್ಕೆ ರಾಜ್ಯ ಸಚಿವರಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ
IndiaAug 7, 2020, 4:23 PM IST
'ಮನೆಯನ್ನೇ ಕೈಮಗ್ಗ ವಸ್ತುಗಳ ಖಜಾನೆಯನ್ನಾಗಿಸಿ' ಆತ್ಮನಿರ್ಭರ ಭಾರತ
ರಾಷ್ಟ್ರೀಯ ಕೈಮಗ್ಗ ದಿನಾಚರಣೆಗೆ ಸಂಬಂದಿಸಿ ಪ್ರಧಾನಿ ಮೋದಿ ಮತ್ತು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಸಂದೇಶ ನೀಡಿದ್ದಾರೆ. ಸ್ವದೇಶಿ ಆಂದೋಲನದ ನೆನಪು ಮಾಡಿಕೊಂಡಿದ್ದಾರೆ.
IndiaAug 5, 2020, 2:24 PM IST
ಅಯೋಧ್ಯೆಯಲ್ಲಿ ರಾಮನಾಮ ಜಪ ಮೊಳಗಿಸಿದ ಮೋದಿ, ಶ್ರವಣ ಬೆಳಗೊಳದ ಉಲ್ಲೇಖ!
ಅಯೋಧ್ಯೆಯಲ್ಲಿ ರಾಮನಾಪ ಜಪಿಸಿದ ಮೋದಿ| ಟೆಂಟ್ನಲ್ಲಿ ಅನೇಕ ವರ್ಷ ಕಳೆದ ರಾಮಲಲ್ಲಾನಿಗೆ ಭವ್ಯ ಮಂದಿರ| ಕರ್ನಾಟಕದ ಶ್ರವಣ ಬೆಳಗೊಳವನ್ನೂ ಭಾಷಣದಲ್ಲಿ ಉಲ್ಲೇಖಿಸಿದ ಮೋದಿ
IndiaJun 16, 2020, 6:20 PM IST
ಸಿಎಂಗಳ ಜತೆ ಮೊದಲ ದಿನದ ವಿಡಿಯೋ ಸಂವಾದದ ಬಳಿಕ ಮಹತ್ವದ ಸುಳಿವು ಕೊಟ್ಟ ಮೋದಿ
ಇಂದು (ಮಂಗಳವಾರ) ಮೊದಲ ದಿನದ ವಿಡಯೋ ಸಂವಾದ ನಡೆಸಿದರು. ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಮಹತ್ವದ ಸುಳಿವು ಒಂದನ್ನ ನೀಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ.
IndiaMay 15, 2020, 7:49 PM IST
20 ಲಕ್ಷ ಕೋಟಿ ಪ್ಯಾಕೇಜ್ 3ನೇ ಕಂತು: ಶುಕ್ರವಾರ ಯಾರಿಗೆ ಏನು ಸಿಕ್ತು..?
ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಹಂಚಿಕೆ ಬಗ್ಗೆ ಇಂದು (ಶುಕ್ರವಾರ) ಕಂತಿನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.
NewsMar 22, 2020, 1:45 PM IST
ಕೊರೋನಾ ವಿರುದ್ಧ ಮೋದಿ ಸಮರ: ದೇಶದ ಜನತೆಗೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ
ಜಗತ್ತಿನಾದ್ಯಂತ ಕಿಲ್ಲರ್ ಕೊರೊನಾ ಸಾವಿನ ರಣಕೇಕೆ ಹಾಕ್ತಿದೆ.. ಭಾರತಕ್ಕೂ ಎಂಟ್ರಿಕೊಟ್ಟಿರೋ ಡೆಡ್ಲಿ ವೈರಸ್, ಕಾಡ್ಗಿಚ್ಚಿನಂತೆ ಹಬ್ಬುತ್ತಿರೋ ಮಾರಕ ಮಹಾಮಾರಿ ವಿರುದ್ಧ ಪ್ರಧಾನಿ ಮೋದಿ ಸಮರ ಸಾರಿದ್ದಾರೆ.
NewsNov 7, 2019, 9:18 AM IST
ಕರ್ನಾಟಕ ಸರ್ಕಾರವನ್ನು ಹೊಗಳಿದ ಪ್ರಧಾನಿ ನರೇಂದ್ರ ಮೋದಿ
ಪ್ರಗತಿ ಸಭೆಯಲ್ಲಿ ಮೋದಿ ಅವರು, ನವೀಕರೀಸಬಹುದಾದ ಇಂಧನ ಪ್ರಸರಣ ವನ್ನು ಬಲಪಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಗ್ರಿಡ್ ನಿರ್ಮಾಣ ಯೋಜ ನೆಯಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಮಾಡಿರುವ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
NEWSMay 30, 2019, 10:44 PM IST
ಮೋದಿ ಸಂಪುಟದಲ್ಲಿ ಕರ್ನಾಟಕಕ್ಕೆ ಒಲಿದ ನಾಲ್ಕು ಸಚಿವ ಸ್ಥಾನ
17ನೇ ಲೋಕಸಭೆಯ ದೇಶದ 15ನೇ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. 25 ಕ್ಯಾಬಿನೆಟ್, 9 ಸ್ವತಂತ್ರ ರಾಜ್ಯ ಖಾತೆ ಹಾಗೂ 24 ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಒಟ್ಟು 58 ಸಚಿವರ ಪೈಕಿ ಕರ್ನಾಟಕಕ್ಕೆ ನಾಲ್ಕು ಸಚಿವ ಸ್ಥಾನಗಳು ಸಿಕ್ಕಿವೆ.
Lok Sabha Election NewsApr 23, 2019, 12:46 PM IST
'IED ಭಯೋತ್ಪಾದನೆ ಶಕ್ತಿಯಾದರೆ, ವೋಟರ್ ID ಪ್ರಜಾಪ್ರಭುತ್ವದ ಶಕ್ತಿ'
'IED ಭಯೋತ್ಪಾದನೆಯ ಶಕ್ತಿದಯಾದರೆ, ವೋಟರ್ ID ಪ್ರಜಾಪ್ರಭುತ್ವದ ಶಕ್ತಿ'| ಪ್ರಜಾಪ್ರಭುತ್ವದ ಪರ್ವದಲ್ಲಿ ಮತದಾನ ಮಾಡುವ ಮೂಲಕ ಪವಿತ್ರಗೊಂಡಿದ್ದೇನೆ| ಯುವ ಮತದಾರರಿಗೆ ನನ್ನ ಶುಭಾಶಯಗಳು| ಮತದಾನದ ಬಳಿಕ ಮೋದಿ ಮಾತು
NEWSDec 1, 2018, 9:03 AM IST
2 ದಿನಗಳ ಜಿ-20 ಶೃಂಗಕ್ಕೆ ಚಾಲನೆ
ಎರಡು ದಿನಗಳ ಜಿ-20 ರಾಷ್ಟ್ರಗಳ ಶೃಂಗಕ್ಕೆ ಅರ್ಜೆಂಟೀನಾದ ಬ್ಯೂನಸ್ ಐರಿಸ್ನಲ್ಲಿ ಶುಕ್ರವಾರ ಚಾಲನೆ ಸಿಕ್ಕಿತ್ತು. 10 ವರ್ಷಗಳ ಶೃಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅತ್ಯಂತ ಕ್ಷಿಷ್ಟಸನ್ನಿವೇಶದಲ್ಲಿ ವಿವಿಧ ದೇಶಗಳ ನಾಯಕರು ಒಂದೆಡೆ ಸೇರಿದ್ದಾರೆ.
Mar 15, 2017, 11:05 AM IST