Nasik  

(Search results - 5)
 • Nasik

  Coronavirus India2, Apr 2020, 9:52 PM

  ನೋಟಿನಲ್ಲಿ ಸಿಂಬಳ, ಮುಖ ಒರೆಸಿ, ಕೊರೋನಾ ವೈರಸ್ ಅಲ್ಲ, ಅಲ್ಲಾನ ಶಿಕ್ಷೆ ಎಂದವ ಅರಸ್ಟ್!

  ಕೊರೋನಾ ಹರಡದಂತೆ ತಡೆಯವು ಸಲುವಾಗಿ ಪ್ರಧಾನಿ ಮೋದಿ ಅತ್ಯಂತ ಕಠಿಣವಾದ ಲಾಕ್‌ಡೌನ್ ನಿರ್ಧಾರ ತೆಗೆದುಕೊಂಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಇದಕ್ಕಿರುವ ಪರಿಹಾರ. ಆದರೆ ಕೆಲ ಕಿಡಿಗೇಡಿಗಳು ನಿಯಮ ಉಲ್ಲಂಘಿಸುವುದು ಮಾತ್ರವಲ್ಲ, ಉದ್ದಟತನದ ಜೊತೆಗೆ ಇತರರ ಜೀವಕ್ಕೂ ಕಂಟಕವಾಗುತ್ತಿದ್ದಾರೆ. ಹೀಗೆ ನೋಟಿನಲ್ಲಿ ಸಿಂಬಳ, ಹಾಗೂ ಮುಖ ಒರೆಸಿ ಇದು ಅಲ್ಲಾ ನೀಡುವ ಶಿಕ್ಷೆ ಎಂದು ವಿಡಿಯೋ ಮಾಡಿದ ಕಿಡಿಗೇಡಿ ಇದೀಗ ಕಂಬಿ ಹಿಂದೆ ಸೇರಿಕೊಂಡಿದ್ದಾನೆ.

 • Modi_onion

  INDIA3, Dec 2018, 1:56 PM

  ಈರುಳ್ಳಿಗೆ ದಕ್ಕದ ಬೆಲೆ: ಒಬಾಮ ಭೇಟಿಯಾದ ರೈತನಿಂದ ಮೋದಿಗೆ MO!

  ಈರುಳ್ಳಿಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರು ಕಣ್ಣೀರು ಹರಿಸುತ್ತಿರುವುದು ಸಾಮಾನ್ಯವಾಗಿದೆ. ಆದರೀಗ ಈ ವಿಚಾರದಿಂದ ಕೋಪಗೊಂಡ ಮಹಾರಾಷ್ಟ್ರದ ರೈತ ತಾನು ಮಾರಿದ್ದ 750 ಕೆಜಿ ಈರುಳ್ಳಿಗೆ ಸಿಕ್ಕ 1064 ರೂಪಾಯಿ ಹಣವನ್ನು ಪ್ರಧಾನಿ ಮೋದಿಗೆ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • irfan khan

  NEWS27, Nov 2018, 8:45 AM

  ಬ್ರಿಟನ್‌ನಿಂದ ನಾಸಿಕ್‌ಗೆ ಬಂದು ಹೋಮ ನಡೆಸಿದ ಇರ್ಫಾನ್ ಖಾನ್

  ಅಪರೂಪದ ನರರೋಗದಿಂದ ಬಳಲುತ್ತಿರುವ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ಬ್ರಿಟನ್‌ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆಯೇ ಅವರು ಇತ್ತೀಚೆಗೆ ಹೆಚ್ಚು ಸುದ್ದಿ ಮಾಡದೆಯೇ ಭಾರತಕ್ಕೆ ಬಂದು, ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ಶಿವಾಲಯಕ್ಕೆ ಭೇಟಿ ನೀಡಿ, ಹೋಮ-ಹವನ ನಡೆಸಿದ್ದಾರೆ.

 • SPORTS25, Jul 2018, 12:45 PM

  ಪ್ರೋ ಕಬಡ್ಡಿ: ಮುಂಬೈನಲ್ಲಿ ಈ ಬಾರಿ ನಡೆಯಲ್ಲ ಕಬಡ್ಡಿ ಪಂದ್ಯ?

  2018ರ ಪ್ರೋ ಕಬಡ್ಡಿ ಟೂರ್ನಿ ಆರಂಭಕ್ಕೆ ತಯಾರಿ ನಡೆಯುತ್ತಿದೆ. ಇದರ ಬೆನ್ನಲ್ಲೇ, ಯು ಮುಂಬಾ ತಂಡದ ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಯು ಮುಂಬಾ ತಂಡದ  ತವರಿನ ಪಂದ್ಯಗಳು ಇದೀಗ ಮುಂಬೈನಿಂದ ಸ್ಥಳಾಂತರಗೊಳ್ಳೋ ಸಾಧ್ಯತೆ ದಟ್ಟವಾಗಿದೆ.

 • 30, Apr 2018, 9:07 AM

  ಲಿಂಗಾಯತ ಧರ್ಮ ಸ್ಥಾನಮಾನ: ನಾಸಿಕ್‌ನಲ್ಲಿ ಪ್ರತಿಭಟನೆ

  ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಹಾಗೂ ಪ್ರತ್ಯೇಕ ಧರ್ಮ ಧರ್ಮ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಾಸಿಕ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.