Nathuram Godse
(Search results - 33)IndiaJan 11, 2021, 3:24 PM IST
ಗೋಡ್ಸೆ ಅಧ್ಯಯನ ಕೇಂದ್ರ ಆರಂಭ; ಯುವಕರಿಗೆ ನೈಜ ಇತಿಹಾಸ ಪರಿಚಯ ಎಂದ ಹಿಂದೂ ಮಹಾಸಭಾ!
ಮಹತ್ಮಾ ಗಾಂಧೀಜಿ ಹತ್ಯೆಯಾದ ಬಳಿಕ ಇಲ್ಲೀವರೆಗೂ ಚರ್ಚೆಯಾಗುತ್ತಿರುವ ಹೆಸರು ನಾಥುರಾಮ್ ಗೋಡ್ಸೆ. ಇದೀಗ ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಹಾಗೂ ಭಾರತದ ವಿಭಜನೆ ಇತಿಹಾಸ ತಿಳಿಸುವ ಉದ್ದೇಶಕ್ಕಾಗಿ ಗೋಡ್ಸೆ ಜ್ಞಾನಾ ಶಾಲಾ ಅಧ್ಯಯನ ಕೇಂದ್ರ ಆರಂಭಿಸಲಾಗಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
Cine WorldMay 22, 2020, 4:02 PM IST
ನಾಥೂರಾಮ್ ಗೋಡ್ಸೆ ಪರ ನಿಂತ RGV;ನ್ಯೂ ಪ್ರಾಜೆಕ್ಟ್ ಸುತ್ತಾ ವಿವಾದಗಳು ?
ವಿವಾದಾತ್ಮಕ ವ್ಯಕ್ತಿಯ ಜೀವನ ಚರಿತ್ರೆ ಸಿನಿಮಾ ಮಾಡಲಿದ್ದಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ಹೆಸರು ರಿವೀಲ್ ಮಾಡುತ್ತಿದ್ದಂತೆ ಪರ- ವಿರೋಧ ಹೇಳಿಕೆಗಳು ಶುರು.....
NewsMay 20, 2020, 5:37 PM IST
ಬೆಂಕಿ ಹೊತ್ತಿಸಿದ ಗೋಡ್ಸೆ ಬರ್ತಡೆ, ಬಿಜೆಪಿ ಮೇಲೆ ಕಾಂಗ್ರೆಸ್ ಅಟ್ಯಾಕ್
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಜನ್ಮದಿನವನ್ನು ಹಿಂದೂ ಮಹಾಸಭಾ ಆಚರಣೆ ಮಾಡಿದ್ದು ಕಾಂಗ್ರೆಸ್ ತಿರುಗಿ ಬಿದ್ದಿದೆ.
Karnataka DistrictsJan 31, 2020, 7:56 AM IST
ಗೋಡ್ಸೆಗೆ ಪ್ರಧಾನಿ ಹೋಲಿಕೆ, ಈಗ ಮಾತಾಡಲ್ಲ ಎಂದ್ರು ಮಾಜಿ ಪ್ರಧಾನಿ
ಗೋಡ್ಸೆಯನ್ನು ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಗೆ ಹೋಲಿಕೆ ಮಾಡಿರುವ ಬಗ್ಗೆ ವಿಚಾರ ತಿಳಿದುಕೊಂಡು ಮಾತನಾಡುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ.
IndiaJan 30, 2020, 2:13 PM IST
ಗೋಡ್ಸೆ, ಮೋದಿ ಸಿದ್ಧಾಂತ ಒಂದೇ: ರಾಹುಲ್ ವಾಗ್ದಾಳಿ!
ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮತ್ತು ಪ್ರಧಾನಿ ಮೋದಿ ಇಬ್ಬರ ಸಿದ್ಧಾಂತ ಒಂದೇ ಆಗಿದ್ದು, ಇದನ್ನು ಬಹಿರಂಗವಾಗಿ ಹೇಳುವ ಧೈರ್ಯ ಪ್ರಧಾನಿಗೆ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
IndiaJan 3, 2020, 2:25 PM IST
ಸಾವರ್ಕರ್-ಗೋಡ್ಸೆ ಮಧ್ಯೆ ದೈಹಿಕ ಸಂಬಂಧ: ವಿವಾದದ ಕಿಡಿ ಹೊತ್ತಿಸಿದ ’ಕೈ’ಪಿಡಿ!
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಇತ್ತೆಂಬ ಕಾಂಗ್ರೆಸ್ ಕೈಪಿಡಿ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.
IndiaNov 30, 2019, 8:54 AM IST
ಗಾಂಧೀಜಿ ಹಂತಕನನ್ನು ದೇಶಭಕ್ತ ಎಂದು ನಾನು ಕರೆದಿಲ್ಲ: ಪ್ರಜ್ಞಾ ಸಿಂಗ್
ಗೋಡ್ಸೆ ಹೊಗಳಿದ್ದಕ್ಕೆ ಕ್ಷಮೆ ಕೇಳಿದ ಪ್ರಜ್ಞಾ| ಗಾಂಧೀಜಿ ಹಂತಕನನ್ನು ದೇಶಭಕ್ತ ಎಂದು ನಾನು ಕರೆದಿಲ್ಲ| ಗೋಡ್ಸೆ ಹೆಸರನ್ನೇ ನಾನು ಬಳಸಿಲ್ಲ, ಆದರೂ ಕ್ಷಮೆ ಕೇಳುವೆ| ಲೋಕಸಭೆಯಲ್ಲಿ 2 ಬಾರಿ ವಿಷಾದ ವ್ಯಕ್ತಪಡಿಸಿದ ಸಂಸದೆ
IndiaNov 29, 2019, 7:23 AM IST
ಗೋಡ್ಸೆ ದೇಶಭಕ್ತ ಎಂದ ಪ್ರಜ್ಞಾಗೆ ಬಿಜೆಪಿ ತಪರಾಕಿ
ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಗ್ಯಾ ಸಿಂಗ್ಗೆ ಬಿಜೆಪಿ ನಾಯಕರು ತರಾಟೆ ತೆಗೆದುಕೊಂಡಿದ್ದಾರೆ.
IndiaNov 28, 2019, 2:59 PM IST
ಮಾತು ಕೇಳದ ಪ್ರಜ್ಞಾಗಿಲ್ಲ ಪ್ರಜ್ಞೆ: ಪ್ರಧಾನಿ ಮೋದಿ ಕೊಟ್ಟರು ಶಿಕ್ಷೆಯ ಆಜ್ಞೆ!
ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆಯುತ್ತಿರುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಇಲಾಖೆಯ ಸಲಹಾ ಸಮಿತಿಯಿಂದ ಕೈಬಿಡಲಾಗಿದೆ.
IndiaNov 28, 2019, 8:20 AM IST
ಗೋಡ್ಸೆಯನ್ನು ಮತ್ತೆ ‘ದೇಶಭಕ್ತ’ ಎಂದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ!
ಗೋಡ್ಸೆಯನ್ನು ಮತ್ತೆ ‘ದೇಶಭಕ್ತ’ ಎಂದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ| ವಿವಾದ ಹುಟ್ಟುಹಾಕಿದ ಸಂಸದೆಯ ಹೇಳಿಕೆ
NEWSJun 6, 2019, 8:49 AM IST
'ಮಹಾತ್ಮ ಗಾಂಧಿ ಕಾಲದಲ್ಲಿ ನಾನಿದ್ದಿದ್ದರೆ ಗುಂಡಿಕ್ಕಿ ಕೊಲ್ಲುತ್ತಿದ್ದೆ'
ಮಹಾತ್ಮ ಕಾಲದಲ್ಲಿ ನಾನಿದ್ದಿದ್ದರೆ ಗುಂಡಿಕ್ಕಿ ಕೊಲ್ಲುತ್ತಿದ್ದೆ: ಮುತಾಲಿಕ್| ಗಾಂಧೀಜಿ ಚಿಂತನೆಗಳು ಹಿಂದೂಗಳ ಹಿತ ಕಾಯುವಲ್ಲಿ ವಿಫಲ
NEWSJun 2, 2019, 4:54 PM IST
1948, ಜ.30ಕ್ಕಾಗಿ ಗೋಡ್ಸೆಗೆ ಧನ್ಯವಾದ ಎಂದ ಐಎಎಸ್ ಅಧಿಕಾರಿ ವರ್ಗ!
ಮಹಾತ್ಮಾ ಗಾಂಧಿ ಅವರನ್ನು ವಿರೋಧಿಸಿ, ನಾಥೂರಾಮ್ ಗೋಡ್ಸೆ ಅವರನ್ನು ಹೊಗಳಿದ ಮಹಾರಾಷ್ಟ್ರದ ಐಎಎಸ್ ಅಧಿಕಾರಿಯೋರ್ವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.
Karnataka DistrictsMay 22, 2019, 2:25 PM IST
ಗೋಡ್ಸೆ ಜಯಂತಿ ಆಚರಣೆ : ಹಿಂದೂ ಮಹಾ ಸಭಾ ಮುಖಂಡ ಅರೆಸ್ಟ್
ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜಯಂತಿ ಆಚರಣೆ ಮಾಡಿದ ಹಿಂದೂ ಮಹಾಸಭಾ ಮುಖಂಡನನ್ನು ಅರೆಸ್ಟ್ ಮಾಡಲಾಗಿದೆ.
NEWSMay 21, 2019, 1:32 PM IST
ಗೋಡ್ಸೆ ಜಯಂತಿ ಆಚರಣೆ: ಹಿಂದೂ ಮಹಾಸಭಾದ 6 ಕಾರ್ಯಕರ್ತರ ಬಂಧನ
ಗೋಡ್ಸೆ ಜಯಂತಿ ಆಚರಣೆ: ಹಿಂದೂ ಮಹಾಸಭಾದ 6 ಕಾರ್ಯಕರ್ತರ ಬಂಧನ| ದೀಪ ಬೆಳಗಿಸಿ ಸಿಹಿ ಹಂಚುತ್ತಿದ್ದ ಕಾರ್ಯಕರ್ತರು|
NEWSMay 21, 2019, 10:45 AM IST
ವೈರಲ್ ಚೆಕ್: ಗಾಂಧಿ ಹಂತಕ ಗೋಡ್ಸೆ ಪ್ರತಿಮೆಗೆ ಮೋದಿ ನಮನ ಸಲ್ಲಿಸಿದ್ರಾ?
ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಹಂತಕ ನಾತೂರಾಮ್ ಗೋಡ್ಸೆ ಪ್ರತಿಮೆಗೆ ಹಾರ ಹಾಕಿ ಗೌರವಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ಧಿ? ಏನಿದರ ಸತ್ಯಾಸತ್ಯತೆ? ಇಲ್ಲಿದೆ ನೋಡಿ.