National College  

(Search results - 9)
 • <p>Suresh Kumar</p>

  EducationDec 31, 2020, 9:06 PM IST

  ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ ಸಚಿವರು

   ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು. ಕೊವಿಡ್​ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್​ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.

 • <p>H Narasimhaiah&nbsp;</p>

  MagazineJun 6, 2020, 3:49 PM IST

  ಎಚ್‌ ನರಸಿಂಹಯ್ಯ ಶತಮಾನ ಸಂಭ್ರಮ: ಅವರ ಒಡನಾಡಿ ಕಂಡಂತೆ ಎಚ್ಚೆನ್

  ಡಾ. ಎಚ್‌ ನರಸಿಂಹಯ್ಯ ಅಂದರೆ ಹಲವರಿಗೆ ನ್ಯಾಶನಲ್‌ ಕಾಲೇಜ್‌, ಅಲ್ಲಿ ಕಲಿತ ದಿನಗಳು ನೆನಪಾಗುತ್ತವೆ. ನ್ಯಾಶನಲ್‌ ಕಾಲೇಜು ಬಸವನ ಗುಡಿಯ ಬೆನ್ನೆಲುಬಾಗಿ ನಿಂತು ಲಕ್ಷಾಂತರ ವಿದ್ಯಾರ್ಥಿಗಳಿಗೆ ಸುಂದರ ಭವಿಷ್ಯ ಕಟ್ಟಿಕೊಟ್ಟವರು ನರಸಿಂಹಯ್ಯ ಅವರು. ಸ್ವಾತಂತ್ರ್ಯ ಹೋರಾಟಗಾರರು, ಇದಕ್ಕಾಗಿ ಜೈಲುಶಿಕ್ಷೆಯನ್ನೂ ಅನುಭವಿಸಿದವರು. ಇವರ ಹೋರಾಟದ ಹಾದಿ ಇಂದಿಗೂ ವಿದ್ಯಾರ್ಥಿಗಳಿಗೂ ಮಾರ್ಗದರ್ಶಿ. 

 • Salaga Duniya Vijay Dolly Dhananjay
  Video Icon

  SandalwoodFeb 22, 2020, 2:41 PM IST

  ಶಿವರಾತ್ರಿ ಜಾಗರಣೆ ಬದಲು ಕ್ರಿಕೆಟ್‌ ಆಡಿದವರಿಗೆ 'ಸಲಗ' ಟೀಂ ಕೊಡ್ತು 1 ಲಕ್ಷ ಬಹುಮಾನ!

  ಶಿವರಾತ್ರಿ ಪ್ರಯುಕ್ತ 'ಸಲಗ' ನಿರ್ದೇಶಕ ದುನಿಯಾ ವಿಜಯ್‌ ಫೆಬ್ರವರಿ 21ರ ರಾತ್ರಿ 6.30ಕ್ಕೆ ಬಸವನಗುಡಿ ನ್ಯಾಷನಲ್‌ ಗ್ರೌಂಡ್‌ನಲ್ಲಿ ಕ್ರಿಕೆಟ್‌ ಪಂದ್ಯವನ್ನು ಆಯೋಜಿಸಿದ್ದರು. 

 • jayanagar national college

  TechnologyDec 16, 2019, 2:17 PM IST

  ಹೊರಡಿ ಬೇಗನೆ: ನ್ಯಾಶನಲ್ ಕಾಲೇಜ್ ವಿಜ್ಞಾನ ಮೇಳಕ್ಕೆ ಚಾಲನೆ

  ಭಾರತೀಯ ಬುದ್ದಿಮತ್ತೆ ವಿಶ್ವದ ಸಕಲ ಜ್ಞಾನವನ್ನು ತನ್ನೊಡಲಲ್ಲಿ ಇಟ್ಟುಕೊಂಡಿದ್ದು, ಇದರ ಸದುಪಯೋಗವೇ ಸಶಕ್ತ ಸಮಾಜ ನಿರ್ಮಾಣಕ್ಕಿರುವ ದಾರಿ ಎಂದು ಅಮೆರಿಕದ ಫ್ಲೋರಿಡಾ ಇಂಟರ್ನ್ಯಾಷನಲ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಕಂಪ್ಯೂಟಿಂಗ್ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿರ್ದೇಶಕ ಎಸ್.ಎಸ್. ಅಯ್ಯಂಗಾರ್ ಅಭಿಪ್ರಾಯಪಟ್ಟಿದ್ದಾರೆ.

 • National College

  TechnologyDec 15, 2019, 3:44 PM IST

  ಬನ್ನಿ ನ್ಯಾಶನಲ್ ಕಾಲೇಜಿಗೆ: ಸಾಕ್ಷಿಯಾಗಿ ವಿಜ್ಞಾನ ಉತ್ಸವದ ಮೋಜಿಗೆ!

  ಬಿ.ವಿ.ಜಗದೀಶ್ ವಿಜ್ಞಾನ ಕೇಂದ್ರ ಮತ್ತು ಜವಾಹರಲಾಲ್ ನೆಹರು ತಾರಾಲಯದ ಸಹಭಾಗಿತ್ವದಲ್ಲಿ, ಇದೇ ಡಿ.16(ಸೋಮವಾರ) ಬೆಂಗಳೂರಿನ ಜಯನಗರದಲ್ಲಿರುವ ನ್ಯಾಶನಲ್ ಕಾಲೇಜಿನಲ್ಲಿ ಮೂರು ದಿನಗಳ ವಿಜ್ಞಾನ ಉತ್ಸವ, `ಸೈನ್ಸ್ ಇನ್ ಆ್ಯಕ್ಷನ್’ ಹಮ್ಮಿಕೊಳ್ಳಲಾಗಿದೆ.

 • National College

  SCIENCEJan 11, 2019, 3:09 PM IST

  ಗವಿ ಗಂಗಾಧರೇಶ್ವರ ಸೂರ್ಯ ಮಜ್ಜನ, ಬದಲಾಗತ್ತೆ ದಿನ: ಹೇಳತ್ತೆ ವಿಜ್ಞಾನ!

  ಇಂದು ಬಸವನಗುಡಿಯ ನ್ಯಾಶನಲ್ ಕಾಲೇಜ್‌ನಲ್ಲಿ ನಡೆದ ' ಗವಿ ಗಂಗಾಧರೇಶ್ವರ ದೇವಸ್ಥಾನದ ಖಗೋಳಿಯ ವಿದ್ಯಮಾನ' ಕಾರ್ಯಾಗಾರದಲ್ಲಿ ಅಜೀಂ ಪ್ರೇಮ್ ಜೀ ವಿವಿಯ ಸಹಾಯಕ ಪ್ರಾಧ್ಯಾಪಕ ಡಾ. ಜಯಂತ್ ವ್ಯಾಸನಕೆರೆ ಮಾತನಾಡಿದರು. ಗವಿ ಗಂಗಾಧರೇಶ್ವರ ದೇವಸ್ಥಾನದ ಸೂರ್ಯ ಮಜ್ಜನ ಒಂದು ಖಗೋಳೀಯ ವಿದ್ಯಮಾನವಾಗಿದ್ದು, ಇಂತದ್ದೇ ವಿದ್ಯಮಾನ ಪ್ರತಿ ವರ್ಷದ ನವೆಂಬರ್ 28 ಅಥವಾ 29 ರಂದೂ ಘಟಿಸುತ್ತದೆ ಎಂದು ಡಾ. ಜಯಂತ್ ಹೇಳಿದರು.

 • Pranesh

  Bengaluru-UrbanDec 21, 2018, 10:56 PM IST

  ವರ್ಷಾಂತ್ಯಕ್ಕೆ ಒಂದಿಡಿ ದಿನ ಬೆಂಗಳೂರಲ್ಲಿ ಹಾಸ್ಯದ ಹೊಳೆ.. ಎಲ್ಲಿ? ಯಾವಾಗ?

  ವರ್ಷದ ಅಂತ್ಯಕ್ಕೆ ಎಲ್ಲ ನೋವನ್ನು ಮರೆಸಿ ನಗೆಯ ಬುಗ್ಗೆ ಹರಿಸಲು ಒಂದು ಇಡೀ ದಿನ ಸಜ್ಜಾಗಿದೆ. ಕನ್ನಡದ ಪ್ರಮುಖ ಹಾಸ್ಯ ದಿಗ್ಗಜರು ಒಂದೇ ಕಡೆ ಸೇರಲಿದ್ದಾರೆ. ಎಲ್ಲಿ..ಯಾವಾಗ.. ವಿವರ ಮುಂದಿದೆ.

 • Ananth Kumar

  stateNov 13, 2018, 11:08 AM IST

  ಅನಂತ್‌ ನೆಚ್ಚಿನ ಮೈದಾನದಲ್ಲಿ ಅಂತಿಮ ದರ್ಶನ

  ಅನಂತಕುಮಾರ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಕೊಂಡೊಯ್ದು ಬಳಿಕ ನ್ಯಾಷನಲ್‌ ಕಾಲೇಜು ಮೈದಾನಕ್ಕೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರದ ವಿಧಿವಿಧಾನದ ಪ್ರಕಾರ ನಡೆಯಲಿದೆ. 

 • HDK National College
  Video Icon

  Jun 4, 2018, 1:08 PM IST

  ನಾನು ಕೊನೆ ಬೆಂಚಿನ ವಿದ್ಯಾರ್ಥಿ; ಕಾಲೇಜು ದಿನಗಳನ್ನು ನೆನೆಸಿಕೊಂಡ ಎಚ್ ಡಿಕೆ

  ಬೆಂಗಳೂರು (ಜೂ. 04): ನ್ಯಾಷನಲ್ ಕಾಲೇಜಿನಲ್ಲಿ ಅವತ್ತು ಹುಡುಗಾಟಿಕೆಯ ದಿನಗಳನ್ನು ಕಳೆದಿದ್ದೇನೆ. ಈಗಿನ ವಿದ್ಯಾರ್ಥಿಗಳು ಕೇವಲ ಹುಡುಗಾಟಿಕೆಯಲ್ಲಿ ಕಳೆಯಬಾರದು. ಜವಾಬ್ದಾರಿಯುತವಾಗಿ ಬದುಕಬೇಕು. ಆಗ ನಾನು ಹಿಂದಿನ ಬೆಂಚ್'ನಲ್ಲಿ ಕುಳಿತುಕೊಳ್ಳುತ್ತಿದ್ದೆ. ಎಲ್ಲಿ ನನಗೆ ಗುರುಗಳು ಪ್ರಶ್ನೆ ಕೇಳ್ತಾರೋ ಅಂತಾ ಭಯ ಇತ್ತು ಎಂದು ಎಚ್ ಡಿಕೆ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.