National Conference  

(Search results - 8)
 • Farooq-Omar

  News5, Oct 2019, 7:36 PM IST

  ಸಿನಿಯರ್ ಮತ್ತು ಜ್ಯೂನಿಯರ್ ಅಬ್ದುಲ್ಲಾರನ್ನು ಭೇಟಿಯಾದ ಎನ್‌ಸಿ ನಿಯೋಗ!

  ಕಳೆದೆರಡು ತಿಂಗಳಿನಿಂದ ಗೃಹ ಬಂಧನದಲ್ಲಿರುವ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಹಾಗೂ ಪುತ್ರ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಲು ಪಕ್ಷದ ನಿಯೋಗಕ್ಕೆ ಅನುಮತಿ ನೀಡಲಾಗಿದೆ.

 • congress mla

  NEWS5, Jun 2019, 10:27 AM IST

  ಕಾಂಗ್ರೆಸ್‌ಗೆ ಮೈತ್ರಿಗೆ ಗುಡ್ ಬೈ ಹೇಳಲು ನಿರ್ಧರಿಸಿದ ಪಕ್ಷ

  ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಪಕ್ಷವೊಂದು ಮುರಿದುಕೊಳ್ಳಲು ಸಜ್ಜಾಗಿದೆ.

 • Omer and Mehbooba mufti

  Lok Sabha Election News11, Apr 2019, 7:20 PM IST

  ‘ಬಿಜೆಪಿಗೆ ಮತ ಹಾಕುವಂತೆ ಬಿಎಸ್‌ಎಫ್ ಒತ್ತಾಯ: ಕಾಂಗ್ರೆಸ್ ಬಟನ್ ಸರಿಯಿಲ್ಲ’!

  ಬಿಜೆಪಿಗೆ ಮತಹಾಕುವಂತೆ ಬಿಎಸ್‌ಎಫ್ ಯೋಧರು ಜನರಿಗೆ ಒತ್ತಾಯ ಮಾಡುತ್ತಿದ್ದು, ಕೆಲವು ಮತಗಟ್ಟೆಗಳಲ್ಲಿ ಕಾಂಗ್ರೆಸ್ ಬಟನ್ ಕೆಲಸ ಮಾಡುತ್ತಿಲ್ಲ ಎಂದು ಪಿಡಿಪಿ ಮತ್ತು ಎನ್‌ಸಿ ಗಂಭೀರ ಆರೋಪ ಮಾಡಿದೆ.

 • Gautam-Omar

  NEWS2, Apr 2019, 6:03 PM IST

  ನಿಮ್ಗೆ ಕಾಶ್ಮೀರ ಗೊತ್ತಿಲ್ಲ, ಐಪಿಎಲ್ ಟ್ವೀಟ್ ಮಾಡಿ: ಓಮರ್ 'ಗಂಭೀರ' ರಿಪ್ಲೈ!

  ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಮತ್ತು ರಾಷ್ಟ್ರಪತಿ ನೇಮಿಸುವ ಪ್ರಸ್ತಾವನೆ ಮಾಡಿರುವ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಸಿಎಂ ಓಮರ್ ಅಬ್ದುಲ್ಲಾ ಅವರಿಗೆ ಬಿಜೆಪಿ ನಾಯಕ ಗೌತಮ್ ಗಂಭೀರ್ ಟಾಂಗ್ ನೀಡಿದ್ದಾರೆ.

 • undefined

  NEWS22, Nov 2018, 3:53 PM IST

  ಕಣಿವೆಯಲ್ಲಿ ರಾಜ್ಯಪಾಲ, ರಾಮ್ ಮಾಧವ್ VS ಮೋದಿ ವಿರೋಧಿ ಬಣ!

  ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ವಿಧಾನಸಭೆ ವಿಸರ್ಜನೆಯಾಗುತ್ತಿದ್ದಂತೇ ತೀವ್ರ ಗತಿಯ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಒಂದು ಕಡೆ ಸರ್ಕಾರ ರಚಿಸಲು ಪಿಡಿಪಿ, ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಈ ಪ್ರಯತ್ನಗಳನ್ನು ತಡೆಯುವ ತಂತ್ರ ರೂಪಿಸುತ್ತಿದೆ.

 • Telangana

  NEWS6, Sep 2018, 11:04 AM IST

  ಸ್ಥಳೀಯ ಸಂಸ್ಥೆ ಎಲೆಕ್ಷನ್ ಬಹಿಷ್ಕಾರ

  ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ.

 • Farooq Abdullah

  NEWS22, Aug 2018, 8:49 PM IST

  ಭಾರತ್ ಮಾತಾ ಕೀ ಜೈ ಎಂದ ಮಾಜಿ ಸಿಎಂ: ಶೂ ಎಸೆದ ಉದ್ರಿಕ್ತರು!

  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ  ನಡೆದ ಶ್ರದ್ಧಾಂಜಲಿ ಸಭೆಯಲ್ಲಿ, ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದ ಮಾಜಿ ಸಿಎಂ  ಫಾರೂಖ್ ಅಬ್ದುಲ್ಲಾ ವಿರುದ್ಧ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಶ್ರೀನಗರದ ಹಜ್ರತ್ಬಾಲ್ ಮಸೀದಿಯಲ್ಲಿ ಈದ್ ಅಂಗವಾಗಿ ನಡೆದ ಪ್ರಾರ್ಥನೆ ವೇಳೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಮೇಲೆ ಉದ್ರಿಕ್ತರ ಗುಂಪೊಂದು ಹಲ್ಲೆಗೆ ಯತ್ನಿಸಿದೆ.

 • Modi

  NEWS9, Aug 2018, 6:24 PM IST

  ‘ಮೋದಿ ಭಯಾನಕ ಉಗ್ರ, ಮಾನವೀಯತೆಯ ಕೊಲೆಗಾರ’!

  ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುವ ನ್ಯಾಶನಲ್ ಕಾನ್ಫರೆನ್ಸ್ ಶಾಸಕ ಜಾವೇದ್ ರಾಣಾ, ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮೋದಿ ಈ ಕಗತ್ತು ಕಂಡ ಭಯಾನಕ ಉಗ್ರ ಎಂದು ರಾಣಾ ಗಂಭೀರ ಆರೋಪ ಮಾಡಿದ್ದಾರೆ.