National Flag

(Search results - 29)

National Flag

Karnataka Districts1, Oct 2020, 1:14 PM

ರೋಣ:ರಾಷ್ಟ್ರ ಧ್ವಜವನ್ನ ಕಸದಂತೆ ನೆಲದ ಮೇಲೆ ಎಸೆದ ಪಿಡಿಒ..!

ರಾಷ್ಟ್ರ ಬಾವುಟಕ್ಕೆ ದೇಶದಲ್ಲಿಯೇ ಅತ್ಯಂತ ಗೌರವಯುತ ಸ್ಥಾನಮಾನವಿದ್ದು, ಆದರೆ ತಾಲೂಕಿನ ಯಾವಗಲ್ಲ ಗ್ರಾಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರ ಬಾವುಟವನ್ನು ಕಸ ಎಸೆದಂತೆ, ಗ್ರಾಪಂನ ಸಾಮಗ್ರಿಗಳ ಸ್ಟೋರೇಜ್‌ ಕೊಠಡಿಯ ನೆಲದ ಮೇಲೆ ಎಸೆದಿದ್ದು ಅತ್ಯಂತ ಖಂಡನೀಯವಾಗಿದೆ. ಕೂಡಲೇ ಗ್ರಾಪಂ ಪಿಡಿಒ ಮತ್ತು ಸಿಬ್ಬಂದಿ ಮೇಲೆ ಕ್ರಮ ಜರುಗಿಸಬೇಕು ಎಂದು ಯಾವಗಲ್ಲ ಗ್ರಾಮದ ಯುವಕರು ಈ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

7 ಬಾರಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪಿಎಂ ನರೇಂದ್ರ ಮೋದಿ!

India15, Aug 2020, 11:55 AM

7 ಬಾರಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪಿಎಂ ನರೇಂದ್ರ ಮೋದಿ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟಡಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಕೊರೋನಾತಂಕ ನಡುವೆ ಸರಳವಾಗಿ ಈ ಬಾರಿ ಸ್ವಾತಂತ್ರ್ಯ ದಿನ ಆಚರಿಸಲಾಗಿದ್ದು, ಕೆಲವೇ  ಕೆಲವು ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕರಿಗೂ ಈ ಬಾರಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಈ ಬಾರಿ ಧ್ವಜಾರೋಹಣ ಮಾಡುವ ಮೂಲಕ ಪಿಎಂ ಮೋದಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಏನದು ಅಂತೀರಾ? ಇಲ್ಲಿದೆ ವಿವರ.

Narendra Modi

Video Icon

India15, Aug 2020, 10:02 AM

ಸ್ವಾತಂತ್ರ್ಯ ದಿನದಿಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಿಗಳಿವರು..!

ಸ್ವತಂತ್ರ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ನಮ್ಮ ದೇಶದ ಘನತೆಯ ಪ್ರತೀಕ ಅದು. ಪ್ರತಿ ವರ್ಷವೂ ಪ್ರಧಾನ ಮಂತ್ರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಅದೊಂದು ರೀತಿ ರೋಮಾಂಚನಕಾರಿ ವಿಚಾರ. ಆದರೆ ಎಲ್ಲಾ ಪ್ರಧಾನಿಗಳಿಗೂ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಅರಳಿಸುವ ಈ ಸೌಭಾಗ್ಯ ಒಲಿದು ಬಂದಿಲ್ಲ.  ಭಾರತದ ಪ್ರಧಾನಿಗಳ ಪೈಕಿ ಯಾರ್ಯಾರು ಎಷ್ಟೆಷ್ಟು ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ ನೋಡೋಣ..

Indian Flag

Video Icon

India15, Aug 2020, 9:05 AM

'ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ' ದ ಬಗ್ಗೆ ತಿಳಿಯೋಣ ಬನ್ನಿ

ನಮ್ಮ ಓದುಗರೆಲ್ಲರಿಗೂ 74 ನೇ ಸ್ವತಂತ್ರೋತ್ಸವದ ಶುಭಾಶಯಗಳು. ಇಡೀ ದೇಶ ಇಂದು ಸಡಗರ, ಸಂಭ್ರಮಪಡುವ ದಿನ. ಎಲ್ಲೆಡೆ ದೇಶಭಕ್ತಿ ಗೀತೆಗಳು, ರಾರಾಜಿಸುವ ತ್ರಿವರ್ಣ ಧ್ವಜ, ಒಂದಷ್ಟು ಭಾಷಣಗಳು ಸಾಮಾನ್ಯ ದೃಶ್ಯಗಳು. ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆಯಂದು ಸ್ವತಂತ್ರ ಹೋರಾಟಗಾರರ ಭಾಷಣ, ಸ್ವಾತಂತ್ರ ಹೋರಾಟದ ಬಗ್ಗೆ ಕೇಳುತ್ತೇವೆ. ಆದರೆ  ದೇಶದ ಹೆಮ್ಮೆ ತ್ರಿವರ್ಣ ಧ್ವಜದ ಬಗ್ಗೆ ಮಾತನಾಡುವುದು ಕಡಿಮೆ. ತ್ರಿವರ್ಣ ಧ್ವಜ ನಮ್ಮ ದೇಶದ ಘನತೆ. ಇದನ್ನು ಯಾರು ರೂಪಿಸಿದರು? ಇದರ ನಿರ್ಮಾತೃ ಯಾರು? ಧ್ವಜವನ್ನು ರೂಪಿಸುವುದು ಅಂದರೆ ಸುಲಭದ ಕೆಲಸವಾಗಿತ್ತಾ? ಇವೆಲ್ಲವನ್ನು ನಾವು ಇಂದು ತಿಳಿದುಕೊಂಡರೆ ಆ ಮಹಾತ್ಮನಿಗೆ ನಾವೆಲ್ಲಾ ಕೃತಜ್ಞತೆ ಸಲ್ಲಿಸಿದಂತೆ. ಬನ್ನಿ ತ್ರಿವರ್ಣ ಧ್ವಜದ ಬಗ್ಗೆ ತಿಳಿದುಕೊಳ್ಳೋಣ.

Narendra Modi

India15, Aug 2020, 8:06 AM

74ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ವೈಭವ!

ಕೊರೋನಾತಂಕ ನಡುವೆಯೇ 74ನೇ ಸ್ವಾತಂತ್ರ್ಯೋತ್ಸವ| ಕೆಂಪು ಕೋಟೆಯಲ್ಲಿ ಪಿಎತ್ರಿವರ್ಣ ಧ್ವಜ ಹಾರಿಸಿದ ಪಿಎಂ ಮೋದಿ| ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ

• undefined

India14, Aug 2020, 9:30 PM

ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ; ಇಲ್ಲಿದೆ ಈ ಭಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆ!

74ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪೂರ್ಣಗೊಂಡಿದೆ. ನಾಳೆ(ಆ.15) ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಕೊರೋನಾ ವೈರಸ್ ಕಾರಣ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಮಾರ್ಗಸೂಚಿಯಂತೆ ಆಚರಿಸಲಾಗುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಧ್ವಜಾರೋಹಣ ಸೇರಿದಂತೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸಂಪೂರ್ಣ ವಿವರ ಇಲ್ಲಿದೆ.

Times Square, New York

International11, Aug 2020, 3:07 PM

ಇದೇ ಮೊದಲ ಬಾರಿಗೆ ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಹಾರಾಡಲಿದೆ ಭಾರತದ ಧ್ವಜ!

73ನೇ ಸ್ವಾತಂತ್ರ್ಯ ದಿನಾಚರಣೆಗೆ ಭಾರತ ಸಜ್ಜಾಗುತ್ತಿದೆ. ಕೊರೋನಾ ವೈರಸ್ ನಡುವೆ ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ತಯಾರಿ ಭರದಿಂದ ಸಾಗಿದೆ. ದಿಲ್ಲಿಯಿಂದ ಹಳ್ಳಿ ವರೆಗೆ ಭಾರತದ ಉದ್ದಗಲಕ್ಕೂ ತಿರಂಗ ಹಾರಾಡಲಿದೆ. ಇದೇ ಮೊದಲ ಬಾರಿಗೆ ನ್ಯೂಯಾರ್ಕ್‌ನ ಪ್ರತಿಷ್ಠಿತ ಟೈಮ್ಸ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಭಾರತದ ರಾಷ್ಟ್ರ ಧ್ವಜ ಹಾರಾಡಲಿದೆ.

Pingali Venkayya 1

India2, Aug 2020, 3:02 PM

ತ್ರಿವರ್ಣ ಧ್ವಜದ ಜನಕ ಪಿಂಗಳಿ ವೆಂಕಯ್ಯ ಅವರ ಜನ್ಮ ದಿನದ ಸವಿನೆನಪು!

ಸ್ವಾತಂತ್ರ್ಯೋತ್ಸವದ ಮಾಸದಲ್ಲಿರುವ ನಾವು ಇಂದು ಸ್ವಾತಂತ್ರ್ಯ ಸಂಗ್ರಾಮದ ಭಾಗವಾಗಿ,ನಮ್ಮ ದೇಶದ ಹೆಮ್ಮೆಯ ತ್ರಿವರ್ಣ ಧ್ವಜವನ್ನು ವಿನ್ಯಾಸ ಮಾಡಿದ ಶ್ರೀ ಪಿಂಗಳಿ ವೆಂಕಯ್ಯ ನವರ ಜನ್ಮ ದಿನವನ್ನು ದೇಶಕ್ಕಾಗಿ ಅವರು ನೀಡಿರುವ ಅಪಾರ ಕೊಡುಗೆಯನ್ನು ಗೌರವದಿಂದ ಸ್ಮರಿಸುತ್ತಾ ಅವರ ಬಗೆಗಿನ ಹಲವು ಅಪರೂಪದ ವಿಚಾರಗಳನ್ನು ತಿಳಿಯೋಣ...

National Flag

Karnataka Districts2, Aug 2020, 10:23 AM

ಹುಬ್ಬಳ್ಳಿ: ರಾಷ್ಟ್ರಧ್ವಜ ಸಿದ್ಧಪಡಿಸುವವರಿಗೆ ಸಿಕ್ಕಿಲ್ಲ ಪ್ರೋತ್ಸಾಹ ಧನ

ರಾಷ್ಟ್ರಧ್ವಜ ತಯಾರಿಸುವ ಕಾರ್ಮಿಕರಿಗೆ ಕಳೆದ ಎರಡ್ಮೂರು ವರ್ಷಗಳಿಂದ ಸರ್ಕಾರ ಸಮರ್ಪಕವಾಗಿ ಪ್ರೋತ್ಸಾಹಧನ ನೀಡಿಲ್ಲ. ಕೊರೋನಾದಿಂದ ರಾಷ್ಟ್ರಧ್ವಜ ತಯಾರಿಕೆಯೂ ಸರಿಯಾಗಿ ಆಗುತ್ತಿಲ್ಲ. ಪ್ರೋತ್ಸಾಹಧನವನ್ನೂ ಸರ್ಕಾರ ನೀಡುತ್ತಿಲ್ಲ. ಇದರಿಂದ ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಇಂಥ ಸಂಕಷ್ಟ ಸಮಯದಲ್ಲಾದರೂ ಸರ್ಕಾರ ಹಣ ನೀಡಿ ಪುಣ್ಯ ಕಟ್ಟಿಕೊಳ್ಳಲಿ ಎಂಬ ಮನವಿ ಇಲ್ಲಿನ ಕಾರ್ಮಿಕರದ್ದು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ. 40ರಷ್ಟು ಮಾತ್ರ ವಹಿವಾಟು

Karnataka Districts30, Jul 2020, 11:52 AM

ಹುಬ್ಬಳ್ಳಿ: ತಿರಂಗ ಉತ್ಪಾದನೆಯೂ ಕುಸಿತ; ಬೇಡಿಕೆಯೂ ಇಲ್ಲ, ಸಂಕಷ್ಟದಲ್ಲಿ ರಾಷ್ಟ್ರಧ್ವಜ ಉತ್ಪಾದನಾ ಘಟಕ

ಶಿವಾನಂದ ಗೊಂಬಿ

ಹುಬ್ಬಳ್ಳಿ(ಜು.30): ಇಡೀ ದೇಶಕ್ಕೆ ರಾಷ್ಟ್ರಧ್ವಜ ಪೂರೈಸುವ ಇಲ್ಲಿನ ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರ (ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರ) ಇದೀಗ ಕೊರೋನಾ ಎಫೆಕ್ಟ್‌ನಿಂದ ಸಂಕಷ್ಟದಲ್ಲಿ ಸಿಲುಕಿದೆ. ಉತ್ಪಾದನೆಯಲ್ಲೂ ಸಾಕಷ್ಟುಕುಸಿತಗೊಂಡಿದೆ. ಬೇಡಿಕೆಯೂ ಅರ್ಧಕ್ಕೆ ಇಳಿದಿದೆ. ಇದು ರಾಷ್ಟ್ರಧ್ವಜ ತಯಾರಿಕೆಯನ್ನು ನಂಬಿರುವ ನೂರಾರು ಕುಟುಂಬಗಳ ಬದುಕು ದುಸ್ತರವೆಂಬಂತಾಗಿದೆ.

Harathalu Halappa, flag

Karnataka Districts29, Jul 2020, 9:31 AM

ಸಾಗರದಲ್ಲಿ ಬೃಹತ್ ರಾಷ್ಟ್ರಧ್ವಜ ಹಾರಾಟದ ಪ್ರಾಯೋಗಿಕ ಪರೀಕ್ಷೆ

ಕಾಗೋಡು ತಿಮ್ಮಪ್ಪ ಸಚಿವರಾಗಿದ್ದಾಗ ಇಲ್ಲಿ 2.5 ಎಕರೆ ಜಾಗವನ್ನು ಉಳಿಸಿದ್ದರಿಂದ ಇಲ್ಲಿ ರಾಷ್ಟ್ರಧ್ವಜ ಸೇರಿ ಅಭಿವೃದ್ಧಿ ಕೆಲಸ ಮಾಡಲು ಅವಕಾಶವಾಗಿದೆ. ಗಣಪತಿ ಕೆರೆ ಸರ್ವೆ ವರದಿ ಶೀಘ್ರದಲ್ಲಿಯೆ ಬರಲಿದ್ದು, ಕೊರೋನಾ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ.

• undefined

Karnataka Districts29, Jan 2020, 10:32 AM

'ಎನ್‌ಆರ್‌ಸಿ ಪರ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಏಕಿಲ್ಲ..'?

ಮಂಗಳೂರಿನಲ್ಲಿ ಎನ್‌ಆರ್‌ಸಿ, ಸಿಎಎ ಪರ ಸಮಾವೇಶವನ್ನು ಸರ್ಕಾರವೇ ಆಯೋಜಿಸಿದೆ. ಸರ್ಕಾರವೇ ಕಾರ್ಯಕ್ರಮ ಆಯೋಜಿಸುವಾಗ ಅಲ್ಲಿ ಭಾಗವಹಿಸಿದ್ದ ಯಾರೊಬ್ಬರೂ ರಾಷ್ಟ್ರಧ್ವಜ ಹಿಡಿದಿಲ್ಲ. ಇದರ ಉದ್ದೇಶ ಏನು? ಅವರಿಗೆ ಇದನ್ನು ಯಾರೂ ಕಲಿಸಲಿಲ್ಲವಾ? ಕೇವಲ ಬಾಯಲ್ಲಿ ಮಾತ್ರ ದೇಶಪ್ರೇಮವೇ ಎಂದು ಶಾಸಕ ಯು.ಟಿ. ಖಾದರ್‌ ಪ್ರಶ್ನಿಸಿದ್ದಾರೆ.

• undefined
Video Icon

Karnataka Districts26, Jan 2020, 11:39 AM

ಗಣರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅಪಮಾನ: ಕಾಲಿನಿಂದ ತಿರಂಗಾ ಎತ್ತಿದ ಭೂಪ

ಗಣರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು(ಭಾನುವಾರ) ನಡೆದಿದೆ. ನಗರದ ಕೋಟೆಕೆರೆ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ 110  ಮೀಟರ್ ಉದ್ದದ ರಾಷ್ಟ್ರಧ್ವಜ ಹಾರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

• How to teach patriotism to children

relationship22, Jan 2020, 12:09 PM

ಮಕ್ಕಳಲ್ಲಿ ದೇಶ ಪ್ರೇಮದ ಬೀಜ ಬಿತ್ತೋದು ಹೇಗೆ?

ನಿಮ್ಮ ಮಗುವಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹತ್ವ ತಿಳಿದಿದೆಯೇ? ದೇಶಭಕ್ತಿ ಎಂದರೆ ಏನು ಎಂಬುದು ಗೊತ್ತಿದೆಯೇ? ಈ ಪ್ರಶ್ನೆಗಳಿಗೆ ಪೋಷಕರೇ ಉತ್ತರ ಹುಡುಕಬೇಕಿದೆ.ಶಾಲೆಯಲ್ಲಿ ಮಕ್ಕಳಿಗೆ ಎಷ್ಟರ ಮಟ್ಟಿಗೆ ದೇಶಭಕ್ತಿಯ ಪಾಠ ಮಾಡಲಾಗುತ್ತಿದೆಯೋ ಗೊತ್ತಿಲ್ಲ. ಆದರೆ, ಪ್ರತಿ ಮನೆಯಲ್ಲೂ ಪೋಷಕರು ಮನಸ್ಸು ಮಾಡಿದರೆ ದೇಶಭಕ್ತಿಯ ಭಾವನೆಯನ್ನು ಮಗುವಿನ ಮನಸ್ಸಿನಲ್ಲಿ ಮೂಡಿಸಲು ಸಾಧ್ಯವಿದೆ.

• Flag

Karnataka Districts20, Dec 2019, 2:01 PM

ಮಂಡ್ಯ: ತ್ರಿವರ್ಣ ಧ್ವಜ ಹಿಡಿದು, ಕಪ್ಪು ಪಟ್ಟಿ ಧರಿಸಿ ನಮಾಜ್‌ ಸಲ್ಲಿಕೆ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಮಂಡ್ಯ ಮುಸ್ಲಿಮರು ತ್ರಿವರ್ಣ ಧ್ವಜವನ್ನು ಹಿಡಿದು, ಕಪ್ಪು ಪಟ್ಟಿ ಧರಿಸಿಯೇ ನಾಮಾಜ್ ಮಾಡಿದ್ದಾರೆ. ಪ್ರಾರ್ಥನೆ ನಡೆಯುವ ಈದ್ಗಾ ಮೈದಾನದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ.