National Human Rights Commission
(Search results - 2)IndiaDec 6, 2019, 4:57 PM IST
ಹೈದರಾಬಾದ್ ಎನ್ ಕೌಂಟರ್: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಆಯೋಗ
ಹೈದರಾಬಾದ್ ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವುದು ಇಡೀ ದೇಶಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಈ ನಡುವೆ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
NEWSDec 4, 2018, 8:04 PM IST
ಬುಲಂದ್ಶಹರ್ ಹಿಂಸಾಚಾರ: ಯೋಗಿ ಸರ್ಕಾರ, ಡಿಜಿಪಿಗೆ ನೋಟಿಸ್!
ಓರ್ವ ಪೊಲೀಸ್ ಅಧಿಕಾರಿ ಹಾಗೂ ಯುವಕನನ್ನು ಬಲಿಪಡೆದ ಉತ್ತರ ಬುಲಂದ್ ಶಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಉತ್ತರ ಪ್ರದೇಶ ಸರ್ಕಾರಕ್ಕೆ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ನೀಡಿದೆ.