National Register Of Citizens  

(Search results - 7)
 • undefined
  Video Icon

  India22, Dec 2019, 7:19 PM

  ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!

  ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸಮರ್ಥನೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಮಾಜದ ದೀನದಲಿತರು,ಬಡವರು ಮತ್ತು ಶೋಷಣೆಗೊಳಗಾದವರ ಉದ್ಧಾರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

 • Manoj Tiwari

  NEWS31, Aug 2019, 6:49 PM

  ದೆಹಲಿಗೂ NRC ಬೇಕೆಂದ ಮನೋಜ್ ತಿವಾರಿಗೆ ತಿವಿದ ಕಾಂಗ್ರೆಸ್!

  ಅಸ್ಸಾಂನಲ್ಲಿ ನಡೆಸಲಾದ ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆಯನ್ನು ರಾಷ್ಟ್ರ ರಾಜಧಾನಿ ನವದೆಹಲಿಗೂ ಅನ್ವಯಿಸಬೇಕು ಎಂದು ಈಶಾನ್ಯ ದೆಹಲಿ ಬಿಜೆಪಿ ಸಂಸದ ಹಾಗೂ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಆಗ್ರಹಿಸಿದ್ದಾರೆ.

 • undefined

  NEWS31, Aug 2019, 1:08 PM

  19 ಲಕ್ಷ ನಾಗರಿಕರು ಔಟ್: NRC ಮೇಲೆ ಅಸ್ಸಾಂ ಮಿನಿಸ್ಟರ್ ಡೌಟ್!

  NRC ಪ್ರಕ್ರಿಯೆ ಕುರಿತು ಅಸ್ಸಾಂ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಹೀಮಾಂತಾ ಬಿಸ್ವಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. NRC ಪ್ರಕ್ರಿಯೆ ಅವೈಜ್ಞಾನಿಕವಾಗಿದ್ದು, ಪಟ್ಟಿಯಿಂದ ಬಹಳಷ್ಟು ಜನ ನೈಜ ಭಾರತೀಯರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಬಿಸ್ವಾ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

 • undefined

  NEWS31, Aug 2019, 12:24 PM

  19 ಲಕ್ಷ ಜನ ಔಟ್: ಅಸ್ಸಾಂ ಮೇಲೆ NRC ಗದಾಪ್ರಹಾರ!

  ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆ ಅಸ್ಸಾಂನಲ್ಲಿ ಕೋಲಾಹಲ ಸೃಷ್ಟಿಸಿದ್ದು, ಹೊಸ NRC ಪಟ್ಟಿಯಿಂದ ಬರೋಬ್ಬರಿ 19 ಲಕ್ಷ ನಾಗರಿಕರನ್ನು ಕೈಬಿಡಲಾಗಿದೆ. ಇಷ್ಟೊಂದು ಅಗಾಧ ಪ್ರಮಾಣದಲ್ಲಿ ನಾಗರಿಕರನ್ನು NRC ಪಟ್ಟಿಯಿಂದ ಹೊರ ಹಾಕಿರುವುದರಿಂದ ರಾಜ್ಯದಲ್ಲಿ ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ.
   

 • Amit Shah

  NEWS24, Sep 2018, 1:54 PM

  2019 ರಲ್ಲಿ 100 ಕೋಟಿ ಜನರನ್ನು ಒದ್ದೋಡಿಸ್ತಿವಿ: ಶಾ!

  ದೇಶದಲ್ಲಿ 100 ಕೋಟಿ ಅಕ್ರಮ ವಲಸಿಗರಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ತುಸು ಗೊಂದಲ ಮೂಡಿಸಿದೆ. ಸುಮಾರು 100  ಕೋಟಿ ಅಕ್ರಮ ವಲಸಿಗರು ದೇಶವನ್ನು ಗೆದ್ದಲು ಹುಳುಗಳಂತೆ ನಾಶ ಮಾಡುತ್ತಿದ್ದು, 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಓಡಿಸಲಾಗುವುದು ಎಂದು ಶಾ ಹೇಳಿದ್ದಾರೆ.

 • undefined

  NEWS1, Aug 2018, 7:24 PM

  ಸಿವಿಲ್ ವಾರ್ ಎಂದಿದ್ದ ಮಮತಾ ವಿರುದ್ಧ ಎಫ್‌ಐಆರ್‌!

  ರಾಷ್ಟ್ರೀಯ ನಾಗರಿಕ ನೋಂದಣಿ ಪಟ್ಟಿ ಜಾರಿಯಾದರೆ ನಾಗರಿಕ ಯುದ್ಧ ನಡೆಯುತ್ತದೆ ಎಂದು ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿವಿಲ್‌ ವಾರ್‌ ಹೇಳಿಕೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ದಿಬ್ರುಗರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

 • Assam

  NEWS1, Aug 2018, 2:39 PM

  ಸಮಸ್ಯೆ ಮೂಲದಿಂದ ಸಮಸ್ಯೆ ಪರಿಹಾರದವರೆಗೆ: ವಲಸಿಗರ ಕಂಪ್ಲೀಟ್ ಡಿಟೇಲ್ಸ್!

  ಅಸ್ಸಾಂನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯ ಅಂತಿಮ ಘಟ್ಟ ತಲುಪಿದೆ. ಸದ್ಯ ರಾಷ್ಟ್ರೀಯ ನಾಗರಿಕರ ನೋಂದಣಿಯ ಅಂತಿಮ ಕರಡು ಪಟ್ಟಿ ಬಿಡುಗಡೆಯಾಗಿದ್ದು, 3.29 ಕೋಟಿ ಜನರಿಂದ ಪೌರತ್ವದ ದಾಖಲೆ ಸಲ್ಲಿಕೆಯಾಗಿದೆ. ಇದರಲ್ಲಿ 2..89 ಕೋಟಿ ಜನ ತಮ್ಮ ಪೌರತ್ವ ಸಾಬೀತುಪಡಿಸಿದ್ದಾರೆ. ಆದರೆ 40  ಲಕ್ಷ ಜನರು ತಮ್ಮ ಪೌರತ್ವ  ಸಾಬೀತು ಪಡಿಸುವಲ್ಲಿ ವಿಫಲವಾಗಿದ್ದಾರೆ.