Navalagund

(Search results - 16)

urea

Karnataka Districts16, Aug 2020, 9:50 AM

ಧಾರವಾಡ: ನವಲಗುಂದದಲ್ಲಿ ಯೂರಿಯಾ ಪಡೆಯಲು ರೈತರ ಮಾರಾಮಾರಿ

ಯೂರಿಯಾ ಗೊಬ್ಬರಕ್ಕಾಗಿ ನವಲಗುಂದದಲ್ಲಿ ನೂಕು ನುಗ್ಗಾಟ ನಡೆದು ರೈತರು ಪರಸ್ಪರ ಹೊಡೆದಾಡಿಕೊಂಡಿದ್ದು ಒಬ್ಬ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ಇರುವ ಮಾಲತೇಶ ಅಗ್ರೋ ಸೆಂಟರ್‌ನ ಗೋದಾಮಿನ ಎದುರಿಗೆ ಈ ಘಟನೆ ನಡೆದಿದೆ.

ജില്ലയിൽ മൂന്ന് താലൂക്കുകളിലായി 16 ദുരിതാശ്വാസ ക്യാമ്പുകൾ തുറന്നിട്ടുണ്ട്. ആകെ 807 പേരെയാണ് ക്യാംപുകളിലേക്ക് മാറ്റി. നിയന്ത്രിത മേഖലകളിലുള്ളവരെയും കൊവിഡ് രോഗികളുമായി സമ്പർക്കമുള്ളവരെയും പ്രത്യേകം മുറികളിലാണ് താമസിപ്പിക്കുകയെന്ന് ജില്ലാ കളക്ടർ അറിയിച്ചു.

Karnataka Districts6, Aug 2020, 11:50 AM

ಧಾರವಾಡ: ಮತ್ತೆ ಆರ್ಭಟಿಸಿದ ವರುಣ, ಪ್ರವಾಹ ಭೀತಿ

ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಣ್ಣಿಹಳ್ಳ, ತುಪರಿಹಳ್ಳಗಳು ಭರ್ತಿಯಾಗಿದ್ದು, ಆಹೆಟ್ಟಿಗ್ರಾಮವೂ ನಡುಗಡ್ಡೆಯಂತಾಗಿ ಸಂಪರ್ಕ ಕಡಿತಗೊಂಡಿದೆ. ಸದ್ಯ ಗ್ರಾಮಗಳಿಗೆ ನೀರು ನುಗ್ಗಿಲ್ಲ. ಆದರೆ ಇನ್ನೆರಡು ದಿನಗಳ ಕಾಲ ಇದೇ ರೀತಿ ಮಳೆಯಾದರೆ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಈ ನಡುವೆ ಮೊರಬ ಗ್ರಾಮದಲ್ಲಿ ತುಪರಿಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

Firing

CRIME26, Jul 2020, 10:46 AM

ನವಲಗುಂದದಲ್ಲಿ ಮನಬಂದಂತೆ ಗುಂಡಿನ ದಾಳಿ: ಬೆಚ್ಚಿಬಿದ್ದ ಜನತೆ

ಫೈನಾನ್ಸಿಯರ್‌ನೋರ್ವ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಓರ್ವನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ತೀವ್ರ ಗಾಯಗಳಾದ ಘಟನೆ ಶನಿವಾರ ತಾಲೂಕಿನ ನಾಗರಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

Coronavirus Covid 19 Seal Down trail in Shimoga

Karnataka Districts14, Jul 2020, 7:23 AM

ಸಿಬ್ಬಂದಿಗೆ ಕೊರೋನಾ: ನವಲಗುಂದ ಮಿನಿವಿಧಾನಸೌಧ ಸೀಲ್‌ಡೌನ್‌

ಪಟ್ಟಣ ಭೂಮಾಪನ ಇಲಾಖೆಯ ಸಿಬ್ಬಂದಿಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಇಲ್ಲಿನ ಮಿನಿವಿಧಾನಸೌಧವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತನ ಸಂಪರ್ಕಕ್ಕೆ ಬಂದ ಮೂವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

• new year cake cutting

Karnataka Districts2, Jul 2020, 7:22 AM

ಹುಬ್ಬಳ್ಳಿ: ಕರ್ಫ್ಯೂ ನಿಯಮ ಗಾಳಿಗೆ ತೂರಿ, ಮೊರ​ಬ​ದಲ್ಲಿ ಜನ್ಮ​ದಿನ ಆಚ​ರ​ಣೆ

ಸೀಲ್‌ಡೌನ್‌ ಆಗಿದ್ದರೂ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಬುಧವಾರ ರಾತ್ರಿ ಕೆಲವರು ಮನೆಯಿಂದ ಹೊರಗಡೆ ಬಂದು ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.

Coronavirus

Karnataka Districts27, Jun 2020, 7:11 AM

ಧಾರವಾಡ: ಮೊರಬ ಕೊರೋನಾ ಹಾಟ್‌ಸ್ಪಾಟ್‌, 41 ಪ್ರಕರಣ ದೃಢ

ಕೊರೋನಾ ಸೋಂಕು ನವಲಗುಂದ ತಾಲೂಕನ್ನು ಅಕ್ಷರಶಃ ತಲ್ಲಣಗೊಳಿಸಿದೆ. ಮೊರಬದಲ್ಲಿ ಹಬ್ಬುತ್ತಿರುವುದನ್ನು ನೋಡಿದರೆ ಸಮುದಾಯಕ್ಕೆ ಕೊರೋನಾ ಹಬ್ಬುತ್ತಿದೆಯೇ ಎಂಬ ಸಂಶಯ ಉಂಟಾಗುತ್ತಿದೆ. ತಾಲೂಕಲ್ಲಿ ನಿಯಂತ್ರಿಸಲು ತಾಲೂಕಾಡಳಿತ ಹೆಣಗಾಡುತ್ತಿದೆ.

• undefined

Karnataka Districts21, May 2020, 7:17 AM

ಮದ್ಯದ ಅಮಲಿನಲ್ಲಿ ಪತ್ನಿ, ಮಗಳಿಗೆ ಬೆಂಕಿ ಹಚ್ಚಿ, ತಾನೂ ಹಚ್ಚಿಕೊಂಡ ಭೂಪ!

ಕುಡಿತದ ಅಮಲಿನಲ್ಲಿ ಪತ್ನಿ, ಮಗಳಿಗೆ ಬೆಂಕಿ ಹಚ್ಚಿ, ತಾನೂ ಬೆಂಕಿ ಹಚ್ಚಿಕೊಂಡು ಗಾಯಗೊಂಡ ಘಟನೆ ತಾಲೂಕಿನ ಗುಡಿಸಾಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

India LockDown

Karnataka Districts18, Apr 2020, 7:21 AM

ಲಾಕ್‌ಡೌನ್‌ ನಿಯಮ ಗಾಳಿಗೆ ತೂರಿ ಕಾಮಗಾರಿ ಆರಂಭ: ಮಣ್ಣು ಕುಸಿದು ವ್ಯಕ್ತಿ ಸಾವು

ತಾಲೂಕಿನ ಬಳ್ಳೂರ ಗ್ರಾಮದಲ್ಲಿ ಕೊರೋನಾ ಲಾಕ್‌ಡೌನ್‌ ನಿಯಮ ಗಾಳಿಗೆ ತೂರಿ ಜಿಲ್ಲಾ ಪಂಚಾಯಿತಿ ಕಾಮಗಾರಿ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಮಣ್ಣು ಕುಸಿದು ಒಬ್ಬ ಮೃತಪಟ್ಟು, ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ.

• সেই প্রথম ভারত দেখেছিল রিসর্ট রাজনীতি। কংগ্রেস, বিজেপি,জেডিএস নিজেদের দলের সব বিধায়কদেরই রেখেছিল রিসর্ট বন্দি করে।

Karnataka Districts6, Mar 2020, 8:55 AM

ಮಹದಾಯಿಗೆ 500 ಕೋಟಿ: ಹುಬ್ಬಳ್ಳಿ, ನವಲಗುಂದದಲ್ಲಿ ಸಂಭ್ರಮಾಚರಣೆ

ಮಹದಾಯಿ, ಕಳಸಾ-ಬಂಡೂರಿ 500 ಕೋಟಿ ಮೀಸಲಿಟ್ಟಿರುವುದಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿಯಲ್ಲಿ ಹೋರಾಟಗಾರರು ಹಾಗೂ ಬಿಜೆಪಿ ಕಾರ್ಯಕರ್ತರು ಗುರುವಾರ ಸಂಭ್ರಮಾಚರಣೆ ಮಾಡಿದ್ದಾರೆ.

• Ration shop

Karnataka Districts25, Jan 2020, 8:52 AM

ನೋ ಸರ್ವರ್, ನೋ ರೇಷನ್: ಪಡಿತರ ತಗೊಳೊಕೆ ನಾಳೆ ಬನ್ನಿ..

ಜನವರಿ ತಿಂಗಳು ಮುಗಿಯಲು ಕೇವಲ ಆರು ದಿನ ಬಾಕಿ ಇವೆ. ಆದರೆ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳಲ್ಲಿ ಅರ್ಧಕ್ಕಿಂತ ಹೆಚ್ಚಿನವರಿಗೆ ತಿಂಗಳ ರೇಷನ್ ದೊರೆತಿಲ್ಲ. ಪಡಿತರ ಅಂಗಡಿಗೆ ತೆರಳಿದವರಿಗೆ ಸರ್ವರ್ ಇಲ್ಲ, ರೇಷನ್ ತಗೊಳೊಕೆ ನಾಳೆ ಬನ್ನಿ ಎಂಬ ಸಿದ್ಧ ಉತ್ತರ ಸಿಗುತ್ತಿದೆ.

• undefined

Karnataka Districts18, Dec 2019, 7:47 AM

ನವಲಗುಂದ: ಬರಪೀಡಿತ ತಾಲೂಕಿಗೆ ಆಶಾಕಿರಣ, 10 ಸಾವಿರ ಎಕರೆಗೆ ನೀರಾವರಿ ಭಾಗ್ಯ

ಬರಪೀಡಿತ ಪ್ರದೇಶವಾಗಿರುವ ತಾಲೂಕಿನ ಅಮರಗೋಳ, ಅಳಗವಾಡಿ, ಹುಣಸಿಕಟ್ಟಿ, ಗೊಬ್ಬರಗುಂಪಿ, ಶಾನವಾಡ, ಬೆಳವಟಗಿ ಗ್ರಾಮಗಳ ಬಹುವರ್ಷಗಳ ಕನಸು ನನಸಾಗುತ್ತಿದೆ. ಪ್ರತಿ ವರ್ಷ ವ್ಯರ್ಥವಾಗಿ ಹರಿಯುವ ಬೆಣ್ಣಿಹಳ್ಳ ಹಾಗೂ ತುಪರಿಹಳ್ಳಗಳಿಗೆ ಏತ ನೀರಾವರಿ ಯೋಜನೆಗೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನಿಡಲಿದ್ದಾರೆ.

• NWKRTC BUS

Karnataka Districts11, Dec 2019, 7:34 AM

ನವಲಗುಂದ ಬಸ್ ಡಿಪೋದಲ್ಲಿ ಸಿಬ್ಬಂದಿ ರಜೆ: ಪ್ರಯಾಣಿಕರ ಪರದಾಟ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಇಲ್ಲಿಯ ಡಿಪೋ ಚಾಲಕರು, ನಿರ್ವಾಹಕರ ಅನಿಯಮಿತ ಗೈರು, ಸಿಬ್ಬಂದಿ ಕೊರತೆಯಿಂದಾಗಿ ತಾಲೂಕಿನ ಜನತೆ ಸಂಕಷ್ಟ ಪಡುವಂತಾಗಿದೆ. ಸಮಯಕ್ಕೆ ಬಸ್‌ ಬಂದಿಲ್ಲ ಎನ್ನುವುದು ಇಲ್ಲಿನವರ ನಿತ್ಯದ ಗೋಳಾಗಿ ಪರಿಣಮಿಸಿದೆ.

• Konareddy

Dharwad25, Oct 2019, 7:37 AM

ನವಲಗುಂದ: ನೆರೆ ಸಂತ್ರ​ಸ್ತ​ರಿಗೆ ಕೂಡಲೇ ಪರಿಹಾರ ವಿತರಿಸಲು ಕೋನರಡ್ಡಿ ಆಗ್ರಹ

ಅತಿವೃಷ್ಟಿಯಿಂದ ಹೆಚ್ಚು ನಷ್ಟ ಅನುಭವಿಸಿದ್ದು ನವಲಗುಂದ ಕ್ಷೇತ್ರ. ಆದರೆ ಈವರೆಗೂ ಪರಿಹಾರವನ್ನು ಸಮರ್ಪಕವಾಗಿ ವಿತರಿಸಿಲ್ಲ ಎಂದು ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದ್ದಾರೆ.

• rain in tamilnadu

Dharwad19, Oct 2019, 7:22 AM

ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಹೊಂಡಗಳಂತಾದ ರಸ್ತೆಗಳು

ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿದ್ದರೆ, ರಾತ್ರಿ ವೇಳೆ ಗುಡುಗು, ಸಿಡಿಲು ಸಹಿತ ಸುಮಾರು 3 ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಈ ನಡುವೆ ಕುಂದಗೋಳ, ನವಲಗುಂದ ತಾಲೂಕುಗಳಲ್ಲೂ ಮಳೆಯಾಗಿದೆ.

• Flood

Dharwad9, Oct 2019, 12:39 PM

ವರುಣನ ಆರ್ಭಟಕ್ಕೆ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ: ಮತ್ತೆ ನೆರೆ ಭೀತಿ

ಸೋಮವಾರ ರಾತ್ರಿ ನವಲಗುಂದ, ಕುಂದಗೋಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆಲ್ಲ ನೀರು ನುಗ್ಗಿದೆ. ಇದರಿಂದ ರೈತಾಪಿ ವರ್ಗ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ‌ಮತ್ತೆ ನೆರೆ ಭೀತಿ ಉಂಟಾಗಿದೆ.