Navalgund

(Search results - 15)

BSY

Karnataka DistrictsJul 25, 2021, 7:55 AM IST

ಯಡಿಯೂರಪ್ಪ ಬಳಿಕ ಇವರೇ ಅಂತೆ ಮುಂದಿನ ಮುಖ್ಯಮಂತ್ರಿ..!

‘ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮುಂದಿನ ಸಿಎಂ...!’

• Navalgund

Karnataka DistrictsJul 23, 2021, 4:07 PM IST

ನವಲಗುಂದ: ಬೆಣ್ಣೆಹಳ್ಳದಲ್ಲಿ ಸಿಲುಕಿರುವ 200 ಕುರಿ, 7 ಕುರಿಗಾಯಿಗಳ ರಕ್ಷಣೆಗೆ ಕಾರ್ಯಾಚರಣೆ

ಪಶ್ಚಿಮ ಘಟ್ಟ ಹಾಗೂ ರಾಜ್ಯದಲ್ಲಿಯೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಳ್ಳ, ಕೊಳ್ಳ ಹಾಗೂ ನದಿಗಳು ತುಂಬಿ ಹರಿಯುತ್ತಿವೆ. ಹಾಗೆಯೇ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಬಳಿ ಬೆಣ್ಣೆ ಹಳ್ಳದಲ್ಲಿ ಸುಮಾರು 200 ಕುರಿಗಳು ಹಾಗೂ 7 ಜನ ಕುರಿಗಾಯಿಗಳು ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ತಾಲೂಕಾಡಳಿತ ಕಾರ್ಯಾಚರಣೆ ನಡೆಸಲಾಗುತ್ತಿದೆ.

deadbody

Karnataka DistrictsJun 9, 2021, 9:55 AM IST

ನವಲಗುಂದ: ಕೋವಿಡ್‌ಗೆ ತಂದೆ- ಮಗ ಸಾವು

ಪಟ್ಟಣದ ನೀರಾವರಿ ಕಾಲನಿಯ ನಿವಾಸಿ ಶಂಕ್ರಪ್ಪ ಕಮ್ಮಾರ್‌(65) ಅವರ ಪುತ್ರ ಓಂಕಾರೇಶ್ವರ ಕಮ್ಮಾರ್‌(38) ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

Agriculture Department

Karnataka DistrictsJun 7, 2021, 2:06 PM IST

ನವಲಗುಂದ: ಹೆಸರು ಬೀಜಕ್ಕಾಗಿ ರೈತರ ಅಲೆದಾಟ

ಬಿತ್ತಲು ಹೆಸರು ಬೀಜ ಖರೀದಿಗೆ ಪಟ್ಟಣಕ್ಕೆ ಬಂದ ರೈತರು ನಿರಾಸೆಯ ಮೊಗ ಹೊತ್ತು ತೆರಳಿದ್ದಾರೆ. ಕಳೆದ ವರ್ಷಕ್ಕಿಂತ 70 ಕ್ವಿಂಟಲ್‌ ಹೆಸರು ಬೀಜವನ್ನು ಕೃಷಿ ಇಲಾಖೆ ಒದಗಿಸಿದ್ದರೂ ಇನ್ನೂ ಸರಿ ಸುಮಾರು 300 ಕ್ವಿಂಟಲ್‌ ಅಗತ್ಯವಿದೆ.

Lake

Karnataka DistrictsJun 5, 2021, 12:24 PM IST

ನವಲಗುಂದ: ನಿದ್ದೆಯ ಗುಂಗಿನಲ್ಲಿ ತಡೆಗೋಡೆಯಿಂದ ಕೆರೆಗೆ ಬಿದ್ದ ಭೂಪ..!

ಪಟ್ಟಣದ ಹೃದಯ ಭಾಗದಲ್ಲಿರುವ ನೀಲಮ್ಮನ ಕೆರೆಯ ದಡದಲ್ಲಿ ವ್ಯಕ್ತಿಯೋರ್ವ ವಿಶ್ರಾಂತಿ ಪಡೆಯುವ ವೇಳೆ ತಡೆಗೋಡೆಯ ಕಟ್ಟೆಯ ಮೇಲಿಂದ ಕೆರೆಯಲ್ಲಿ ಬಿದ್ದ ಘಟನೆ ನಡೆದಿದೆ.

• undefined

Karnataka DistrictsJun 3, 2021, 3:20 PM IST

ನವಲಗುಂದದಲ್ಲಿ 1 ಕೋಟಿ ವೆಚ್ಚದಲ್ಲಿ ಆಕ್ಸಿಜನ್‌ ಪ್ಲಾಂಟ್‌

ನವಲಗುಂದ ಕ್ಷೇತ್ರದಲ್ಲಿ 1 ಕೋಟಿ ವೆಚ್ಚದಲ್ಲಿ ಆಕ್ಸಿಜನ್‌ ಪ್ಲ್ಯಾಂಟ್‌ ನಿರ್ಮಾಣಕ್ಕೆ ಮುಂದಾಗಲಿದ್ದೇವೆ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

Coronavirus

Karnataka DistrictsMay 26, 2021, 7:15 AM IST

ನವಲಗುಂದ: ಕೊರೋನಾ ಬಾರದಂತೆ ಊರಿಗೆ ದಿಗ್ಬಂಧನ..!

ಕೊರೋನಾ ಬಾರದಂತೆ ಇಲ್ಲೊಂದು ಗ್ರಾಮದಲ್ಲಿ ಸ್ವಾಮೀಜಿಯಿಂದ ದಿಗ್ಬಂಧನ ಪೂಜೆ ನಡೆಯುತ್ತಿದೆ. ರಾತ್ರಿ 10ರಿಂದ 11ರ ವರೆಗೆ ಪೂಜೆ ನಡೆಯುತ್ತಿದ್ದು, ಬಳಿಕ ಸ್ವಾಮೀಜಿ ಬೆತ್ತ ಹಿಡಿದು ಗ್ರಾಮದ ಸುತ್ತಲೂ ಓಂ ನಮಃ ಶಿವಾಯ ನಾಮ ಸ್ಮರಣೆಯೊಂದಿಗೆ ಸುತ್ತಾಡಿ ದಿಗ್ಬಂಧನ ಮಾಡುತ್ತಿದ್ದಾರೆ!

ರೋಷನ್‌ ಬೇಗ್‌ ವಿರುದ್ಧ ಜಮೀರ್ ಟ್ವೀಟ್

Karnataka DistrictsMar 7, 2021, 9:59 AM IST

ಕಾಂಗ್ರೆಸ್‌ ಒಂದು ಸಮು​ದಾ​ಯಕ್ಕೆ ಮೀಸ​ಲಾದ ಪಕ್ಷ​ವ​ಲ್ಲ: ಜಮೀರ್‌

ಕಾಂಗ್ರೆಸ್‌ ಯಾವುದೇ ಒಂದೇ ಸಮುದಾಯಕ್ಕೆ ಮೀಸಲಾದ ಪಕ್ಷವಲ್ಲ. ಎಲ್ಲ ವರ್ಗವನ್ನು ಜತೆಗೂಡಿಸಿಕೊಂಡು ಹೋಗುತ್ತದೆ ಎಂದು ಶಾಸಕ ಜಮೀರ್‌ ಅಹ್ಮದ ಖಾನ್‌ ಹೇಳಿದ್ದಾರೆ.

Congress BJP

Karnataka DistrictsNov 5, 2020, 9:58 AM IST

'ಕೈ'ಗೆ ಬಿಜೆಪಿ ಬೆಂಬಲ: ಕಾಂಗ್ರೆಸ್‌ಗೆ ಬಯಸದೇ ಬಂದ ಭಾಗ್ಯ..!

ನವಲಗುಂದ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಪೂರ್ವದಲ್ಲಿ ನವಲಗುಂದದ ಹಿರಿಯ ಕಾಂಗ್ರೆಸಿಗರು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದ್ದರು ಎಂಬ ಮಾಹಿತಿಯಿದೆ. ಇದರ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದು ವರದಿ ಸಿದ್ಧಪಡಿಸಿ ನಾಲ್ಕೈದು ದಿನಗಳಲ್ಲಿ ಕೆಪಿಸಿಸಿಗೆ ಕಳುಹಿಸಲಾಗುವುದು ಎಂದು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಹೇಳಿದ್ದಾರೆ. ಬಿಜೆಪಿ ನಮಗೆ ಬೇಷರತ್ತಾಗಿ ಬೆಂಬಲ ಸೂಚಿಸಿದೆ. ಹಾಗಂತ ಅದರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಷ್ಟು ವರ್ಷ ಆಡಳಿತ ನಡೆಸಿದ ಕೈ, ಜೆಡಿಎಸ್‌ ಮುಖಂಡರಿಗೆ ಜನರ ಸಮಸ್ಯೆಯೇ ತಿಳಿದಿಲ್ಲ: ಡಿಸಿಎಂ

Karnataka DistrictsNov 4, 2020, 10:29 AM IST

ಅಧಿಕಾರಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ..?

ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು(ಬುಧವಾರ) ಚುನಾವಣೆ ನಡೆಯಲಿದ್ದು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಇಲ್ಲದಿರುವ ಹಿನ್ನೆಲೆಯಲ್ಲಿ ಮೈತ್ರಿ ನಡೆಸುವುದು ಅನಿವಾರ್ಯವಾಗಿದೆ. ಇದೀಗ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಳ್ಳಲು ಎರಡು ಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿ ಅಧಿಕಾರದ ಗದ್ದುಗೆ ಏರುವ ಕೊನೆಯ ಹಂತದ ಪ್ರಯತ್ನವನ್ನು ಮಂಗಳವಾರ ರಾತ್ರಿವರೆಗೂ ಮುಂದುವರಿಸಿತ್ತು.

Accident

Karnataka DistrictsJun 27, 2020, 7:22 AM IST

ನವಲಗುಂದ: ಲಾರಿ-ಟಾಟಾ ಏಸ್‌ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ-ನವಲಗುಂದ ಮಧ್ಯದ ಕಾಲವಾಡ ಕ್ರಾಸ್‌ ಬಳಿ ಲಾರಿ ಮತ್ತು ಟಾಟಾ ಏಸ್‌ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

MLA

Karnataka DistrictsJun 21, 2020, 12:29 PM IST

ಗೋಕರ್ಣ ಬೀಚ್‌ನಲ್ಲಿ ಶಾಸಕ ಸಮುದ್ರ ಸ್ನಾನ, ಜಪ..!

ನವಲಗುಂದ ಶಾಸಕ ಗೋಕರ್ಣ ಬೀಚ್‌ನಲ್ಲಿ ಸಮುದ್ರ ಸ್ನಾನ ನಡೆಸಿ ಜಪ ನಡೆಸಿದ್ದಾರೆ. ಕೊರೋನಾ ವೈರಸ್ ಕಾಟದಿಂದ ಜನರ ಓಡಾಟ, ವ್ಯವಹಾರಗಳು ಕಡಿಮೆಯಾಗಿದ್ದು, ಈ ಸಂದರ್ಭ ಶಾಸಕ ಬೀಚ್‌ಗೆ ಹೋಗಿದ್ದಾರೆ.

इस स्कीम से 3 मई, 2020 तक देश के करीब 9 करोड़, 59 लाख, 35 हजार, 344 लोगों को फायदा मिल चुका है। इस स्कीम के तहत लाभ लेने के लिए कभी भी अप्लाई किया जा सकता है।

Karnataka DistrictsJun 4, 2020, 7:25 AM IST

ನವಲಗುಂದ: ಬಿತ್ತನೆ ಬೀಜಕ್ಕೆ ರೈತರ ಅಲೆದಾಟ

ಕಳೆದ ವರ್ಷಕ್ಕಿಂತ ಈ ವರ್ಷ ರೋಹಿಣಿ ಮಳೆ ರೈತರ ಕೈ ಹಿಡಿದಿದ್ದು ಬಿತ್ತನೆಗೆ ಉತ್ಸುಕತೆಯಲ್ಲಿದ್ದಾರೆ. ಆದರೆ ಹೆಸರು ಬೀಜ ಸಿಗದೇ ಕಂಗಾಲಾಗಿದ್ದು, ಪ್ರತಿನಿತ್ಯ ರೈತ ಸಂಪರ್ಕಕ್ಕೆ ಅಲೆಯುವುದೇ ರೈತರ ಕೆಲಸವಾದಂತಾಗಿದೆ.

• দিনের পর দিন ছবি তুলে ফাঁস করে দেওয়ার হুমকি দিয়ে চলছিল ধর্ষণ

Karnataka DistrictsDec 30, 2019, 7:31 AM IST

10 ರು. ಆಸೆ ತೋರಿಸಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಸಂಬಂಧಿಯಿಂದ ಚಾಕು ಇರಿದು ಕೊಲೆ

ಬಾಲಕಿಗೆ 10 ರು. ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶನಿವಾರ ಸಾರ್ವಜನಿಕರಿಂದ ಹಲ್ಲೆಗೊಳಗಾಗಿ ನವಲಗುಂದ ಆಸ್ಪತ್ರೆಯಲ್ಲಿದ್ದ ಫಕ್ರುದ್ದೀನ್ ನದಾಫಗೆ ಬಾಲಕಿಯ ಸಂಬಂಧಿ ಭಾನುವಾರ ಮಧ್ಯಾಹ್ನ ಚಾಕುವಿನಿಂದ ಇರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಕರೆತಂದು ದಾಖಲಿಸಿದ ವೇಳೆ ಆತ ಮೃತಪಟ್ಟಿದ್ದಾನೆ.

• undefined
Video Icon

DharwadJul 30, 2018, 3:43 PM IST

ಬಿಗ್ 3 ಇಂಪ್ಯಾಕ್ಟ್ | ಶಾಲಾ ಮಕ್ಕಳಿಗೆ ಕೊನೆಗೂ ಸಿಕ್ತು ದಾರಿ!

ಶಾಲೆಯಿದೆ, ಆದರೆ ಶಾಲೆಗೆ ಹೋಗಲು ದಾರಿಯಿಲ್ಲ! ಇದು ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದ ಕಥೆ. ಕಳೆದ 10 ವರ್ಷದಿಂದ ಶಾಲಾ ಮಕ್ಕಳು ಶಾಲೆಗೆ ಹೋಗಲು ಪಡಬೇಕಾದ ಸಾಹಸದ ಬಗ್ಗೆ ಬಿಗ್ 3 ವರದಿ ಮಾಡಿತ್ತು.  ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಶಾಲೆಗೆ ಹೋಗಲು ದಾರಿ ಮಾಡಿಕೊಟ್ಟಿದ್ದಾರೆ.