Navika  

(Search results - 12)
 • <p>Navika</p>

  NRI18, Aug 2020, 3:35 PM

  ನಾವಿಕೋತ್ಸವಕ್ಕೆ ಭರದ ಸಿದ್ಧತೆ, ಮನೆಯಂಗಳಕ್ಕೆ ಕನ್ನಡ ಹಬ್ಬ

  ವಿಶ್ವದ ಎಲ್ಲ ಕನ್ನಡಿಗರನ್ನು ಅದರಲ್ಲೂ ವಿಶೇಷವಾಗಿ ಅನಿವಾಸಿ ಕನ್ನಡಿಗರನ್ನು ಬೆಸೆಯುವ ನಾವಿಕ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದ್ದು ಈ ಬಾರಿ ಆನ್ ಲೈನ್ ಮೂಲಕ ಸಮ್ಮೇಳನ ವೀಕ್ಷಣೆ ಮಾಡಬಹುದು. 

 • Navika
  Video Icon

  NRI3, Sep 2019, 12:12 AM

  ನಾವಿಕ ಸಮ್ಮೇಳನದಲ್ಲಿ ವಿಜಯ್ ಪ್ರಕಾಶ್-ರಾಜೇಶ್ ಕೃಷ್ಣನ್ ಮೋಡಿ

  ಸಿನ್ಸಿನಾಟಿ[ಸೆ.03] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿನ ಕನ್ನಡ ಹಬ್ಬ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದೇ ವೇದಿಕೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ನಾವಿಕ ಸಮ್ಮೇಳನದಲ್ಲಿ ಕನ್ನಡದ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ಮೆಲೋಡಿ ಮಾಸ್ಟರ್ ರಾಜೇಶ್ ಕೃಷ್ಣನ್ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದವರಿಗೆ ಸಂಗೀತದ ರಸದೌತಣ ಉಣಬಡಿಸಿದರು.

 • Navika
  Video Icon

  NRI2, Sep 2019, 11:56 PM

  ನಾವಿಕ ಕನ್ನಡ ಹಬ್ಬಕ್ಕೂ ವಿನಾಯಕ ಬಂದ.. ಅಮೆರಿಕದಲ್ಲಿಯೂ ಜೈ ಗಣೇಶ

  ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿನ  ಕನ್ನಡ ಹಬ್ಬ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದೇ ವೇದಿಕೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿಯೂ ಗಣೇಶ ಹಬ್ಬ ಆಚರಣೆ ಮಾಡಲಾಯಿತು. ಗಣೇಶ ಹಬ್ಬದ ಝಲಕ್ ಇಲ್ಲಿದೆ.

 • navika-2019-5th-world-kannada-summit-started-at-cincinnati-ohio MP Tejasvi Surya speech
  Video Icon

  NRI31, Aug 2019, 11:38 PM

  ಅಮೆರಿಕದಲ್ಲಿ ನಾವಿಕ ಸಮ್ಮೇಳನ,  ಸಂಸದ ತೇಜಸ್ವಿ ಸೂರ್ಯ ಭಾಷಣ

  ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕನ್ನಡದ ಕವಿಗಳ ಇತಿಹಾಸವನ್ನು ಉಲ್ಲೇಖ ಮಾಡುತ್ತ ಕನ್ನಡ ಮತ್ತು ಕನ್ನಡತನದ ವಿವರಣೆ ನೀಡಿದರು. ತಾಯಿ ನಾಡಿಂದ ದೂರವಾಗಿ ಅಮೆರಿದಲ್ಲಿ ನೆಲೆಸಿದ್ದರೂ ಕನ್ನಡತನ ಕಾಪಾಡಿಕೊಂಡು ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

 • navika-2019-5th-world-kannada-summit started at cincinnati-ohio Aug 30
  Video Icon

  NRI31, Aug 2019, 11:22 PM

  ಅಮೆರಿಕದಲ್ಲಿ ನಾವಿಕ ಕನ್ನಡ ಹಬ್ಬದ ಸಂಭ್ರಮ , ಸಂಗೀತದ ರಸದೌತಣ

  ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಸಿನ್ಸಿನಾಟಿ ಡ್ಯೂಕ್ ಎನರ್ಜಿ ಕನ್‌ವೆಕ್ಷನ್ ಸೆಂಟರ್‌ನಲ್ಲಿ ಸಮ್ಮೇಳನ ಆರಂಭವಾಗಿದ್ದು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ಅಮೆರಿಕದ ಎಲ್ಲ ಕನ್ನಡಿಗರನ್ನು ಒಂದೇ ಕಡೆ ಸೇರಿಸಿದೆ.

  ಅಮೆರಿಕದಲ್ಲಿ ನಾವಿಕ ಕನ್ನಡ ಹಬ್ಬದ ಸಂಭ್ರಮ , ಸಂಗೀತದ ರಸದೌತಣ

  navika-2019-5th-world-kannada-summit started at cincinnati-ohio Aug 30

 • navika_1

  NRI25, Jul 2019, 12:56 AM

  ಅಮೆರಿಕದಲ್ಲಿ ಆಗಸ್ಟ್ 30ರಿಂದ ಕನ್ನಡ ಹಬ್ಬ, ನಾವಿಕ ಸಮ್ಮೇಳನಕ್ಕೆ ಹೋಗಿ ಬರೋಣ

  ನಾವಿಕ ಸಮ್ಮೇಳನಕ್ಕೆ ಅಮೆರಿಕ ಸಜ್ಜಾಗಿದೆ. ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಲಿದ್ದು ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡದ ಕಂಪು ಪಸರಿಸಲಿವೆ.

 • Navika

  NRI13, Feb 2019, 5:47 PM

  ಅಮೆರಿಕದಲ್ಲಿ ಕನ್ನಡಿಗರ ಕಲರವ: ನಾವಿಕ ಸಮ್ಮೇಳನಕ್ಕೆ ಹೊರಡಲು ಸಿದ್ದರಾಗಿ!

  ಬಹು ನಿರೀಕ್ಷಿತ ನಾವಿಕ ಸಮ್ಮೇಳನವನ್ನುಈ ಬಾರಿ ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಭರದ ಸಿದ್ಧತೆಗಳು ಆರಂಭಗೊಂಡಿದ್ದು, ಸಾಗರದಾಚೆ ಸಾವಿರಾರು ಮೈಲುಗಳ ದೂರದಲ್ಲಿದ್ದರೂ ಕನ್ನಡ ಭಾಷೆ, ಕನ್ನಡ ಸಂಸ್ಕೃತಿ, ಕನ್ನಡತನವನ್ನು ಗಟ್ಟಿಗೊಳಿಸಲು ಇಲ್ಲಿನ ಉತ್ಸಾಹಿ ಕನ್ನಡಿಗರು ಟೊಂಕಕಟ್ಟಿ ನಿಂತಿದ್ದಾರೆ.

 • Navika

  NRI16, Jan 2019, 5:24 PM

  ಅಮೆರಿಕದಲ್ಲಿ ಕನ್ನಡ ಹಬ್ಬ, ನಾವಿಕ ಸಮ್ಮೇಳನಕ್ಕೆ ಈಗಿನಿಂದಲೇ ಸಿದ್ಧತೆ

  ಕನ್ನಡ ನಾಡು, ನುಡಿಗೆ ಸಮುದ್ರಗಳ ಎಲ್ಲೆ ಇಲ್ಲ. ಅಮೆರಿಕಾದಲ್ಲಿ ಕನ್ನಡ ಡಿಂಡಿಮ ಮೊಳಗಲು ವೇದಿಕೆ ಸಿದ್ಧವಾಗಿದೆ. ಈ ವರ್ಷದ ಆಗಸ್ಟ್ ಅಂತ್ಯಕ್ಕೆ ಅಮೆರಿಕದಲ್ಲಿ ಕನ್ನಡ ಹಬ್ಬದ ಸಂಭ್ರಮ ಕಳೆಗಟ್ಟಲಿದೆ.

 • Navikotsav

  state5, Aug 2018, 6:20 PM

  ನಾವಿಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ರಂಗು

  ಸಾಂಸ್ಕೃತಿಕ ನಗರಿಯಲ್ಲಿ ವಿಶ್ವದ ಮೂಲೆ ಮೂಲೆಗಳಿಂದ ಬಂದ ಕನ್ನಡಿಗರು ತಮ್ಮ ತನವನ್ನು, ತಮ್ಮ ಭಾಷೆಯನ್ನು ನೆನಪು ಮಾಡಿಕೊಂಡರು. ಇದಕ್ಕೆ ಸಾಕ್ಷಿಯಾಗಿದ್ದು ನಾಲ್ಕನೇ ನಾವಿಕ ಸಮ್ಮೇಳನ.
   

 • Navikotsva

  state4, Aug 2018, 8:36 PM

  ಮೈಸೂರಲ್ಲಿ ಕನ್ನಡದ ಕಂಪು, ನಾವಿಕ ಸಮ್ಮೇಳನದ ಇಂಪು

  ಕನ್ನಡ ನಾಡಿನಿಂದ ತೆರಳಿ ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆ ನೆಲೆ ನಿಂತವರೆಲ್ಲರೂ ಅಲ್ಲಿ ಒಂದಾಗಿದ್ದರು. ಅವರೆಲ್ಲರಲ್ಲ ಮುಖದಲ್ಲೂ ಕನ್ನಡ ಅಭಿಮಾನ ಎದ್ದು ಕಾಣುತ್ತಿತ್ತು. ಇದು ಇಂದು ಮೈಸೂರಿನಲ್ಲಿ ನಡೆದ ನಾವಿಕೋತ್ಸವದಲ್ಲಿ ಕಂಡು ಬಂದ ದೃಶ್ಯ.
   

 • Navika

  NEWS22, Jun 2018, 7:11 PM

  ಸಾಂಸ್ಕೃತಿಕ ನಗರಿಯಲ್ಲಿ ‘ನಾವಿಕ’ ವಿಶ್ವ ಕನ್ನಡ ಸಮ್ಮೇಳನ

  • ಮೈಸೂರಿನಲ್ಲಿ ನಾವಿಕ ಕನ್ನಡ ಸಮ್ಮೇಳನ
  • ಅನಿವಾಸಿ ಕನ್ನಡಿಗರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ
  • ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ