Navika World Kannada Summit  

(Search results - 2)
 • CM Basavaraj Bommai Inaugurated 6th World Navika Kannada Sammelana in America grgCM Basavaraj Bommai Inaugurated 6th World Navika Kannada Sammelana in America grg

  InternationalAug 29, 2021, 7:39 AM IST

  6ನೇ ನಾವಿಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಿಎಂ ಚಾಲನೆ

  ಕನ್ನಡ ನಾಡು, ನುಡಿ, ಜಲ, ನೆಲದ ಸಂರಕ್ಷಣೆಯ ಜತೆಗೆ ವಿಶ್ವದೆಲ್ಲೆಡೆ ನೆಲೆಸಿರುವ ಕನ್ನಡಿಗರ ಹಿತ ಕಾಪಾಡಲು ಮತ್ತು ಅವರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • 6th navika Sammelana World Kannada Summit on august 27 28 and 29th 2021 mah6th navika Sammelana World Kannada Summit on august 27 28 and 29th 2021 mah

  InternationalAug 23, 2021, 9:51 PM IST

  ನಾವಿಕ ಸಮ್ಮೇಳನಕ್ಕೆ ಸಕಲ ಸಿದ್ಧತೆ, ಸಂಗೀತ, ನೃತ್ಯ, ಹಾಸ್ಯದ ಹೂರಣ!

  ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಪರಂಪರೆಯ ಹಿರಿಮೆಯನ್ನು ತಮ್ಮ ಮುಂದಿನ ಪೀಳಿಗೆಗೂ ಮುಂದುವರಿಸಿಕೊಂಡು ಹೋಗುವ ಅನೇಕ ಪ್ರಯತ್ನಗಳಲ್ಲಿ ಒಂದು ಭಾಗವಾಗಿ  ನಾವಿಕ ಸಂಸ್ಥೆಯು  ವಿಶ್ವ ಕನ್ನಡ ಸಮ್ಮೇಳನಗಳನ್ನು ಸಂಯೋಜಿಸುತ್ತಾ ಬಂದಿದೆ.  ಈ  6ನೇ ವಿಶ್ವ ಕನ್ನಡ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.