Search results - 5 Results
 • NEWS25, Apr 2019, 9:09 PM IST

  ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ..!

  ಸುದ್ದಿ ತಿಳಿಯುತ್ತಿದ್ದಂತೆ ವಿರಾಜಪೇಟೆ ತಾಲೂಕಿನ ಯವಕವಾಡಿ ಗ್ರಾಮಕ್ಕೆ ಕೊಡಗು ಪೊಲೀಸ್, ಎಎನ್ಎಫ್ ಪಡೆ ದೌಡಾಯಿಸಿದ್ದು ಗ್ರಾಮಸ್ಥರ ಬಳಿ ಮಾಹಿತಿ ಪಡೆದಿದ್ದಾರೆ. ನಕ್ಸಲರ ಡಿಢೀರ್ ಪ್ರತ್ಯಕ್ಷ ಸುದ್ದಿ ತಿಳಿದ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.   

 • Gautam Navlakha

  NEWS2, Oct 2018, 7:34 AM IST

  ನಗರ ನಕ್ಸಲ್ ಗೌತಮ್‌ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ಆದೇಶ

  ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣ ಸಂಬಂಧ ಗೃಹ ಬಂಧನದಲ್ಲಿದ್ದ ಐವರು ಎಡಪಂಥೀಯ ವಿಚಾರವಾದಿಗಳ ಪೈಕಿ ಒಬ್ಬರಾದ ಗೌತಮ್‌ ನವ್‌ಲಾಖಾ ಅವರನ್ನು ದೆಹಲಿ ಹೈಕೋರ್ಟ್‌ ಸೋಮವಾರ ಬಿಡುಗಡೆಗೊಳಿಸಿದೆ.

 • NEWS2, Sep 2018, 5:17 PM IST

  ನಗರ ನಕ್ಸಲರಿಗೆ ರವಿ ಕೊಟ್ಟ ಹೆಸರು ತುಕಡೆ ಗ್ಯಾಂಗ್!

  ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಸುದ್ದಿ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಮಾವೋ ಸಿದ್ಧಾಂತಿ, ಕ್ರಾಂತಿಕಾರಿ ಬರಹಗಾರ, ಪಿ ವರವರ ರಾವ್‌ ಸೇರಿದಂತೆ ಐವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪರವಾಗಿ ಮಾತನಾಡುತ್ತಿರುವವರಿಗೆ ಬಿಜೆಪಿ ನಾಯಕ ಸಿಟಿ ರವಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಟಾಂಗ್ ನೀಡಿದ್ದಾರೆ.

 • Naxal Leader
  Video Icon

  Ramanagara6, Aug 2018, 1:35 PM IST

  ರಾಮನಗರದಲ್ಲಿ ಶಂಕಿತ ನಕ್ಸಲ್ ಬಂಧನ

  • ಜಾರ್ಖಂಡ್ ಮೂಲದ ಮುನೀರ್ ಬಂಧಿತ ನಕ್ಸಲೈಟ್
  • ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಖಾನ್  ಎಂಬುವರಿಗೆ ಸೇರಿದ ಮನೆಯಲ್ಲಿ ಬಾಡಿಗೆ ಇದ್ದ 
  • ರಾಜ್ಯದ ಹಲವು ದೇಗುಲಗಳ ಚಿತ್ರ, ಪ್ರವಾಸಿ ತಾಣ, ಮಸೀದಿಗಳ ಚಿತ್ರಗಳು, ಮ್ಯಾಪ್ ಗಳನ್ನ ಶಂಕಿತ ನಕ್ಸಲೀಯನಿಂದ ವಶ