Search results - 78 Results
 • Kannadigas reservation

  NEWS9, May 2019, 1:32 PM IST

  ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ; ಶುರುವಾಗಿದೆ ಆಂದೋಲನ

  ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ರಣಧೀರ ಪಡೆಯ ಕನ್ನಡ ಸೇನಾನಿಗಳು ಹಾಗೂ ಇತರ ಕನ್ನಡಪರ ಸಂಘಟನೆಗಳು ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ’  ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಉದ್ಯೋಗ ಕನ್ನಡಿಗರಿಗೇ ಸಿಗಲಿ, (KarnatakaJobs forKannadigas) ಎಂದು ಹ್ಯಾಶ್‌ಟ್ಯಾಗ್‌ ಹಾಕಿ ಟ್ವೀಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಪ್ರಾರಂಭವಾದ ಹೋರಾಟ ಈಗ ವಿಧಾನಸೌಧದ ಬಾಗಿಲು ತಟ್ಟಿದೆ.

 • CM Kumaraswamy

  POLITICS7, May 2019, 9:28 AM IST

  ಮೇ 9 ಕ್ಕೆ ಸಚಿವ ಸಂಪುಟ ಸಭೆ; ಬರ, ನೀರಿನ ಸಮಸ್ಯೆ ಬಗ್ಗೆ ಹಲವು ನಿರ್ಧಾರ ಸಾಧ್ಯತೆ

  ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಕಾರಣ ಚುನಾವಣಾ ಆಯೋಗವು ನೀತಿ ಸಂಹಿತೆ ಸಡಿಲಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಎರಡು ತಿಂಗಳ ಬಳಿಕ ಗುರುವಾರ (ಮೇ 9) ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.

 • Ajay Devgan

  Cine World6, May 2019, 4:00 PM IST

  ಅಜಯ್ ಟೊಬ್ಯಾಕೋ ಜಾಹಿರಾತಿಗೆ ಕ್ಯಾನ್ಸರ್ ಪೇಷಂಟ್ ಉತ್ತರವಿದು!

  ತಂಬಾಕು ಉತ್ಪನ್ನಗಳ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುವ ಅಜಯ್ ದೇವಗನ್ ಆಗಾಗ ಟ್ರೋಲ್ ಆಗುತ್ತಿರುತ್ತಾರೆ. ಇದೀಗ ಕ್ಯಾನ್ಸರ್ ರೋಗಿಯೊಬ್ಬರು ತಂಬಾಕು ಉತ್ಪನ್ನಗಳನ್ನು ಪ್ರಮೋಟ್ ಮಾಡುವುದನ್ನು ನಿಲ್ಲಿಸಬೇಕೆಂದು ಅಜಯ್ ದೇವ್ ಗನ್ ಗೆ ಮನವಿ ಮಾಡಿಕೊಂಡಿದ್ದಾರೆ.

 • RCB vs RR

  SPORTS30, Apr 2019, 11:55 AM IST

  ರಾಯಲ್ಸ್‌ ಪ್ಲೇಆಫ್‌ ಆಸೆಗೆ ಆರ್‌ಸಿಬಿ ತಣ್ಣೀರು?

  12 ಪಂದ್ಯಗಳಿಂದ 10 ಅಂಕ ಗಳಿಸಿರುವ ರಾಜಸ್ಥಾನ, 12 ಪಂದ್ಯಗಳಿಂದ 8 ಅಂಕ ಗಳಿಸಿರುವ ಆರ್‌ಸಿಬಿಗಿಂತ ಉತ್ತಮ ಸ್ಥಿತಿಯಲ್ಲಿದೆ. ಸ್ಟೀವ್‌ ಸ್ಮಿತ್‌ ಪಡೆ ಉಳಿದಿರುವ 2 ಪಂದ್ಯಗಳಲ್ಲಿ ಗೆದ್ದರೆ, 14 ಅಂಕ ತಲುಪಲಿದ್ದು, ಉತ್ತಮ ನೆಟ್‌ ರನ್‌ರೇಟ್‌ ಕಾಯ್ದುಕೊಂಡರೆ ಪ್ಲೇ-ಆಫ್‌ಗೇರಬಹುದು.

 • Video Icon

  Lok Sabha Election News17, Apr 2019, 10:54 PM IST

  ಕೊನೆ ಕ್ಷಣದಲ್ಲಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿ ಸಿಕ್ಕ ಕಂತೆ ಕಂತೆ ಹಣ

  ಲೋಕಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿ ಹಣ  ಪತ್ತೆಯಾಗಿದೆ. ಚುನಾವಣಾಧಿಕಾರಿ ದೂರಿನ ಅನ್ವಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 • AUTOMOBILE7, Apr 2019, 11:32 AM IST

  ಟೊಯೊಟಾ ಯಾರಿಸ್ ಕಾರಿನ ಸುರಕ್ಷತಾ ಫಲಿತಾಂಶ ಪ್ರಕಟ!

  ಟೊಯೊಟಾ ಯಾರಿಸ್ ಕಾರಿನ ಕ್ರಾಶ್ ಟೆಸ್ಟ್ ಫಲಿತಾಂಶ ಪ್ರಕಟಗೊಂಡಿದೆ.  ಕಳೆದ ವರ್ಷ ಬಿಡುಗಡೆಯಾದ ಈ ಕಾರಿನ ಸುರಕ್ಷತೆ ಎಷ್ಟಿದೆ? ಇಲ್ಲಿದೆ ವಿವರ.

 • Kollegala- Vamachara
  Video Icon

  Lok Sabha Election News5, Apr 2019, 11:39 AM IST

  ಲೋಕ ಗೆಲುವಿಗಾಗಿ ವಾಮಾಚಾರದ ಮೊರೆ ಹೋದ ಅಭ್ಯರ್ಥಿಗಳು

   ಚುನಾವಣಾ ಗೆಲುವಿಗಾಗಿ ಅಭ್ಯರ್ಥಿಗಳು ಏನೇನೋ ಸರ್ಕಸ್ ಮಾಡುವುದನ್ನು ಕೇಳಿದ್ದೇವೆ. ಇದೀಗ ಎದುರಾಳಿಗಳ ಸೋಲಿಗಾಗಿ ಅಭ್ಯರ್ಥಿಗಳು ಕೊಳ್ಳೇಗಾಲದ ಮಾಂತ್ರಿಕರ ಮೊರೆ ಹೋಗಿದ್ದಾರೆ. ಕೊಳ್ಳೆಗಾಲದಲ್ಲಿ ಮಾಟಮಂತ್ರದ ಬ್ಯುಸಿನೆಸ್ ಜೋರಾಗಿದೆ.  60 ಕ್ಕೂ ಮಾಂತ್ರಿಕರ ಮನೆಯಲ್ಲಿ ವಾಮಾಚಾರ ನಡೆಯುತ್ತದೆ. 

 • rahul dravid

  SPORTS3, Apr 2019, 1:48 PM IST

  ರಾಹುಲ್‌ ದ್ರಾವಿಡ್‌ಗೆ ಎನ್‌ಸಿಎ ಜವಾಬ್ದಾರಿ?

  2018ರಲ್ಲಿ ನ್ಯೂಜಿಲೆಂಡ್’ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 

 • vvpat

  Lok Sabha Election News26, Mar 2019, 2:19 PM IST

  1 ಕ್ಕಿಂತ ಹೆಚ್ಚು ಕಡೆ ವಿವಿಪ್ಯಾಟ್ ಮತ ತಾಳೆ ಸಾಧ್ಯವೇ? ಸುಪ್ರೀಂ

  ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆ ಬದಲಾಗಿ ಇನ್ನೂ ಹೆಚ್ಚಿನ ಬೂತ್‌ಗಳಲ್ಲಿನ ವಿವಿಪ್ಯಾಟ್ ಮತಗಳನ್ನು ತಾಳೆ ಹಾಕಿ ನೋಡಲು ಸಾಧ್ಯವೇ ಎಂದು ಮಾ.೨೮ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

 • NEWS26, Mar 2019, 8:49 AM IST

  ಎಸ್ಸೆಸ್ಸೆಲ್ಸಿ: ನಕಲಿಗೆ ಸಹಕರಿಸಿದ ಮೂವರು ಶಿಕ್ಷಕರ ಮೇಲೆ ಕೇಸ್‌

  ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಅಕ್ರಮಕ್ಕೆ ಪ್ರಯತ್ನಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ, ಅಕ್ರಮಕ್ಕೆ ಪ್ರಯತ್ನಿಸಿದ ಶಿಕ್ಷಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಹಾಗೂ ಇದಕ್ಕೆ ಸಹಕರಿಸಿದ ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ಅಮಾನತು ಮಾಡುವಂತೆ ನಿರ್ದೇಶನ ನೀಡಿದೆ.

 • Cine World20, Mar 2019, 1:36 PM IST

  ಏಕ್ತಾ ಕಪೂರ್‌ನನ್ನು ಹಿಂಬಾಲಿಸುತ್ತಿದ್ದ ಕ್ಯಾಬ್ ಡ್ರೈವರ್; ಕಾರಣ ಇಂಟರೆಸ್ಟಿಂಗ್!

  ಬಾಲಿವುಡ್ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ನನ್ನು ಹೋದಲ್ಲಿ ಬಂದಲ್ಲಿ ಹಿಂಬಾಲಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಹರ್ಯಾಣ ಮೂಲದ ಸುಧೀರ್ ರಾಜೇಂದ್ರ ಸಿಂಗ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. 

 • HOnda Car crash test

  AUTOMOBILE2, Mar 2019, 3:09 PM IST

  ಸುರಕ್ಷತೆಯಲ್ಲಿ 5 ಸ್ಟಾರ್ ಪಡೆದ ಭಾರತದ ಮತ್ತೊಂದು ಕಾರು!

  ಟಾಟಾ ನೆಕ್ಸಾನ್ SUV ಕಾರು ಭಾರತದ ಗರಿಷ್ಠ ಸುರಕ್ಷತೆಯ  ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. 5 ಸ್ಟಾರ್ ರೇಟಿಂಗ್ ಪಡೆಯೋ ಮೂಲಕ ದಾಖಲೆ ಬರೆದಿದೆ. ಇದೀಗ ಮತ್ತೊಂದು ಕಾರು 5 ಸ್ಟಾರ್ ರೇಟಿಂಗ್ ಪಡೆದಿದೆ. 

 • UAE Accident
  Video Icon

  Gadag30, Dec 2018, 1:28 PM IST

  ಕಾರುಗಳ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ 6 ಬಲಿ

  ಈ ಘಟನೆಯಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದು ಸ್ಥಳೀಯ ಆಸ್ಫತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 • Cable TV

  TECHNOLOGY26, Dec 2018, 4:19 PM IST

  ಕೇಬಲ್‌, ಡಿಟಿಎಚ್‌ ನಿಜಕ್ಕೂ ದುಬಾರಿಯಾಗುತ್ತಾ?

  ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಕೇಬಲ್‌ ಟೀವಿ ಹಾಗೂ ಡಿಟಿಎಚ್‌ಗಳಿಗೆ ಸಂಬಂಧಿಸಿದ ಹೊಸ ನಿಯಮವನ್ನು ಡಿ.29ರಿಂದ ಜಾರಿಗೊಳಿಸುತ್ತಿದೆ. ಅದರಡಿ ಟೀವಿ ವೀಕ್ಷಿಸುವವರು ತಮಗೆ ಬೇಕಾದ ಚಾನಲ್‌ಗಳನ್ನು ಮಾತ್ರ ವೀಕ್ಷಿಸುವ, ಅದಕ್ಕಷ್ಟೇ ಹಣ ಪಾವತಿ ಮಾಡುವ ಅವಕಾಶ ಪಡೆಯಲಿದ್ದಾರೆ. ಆದರೆ ಇದಕ್ಕೆ ಹೆಚ್ಚು ಹಣ ಪಾವತಿಸಬೇಕು ಎನ್ನುವುದು ವಿವಾದ ಹುಟ್ಟುಹಾಕಿದೆ.

 • Laxman book launch

  CRICKET22, Dec 2018, 1:20 PM IST

  ಅನಿಲ್ ಕುಂಬ್ಳೆ ರಾಜೀನಾಮೆ ಸೀಕ್ರೆಟ್ಸ್ ಬಿಚ್ಚಿಟ್ಟ ಲಕ್ಷ್ಮಣ್..!

  ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ 2016ರಲ್ಲಿ ಅನಿಲ್ ಕುಂಬ್ಳೆ ಅವರನ್ನು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಿಸಿತ್ತು. 2017ರಲ್ಲಿ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಕೊಹ್ಲಿ-ಕುಂಬ್ಳೆ ನಡುವೆ ಸರಿಯಾಗಿ ಹೊಂದಾಣಿಕೆಯಾಗದ ಕಾರಣ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು.