Neet Exam
(Search results - 28)EducationJan 15, 2021, 11:34 AM IST
ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ಪ್ರಕಟ..! ಇಲ್ಲದೆ ಡೀಟೆಲ್ಸ್
ನೀಟ್ ಪಿಜಿ ಪರೀಕ್ಷೆಗಳ ದಿನಾಂಕ ಪ್ರಕಟ | ಅರ್ಜಿಯ ನಮೂನೆ ಶೀಘ್ರವೇ ಪ್ರಕಟ
EducationDec 25, 2020, 5:50 PM IST
NEET ಪಾಸ್, MBBS ಅಡ್ಮೀಷನ್; 64 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿಯ ಮನ ಮಿಡಿಯುವ ಕತೆ!
64 ವರ್ಷ ವಯಸ್ಸು. ಸ್ಟೇಟ್ ಬ್ಯಾಂಕ್ ಮ್ಯಾನೇಜರ್ ಆಗಿ ನಿವೃತ್ತಿ. ಇನ್ನೇನು ಬೇಕು ಹೇಳಿ ವಿಶ್ರಾಂತಿ ಜೀವನಕ್ಕೆ. ಆದರೆ ಇಲ್ಲೊಬ್ಬರು ನಿವೃತ್ತಿಯಾಗಿ ಸುಮ್ಮನೆ ಕೂರಲಿಲ್ಲ. ಬದಲಾಗಿ ತಮ್ಮ ಕನಸು ಸಾಕಾರಗೊಳಿಸಲು NEET ಪರೀಕ್ಷೆ ಪಾಸ್ ಮಾಡಿಸಿ, ಇದೀಗ ಇಳಿ ವಯಸ್ಸಿನಲ್ಲಿ MBBSಗೆ ಅಡ್ಮೀಷನ್ ಪಡೆದು ವೈದ್ಯರಾಗುವತ್ತ ಹೆಜ್ಜೆ ಇಟ್ಟಿದ್ದಾರೆ. ಈ ಸಾಹಸಗಾಥೆ ಇಲ್ಲಿದೆ.
EducationNov 23, 2020, 2:27 PM IST
ಬಿಡದ ಛಲ, MBBS ಸೀಟು ಪಡೆಯಲು ಯಶಸ್ವಿಯಾದ ದನ ಕಾಯೋ ಹುಡುಗಿ!
ವೈದ್ಯಳಾಗುವ ಭಗವತಿ ಕನಸಿಗೆ ಬಡತನ ಅಡ್ಡಿಯಾಗಲಿಲ್ಲ. ಕಷ್ಟಪಟ್ಟು ಓದಿ ಇದೀಗ ನೀಟ್ನಲ್ಲಿ ಹೆಚ್ಚಿನ ಅಂಕಗಳಿಸಿ ತಿರುನ್ವೇಲಿ ಮೆಡಿಕಲ್ ಕಾಲೇಜ್ನಲ್ಲಿ ಸೀಟು ಪಡೆಯಲು ಯಶಸ್ವಿಯಾಗಿದ್ದಾಳೆ. ತಮಿಳುನಾಡಿನ ಸರಕಾರ ಒದಗಿಸಿದ ಶೇ.7.5ರಷ್ಟು ಮೀಸಲು ಭಗವತಿ ಕನಸಿಗೆ ಕಸುವು ತುಂಬಿತು.
Fact CheckOct 21, 2020, 9:42 AM IST
Fact Check : ನೀಟ್ ಪರೀಕ್ಷೆಯ ಮೊದಲ ಐದೂ ಸ್ಥಾನಗಳು ಮುಸ್ಲಿಮರಿಗೆ?
2020 ರ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೊದಲ ಐದೂ ಸ್ಥಾನಗಳಲ್ಲಿ ಮುಸ್ಲಿಮರೇ ಇದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
EducationOct 16, 2020, 10:48 PM IST
NEET ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಸಾರ್ಥಕವಾಯ್ತು, ಭೇಷ್ ತನುಜಾ, ಯು ಆರ್ ಗ್ರೇಟ್
ಸಿಎಂ ಬಿಎಸ್ ಯಡಿಯೂರಪ್ಪ ಹಾಗು ಆರೋಗ್ಯ ಸಚಿವ ಡಾ. ಸುಧಾಕರ್ ಅವರ ಸಹಾಯದಿಂದ ನೀಟ್ ಪರೀಕ್ಷೆ ಬರೆದಿದ್ದ ಶಿವಮೊಗ್ಗದ ವಿದ್ಯಾರ್ಥಿನಿ ಫಲಿತಾಂಶ ಬಹಿರಂಗವಾಗಿದೆ.
EducationOct 14, 2020, 7:16 PM IST
ಸಿಎಂ, ಸಚಿವರ ಸಹಾಯದಿಂದ ನೀಟ್ ಪರೀಕ್ಷೆಗಿದ್ದ ಅಡ್ಡಿ ನಿವಾರಣೆ, ವಿದ್ಯಾರ್ಥಿನಿ ಫುಲ್ ಖುಷ್
ಆತಂಕದಲ್ಲಿದ್ದ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಿಎಂ, ಸಚಿವರ ಮಧ್ಯಪ್ರವೇಶದಿಂದ ನೀಟ್ ಪರೀಕ್ಷೆಗಿದ್ದ ಅಡ್ಡಿ ನಿವಾರಣೆ.
IndiaSep 14, 2020, 9:41 PM IST
ಕೈ ಕೊಟ್ಟ ಪರೀಕ್ಷೆ ವಿಚಾರ, ತಮಿಳು ನಟ ಸೂರ್ಯಗೆ ನ್ಯಾಯಾಂಗ ನಿಂದನೆ ಸಂಕಟ!
ತಮಿಳು ನಟ ಸೂರ್ಯ ಅವರ ಮೇಲೆ ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂಬ ಪ್ರಶ್ನೆಯನ್ನು ನ್ಯಾಯಾಧೀಶರೊಬ್ಬರು ಎತ್ತಿದ್ದಾರೆ. ನೀಟ್ ಪರೀಕ್ಷೆ ವಿಚಾರಕ್ಕೆ ಸೂರ್ಯ ಮಾತನಾಡಿದ್ದ ವಿಷಯ ಚರ್ಚೆ ಹುಟ್ಟುಹಾಕಿದೆ.
EducationSep 8, 2020, 6:24 PM IST
NEET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಸೇರಿದಂತೆ ಕೆಲವು ನಿಯಮಗಳು ಜಾರಿ
2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಡ್ರೆಸ್ ಕೋಡ್ ಸೇರಿದಂತೆ ಕೆಲವು ನಿಯಮಗಳನ್ನು ಹೊರಡಿಸಿದೆ.
EducationSep 2, 2020, 2:50 PM IST
ನೀಟ್ ಪರೀಕ್ಷೆ ಬರೆಯಲು ಅನುಮತಿ ಕೇಳಿದ ಪುಲ್ವಾಮಾ ದಾಳಿಯ ಆರೋಪಿ
ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್(ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಸೆಪ್ಟೆಂಬರ್ 13ರಂದು ನಡೆಯಲಿದೆ. ಈ ಪರೀಕ್ಷೆ ಬರೆಯಲು ಪುಲ್ವಾಮಾ ಭಯೋತ್ಪಾದಕ ದಾಳಿಯ ಆರೋಪಿ ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾನೆ.
Education JobsAug 29, 2020, 2:27 PM IST
ನೀಟ್, ಜೆಇಇ ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ಮತ್ತು ವಸತಿ ಸೌಕರ್ಯ
ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ .ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲಾಗಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
Education JobsAug 27, 2020, 6:29 PM IST
JEE-NEET ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರು ಯಾರು? ಮೋದಿಗೆ ಬಂದ ಪತ್ರ
JEE ಮತ್ತು NEET ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದಕ್ಕೆ ಹಾಕಬೇಡಿ, ಮುಂದಕ್ಕೆ ಹಾಕಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗುತ್ತದೆ ಎಂದು 150 ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.
Education JobsAug 26, 2020, 3:56 PM IST
ವಿದ್ಯಾರ್ಥಿಗಳ ನೆರವಿಗೂ ಬಂದ ಸೋನು ಸೂದ್: ಕೇಂದ್ರ ಸರ್ಕಾರ ಸ್ಪಂದಿಸುತ್ತಾ..?
ಬಾಲಿವುಡ್ ನಟ ಸೋನುಸೂದ್ ಅವರು ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೂ ಧಾವಿಸಿದ್ದಾರೆ.
Education JobsAug 23, 2020, 6:53 PM IST
NEET,JEE ಪರೀಕ್ಷೆ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ
NEET ಹಾಗೂ JEE ಪರೀಕ್ಷೆ ಬಗ್ಗೆ ಹುಟ್ಟಿಕೊಂಡಿರುವ ಗೊಂದಲಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸ್ಪಷ್ಟನೆ ಕೊಟ್ಟಿದೆ.
Education JobsAug 17, 2020, 2:28 PM IST
ನೀಟ್, ಜೆಇಇ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ: ಪರೀಕ್ಷೆಗಳು ನಡೆಯಲಿವೆ ಯಥಾ ಪ್ರಕಾರ
ನೀಟ್, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ.
Education JobsAug 3, 2020, 8:56 PM IST
ನೀಟ್ -ಸೂಪರ್ ಸ್ಪೆಷಾಲಿಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸೂಪರ್ ಸ್ಪೆಷಾಲಿಟಿ ಕೋರ್ಸ್ಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೇಳಾಪಟ್ಟಿಯನ್ನು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ (ಎನ್ಬಿಇ) ಬಿಡುಗಡೆ ಮಾಡಿದೆ.