Asianet Suvarna News Asianet Suvarna News
10 results for "

Nep 2020

"
Minister BC Nagesh Gives Clarifications about NEP In Karnataka rbjMinister BC Nagesh Gives Clarifications about NEP In Karnataka rbj

National Education Policy: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಯಾವಾಗ? ಸ್ಪಷ್ಟನೆ ಕೊಟ್ಟ ಸಚಿವ

* ಗೊಂದಲ ಮೂಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಬಿಸಿ ನಾಗೇಶ್
* ಕೇಂದ್ರದ ಮಹತ್ವಕಾಂಕ್ಷಿಯ ರಾಷ್ಟ್ರೀಯ ಶಿಕ್ಷಣ ನೀತಿ

Education Dec 16, 2021, 8:09 PM IST

Karnataka becomes first state to implement NEP National Education Policy mahKarnataka becomes first state to implement NEP National Education Policy mah

NEP Karnataka; 'ಈಶಾನ್ಯದಲ್ಲಿ ಮೊಳಗಿದ ಕನ್ನಡ' ಹೊಸ ಶಿಕ್ಷಣ ನೀತಿ ಮೊದಲ ಹೆಜ್ಜೆ ಕರ್ನಾಟಕದಿಂದ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಹೊರಟಾಗ ಆರಂಭದಲ್ಲಿ ಎದುರಾದ ಪ್ರಶ್ನೆಗಳು, ಅನುಮಾನಗಳು, ಅವುಗಳಿಗೆ ಉತ್ತರ ಕಂಡುಕೊಳ್ಳಲಾದ ಬಗೆ ಇನ್ನಿತರ ವಿಷಯಗಳ ಬಗ್ಗೆ ಚಿಂತನ ಮಂಥನ ನಡೆಯುತ್ತಿದೆ.

India Nov 21, 2021, 10:11 PM IST

physical education mandatory In NEP Says Ashwath narayan rbjphysical education mandatory In NEP Says Ashwath narayan rbj

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥ್ ನಾರಾಯಣ

* ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ
* ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಮಾಹಿತಿ
* ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅಶ್ವತ್ಥ್ ನಾರಾಯಣ

Education Nov 13, 2021, 7:32 PM IST

twinning program in partnership between  Karnataka Govt and USA Montgomery County Community College  rbjtwinning program in partnership between  Karnataka Govt and USA Montgomery County Community College  rbj

ಶಿಕ್ಷಣದ ಅಂತಾರಾಷ್ಟ್ರೀಕರಣದತ್ತ ಸರಕಾರದ ಕ್ರಾಂತಿಕಾರಿ ಹೆಜ್ಜೆ

* ಶಿಕ್ಷಣದ ಅಂತಾರಾಷ್ಟ್ರೀಕರಣದತ್ತ ಸರಕಾರದ ಕ್ರಾಂತಿಕಾರಿ ಹೆಜ್ಜೆ 
* ಅಮೆರಿಕದ ಕಾಲೇಜಿನೊಂದಿಗೆ ಒಡಂಬಡಿಕೆ
* ಬೆಂಗಳೂರಿನ ಎಸ್.ಜೆ.ಪಾಲಿಟೆಕ್ನಿಕ್ ನಲ್ಲಿ 2 ವಿನೂತನ ಡಿಪ್ಲೊಮಾ ಕೋರ್ಸ್ ಆರಂಭ 

Education Oct 25, 2021, 9:38 PM IST

Karnataka Ready To Discuss Implementation Of NEP Says Basavaraj Bommai rbjKarnataka Ready To Discuss Implementation Of NEP Says Basavaraj Bommai rbj

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಆತಂಕ ಬೇಡ, ಮುಕ್ತ ಚರ್ಚೆಗೆ ಸಿದ್ಧ ಎಂದ ಸಿಎಂ

* ಕರ್ನಾಟಕದಲ್ಲಿ ನೂತನ ಶಿಕ್ಷಣ ನೀತಿ ಜಾರಿ ವಿಚಾರ
* ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ
* ಮುಕ್ತ ಚರ್ಚೆಗೆ ಸಿದ್ಧ ಎಂದ ಸಿಎಂ ಬಸವರಾಜ್ ಬೊಮ್ಮಾಯಿ 

Education Sep 15, 2021, 6:25 PM IST

Ashwath Narayan inaugurates NEP Work Shop In Mangalore VV rbjAshwath Narayan inaugurates NEP Work Shop In Mangalore VV rbj

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ: ಸಚಿವ ಅಶ್ವತ್ಥನಾರಾಯಣ

* ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರ
* ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ ಎಂದ ಉನ್ನತ ಶಿಕ್ಷಣ ಸಚಿವ
* ಮೂಡಬಿದಿರೆಯಲ್ಲಿ ಮಂಗಳೂರು ವಿವಿ ಘಟಕ ಕಾಲೇಜು ಲೋಕಾರ್ಪಣೆ 

Education Aug 30, 2021, 5:13 PM IST

National Education Policy 2020 launched in Karnataka On August 23 rbjNational Education Policy 2020 launched in Karnataka On August 23 rbj

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಈ ವರ್ಷ ದಾಖಲಾಗುವ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್

* ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ
* ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು 
* ವರ್ಚುಯಲ್ ಸಭೆಯಲ್ಲಿ ಹಸಿರು ನಿಶಾನೆ ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
* ಈ ವರ್ಷ ದಾಖಲಾಗುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ

Education Aug 23, 2021, 5:17 PM IST

Siddaramaiah opposes implementing NEP-2020 In Karnataka rbjSiddaramaiah opposes implementing NEP-2020 In Karnataka rbj

ರಾಜ್ಯ ಸರ್ಕಾರ ಹೊರಡಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಆದೇಶ ಹಿಂಪಡೆಯುವಂತೆ ಸಿದ್ದು ಆಗ್ರಹ

* ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ದರಾಮಯ್ಯ ಆಕ್ಷೇಪ
* ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ
* ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಹಿಂಪಡೆಯುವಂತೆ ಆಗ್ರಹ

Education Aug 8, 2021, 7:57 PM IST

PM Narendra Modi to Address the Conclave on School Education in 21st CenturyPM Narendra Modi to Address the Conclave on School Education in 21st Century

21ನೇ ಶತಮಾನಾದ ಶಾಲಾ ಶಿಕ್ಷಣ ಹೇಗಿರಬೇಕು? ಮೋದಿ ಮಾತು

ಹೊಸ ಶಿಕ್ಷಣ ನೀತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರು ಮತ್ತು ತಜ್ಞರೊಂದಿಗೆ ಮಾತನಾಡಲಿದ್ದಾರೆ. ಸೆಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.

Education Sep 10, 2020, 5:15 PM IST

PM Narendra Modi speech on role of National Educational PolicyPM Narendra Modi speech on role of National Educational Policy

NEPಯಿಂದ ಶಿಕ್ಷಣದ ಯಶಸ್ಸು ಅಡಗಿದೆ: ಮಹತ್ವದ ಅಂಶಗಳನ್ನು ಬಿಚ್ಚಿಟ್ಟ ಮೋದಿ

ರಾಷ್ಟ್ರೀಯ ಶಿಕ್ಷಣ ನೀತಿಯ ಗವರ್ನರ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಅಂಶಗಳು ತಿಳಿಸಿದ್ದಾರೆ.

Education Sep 7, 2020, 2:35 PM IST