Netravati
(Search results - 22)Karnataka DistrictsNov 9, 2020, 3:21 PM IST
ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ : ಹುಡುಕಾಟ
ನೇತ್ರಾವತಿ ನದಿಗೆ ವ್ಯಕ್ತಿಯೋರ್ವ ಹಾರಿದ್ದು ಆತನಿಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.
Karnataka DistrictsOct 15, 2020, 4:29 PM IST
ಭಾರೀ ಮಳೆಗೆ ಉಕ್ಕೇರುತ್ತಿದ್ದಾಳೆ ನೇತ್ರಾವತಿ
ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಅಪಾರ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
stateAug 9, 2020, 3:19 PM IST
ಮಳೆಯ ಆರ್ಭಟದ ನಡುವೆ ಯುವಕರ ಹುಚ್ಚಾಟ; ನೇತ್ರಾವತಿ ನದಿಗೆ ಹಾರಿ ಈಜಾಟ
ಮಳೆಯ ಅರ್ಭಟ, ಪ್ರವಾಹದ ಮಧ್ಯೆ ಯುವಕರ ಹುಚ್ಚಾಟ ಮಿತಿ ಮೀರಿದೆ. ನೇತ್ರಾವತಿ ನದಿಯಲ್ಲಿ ಯುವಕರಿಂದ ಮೋಜು ಮಸ್ತಿ ನಡೆದಿದೆ. ಭೋರ್ಗರೆಯುತ್ತಿರುವ ನದಿಗೆ ಹಾರಿ ಈಜಾಡುತ್ತಿದ್ದಾರೆ. ರೆಡ್ ಅಲರ್ಟ್ ಇದ್ದರೂ ಯುವಕರು ಡೋಂಟ್ ಕೇರ್ ಎನ್ನುತ್ತಿದ್ದಾರೆ.
BallariJan 19, 2020, 2:41 PM IST
ಬಳ್ಳಾರಿ ಹಳ್ಳಿ ಪ್ರತಿಭೆ 'ಪರೀಕ್ಷಾ ಪೇ ಚರ್ಚಾ'ಗೆ ದೆಹಲಿಗೆ ತೆರಳಿದ ರೋಚಕ ಕಥೆಯಿದು..!
ಬಳ್ಳಾರಿ (ಜ. 19): ನಾಳೆ ಪ್ರಧಾನಿ ಮೋದಿ ಅವರ ಜೊತೆ ನಡೆಯಲಿರೋ ಪರೀಕ್ಷಾ ಪೇ ಚರ್ಚಾ ಕಾರ್ಯ ಕ್ರಮಕ್ಕೆ ಬಳ್ಳಾರಿಯ ಹಳ್ಳಿ ಪ್ರತಿಭೆಯೊಂದು ಆಯ್ಕೆಯಾಗಿದ್ದಾಳೆ. ಒಂದು ಕಡೆ ಕಿತ್ತು ತಿನ್ನುವ ಬಡತನ, ಇನ್ನೊಂದು ಕಡೆ ಓದಬೇಕೆನ್ನುವ ಅದಮ್ಯ ಆಸೆ. ಪರಿಣಾಮ ಇದೀಗ ಹಳ್ಳಿ ಹುಡುಗಿ ಡೆಲ್ಲಿಗೆ ತೆರಳುವ ಅವಕಾಶ ಒದಗಿ ಬಂದಿದೆ.
Dakshina KannadaOct 16, 2019, 1:01 PM IST
ಸಿದ್ಧಾರ್ಥ ಹೆಗ್ಡೆ ಆತ್ಮಹತ್ಯೆ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಯತ್ನ
ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.
Karnataka DistrictsSep 13, 2019, 7:51 AM IST
ನೇತ್ರಾವತಿ ನದಿಗೆ ಬಿದ್ದು 10 ಕಿಮೀ ಬಳಿಕ ಸಿಕ್ಕ ವೃದ್ಧೆ!
ನೇತ್ರಾವತಿ ನದಿಗೆ ಬಿದ್ದು 10 ಕಿಮೀ ಬಳಿಕ ಸಿಕ್ಕ ವೃದ್ಧೆ!| ವೃದ್ಧೆಯೊಬ್ಬರು ಪವಾಡ ಸದೃಶ ಪಾರು
Karnataka DistrictsSep 5, 2019, 12:16 PM IST
ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?
ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ನದಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಚಿಂತಿಸಲಾಗಿದೆ. ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿಈ ಬಗ್ಗೆ ಸಲಹೆ ನೀಡಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಲಹೆ ಮಾಡಿದ್ದಾರೆ. ಈ ಕುರಿತು ದ.ಕ. ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದಾರೆ.
Karnataka DistrictsSep 1, 2019, 3:45 PM IST
ವಾರದ ಬಳಿಕ ಕೇರಳ-ಮುಂಬೈ ನೇರ ರೈಲು ಸಂಪರ್ಕ ಪುನರಾರಂಭ
ಒಂದು ವಾರದಿಂದ ರದ್ದುಗೊಂಡಿದ್ದ ಕೇರಳ-ಮಂಗಳೂರು-ಮುಂಬಯಿ ನೇರ ರೈಲು ಯಾನ ಶನಿವಾರರಿಂದ ಆರಂಭಗೊಂಡಿದೆ. ಕುಲಶೇಖರದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ಇಲ್ಲಿ ನಿರ್ಮಿಸಲಾದ ಪರ್ಯಾಯ ಹಳಿ ಪ್ರಯಾಣಕ್ಕೆ ಅರ್ಹವಾಗಿರುವುದನ್ನು ಇಲಾಖೆಯ ತಂತ್ರಜ್ಞರು ಖಾತರಿಪಡಿಸಿದ್ದಾರೆ. ಇದರಿಂದಾಗಿ ಎಂಟು ದಿನಗಳ ಬಳಿಕ ಶನಿವಾರ ಮಧ್ಯಾಹ್ನ ಬಳಿಕ ಹೊಸ ಮಾರ್ಗದಲ್ಲಿ ಪ್ರಯಾಣಿಕ ರೈಲು ಸಂಚಾರ ಆರಂಭಗೊಂಡಿದೆ.
Karnataka DistrictsSep 1, 2019, 3:35 PM IST
ಮಂಗಳೂರು: ನೇತ್ರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಡೀಸೆಲ್ ಸೋರಿಕೆ
ಮುಂಬೈನಿಂದ ತಿರುವನಂತಪುರದ ಕಡೆಗೆ ಹೊರಟಿದ್ದ ನೇತ್ರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಶನಿವಾರ ಮುಂಜಾನೆ ಡೀಸೆಲ್ ಸೋರಿಕೆಯಾಗಿ ಮೂಲ್ಕಿ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಿದ್ದು ಪ್ರಯಾಣಿಕರು ತೊಂದರೆಗೀಡಾದರು. ರೈಲಿನಲ್ಲಿ ಸುಮಾರು 600ರ ವರೆಗೆ ಪ್ರಯಾಣಿಕರಿದ್ದು ಏಕಾಏಕಿ ರೈಲು ನಿಲುಗಡೆಯಿಂದ ತೊಂದರೆಗೀಡಾದರು.
Karnataka DistrictsAug 11, 2019, 8:25 AM IST
ನೇತ್ರಾವತಿಯಲ್ಲಿ 45 ವರ್ಷಗಳ ದಾಖಲೆ ನೀರು, ನೂರಾರು ಮನೆಗಳು ಜಲಾವೃತ!
ನೇತ್ರಾವತಿಗೆ 45 ವರ್ಷಗಳ ದಾಖಲೆ ನೀರು| ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿವೆ ಕರಾವಳಿ ನದಿಗಳು| ಬಂಟ್ವಾಳದಲ್ಲಿ ನೂರಾರು ಮನೆಗಳು ಜಲಾವೃತ
Karnataka DistrictsAug 9, 2019, 1:31 PM IST
ಅಪಾಯದ ಮಟ್ಟ ಮೀರಿದ ನೇತ್ರಾವತಿ : ಜನರ ಸ್ಥಳಾಂತರಕ್ಕೆ DC ಆದೇಶ
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ರಣ ಭೀಕರವಾಗಿ ಅಪ್ಪಳಿಸುತ್ತಿದೆ. ಇತ್ತ ಬೇಸಿಗೆಯಲ್ಲಿ ಕಾಲಿಯಾಗಿದ್ದ ನೇತ್ರಾವತಿ ಅಪಾಯದ ಮಟ್ಟ ಮೀರಿ ಧುಮ್ಮಿಕ್ಕುತ್ತಿದೆ.
Karnataka DistrictsAug 7, 2019, 2:29 PM IST
ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆ, ದ.ಕದಲ್ಲಿ ಹೈ ಅಲರ್ಟ್
ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರುತ್ತಲೇ ಇದೆ. ನೆರೆ ಭೀತಿಯಿರುವುರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಬಂಟ್ವಾಳ ತಾಲೂಕಿನ ಎಲ್ಲ ಅಧಿಕಾರಿಗಳು ಹೈ ಅಲರ್ಟ್ ಅಗಿರುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.
Karnataka DistrictsAug 4, 2019, 8:00 PM IST
ಮಂಗಳೂರು : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ
ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಜಿಗಿದಿದ್ದಾರೆ ಎನ್ನಲಾದ ಸೇತುವೆಯಿಂದಲೇ ಭಾನುವಾರ ಯುವಕನೊಬ್ಬ ನದಿಗೆ ಹಾರಿದ್ದು ರಕ್ಷಣೆ ಮಾಡಲಾಗಿದೆ. ಯುವಕ ಹಾರಿದ್ದು ಸ್ಥಳೀಯ ಮೀನುಗಾರರ ಗಮನಕ್ಕೆ ಬಂದಿದ್ದು ತಕ್ಷಣ ರಕ್ಷಣೆ ಮಾಡಿದ್ದಾರೆ.
NEWSJul 31, 2019, 9:18 AM IST
ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಅಸ್ತವ್ಯಸ್ತ
ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಅವರ ಬಿದ್ದ ಸ್ಥಳ ನೇತ್ರಾವತಿ ಸೇತುವೆ ಮೇಲೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು.
NEWSJul 31, 2019, 7:21 AM IST
ನೇತ್ರಾವತಿ ನದಿಯಲ್ಲಿ ಸಿದ್ಧಾರ್ಥ್ ಮೃತದೇಹ ಪತ್ತೆ
ಸತತ 36 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ. ಮೀನುಗಾರರಿಗೆ ಅವರ ಮೃತದೇಹ ಸಿಕ್ಕಿದ್ದು ಇದರಿಂದ ಆತ್ಮಹತ್ಯೆ ಖಚಿತವಾಗಿದೆ.