New Zeland  

(Search results - 11)
 • <p>Pakistan cricket</p>

  CricketNov 26, 2020, 3:58 PM IST

  ಟೆಸ್ಟ್ ಸರಣಿಗಾಗಿ ನ್ಯೂಜಿಲೆಂಡ್‌ಗೆ ಬಂದಳಿದ 6 ಪಾಕಿಸ್ತಾನ ಕ್ರಿಕೆಟಿಗರಿಗೆ ಕೊರೋನಾ!

  ನಾಲ್ಕು ಬಾರಿ ಕೊರೋನಾ ವೈರಸ್ ಪರೀಕ್ಷೆ ಮಾಡಿಸಿದ ಪಾಕಿಸ್ತಾನ ಕ್ರಿಕೆಟಿಗರು ಟೆಸ್ಟ್ ಸರಣಿಗಾಗಿ ನ್ಯೂಜಿಲೆಂಡ್ ಬಂದಿಳಿದ್ದಾರೆ. ಆದರೆ ಕಿವೀಸ್ ನಾಡಲ್ಲ ಮಾಡಿದ ಪರೀಕ್ಷೆಯಲ್ಲಿ 6 ಪಾಕಿಸ್ತಾನ ಕ್ರಿಕೆಟಿಗರಿಗೆ ಕೊರೋನಾ ಪಾಸಿಟೀವ್. ಇದೀಗ ಟೂರ್ನಿ ಆಯೋಜನೆಗೆ ತೀವ್ರ ಹಿನ್ನಡೆ ಎದುರಾಗಿದೆ
   

 • Ross Taylor

  CricketFeb 8, 2020, 11:28 AM IST

  ಅರ್ಧಶತಕ ಸಿಡಿಸಿ ಭಾರತ ವಿರುದ್ಧ ದಾಖಲೆ ಬರೆದ ರಾಸ್ ಟೇಲರ್!

  ಭಾರತ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಆಸರೆಯಾದ ರಾಸ್ ಟೇಲರ್ ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ. ಇಷ್ಟೇ ಅಲ್ಲ ಭಾರತ ವಿರುದ್ಧ ದಾಖಲೆ ಬರೆದಿದ್ದಾರೆ. ಟೇಲರ್ ದಾಖಲೆ ವಿವರ ಇಲ್ಲಿದೆ.

 • Team India vs Nz

  CricketFeb 8, 2020, 11:16 AM IST

  ಗಪ್ಟಿಲ್, ಟೇಲರ್ ಹೋರಾಟ, ಭಾರತಕ್ಕೆ 274 ರನ್ ಟಾರ್ಗೆಟ್

  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ತೀವ್ರ ಕೂತಹಲ ಕೆರಳಿಸಿದೆ. ಆರಂಭದಲ್ಲಿ ಅಬ್ಬರಿಸಿದ ಕಿವೀಸ್ ಬ್ಯಾಟ್ಸ್‌ಮನ್‌ಗಳ ಬಳಿಕ ದಿಢೀರ್ ಕುಸಿತ ಕಂಡಿದ್ದರು. ಆದರೆ ರಾಸ್ ಟೇಲರ್ ಹೋರಾಟದಿಂದ ನ್ಯೂಜಿಲೆಂಡ್ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ.   ನ್ಯೂಜಿಲೆಂಡ್ ಬ್ಯಾಟಿಂಗ್ ಹಾಗೂ ಭಾರತದ  ಬೌಲಿಂಗ್ ಹೈಲೈಟ್ಸ್  ಇಲ್ಲಿದೆ. 

 • team india

  CricketJan 30, 2020, 6:45 PM IST

  4ನೇ ಟಿ20: ಸರಣಿ ಗೆದ್ದ ಭಾರತ ತಂಡದಲ್ಲಿ ಬದಲಾವಣೆ; ಇಲ್ಲಿದೆ ಸಂಭಾವ್ಯ XI

  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ ಓವರ್ ಪಂದ್ಯದ ಹ್ಯಾಂಗ್ ಓವರ್‌ನಿಂದ ಯಾರೂ ಹೊರಬಂದಿಲ್ಲ. ಆಗಲೆ 4ನೇ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸ ನಡೆಸುತ್ತಿದೆ. ಜ.31ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.
   

 • New zealand under 19

  CricketJan 30, 2020, 10:29 AM IST

  ಅಂಡರ್ 19 ವಿಶ್ವಕಪ್; ನ್ಯೂಜಿಲೆಂಡ್ ಸೆಮೀಸ್‌ಗೆ ಎಂಟ್ರಿ!

  ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಗುಂಪಿನಲ್ಲಿರುವ ನ್ಯೂಜಿಲೆಂಡ್ ಇದೀಗ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ರೋಚಕ ಹೋರಾಟದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಸಿದ ಕಿವೀಸ್ ಮಹತ್ವದ ಘಟ್ಟ ತಲುಪಿದೆ. 
   

 • rohit kohli
  Video Icon

  CricketJan 23, 2020, 12:44 PM IST

  ನ್ಯೂಜಿಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾ ನಿರ್ಮಿಸಲಿರುವ ದಾಖಲೆ ಲಿಸ್ಟ್ ಇಲ್ಲಿದೆ!

   ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಜನವರಿ 24 ರಿಂದ ಆರಂಭವಾಗಲಿದೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಹಲವು ದಾಖಲೆ ಬರೆಯಲು ಸಜ್ಜಾಗಿದೆ. ಇದಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದೆ.ವರ್ಷದ ಮೊದಲ ಪ್ರವಾಸದಲ್ಲಿ ಕೊಹ್ಲಿ ಬಾಯ್ಸ್ ನಿರ್ಮಿಸಲಿರುವ ದಾಖಲೆ ಯಾವುದು? ಇಲ್ಲಿದೆ ವಿಡಿಯೋ.

 • india win
  Video Icon

  CricketJan 23, 2020, 12:33 PM IST

  ನ್ಯೂಜಿಲೆಂಡ್ ತಲುಪಿದ ಟೀಂ ಇಂಡಿಯಾಗೆ ಶುರುವಾಯ್ತು ಆತಂಕ; ತಂಡದಲ್ಲಿಲ್ಲ ಸ್ಟಾರ್ ಪ್ಲೇಯರ್ಸ್!

  ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಈಗಾಗಲೇ ಆಕ್ಲೆಂಡ್‌ನಲ್ಲಿ ಬೀಡು ಬಿಟ್ಟಿದೆ. ಟಿ20 ಹಾಗೂ ಏಕದಿನ ಸರಣಿಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಆತಂಕ ಶುರುವಾಗಿದೆ. ಸ್ಟಾರ್ ಕ್ರಿಕೆಟಿಗರಿಲ್ಲದೆ ನ್ಯೂಜಿಲೆಂಡ್ ಸರಣಿ ಗೆಲ್ಲಲು ಸಾಧ್ಯವೇ ಅನ್ನೋ ಅನುಮಾನ ಅಭಿಮಾನಿಗಳಿಗೆ ಕಾಡುತ್ತಿದೆ. 

 • Shikhar Dhawan
  Video Icon

  CricketJan 22, 2020, 3:39 PM IST

  ಶಿಖರ್ ಧವನ್ ಇಂಜುರಿಯಿಂದ ಯಾರಿಗೆಲ್ಲಾ ಲಾಭ? ಆರಂಭಿಕ ಸ್ಥಾನಕ್ಕೆ ಪೈಪೋಟಿ!

  ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇಂಜುರಿ ಕಾರಣದಿಂದ ನ್ಯೂಜಿಲೆಂಡ್ ಪ್ರವಾಸದಿಂದ ಹೊರಬಿದ್ದಿದ್ದಾರೆ. ಧವನ್ ತಂಡದಿಂದ ಹೊರಬಿದ್ದ ಕಾರಣ, ಕನ್ನಡಿಗ ಕೆಎಲ್ ರಾಹುಲ್ ಆರಂಭಿಕ ಸ್ಥಾನ ಖಚಿತಗೊಂಡಿದೆ. ಇದರ ಜೊತೆಗೆ ಇನ್ನು ಕೆಲವರು ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ.

 • New zeland

  SPORTSAug 30, 2019, 7:34 PM IST

  ಬ್ರೇಕ್ ಫೈಲ್ಯೂರ್: ನ್ಯೂಜಿಲೆಂಡ್ ಕ್ರಿಕೆಟಿಗರು ಅಪಾಯದಿಂದ ಪಾರು!

  ನ್ಯೂಜಿಲೆಂಡ್ ಕ್ರಿಕೆಟಿಗರು ತೆರಳುತ್ತಿದ್ದ ಬಸ್ ಬ್ರೇಕ್ ಫೈಲ್ಯೂರ್ ಆದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ಶ್ರೀಲಂಕಾ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಕ್ರಿಕೆಟಿಗರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಸೇನಾ ವಾಹನ ಹಾಗೂ ಆ್ಯಂಬುಲೆನ್ಸ್ ಸಹಾಯದಿಂದ ಮರಳಿ ಹೊಟೆಲ್ ತಲುಪಿದ ಘಟನೆ ನಡೆದಿದೆ. 

 • England

  World CupJul 15, 2019, 12:05 AM IST

  ವಿಶ್ವಕಪ್ ಇತಿಹಾಸದಲ್ಲೇ ರೋಚಕ ಪಂದ್ಯ; ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ಚಾಂಪಿಯನ್!

  ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಣಿಸಿದ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿಶ್ವಕಪ್ ಇತಿಹಾಸದಲ್ಲೇ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಅತ್ಯಂತ ರೋಚಕ ಪಂದ್ಯವಾಗಿ ಮಾರ್ಪಟ್ಟಿದೆ. ಪಂದ್ಯ ಟೈನಲ್ಲಿ ಅಂತ್ಯಗೊಂಡ ಕಾರಣ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್  ವಿಶ್ವಕಪ್ ಟ್ರೋಫಿ ಗೆಲ್ಲೋ ಮೂಲಕ ಹೊಸ ದಾಖಲೆ  ಬರೆದಿದೆ. 

 • India vs Newzealand Women

  CRICKETFeb 7, 2019, 9:23 AM IST

  ಸುಲಭ ಗೆಲುವು ಕೈಚೆಲ್ಲಿದ ಭಾರತ ಮಹಿಳಾ ತಂಡ!

  ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹೀನಾಯ ಸೋಲು ಕಂಡರೆ, ಇತ್ತ ಮಹಿಳಾ ತಂಡ ಸುಲಭ ಗೆಲುವನ್ನ ಕೈಚೆಲ್ಲಿದೆ. ಕಿವೀಸ್ ವಿರುದ್ದದ ಮೊದಲ ಟಿ20 ಪಂದ್ಯದ ಹೈಲೈಟ್ಸ್ ಇಲ್ಲಿದೆ.