Nidagundi

(Search results - 16)

Ramesh jarkiholi

Video Icon

Karnataka DistrictsApr 4, 2021, 12:52 PM IST

ವಿಜಯಪುರ: ಸಿಡಿ ಲೇಡಿ ಪೋಷಕರು ನಿಡಗುಂದಿಗೆ ಶಿಫ್ಟ್‌, ಬೆಂಬಲಕ್ಕೆ ನಿಂತ ಜನತೆ

ಸಿಡಿ ಲೇಡಿ ಪೋಷಕರು ಜಿಲ್ಲೆಯ ನಿಡಗುಂದಿ ಪಟ್ಟಣಕ್ಕೆ ಶಿಫ್ಟ್‌ ಆಗಿದ್ದಾರೆ. ರಾಜಕೀಯದಲ್ಲಿ ಮಾಜಿ ಯೋಧನ ಕುಟುಂಬವನ್ನ ಸಿಲುಕಿಸಲಾಗುತ್ತಿದೆ ಎಂಬ ಅರೋಪವೊಂದು ಕೇಳಿ ಬರುತ್ತಿದೆ. ಹೀಗಾಗಿ ಸಿಡಿ ಲೇಡಿ ಪೋಷಕರಿಗೆ ನಿಡಗುಂದಿ ಜನ ಧೈರ್ಯವನ್ನ ತುಂಬಿದ್ದಾರೆ.

ವರಿಷ್ಠರ ಒಪ್ಪಿಗೆ ದೊರೆತರೆ ಭಾನುವಾರವೇ ಐವರಿಗೆ ‘ಮಂತ್ರಿ ಭಾಗ್ಯ’ ಲಭಿಸಬಹುದೆಂಬ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಳು ಗರಿಗೆದರಿವೆ.

Karnataka DistrictsFeb 1, 2021, 3:47 PM IST

ಪೊಲೀಸ್‌ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಸಿಎಂಗೆ ರಕ್ತದಲ್ಲಿ ಪತ್ರ

ಪೊಲೀಸ್‌ ಪೇದೆ ಪರೀಕ್ಷೆ ಬರೆಯಲು ವಯೋಮಿತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಯುವಕನೊಬ್ಬ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾನೆ.

modi

Karnataka DistrictsSep 13, 2020, 3:34 PM IST

'ಭಾರತಕ್ಕೆ ಪ್ರಧಾನಿ ಮೋದಿ ದೊರೆತಿದ್ದು ನಮ್ಮ ಭಾಗ್ಯ'

ರಾಷ್ಟ್ರಕ್ಕೆ ನರೇಂದ್ರ ಮೋದಿಯವರಂತ ಉತ್ತಮ ನಾಯಕ ನಮಗೆಲ್ಲ ದೊರೆತಿದ್ದು ನಮ್ಮ ಭಾಗ್ಯ. ಅವರ, ದೂರದೃಷ್ಟಿ, ಉತ್ತಮ ನಿರ್ಧಾರದಿಂದ ಮುಂದಿನ ಕೆಲವೇ ವರ್ಷದಲ್ಲಿ ವಿಶ್ವವೇ ಮೆಚ್ಚುವಂತಹ ದೇಶ ನಮ್ಮದಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ.

Almatti Dam

Karnataka DistrictsJul 13, 2020, 2:00 PM IST

ಆಲಮಟ್ಟಿ ಡ್ಯಾಂ: 45000 ಕ್ಯುಸೆಕ್‌ ಹೊರಹರಿವು, ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ನಿಡ​ಗುಂದಿ ತಾಲೂ​ಕಿನ ಆಲಮಟ್ಟಿ ಜಲಾಶಯದ ಹೊರಹರಿವು ಭಾನುವಾರ ಬೆಳಗ್ಗೆಯಿಂದ 45000 ಕ್ಯುಸೆ​ಕ್‌ಗೆ ಹೆಚ್ಚಿಸಲಾಗಿದ್ದು, ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಿಗೆ ಆಯಾ ತಾಲೂಕಾಡ​ಳಿತ ಮೂಲಕ ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

108 ambulance 2

Karnataka DistrictsJul 6, 2020, 9:13 AM IST

ವಿಜಯಪುರ: ಆಸ್ಪತ್ರೆ ಸೀಲ್‌ಡೌನ್‌, ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್‌ ಆಗಿದ್ದರಿಂದ ಗರ್ಭಿಣಿಯೊಬ್ಬಳಿಗೆ 108 ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ವಿಜಯಪುರ ಜಿಲ್ಲೆಯ ನೀಡಗುಂದಿ ತಾಲೂಕಿನಲ್ಲಿ ಭಾನುವಾರ ನಡಿದಿದೆ.

টাকা-পয়সা নিয়ে বিবাদ কাড়ল প্রাণ, হুগলিতে খুন হয়ে গেলেন যৌনকর্মী

CRIMEJun 21, 2020, 1:18 PM IST

ವಿಜಯಪುರ: ಎಣ್ಣೆ ಮತ್ತಲ್ಲಿ ಸಾಧುವಿನಿಂದ ಮತ್ತೊಬ್ಬ ಸಾಧುವಿನ ಬರ್ಬರ ಹತ್ಯೆ

ಪಾನಮತ್ತರಾದ ಸಾಧುಗಳಿಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಒಬ್ಬ ಸಾಧುವಿನ ಹತ್ಯೆಯಲ್ಲಿ ಕೊನೆಗೊಂಡ ಘಟನೆ ವಿಜಯಪುರ ಜಿಲ್ಲೆಯ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಜರುಗಿದೆ. ವಿಜಯಪುರದ ಯೋಗಪುರ ಕಾಲೋನಿಯ ಅರ್ಜುನ ಕುರಬರ(60) ಹತ್ಯೆಯಾದ ಸಾಧು. ಕಲಬುರಗಿ ಜಿಲ್ಲೆಯ ನೆಲೋಗಿ ಗ್ರಾಮದ ಚಂದ್ರಕಾಂತ ಹಡಪದ(55) ಹತ್ಯೆ ಮಾಡಿದ ಸಾಧು.

• Fake News

Karnataka DistrictsApr 30, 2020, 3:27 PM IST

ಕೊರೋನಾ ಕುರಿತು ಸುಳ್ಳುಸುದ್ದಿ ಹರಿಬಿಟ್ಟ ಯುವಕನಿಗೆ ಒಂದು ವಾರ ಕಸ ಗುಡಿಸುವ ಶಿಕ್ಷೆ..!

ಕೊರೋನಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಮಾಹಿತಿ ಅಪ್‌ಲೋಡ್‌ ಮಾಡಿದ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಯುವಕನಿಗೆ ದಂಡಾಧಿಕಾರಿಯೂ ಆದ ತಹಸೀಲ್ದಾರ್‌, ಶಿವಲಿಂಗಪ್ರಭು ವಾಲಿ ಒಂದು ವಾರ ಕಾಲ ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿ ಆದೇಶಿಸಿದ್ದಾರೆ.

• accident

Karnataka DistrictsFeb 9, 2020, 12:18 PM IST

ವಿಜಯಪುರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಕಾರು, ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪಾರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು(ಭಾನುವಾರ) ನಡೆದಿದೆ.

• Temple

Karnataka DistrictsFeb 9, 2020, 10:02 AM IST

ನಿಡಗುಂದಿ: ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು

ಖದೀಮರು ದೇವಸ್ಥಾನದಲ್ಲಿನ ಹುಂಡಿ ಒಡೆದು ಹಣ ಕಳ್ಳತನ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶ್ರೀ ಮುದ್ಧೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

• accident

Karnataka DistrictsFeb 1, 2020, 11:43 AM IST

ವಿಜಯಪುರ: ನಿಡಗುಂದಿ ಬಳಿ ಲಾರಿಗೆ ಡಿಕ್ಕಿ ಹೊಡೆದ ಶಾಲಾ ಬಸ್

ಲಾರಿಗೆ ಹಿಂಬದಿಯಿಂದ ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ(50) ರಲ್ಲಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ.

• undefined

Karnataka DistrictsJan 23, 2020, 10:24 AM IST

'ತಡೆಯಾಜ್ಞೆ ತೆರವುಗೊಂಡ ಕೂಡಲೇ ಆಲಮಟ್ಟಿ ಡ್ಯಾಂ ಎತ್ತರ ಕಾರ್ಯ ಪ್ರಾರಂಭ'

ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿನ ವಿವಿಧ ಕಾಮಗಾರಿ ಬಾಕಿ ಹಾಗೂ ಆಲಮಟ್ಟಿ ಜಲಾಶಯಮಟ್ಟ ಎತ್ತರಿಸುವ ಯೋಜನೆಗೆ ಸಂಬಂ​ಧಿಸಿದಂತೆ ಸಾಧಕ-ಬಾಧಕ ಪರೀಶೀಲನೆಗೆ ಬುಧುವಾರ ಇಲ್ಲಿಗೆ ಆಗಮಿಸಿ ಅ​ಧಿಕಾರಿಗಳಿಂದ ವಿವಿಧ ಮಾಹಿತಿ ಕಲೆಹಾಕಿತು.

• tractor

Karnataka DistrictsJan 18, 2020, 9:43 AM IST

ನಿಡಗುಂದಿ ಬಳಿ ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ ಪಲ್ಟಿ: ತಪ್ಪಿದ ಭಾರಿ ದುರಂತ

ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ 15 ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೊಳೆಮಸೂತಿ ಗ್ರಾಮದ ಸಮೀಪ ಶುಕ್ರವಾರ ಸಂಭ​ವಿ​ಸಿದೆ.

• Vijayapura
Video Icon

Karnataka DistrictsJan 15, 2020, 11:38 AM IST

ಮದುವೆಯಾಗಿದ್ರೂ ಬಿಡದ ಹುಡುಗಿಯರ ಚಟ: ಕಾಮುಕನಿಗೆ ಬಿತ್ತು ಧರ್ಮದೇಟು!

ಮದುವೆಯಾಗಿದ್ದರೂ ಮತ್ತೊಂದು ಯುವತಿಯ ಹಿಂದೆ ಬಿದ್ದಿದ್ದ ಕಾಂಟ್ರ್ಯಾಕ್ಟರ್‌ವೊಬ್ಬನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿದ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಮೋತಿಸಾಬ್ ತಳೇವಾಡ ಎಂಬಾತನೇ ಯುವತಿಯ ಹಿಂದೆ ಹಿಗ್ಗಾ ಮುಗ್ಗಾ ಏಟು ತಿಂದ ವ್ಯಕ್ತಿಯಾಗಿದ್ದಾನೆ.

• Nidagundi
Video Icon

Karnataka DistrictsJan 1, 2020, 4:20 PM IST

ಆರೋಗ್ಯ ಸಚಿವರೇ ಇಲ್ನೋಡಿ, ಹೆರಿಗೆಗೆ ಬಸ್‌ ನಿಲ್ದಾಣವೇ ಗತಿ!?

ಬಸ್‌ಗಾಗಿ ಕಾಯುವಾಗ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಪಾರಿಣಾಮ ನಿಲ್ದಾಣದಲ್ಲೇ ಹೆರಿಗೆಯಾದ ಘಟನೆ ಜಿಲ್ಲೆ ನಿಡಗುಂದಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು(ಬುಧವಾರ) ನಡೆದದೆ. ಬಸವನ ಬಾಗೇವಾಡಿಯ ಮಹಾದೇವಿ ಹಣಮಂತ ವಡ್ಡರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಹೋಗಲು ನಿಡಗುಂದಿ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು.

• Nidagundi School
Video Icon

lifestyleSep 5, 2019, 4:04 PM IST

ಹೆಂಡ್ತಿ ಬಳಿ ಸಾಲ ಮಾಡಿ ಸರಕಾರಿ ಶಾಲೆಯನ್ನು ಹೈಟೆಕ್ ಮಾಡಿದ ಶಿಕ್ಷಕ

ನನ್ನ ಶಾಲೆ ನನ್ನ ಹೆಮ್ಮೆ.  ನಂಬಿ ಇದು ಸರ್ಕಾರಿ ಶಾಲೆ....
ಒಬ್ಬ ಅತ್ಯುತ್ತಮ ಶಿಕ್ಷಕ ಮನಸು ಮಾಡಿದರೆ ಏನೇನೆಲ್ಲ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ.. ಸರ್ಕಾರ ಅಧಿಕಾರಿಗಳು ಅನುದಾನ ಕೊಡ್ರಪ್ಪ ಅಂತ ಕೇಳಿದ್ರೆ ಬರೀ ಪೊಳ್ಳು ಭರವಸೆ ಕೊಟ್ಟು ಕೈ ತೊಳ್ಕೊತಾರೆ ಆದರೆ ಇಲ್ಲೊಬ್ಬ ಶಿಕ್ಷಕ ತನ್ನ ಶಾಲೆಯ ಅಭಿವೃದ್ಧಿಗಾಗಿ ಹೆಂಡತಿ ಬಳಿಯೇ ಸಾಲ ಮಾಡಿ ಶಾಲೆಯನ್ನ ಅಭಿವೃದ್ದಿ ಪಡಿಸಿದ್ದಾನೆ.. ಅಷ್ಟಕ್ಕೂ ಯಾರು ಆ ಶಿಕ್ಷಕ ಯಾವುದು ಆ ಶಾಲೆ ಅಂತೀರಾ ಈ ಸ್ಟೋರಿ ನೋಡಿ..