Night Curfew

(Search results - 90)

Bommai

stateApr 24, 2021, 2:16 PM IST

ಕರ್ನಾಟಕದಲ್ಲೂ ಸಿಗುತ್ತಾ ಫ್ರೀ ವ್ಯಾಕ್ಸಿನ್?: ಗೃಹ ಸಚಿವರು ಹೇಳಿದ್ದಿಷ್ಟು!

ವೀಕೆಂಡ್ ಕರ್ಪ್ಯೂ ಯಶಸ್ವಿಯಾಗಿದೆ| ಕೊರೋನಾ ಕಳೆದ ಬಾರಿಗಿಂತ ಹೆಚ್ಚು ತೀವ್ರವಾಗಿದೆ| ಆಕ್ಸಿಜನ್ ಸಲುವಾಗಿ ಸಾಕಷ್ಟು ಕ್ರಮ ತೆಗೆದುಕೊಂಡಿದ್ದೇವೆ| ಗೃಹ ಸಚಿವ ಬೊಮ್ಮಾಯಿ ಮಾತು

Night curfew

Karnataka DistrictsApr 22, 2021, 7:07 AM IST

ಬೆಂಗ್ಳೂರಲ್ಲಿ ಕಟ್ಟುನಿಟ್ಟಿನ ನೈಟ್‌ ಕರ್ಫ್ಯೂ

ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ಹೊಸದಾಗಿ ಜಾರಿಗೊಳಿಸಿರುವ ಮಾರ್ಗಸೂಚಿಯ ಅನುಸಾರ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಸೇರಿದಂತೆ ಅನುಮತಿ ನೀಡಿರುವ ವಾಣಿಜ್ಯ ಚಟುವಟಿಕೆಗಳ ಹೊರತುಪಡಿಸಿ ಇನ್ನುಳಿದ ಎಲ್ಲ ವ್ಯಾಪಾರ ಹಾಗೂ ವಹಿವಾಟುಗಳ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಗರ ಪೊಲೀಸರು ಸಜ್ಜಾಗಿದ್ದಾರೆ.

• undefined
Video Icon

IndiaApr 21, 2021, 11:47 PM IST

ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Lockdown

stateApr 19, 2021, 12:35 PM IST

'ಲಾಕ್‌ಡೌನ್‌ ಬೇಡ, ನೈಟ್‌ ಕರ್ಫ್ಯೂ ನಿಷ್ಪ್ರಯೋಜಕ'

ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕೊರೋನಾ ತೀವ್ರ ಗತಿಯಲ್ಲಿ ಹರಡದಂತೆ ಮುನ್ನೆಚ್ಚರಿಕೆಗೆ ಯಾವ್ಯಾವ ಕ್ರಮ ಬೇಕೋ ಕೈಗೊಳ್ಳಲಿ. ಲಾಕ್‌ಡೌನ್‌ನಿಂದ ಯಾರಿಗೂ ಅನುಕೂಲ ಆಗುವುದಿಲ್ಲ. ಈ ಹಂತದಲ್ಲಿ ಜೀವನ ಹಾಗೂ ಜೀವನ ಎರಡೂ ಮುಖ್ಯ ಎಂಬುದು ಅರಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

• undefined

Karnataka DistrictsApr 19, 2021, 8:09 AM IST

ನಿಲ್ಲದ ಕೊರೋನಾ ಕಾಟ: ಇಂದಿನಿಂದ ಈ ನಗರಗಳಲ್ಲಿ ನೈಟ್‌ ಕರ್ಫ್ಯೂ ಜಾರಿ..!

ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು ಎಂಟು ಕಡೆ ಅನುಷ್ಠಾನದಲ್ಲಿರುವ ನೈಟ್‌ ಕರ್ಫ್ಯೂ ಇದೀಗ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

CBSE, CBSE 10th students, CBSE promotion rules, how CBSE will promote, students promotion method, CBSE news, CBSE breaking news

EducationApr 18, 2021, 10:08 PM IST

ಕೋವಿಡ್ ಎಫೆಕ್ಟ್ : 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡಿದೆ. ಪ್ರತಿದಿನದ ಸೋಂಕು ಪ್ರಕರಣಗಳು ದಾಖಲೆ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದೆ.

• undefined

IndiaApr 18, 2021, 7:47 PM IST

ಭಾನುವಾರ ಸಂಪೂರ್ಣ ಲಾಕ್‌ಡೌನ್; ಇತರ ದಿನ ನೈಟ್‌‌ಕರ್ಫ್ಯೂ ಹೇರಿದ ತಮಿಳುನಾಡು!

ಕೊರೋನಾ ವೈರಸ್‌ ನಿಯಂತ್ರಣಕ್ಕೆ ಲಾಕ್‌ಡೌನ್ ಹೊರತು ಪಡಿಸಿ ಇತರ ದಾರಿಗಳನ್ನು ಸರ್ಕಾರಗಳು ಜಾರಿಗೊಳಿಸುತ್ತಿದೆ. ಆದರೆ ಕೊರೋನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಇದೀಗ ಒಂದೊಂದೆ ರಾಜ್ಯದಲ್ಲಿ ಲಾಕ್‌ಡೌನ್ ಚಿಂತನೆಗಳು ಆರಂಭಗೊಂಡಿದೆ. ಇದೀಗ ತಮಿಳುನಾಡಿನಲ್ಲಿ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.

Coronavirus

stateApr 17, 2021, 7:02 AM IST

ಇನ್ನಷ್ಟು ಜಿಲ್ಲೆಗೆ ಕರ್ಫ್ಯೂ ವಿಸ್ತರಣೆ : ಸಿಎಂ

ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾವಳಿ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದೀಗ ನೈಟ ಕರ್ಫ್ಯೂವನ್ನು ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಹೇಳಿದ್ದಾರೆ.

kuwait curfew

IndiaApr 15, 2021, 2:48 PM IST

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ, ಯುಪಿಯಲ್ಲಿ ನೈಟ್ ಕರ್ಫ್ಯೂ; ಕೊರೋನಾಗೆ ತತ್ತರಿಸುತ್ತಿದೆ ಭಾರತ!

ಕೊರೋನಾ ವೈರಸ್‌ಗೆ ಇಡೀ ದೇಶವೇ ತತ್ತರಿಸಿದೆ. ಒಂದೊಂದೆ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್, ಕರ್ಫ್ಯೂ ಜಾರಿಗೊಳ್ಳುತ್ತಿದೆ. ಮತ್ತೆ ಕಳೆದ ವರ್ಷ ಅನುಭವಿಸಿದ ಕಠಿಣ ನಿರ್ಧಾರಗಳು ಮರಳುತ್ತಿದೆ. ಇದೀಗ ದೆಹಲಿಯಲ್ಲಿ ಸೆಮಿ ಲಾಕ್‌ಡೌನ್, ಉತ್ತರ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.

Coronavirus

stateApr 15, 2021, 7:34 AM IST

'ಬೆಳಿಗ್ಗೆ 10ರಿಂದ ಸಂಜೆ 5 ‘ಕರ್ಫ್ಯೂ ರೀತಿ ನಿರ್ಬಂಧ’ ತನ್ನಿ: ರಾತ್ರಿ ಕರ್ಫ್ಯೂ ರಾಜ್ಯಕ್ಕೆ ವಿಸ್ತರಿಸಿ'

ರಾತ್ರಿ ಕರ್ಫ್ಯೂ ಇಡೀ ರಾಜ್ಯಕ್ಕೆ ವಿಸ್ತರಿಸಿ| ಬೆ.10ರಿಂದ ಸಂಜೆ 5 ‘ಕರ್ಫ್ಯೂ ರೀತಿ ನಿರ್ಬಂಧ’ ತನ್ನಿ| ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಮಿತಿ ತಜ್ಞರ ಶಿಫಾರಸು

• undefined
Video Icon

stateApr 14, 2021, 1:11 PM IST

ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

ಅಗತ್ಯಬಿದ್ದರೆ ನೈಟ್‌ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸೈಬರ್‌ ಕ್ರೈಂ ಕಡಿವಾಣಕ್ಕೆ ತಂತ್ರಜ್ಞಾನ ಬಳಕೆ ಅನಿವಾರ್ಯ: ಬೊಮ್ಮಾಯಿ

Video Icon

Karnataka DistrictsApr 12, 2021, 7:47 PM IST

ಇನ್ನಷ್ಟು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ, ಸುಳಿವು ಕೊಟ್ಟ ಸಿಎಂ

ಬೈ ಎಲೆಕ್ಷನ್ ನಂತರ ಇನ್ನಷ್ಟೂ ಜಿಲ್ಲೆಗಳಿಗೆ ನೈಟ್ ಕರ್ಫ್ಯೂ ವಿಸ್ತರಣೆಯಾಗುತ್ತದೆಯಾ? ಇಂಥದ್ದೊಂದು ಸೂಚನೆಯನ್ನು ಸಿಎಂ ಯಡಿಯೂರಪ್ಪ ನೀಡಿದ್ದಾರೆ. ಕೊರೋನಾ ಮಹಾಮಾರಿಯ ಅವತಾರ ದಿನೇ ದಿನೇ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಹತ್ತು ಸಾವಿರ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕ ತಂದಿದೆ.

5. लिमिटेड शब्दों और समय में आंसर लिखने की प्रैक्टिस करें

बचे समय में रिवीजन के साथ आंसर राइटिंग प्रैक्टिस करें। रोजाना प्रश्नों के उत्तर को लिखकर प्रैक्टिस करने की आदत डालें। इससे आप मेन एग्जाम के लिए खुद को अच्छे से तैयार कर पाएंगे। खूबसूरत राइटिंग के साथ-साथ हाइलाइट बॉक्स भी बनाएं। समय और शब्दों की सीमा का ध्यान रखें।

EducationApr 12, 2021, 5:09 PM IST

ಕೊರೋನಾ ಉಲ್ಬಣ: 1 ರಿಂದ 12ನೇ ತರಗತಿಗಳಿಗೆ ರಜೆ ಘೋಷಣೆ

ಕೊರೋನಾ ವೈರಸ್​ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 1 ರಿಂದ 12ನೇ ತರಗತಿಗಳನ್ನು ಬಂದ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Coronavirus

Video Icon

Karnataka DistrictsApr 11, 2021, 6:52 PM IST

ಮತ್ತೊಂದು ಎಚ್ಚರಿಕೆ.. ಸಾವು ತಡೆಯುವ ಇಂಜೆಕ್ಷನ್ ಖಾಲಿ!

ಬೆಂಗಳೂರಿಗರೇ ಎಚ್ಚರ ಎಚ್ಚರ..  ರೆಮ್ಡಿಸಿವಿರ್ ಸಹ ಸಿಗುತ್ತಿಲ್ಲ. ಸರ್ಕಾರ ಒಂದು ಕರೆ  ಕೊರೋನಾ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಕೊರೋನಾ ಆತಂಕ ಕಡಿಮೆ ಆಗಿಲ್ಲ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಒಂದು ಕಡೆಯಾದರೆ ಇನ್ನೊಂದು ಕಡೆ ಕೊರೋನಾಕ್ಕೆ ಸಂಬಂಧಿಸಿ ನೀಡಲಾಗುತ್ತಿದ್ದ ಇಂಜೆಕ್ಷನ್ ಸಹ ಸಿಗುತ್ತಿಲ್ಲ. ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ

MLA-Zameer-Ahmed-Khan

Video Icon

stateApr 11, 2021, 10:20 AM IST

ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 5 ರ ನಂತರ ಜನ ಸಂಚಾರ, ವಾಹನ ಸಂಚಾರ ಎಂದಿನಂತಿದೆ.