Nikhil Kumaraswamy  

(Search results - 230)
 • Nikhil Kumaraswamy

  Karnataka Districts18, Sep 2019, 9:22 AM IST

  ‘ನಿಖಿಲ್‌ ಒಳ್ಳೆ ಹುಡುಗ, JDSನವರೆ ಕರೆತಂದು ಸೋಲಿಸಿದರು’

  ನಿಖಿಲ್ ಕುಮಾರಸ್ವಾಮಿ ಒಳ್ಳೆಯ ಹುಡುಗ ಆತನನ್ನು ಇಲ್ಲಿಗೆ ಕರೆತಂದು ಸೋಲಿಸಿದರು ಎಂದು ಮಾಜಿ ಜೆಡಿಎಸ್ ಮುಖಂಡ ಜೆಡಿಎಸ್ ನಾಯಕರ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. 

 • Nikhil Kumaraswamy

  ENTERTAINMENT12, Aug 2019, 1:46 PM IST

  ಕುರುಕ್ಷೇತ್ರ ಸಂಭಾವನೆಯನ್ನು ನೆರೆ ಸಂತ್ರಸ್ತರಿಗೆ ನೀಡಿದ ನಿಖಿಲ್ ಕುಮಾರಸ್ವಾಮಿ!

  ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಕಾರ್ಯಕರ್ತರ ಜೊತೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಬಂದು ನಿರಾಶ್ರಿತರಿಗೆ ತಲುಪಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. 

 • ಮಂಡ್ಯದಲ್ಲಿ ಸುಮಲತಾ ವಿರುದ್ಧ ಗೆಲ್ಲಲು ಶತಾಯ ಗತಾಯ ಯತ್ನಿಸಿದ್ದ ನಿಖಿಲ್ ಕುಮಾರಸ್ವಾಮಿ ಹಾಗೂ ಕುಟುಂಬದ ರಾಜಕೀಯ ಆಟ ಈ ಬಾರಿ ನಡೆಯಲೇ ಇಲ್ಲ

  NEWS12, Aug 2019, 9:41 AM IST

  ನೆರೆ ಸಂತ್ರಸ್ತರ ನೆರವಿಗೆ ನಿಂತ ನಟ ನಿಖಿಲ್‌

  ರಾಜ್ಯ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು ಪ್ರವಾಹ ಸಂಸತ್ರಸ್ತರ ನೆರವಿಗೆ ಜೆಡಿಎಸ್ ಯುವಘಟಕ ಮುಂದಾಗಿದೆ. ಹಲವು ಸಾಮಾಗ್ರಿಗಳೊಂದಿಗೆ ಉತ್ತರ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ್ದಾರೆ. 

 • former pm Hd Devegowda alleged to siddaramaiah to unstable Kumaraswamy
  Video Icon

  VIDEO3, Aug 2019, 10:57 AM IST

  ಕೆ ಆರ್ ಪೇಟೆ ಬೈ ಎಲೆಕ್ಷನ್: ನಿಖಿಲ್ ಜೊತೆ ಕೇಳಿ ಬರುತ್ತಿದೆ ಗೌಡ್ರ ಕುಟುಂಬದ ಇನ್ನೊಂದು ಹೆಸರು

  ಸಕ್ಕರೆ ನಾಡು ಮಂಡ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತದೆ. ಕೆ ಆರ್ ಪೇಟೆಯಲ್ಲಿ ದೇವೇಗೌಡ ಕುಟುಖಬಸ್ಥರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿದೆ. ದೇವೇಗೌಡ್ರ ಮೊಮ್ಮಗ ನಿಖಿಲ್ ಅಥವಾ ಮಗಳು ಅನುಸೂಯಾರನ್ನು ಕಣಕ್ಕಿಳಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಮಾಜಿ ಸಿಎಂ ಎಚ್ ಡಿಕೆ ಇಂದು ಕೆ ಆರ್ ಪೇಟೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಲಿದ್ದಾರೆ. 

 • Anitha Kumaraswamy

  NEWS3, Aug 2019, 9:54 AM IST

  ಬಿಜೆಪಿ ಸಣ್ಣತನದ ರಾಜಕೀಯ ಮಾಡಲ್ಲ : ಅನಿತಾ ಕುಮಾರಸ್ವಾಮಿ

  ನಿಖಿಲ್ ಕುಮಾರಸ್ವಾಮಿ ಚುನಾವಣೆ ಸ್ಪರ್ಧೆ ಬಗ್ಗೆ ಶಾಸಕಿ ಅನಿತಾ ಕುಮಾರಸ್ವಾಮಿ ಇದೆಲ್ಲಾ ವದಂತಿ. ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರದ ಬಗ್ಗೆ ಉತ್ತಮ ಮಾತನಾಡಿದ್ದಾರೆ.

 • Nikhil- Darshan

  ENTERTAINMENT31, Jul 2019, 9:46 AM IST

  ನಾನೂ ದರ್ಶನ್‌ ಶತ್ರುಗಳೂ ಅಲ್ಲ, ಆತ್ಮೀಯರೂ ಅಲ್ಲ!

  ನಾಗಣ್ಣ ನಿರ್ದೇಶನದ ‘ಮುನಿರತ್ನ ಕುರುಕ್ಷೇತ್ರ’ ಬಿಡುಗಡೆಗೆ ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ನಿಖಿಲ್‌ ಕುಮಾರ್‌ ತಮ್ಮ ಅಭಿಮನ್ಯು ಪಾತ್ರಕ್ಕೆ ಡಬ್‌ ಮಾಡಿದ್ದಾರೆ. ಈ ನಡುವೆ ಏನೆಲ್ಲ ಗುಸುಗುಸು- ಗಾಸಿಪ್‌ ಸುದ್ದಿಗಳು ಹಬ್ಬಿದ್ದು, ಆ ಎಲ್ಲದಕ್ಕೂ ನಿಖಿಲ್‌ ಅವರೇ ಇಲ್ಲಿ ಉತ್ತರಿಸಿದ್ದಾರೆ.

 • muniratna nikhil kumaraswamy kurukshetra
  Video Icon

  ENTERTAINMENT29, Jul 2019, 6:02 PM IST

  ಕುರುಕ್ಷೇತ್ರ ವಿವಾದಕ್ಕೆ ತೆರೆ; ಡಬ್ಬಿಂಗ್ ಶುರು ಮಾಡಿದ ನಿಖಿಲ್ ಕುಮಾರಸ್ವಾಮಿ

  ನಿಖಿಲ್ ಕುಮಾರಸ್ವಾಮಿ ಕುರುಕ್ಷೇತ್ರ ಡಬ್ಬಿಂಗ್ ವಿವಾದಕ್ಕೆ ತೆರೆ ಎಳೆದಿದ್ದಾರೆ. ಅಭಿಮನ್ಯು ಪಾತ್ರಕ್ಕೆ ಡಬ್ಬಿಂಗ್ ಮಾಡಲು ಶುರು ಮಾಡಿದ್ದಾರೆ. ರಾಜಕೀಯ ಕಾರಣದಿಂದ ಡಬ್ಬಿಂಗ್ ಮಾಡಿಲ್ಲ. ಕುರುಕ್ಷೇತ್ರ ಚಿತ್ರದ ಅಭಿಮನ್ಯು ಪಾತ್ರ ಹಾಗೂ ನಿಜ ಜೀವನ ಎರಡೂ ಒಂದೇ ರೀತಿ‌ ಎಂದಿದ್ದಾರೆ. ಜೊತೆಗೆ ಪಕ್ಷ ಸಂಘಟನೆ ಜವಾಬ್ದಾರಿ ಬಗ್ಗೆಯೂ ಮಾತನಾಡಿದ್ದಾರೆ. ರಾಜಕೀಯ, ಸಿನಿಮಾ ಎರಡರಲ್ಲೂ ಭಾಗಿಯಾಗುವುದಾಗಿ ಹೇಳಿದ್ದಾರೆ. ನಿಖಿಲ್ ಜೊತೆ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸಿವ್ ಚಿಟ್ ಚಾಟ್ ನಡೆಸಿದ್ದು ಆ ವಿಡಿಯೋ ಇಲ್ಲಿದೆ ನೋಡಿ. 

 • Video Icon

  ENTERTAINMENT29, Jul 2019, 9:53 AM IST

  ನಿಖಿಲ್ ಎಲ್ಲಿದ್ದೀಯಪ್ಪಾ? ಎನ್ನುವವರಿಗೆ ಕೊಟ್ರು ಉತ್ತರ!

  ಸೀತಾರಾಮ ಕಲ್ಯಾಣ ನಂತರ ನಿಖಿಲ್ ರಾಜಕೀಯದಲ್ಲಿ ಬ್ಯುಸಿಯಾದ್ರು. ಮಂಡ್ಯ ಚುನಾವಣೆ ನಂತರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ನಿಖಿಲ್ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಎಂಬ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ. ಸದ್ಯದಲ್ಲೇ ಸಿನಿಮಾವೊಂದು ಸೆಟ್ಟೇರಲಿದೆ.  ಟಾಲಿವುಡ್ ಡೈರಕ್ಟರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ. 

 • muniratna nikhil kumaraswamy kurukshetra

  ENTERTAINMENT26, Jul 2019, 12:12 PM IST

  ಮುನಿರತ್ನ ವಿರುದ್ಧ ನಿಖಿಲ್ ಮುನಿಸು; ಕುರುಕ್ಷೇತ್ರಕ್ಕೆ ಟಾಟಾ?

  ಮುನಿರತ್ನ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸ್ಯಾಂಡಲ್‌ವುಡ್ ಬಹುನಿರೀಕ್ಷಿತ 'ಕುರುಕ್ಷೇತ್ರ' ಸಿನಿಮಾದಿಂದ ನಿಖಿಲ್ ಕುಮಾರಸ್ವಾಮಿ ಅಂತರ ಕಾಯ್ದುಕೊಂಡಂತಿದ್ದು ‘ಕುರುಕ್ಷೇತ್ರ’ ಸಿನಿಮಾದ ಯಾವುದೇ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಅಭಿಮಾನಿಗಳಲ್ಲಿ ಇಂತಹ ಅನುಮಾನಕ್ಕೆ ಆಸ್ಪದವಾಗಿದೆ.

 • HDK

  NEWS26, Jul 2019, 8:39 AM IST

  ಉಪ ಚುನಾವಣೆಗೆ ಮುನಿರತ್ನ ವಿರುದ್ಧ ಗೌಡರ ಕುಟುಂಬದ ಸ್ಫರ್ಧಿ?

  ಕರ್ನಾಟಕ ರಾಜಕೀಯದಲ್ಲಿ 15 ನಾಯಕರು ಅತೃಪ್ತರಾಗಿ ತೆರಳಿದ ಹಿನ್ನೆಲೆ ದೋಸ್ತಿ ಸರ್ಕಾರ ತನ್ನ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಬಂದೊದಗಿತು. ಇದೀಗ ರೆಬೆಲ್ ಗಳನ್ನು ಹಣಿಯಲು ದೋಸ್ತಿ ಪಾಳಯ ಸಕಲ ಸಿದ್ಧತೆ ನಡೆಸಿದ್ದು, ಈ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ಸಿದ್ಧತೆಯಲ್ಲಿ ತೊಡಗಿದೆ.

 • NEWS8, Jul 2019, 9:34 AM IST

  KR ಪೇಟೆ ಶಾಸಕ ರಾಜೀನಾಮೆ : ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್

  KR ಪೇಟೆ ಶಾಸಕ ನಾರಾಯಣ ಗೌಡ ರಾಜೀನಾಮೆ ನೀಡಿದ್ದು, ಈ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಫಿಕ್ಸ್ ಮಾಡಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಮಾಡಿದ್ದಾರೆ. 

 • Darshan Nikhil
  Video Icon

  ENTERTAINMENT7, Jul 2019, 9:58 AM IST

  ಒಂದೇ ವೇದಿಕೆಯಲ್ಲಿ ದರ್ಶನ್-ನಿಖಿಲ್ ಮುಖಾಮುಖಿ?

  ಬಿಗ್ ಬಜೆಟ್ ಚಿತ್ರ ಕುರುಕ್ಷೇತ್ರ ಒಂದೇ ವೇದಿಕೆಯಲ್ಲಿ ಮಹಾನ್ ತಾರೆಯರನ್ನು ಒಂದುಗೂಡಿಸುತ್ತಿದೆ. ದರ್ಶನ್ - ನಿಖಿಲ್ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಲಿದ್ದಾರೆ. ಇವರಿಬ್ಬರ ಮುಖಾಮುಖಿ ಕುತೂಹಲ ಮೂಡಿಸಿದೆ. ಇಂದು ಸಂಜೆ ಆಡಿಯೋ ರಿಲೀಸ್ ಕಾರ್ಯಕ್ರಮವಿದ್ದು ಖ್ಯಾತ ತಾರೆಯರು ಭಾಗಿಯಾಗಲಿದ್ದಾರೆ.  
   

 • NEWS4, Jul 2019, 2:05 PM IST

  ಯುವ JDS ಅಧ್ಯಕ್ಷರಾಗಿ ನಿಖಿಲ್ ಆಯ್ಕೆ: ಪ್ರತಿಕ್ರಿಯೆ ನಿರಾಕರಿಸಿದ ಪ್ರಜ್ವಲ್

  ಜೆಡಿಎಸ್ ನಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಆಧ್ಯಕ್ಷರಾಗಿ ನೇಮಿಸಲಾಗಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

 • JDS

  NEWS4, Jul 2019, 1:41 PM IST

  ಮಧು ಬಂಗಾರಪ್ಪ, ನಿಖಿಲ್ ಗೆ JDS ಮಹತ್ವದ ಹುದ್ದೆ : ಪದಾಧಿಕಾರಿಗಳ ಫುಲ್ ಲಿಸ್ಟ್

  ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ನಿಖಿಲ್ ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪಗೆ ಜೆಡಿಎಸ್ ನಾಯಕರು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ ಕುಮಾರಸ್ವಾಮಿ ನೇಮಕವಾಗಿದೆ. 

 • Nikhil Kumaraswamy

  NEWS1, Jul 2019, 8:28 AM IST

  ಆಷಾಡ: ನಿಖಿಲ್‌ ಮನೆ ಖರೀದಿ ಮತ್ತೆ ಮುಂದಕ್ಕೆ?

  ಮಂಡ್ಯದಲ್ಲಿ ಮನೆ ಮಾಡುವ ನಿಖಿಲ್‌ ಕುಮಾರಸ್ವಾಮಿ ಕನಸು ಸದ್ಯಕ್ಕೆ ನನಸಾಗುವ ಸಾಧ್ಯತೆಗಳು ಕಾಣುತ್ತಿಲ್ಲ. ಏಕೆಂದರೆ ಮಂಗಳವಾರದಿಂದ ಆಷಾಡ ಮಾಸ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಭೂಮಿ, ಮನೆ, ವಾಹನಗಳ ಖರೀದಿ ಮಾಡುವುದಿಲ್ಲ ಹಾಗೂ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ. ಈ ಹಿನ್ನೆಲೆಯಲ್ಲಿ ನಿಖಿಲ್‌, ಮಂಡ್ಯದಲ್ಲಿ ಮನೆ ಮಾಡುವುದು ಇನ್ನೊಂದು ತಿಂಗಳು ತಡವಾಗಲಿದೆ ಎಂದು ಅವರ ಆಪ್ತವಲಯ ಹೇಳುತ್ತಿದೆ.