Niomination  

(Search results - 1)
  • Modi

    Lok Sabha Election NewsApr 26, 2019, 12:20 PM IST

    ಮೋದಿಗೆ ಮಾಳವೀಯ ಮೊಮ್ಮಗಳು, ಸ್ಮಶಾನದ ಚೌಕಿದಾರ ಸೂಚಕರು!

    ನಿನ್ನೆಯಷ್ಟೇ(ಏ.25) ಸ್ವಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಹಲವು ಪ್ರಮುಖರು ಸಹಿ ಮಾಡಿದ್ದು ವಿಶೇಷವಾಗಿತ್ತು.