Nisarga

(Search results - 16)

nisarga

Karnataka Districts11, Jun 2020, 7:43 AM

ಎರಡೂವರೆ ತಿಂಗಳ ಬಳಿಕ ಪಿಲಿಕುಳ ನಿಸರ್ಗಧಾಮ ಓಪನ್‌

ಪಿಲಿಕುಳದ ಡಾ.ಶಿವರಾಮ ಕಾರಂತ ನಿಸರ್ಗಧಾಮ ಬುಧವಾರದಿಂದ ಸಾರ್ವಜನಿಕರಿಗೆ ತೆರೆಯಲಾಗಿದೆ. ಸರ್ಕಾರದ ನಿರ್ದೇಶನದಂತೆ ಪಿಲಿಕುಳ ಜೈವಿಕ ಉದ್ಯಾನ, ಲೇಕ್‌ ಗಾರ್ಡನ್‌, ಕುಶಲಕರ್ಮಿಗಳ ಗ್ರಾಮ, ಗುತ್ತುಮನೆ ಇತ್ಯಾದಿ ವಿಭಾಗಗಳಿಗೆ ಸಂದರ್ಶಕರಿಗೆ ಅವಕಾಶ ಒದಗಿಸಲಾಗಿದೆ.

• Karnataka Districts6, Jun 2020, 7:24 AM

ಕೊರೋನಾ ಜೊತೆ ಸೈಕ್ಲೋನ್‌ ಭೀತಿ: ಉಡುಪಿಯಲ್ಲಿ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ ಪ್ರಕಾರ ಕರಾವಳಿಗೆ ಮುಂಗಾರು ಮಳೆ ಪ್ರವೇಶವಾಗಿದೆ. ಜತೆಗೆ ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ನಿಸರ್ಗ ಚಂಡಮಾರುತದ ಫಲವಾಗಿಯೂ ವಾರದಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ 2 ದಿನಗಳಿಗೆ ಜಿಲ್ಲೆಯಲ್ಲಿ ಹಳದಿ ಎಚ್ಚರಿಕೆಯನ್ನು ಘೋಷಿಸಲಾಗಿದೆ.

मौसम विभाग के एक अधिकारी ने बताया कि 'निसर्ग' गुरुवार सुबह सात बजे से 11 बजे के बीच महाराष्ट्र से खंडवा, खरगोन और बुरहानपुर के रास्ते मध्यप्रदेश में प्रवेश कर सकता है। हालांकि, इसके आने से पहले ही राज्य के कुछ स्थानों पर बारिश हो चुकी है।

Karnataka Districts5, Jun 2020, 10:00 AM

ಉಡುಪಿ, ಮಂಗಳೂರಲ್ಲಿ ಮುಂದುವರಿದ ‘ನಿಸರ್ಗ’ದತ್ತ ಮಳೆ

ಅರಬ್ಬಿ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಪ್ರಭಾವ ಗುರುವಾರವೂ ಕರಾವಳಿಯಲ್ಲಿ ಜೋರಾಗಿತ್ತು. ಬುಧವಾರ ರಾತ್ರಿ ಮತ್ತು ಗುರುವಾರ ಉಡುಪಿ ಜಿಲ್ಲೆಯಲ್ಲಿ ಮಾಮೂಲಿಗಿಂತ ಉತ್ತಮ ಮಳೆಯಾಗಿದೆ. ಆದರೆ, ಗುಡುಗು-ಮಿಂಚು, ಗಾಳಿಯ ಕಾಟ ಕಡಿಮೆಯಾಗಿತ್ತು.

ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ. ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Karnataka Districts4, Jun 2020, 7:29 AM

ನಿಸರ್ಗ ಚಂಡ ಮಾರುತ: ಕರಾವಳಿಯಲ್ಲಿ ಆರೆಂಜ್‌ ಅಲರ್ಟ್

ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಕಡಲು ಬುಧವಾರ ಪ್ರಕ್ಷುಬ್ಧಗೊಂಡಿತ್ತು. ಉಳ್ಳಾಲದಾದ್ಯಂತ ಪ್ರಕ್ಷುಬ್ಧಗೊಂಡಿದ್ದ ಸಮುದ್ರ ತೀರ ಬುಧವಾರ ಸಂಜೆ ಹೊತ್ತಿಗೆ ಸಹಜ ಸ್ಥಿತಿಯತ್ತ ಮರಳಿದೆ. ದ.ಕ. ಜಿಲ್ಲೆಯಲ್ಲಿ ಈಗ ಅರೇಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಕಡಲ ತೀರದ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

• Video Icon

India3, Jun 2020, 10:14 PM

ಕೊರೋನಾದಿಂದ ತತ್ತರಿಸಿದ್ದ ಮುಂಬೈಗೆ ನಿಸರ್ಗ ಚಂಡಮಾರುತ, ಸ್ಪೀಡ್ ಎಷ್ಟು?

ಕೊರೋನಾದಿಂತ ತತ್ತರಿಸಿರುವ ದೇಶಕ್ಕೆ ನಿಸರ್ಗ ಚಂಡಮಾರುತ ಅಪ್ಪಳಿಸಿದೆ. ವೇಗವಾಗಿ ಬೀಸುತ್ತಿರುವ ಮಾರುತಕ್ಕೆ ಮುಂಬೈ ಮತ್ತು ಗುಜರಾತ್ ಕರಾವಳಿ ಪ್ರದೇಶಗಳು ತತ್ತರಿಸಿವೆ. ನ್ ಡಿಆರ್ ಎಫ್ ಪಡೆ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ

• Video Icon

India3, Jun 2020, 4:38 PM

ನಿಸರ್ಗ'ದ ಅಬ್ಬರಕ್ಕೆ ನಲುಗಿದ ಮುಂಬೈ ಕರಾವಳಿ; ಮಳೆ ಹೊಡೆತಕ್ಕೆ ಧರೆಗಿಳಿದ ಮರಗಳು

ಕೊರೊನಾದಿಂದ ನಲುಗಿದ ಮಹಾರಾಷ್ಟ್ರಕ್ಕೆ 'ನಿಸರ್ಗ' ಚಂಡಮಾರುತ ಇನ್ನೊಂದು ಆಘಾತ ನೀಡಿದೆ. 138 ವರ್ಷದ ಬಳಿಕ ಮಹಾರಾಷ್ಟ್ರಕ್ಕೆ ಚಂಡಮಾರುತ ಅಪ್ಪಳಿಸಿದೆ. ರತ್ನಗಿರಿ, ಕೊಂಕಣ್ ಭಾಗದಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ಸೈಕ್ಲೋನ್ ಅಪ್ಪಳಿಸಿದೆ. ಸೈಕ್ಲೋನ್ ಹೊಡೆತಕ್ಕೆ ಅಲಿಭಾಗ್, ಮುಂಬೈ ಕರಾವಳಿಯಲ್ಲಿ ಕೋಲಾಹಲ ಎದ್ದಿದೆ. ಭಾರೀ ಬಿರುಗಾಳಿ, ಮಳೆಯ ಹೊಡೆತಕ್ಕೆ ಮರಗಳು ಧರೆಗುರುಳಿವೆ.

• Video Icon

state3, Jun 2020, 2:01 PM

ಭಾರತದಲ್ಲಿ ಸೈಕ್ಲೋನ್ ಸಂಖ್ಯೆ ಹೆಚ್ಚಾಗಲು ಕಾರಣ ಬಿಚ್ಚಿಟ್ಟ ಹವಾಮಾನ ತಜ್ಞ

2015ರ ಬಳಿಕ ಸೈಕ್ಲೋನ್ ಹಾವಳಿ ಪದೇ ಪದೇ ಕೇಳುತ್ತಲೇ ಇರುತ್ತೇವೆ. ಸೈಕ್ಲೋನ್ ಹೆಚ್ಚಾಗಲು ಕಾರಣವೇನು ಎನ್ನುವುದನ್ನು ಹವಾಮಾನ ತಜ್ಞರಾದ ಪ್ರೊಫೆಸರ್ ರಾಜುಗೌಡ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.

• Video Icon

state3, Jun 2020, 1:17 PM

ಚಂಡಮಾರುತದ ನಡುವೆ ಜನರಿಗೆ ಮಂಗಳೂರು ಬೀಚ್‌ನಲ್ಲಿ ಸೆಲ್ಫಿ ಕ್ರೇಜ್..!

ಲಾಕ್‌ಡೌನ್‌ನಿಂದಾಗಿ ಈಗಾಗಲೇ ಬೀಚ್‌ಗಳಿಗೆ  ಪ್ರವಾಸಿಗರು ಬರುವಂತಿಲ್ಲ ಎನ್ನುವ ಕಟ್ಟುನಿಟ್ಟಿನ ಸೂಚನೆಯನ್ನು ಮಂಗಳೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿದೆ. ಆದರೆ ಅಂತರ್‌ಜಿಲ್ಲಾ ಓಡಾಟಕ್ಕೆ ಅನುಮತಿ ನೀಡುತ್ತಿದ್ದಂತೆ ಪ್ರವಾಸಿಗರು ಬೀಚ್‌ಗಳತ್ತ ಬರಲಾರಂಭಿಸಿದ್ದಾರೆ. ಆದರೆ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

• Video Icon

India3, Jun 2020, 12:13 PM

ನಿಸರ್ಗ ಸೈಕ್ಲೋನ್ ಅಬ್ಬರ; ಮುಂಬೈನಲ್ಲಿ ಶುರುವಾಯ್ತು ಢವಢವ..!

ನಿಸರ್ಗ ಸೈಕ್ಲೋನ್ ಅಬ್ಬರದಿಂದ ಬೆಚ್ಚಿದ ಸರ್ಕಾರ ಈಗಾಗಲೇ ಮುಂಬೈ, ಥಾಣೆ, ಪಾಲ್‌ಘರ್‌ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ, ಕೇರಳ, ಗೋವಾದಲ್ಲೂ ಚಂಡಮಾರುತದ ಆತಂಕ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

cyclone

Video Icon

state3, Jun 2020, 10:44 AM

ಕರಾವಳಿಯಲ್ಲಿ 'ನಿಸರ್ಗ' ಸೈಕ್ಲೋನ್ ಅಬ್ಬರ; ಹೆಚ್ಚಾಗಿದೆ ಸಮುದ್ರಲೆಗಳ ಉಬ್ಬರ

ಕೊರೊನಾ ವೈರಸ್ ದಾಳಿ, ಇನ್ನೊಂದು ಕಡೆ ನಿನಿರ್ಗ ಸೈಕ್ಲೋನ್ ಅಬ್ಬರ ಜೋರಾಗಿದೆ. ಇಂದು ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ 'ನಿಸರ್ಗ' ಹೆಸರಿನ ಚಂಡಮಾರುತ ಗಂಟೆಗೆ 120 ಕಿಮೀ ವೇಗದಲ್ಲಿ ಅಪ್ಪಳಿಸಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳೂರು ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.  ಹತ್ತಿರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ನೇರ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..!

nisarga

India3, Jun 2020, 7:22 AM

ಮುಂಬೈಗೆ ಇಂದು ಶತಮಾನದ ಚಂಡಮಾರುತ ‘ನಿಸರ್ಗ’ ದಾಳಿ!

ಮುಂಬೈಗೆ ಇಂದು ಶತಮಾನದ ಚಂಡಮಾರುತ| ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ‘ನಿಸರ್ಗ’ ದಾಳಿ| 120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ ಮಾರುತ| ಕೊರೋನಾ ಪೀಡಿತ ರಾಜ್ಯಗಳಿಗೆ ಮತ್ತೊಂದು ಆಘಾತ

rain

Video Icon

state2, Jun 2020, 4:19 PM

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಗಾಳಿ ಸಹಿತಿ ಧಾರಾಕಾರ ಮಳೆ ಸುರಿಯುತ್ತಿದೆ. ಜೂನ್ 5 ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಜನರು ಸೈಕ್ಲೋನ್ ಎಫೆಕ್ಟ್‌ಗೆ ಹೈರಾಣಾಗಿ ಹೋಗಿದ್ದಾರೆ. ಭಾರೀ ಮಳೆ ಪ್ರಯುಕ್ತ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

• death by drowning

Karnataka Districts15, Mar 2020, 1:12 PM

ಶಬರಿಮಲೆಗೆ ಪ್ರವೇಶವಿಲ್ಲ: ನೀರಿನಲ್ಲಿ ಮುಳುಗಿ ಅಯ್ಯಪ್ಪ ಮಾಲಾಧಾರಿ ಸಾವು

ಅಯ್ಯಪ್ಪ ಮಾಲಾಧಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಲಕಾಡಿನಲ್ಲಿ ನಡೆದಿದೆ. ನಟೇಶ್ (39) ಸಾವನ್ನಪಿದ ಮೃತ ದುರ್ದೈವಿ.

• Nisargadhama

Karnataka Districts16, Feb 2020, 11:35 AM

ಕಾವೇರಿ ನಿಸರ್ಗಧಾಮದಲ್ಲಿ 2 ಹೊಸ ಕಾಟೇಜ್..!

ಜಿಲ್ಲೆಯ ಹಲವು ಪ್ರವಾಸಿ ತಾಣಗಳು ಅಭಿವೃದ್ಧಿ ಕಾಣುತ್ತಿದ್ದು, ಕುಶಾಲನಗರ ಸಮೀಪದ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯಿಂದ ಎರಡು ಹೊಸ ಕಾಟೇಜ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದೀಗ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ.

• Namada Chilume

Tumakuru11, Oct 2019, 12:01 PM

ಪಕ್ಷಿ ತಜ್ಞ ಸಲೀಂ ಅಲಿ ಉಳಿದುಕೊಂಡಿದ್ದ ನಾಮದ ಚಿಲುಮೆಗೆ ಬೇಕಿದೆ ಕಾಯಕಲ್ಪ!

ಪಕ್ಷಿ ತಜ್ಞ ಸಲೀಂ ಅಲಿ ಅಚ್ಚುಮೆಚ್ಚಿನ ಸ್ಥಳವಾಗಿದ್ದ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿರುವ ನಾಮದ ಚಿಲುಮೆ ನಿಸರ್ಗಧಾಮಕ್ಕರ ಕಾಯಕಲ್ಪ ಬೇಕಾಗಿದೆ. ಸಲೀಂ ಅಲಿ ಉಳಿದುಕೊಂಡಿದ್ದ ಕಟ್ಟಡದ ಹೆಂಚುಗಳು ಒಡೆದು ಹೋಗಿದೆ.