Nivar
(Search results - 13)IndiaDec 1, 2020, 8:12 AM IST
ನಿವಾರ್ ಆಯ್ತು ಈಗ ತ.ನಾಡಿಗೆ ‘ಬುರೆವಿ’ ಚಂಡಮಾರುತ ಭೀತಿ!
ನಿವಾರ್ ಚಂಡಮಾರುತದ ಬಳಿಕ ತಮಿಳುನಾಡಿಗೆ ಇನ್ನೊಂದು ಚಂಡಮಾರುತದ ಭೀತಿ| ಬಂಗಾಳಕೊಲ್ಲಿಯಲ್ಲಿ ಸೋಮವಾರ ಉಂಟಾಗಿರುವ ವಾಯುಭಾರ ಕುಸಿತ| ನಿವಾರ್ ಆಯ್ತು ಈಗ ತ.ನಾಡಿಗೆ ‘ಬುರೆವಿ’ ಚಂಡಮಾರುತ ಭೀತಿ!
Small ScreenNov 28, 2020, 12:40 PM IST
ಬಿಗ್ಬಾಸ್ ಮನೆಗೂ ತಟ್ಟಿದ 'ನಿವಾರ್' ಚಂಡಮಾರುತ ಎಫೆಕ್ಟ್; ಸ್ಪರ್ಧಿಗಳು ಬೇರೆಡೆ ಶಿಫ್ಟ್?
ಎರಡು ದಿನಗಳಿಂದ ನಿವಾರ್ ಚಂಡಮಾರುತ ಹೆಚ್ಚಾದ ಕಾರಣ ತಮಿಳುನಾಡಿನಲ್ಲಿ ಹಾಕಲಾಗಿದ್ದ ಬಿಗ್ ಬಾಸ್ ಸೀಸನ್ 4ರ ಸೆಟ್ಗೆ ಹಾನಿಯಾಗಿದೆ ಎನ್ನಲಾಗಿದೆ...
IndiaNov 27, 2020, 8:04 AM IST
ನಿವಾರ್ ದಾಳಿಗೆ ತ.ನಾಡು ತತ್ತರ: 5 ಬಲಿ, 1 ಸಾವಿರ ಮರ ಧರೆಗೆ!
ನಿವಾರ್ ದಾಳಿಗೆ ತ.ನಾಡು ತತ್ತರ| 145 ಕಿ.ಮೀ. ವೇಗದಲ್ಲಿ ಪುದುಚೇರಿಗೆ ಅಪ್ಪಳಿಸಿದ ಚಂಡಮಾರುತ| 5 ಬಲಿ, 1 ಸಾವಿರ ಮರ ಧರೆಗೆ| ವಾಯುಭಾರ ಕುಸಿತವಾಗಿ ಪರಿವರ್ತನೆ| ಮಳೆ ಮುಂದುವರಿಕೆ| ಬಸ್, ರೈಲು, ವಿಮಾನ ಸೇವೆ ಶುರು
Karnataka DistrictsNov 26, 2020, 2:15 PM IST
ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ: ಜನರ ಪರದಾಟ
ನಿವಾರ್ ಚಂಡಮಾರುತ ಎಫೆಕ್ಟ್ನಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದಲೇ ತುಂತುರು ಮಳೆ ಬೀಳುತ್ತಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಜನರು ಆಫೀಸ್ಗಳಿಗೆ ಹೋಗಲು ಪರದಾಡಿದ್ದಾರೆ.
Karnataka DistrictsNov 26, 2020, 1:37 PM IST
ನಿವಾರ್ ಚಂಡಮಾರುತ ಎಫೆಕ್ಟ್: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ
ತಮಿಳುನಾಡಿಗೆ ಅಪ್ಪಳಿಸಿದ ನಿವಾರ್ ಚಂಡಮಾರುತದಿಂದ ಜಿಲ್ಲೆಯಲ್ಲಿಯೂ ಕೂಡ ಭಾರೀ ಮಾಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರದಾಡುತ್ತಿದ್ದಾರೆ.
stateNov 26, 2020, 12:43 PM IST
ಬೆಂಗಳೂರಿಗೂ 'ನಿವಾರ್' ಸೈಕ್ಲೋನ್ ಎಫೆಕ್ಟ್; ಇಂದು, ನಾಳೆ ಭಾರೀ ಮಳೆ ಸಾಧ್ಯತೆ
ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ.
Karnataka DistrictsNov 26, 2020, 11:46 AM IST
ನಿವಾರ್ : ಕರ್ನಾಟಕಕ್ಕೆ ಎಷ್ಟು ಎಫೆಕ್ಟ್ ಇದೆ - ಬೆಂಗಳೂರಿಗೂ ತಟ್ಟುತ್ತಾ..?
ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದ ಅಬ್ಬರ ಜೋರಾಗಿದೆ. ಇದು ಕರ್ನಾಟಕದ ಮೇಲೆ ಯಾವ ಪ್ರಮಾನದಲ್ಲಿ ತಟ್ಟಲಿದೆ.?
IndiaNov 26, 2020, 10:02 AM IST
ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್ ಚಂಡಮಾರುತ: ಭಾರೀ ಮಳೆ
ತಮಿಳುನಾಡು, ಪುದುಚೆರಿಗೆ ನಿವಾರ್ ಚಂಡಮಾರುತ ಅಪ್ಪಳಿಸಿದೆ. ನಿನ್ನೆ(ಬುಧವಾರ) ರಾತ್ರಿ 11-30 ರಿಂದ 2-30 ರ ಸುಮಾರಿಗೆ ಸೈಕ್ಲೋನ್ ಅಪ್ಪಳಿಸಿದೆ. ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ನಿವಾರ್ ಚಂಡಮಾರುತ ಬೀಸುತ್ತಿದೆ.
Karnataka DistrictsNov 26, 2020, 9:35 AM IST
ನಿವಾರ್ ಆರ್ಭಟ : ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ.. ಎಚ್ಚರ
ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು ಈ ನಿಟ್ಟಿನಲ್ಲಿ ರಾಜ್ಯದ 8 ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
IndiaNov 25, 2020, 2:39 PM IST
ನಿವಾರ್ ಆತಂಕ, ತಮಿಳುನಾಡಲ್ಲಿ ಮಳೆ, ಧರೆಗುರುಳಿದ ಮರಗಳು!
'ನಿವಾರ್' ಚಂಡಮಾರುತ ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳತ್ತ ವೇಗವಾಗಿ ಚಲಿಸುತ್ತಿದ್ದು, ಭಾರಿ ಪ್ರಮಾಣದಲ್ಲಿ ಹಾನಿ ಮಾಡುವ ಆತಂಕ ಮೂಡಿಸಿದೆ. ಗಂಟೆಗೆ 100-110 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅನೇಕ ಮರಗಳು ಧರೆಗುರುಳಿವೆ. ಅತ್ತ ಸಮುದ್ರದ ಬದಿಯ ಮೀನುಗಾರರನ್ನೂ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.
IndiaNov 25, 2020, 7:59 AM IST
ಇಂದು ಅಪ್ಪಳಿಸಲಿದೆ 'ನಿವಾರ್': ದಕ್ಷಿಣ ಭಾರತ ರಾಜ್ಯಗಳಲ್ಲಿ ರೆಡ್ ಅಲರ್ಟ್!
ಇಂದು ದಕ್ಷಿಣದ ಮೇಲೆ ನಿವಾರ್ ದಾಳಿ| ಚಂಡಮಾರುತ ಭಾರೀ ತೀವ್ರ ಸ್ವರೂಪ ಪಡೆಯುವ ಮುನ್ನೆಚ್ಚರಿಕೆ| ತಮಿಳ್ನಾಡು, ಪುದುಚೇರಿ, ಆಂಧ್ರ, ತೆಲಂಗಾಣದಲ್ಲಿ ರೆಡ್ ಅಲರ್ಟ್| ನಿವಾರ್ ಎದುರಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಅಗತ್ಯ ನೆರವಿನ ಭರವಸೆ| ನಿವಾರ್ ಎದುರಿಸಲು 1200 ಎನ್ಡಿಆರ್ಎಫ್, 800 ಹೆಚ್ಚುವರಿ ಸಿಬ್ಬಂದಿ ಸನ್ನದ್ಧ
stateNov 24, 2020, 10:53 AM IST
‘ನಿವಾರ್’ ಸೈಕ್ಲೋನ್: 8 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’
ಬಂಗಾಳ ಕೊಲ್ಲಿಯಲ್ಲಿ ‘ನಿವಾರ್’ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಎಂಟು ಜಿಲ್ಲೆಗಳಿಗೆ ನ.25 ಮತ್ತು ನ.26 ರಂದು ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
IndiaNov 24, 2020, 10:02 AM IST
ದಕ್ಷಿಣ ಭಾರತದ ಮೇಲೆ ಅವಳಿ ಚಂಡಮಾರುತ ದಾಳಿ, 4 ರಾಜ್ಯಗಳಲ್ಲಿ ಮಳೆಯ ಮುನ್ನೆಚ್ಚರಿಕೆ
ದಕ್ಷಿಣ ಭಾರತದ ರಾಜ್ಯಗಳ ಮೇಲೆ ಮಂಗಳವಾರದಿಂದ ಆರಂಭವಾಗುವಂತೆ ಎರಡು ಚಂಡಮಾರುತಗಳು ಅಪ್ಪಳಿಸಲಿವೆ. ಹೀಗಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಸಾಮಾನ್ಯದಿಂದ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.