North Karnataka  

(Search results - 144)
 • Video Icon

  News6, Oct 2019, 9:40 PM IST

  ‘ಇದೇ ಕೊನೆ, ರಾಜ್ಯಕ್ಕೆ ಇನ್ನು ನೆರೆ  ಪರಿಹಾರ ಬರುವುದಿಲ್ಲ’

  ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನೆರೆ ಪರಿಹಾರ  ವಿತರಣೆಯಲ್ಲಿಯೂ ಗೋಲ್ ಮಾಲ್ ಆಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು ಈಗ ಕೇಂದ್ರ ಬಿಡುಗಡೆ ಮಾಡಿರುವ ನೆರೆ ಪರಿಹಾರವೇ  ಅಂತಿಮ ಎಂದಿದ್ದಾರೆ.

 • BSY

  Karnataka Districts5, Oct 2019, 9:06 AM IST

  ಬೆಳಗಾವಿಯಲ್ಲಿ ಸಿಎಂಗೆ ಘೇರಾವ್: ರೈತರ ಬಂಧನ

  ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆಯ ಬಿಸಿತಟ್ಟಿತು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪಗೆ ಘೇರಾವ್‌ ಹಾಕಿದರೆ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಮನವಿ ಸಲ್ಲಿಸಬೇಕೆಂದು ಕಾರು ತಡೆಯಲು ರೈತರು ಯತ್ನಿಸಿದ ಘಟನೆಗಳು ಜರುಗಿವೆ.
   

 • suresh angadi

  Karnataka Districts3, Oct 2019, 12:13 PM IST

  'ಯಾವುದೇ ಕಾರಣಕ್ಕೂ ಉತ್ತರ ಕರ್ನಾಟಕ ಪ್ರತ್ಯೇಕತೆಯ ಕೂಗು ಬೇಡ'

  ಹುಬ್ಬಳ್ಳಿ- ಧಾರವಾಡ ಜನತೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಎಂಬ ಭಾವನೆ ಸಾಕಷ್ಟಿದೆ. ಇದನ್ನು ಬದಿಗಿಡಬೇಕು. ಸಮಗ್ರ ಕರ್ನಾಟಕ ಕಲ್ಪನೆ ಎಲ್ಲರೂ ತಂದುಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮನವಿ ಮಾಡಿದ್ದಾರೆ.
   

 • Sadananda Gowda

  News2, Oct 2019, 9:44 PM IST

  ಪ್ರಶ್ನೆ ಕೇಳಿದ ಸೂಲಿಬೆಲೆ, ಸುವರ್ಣ ನ್ಯೂಸ್‌ಗೆ ಗೌಡರಿಂದ ಬ್ಲಾಕ್ ಭಾಗ್ಯ, ಆದ್ರೇನಾಯ್ತು!

  ಉತ್ತರ ಕರ್ನಾಟಕ ನೆರೆ ಪರಿಹಾರಕ್ಕೆ ಯಾಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನೆ ಕೇಳಿದವರಿಗೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಬ್ಲಾಕ್ ಭಾಗ್ಯ ಕರುಣಿಸಿದ್ದಾರೆ. ಕನ್ನಡಿಗರಾಗಿ ಉತ್ತರ ಕರ್ನಾಟಕದ ನೋವಿಗೆ ಸ್ಪಂದಿಸಿ ಎನ್ನುವುದೇ ದೊಡ್ಡ ತಪ್ಪೆ? ನಮಗೆಂತೂ ಗೊತ್ತಿಲ್ಲ ..ಗೌಡರೇ ಹೇಳಬೇಕು.

 • Karnataka Districts2, Oct 2019, 2:33 PM IST

  ಪರಿಹಾರ ತರದ ಯಡಿಯೂರಪ್ಪರನ್ನು ಬಲಿಷ್ಠ ಸಿಎಂ ಅನ್ನಬೇಕಾ?: ಸಿದ್ದರಾಮಯ್ಯ

  ಕೇಂದ್ರ ಸರ್ಕಾರದಿಂದ ಪ್ರವಾಹದ ಪರಿಹಾರ ತರಲು ಸಾಧ್ಯವಾಗದ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ಟ್ರಾಂಗ್‌ ಮುಖ್ಯಮಂತ್ರಿ ಎನ್ನಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.
   

 • Basanagouda Patil Yatnal

  Karnataka Districts2, Oct 2019, 11:40 AM IST

  ಸಂತ್ರ​ಸ್ತ​ರಿ​ಗಾಗಿ 5 ಸಾವಿರ ಕೋಟಿ ಕೊಡಿ: ಪ್ರಧಾನಿಗೆ ಪತ್ರ ಬರೆದ ಬಿಜೆಪಿ ಶಾಸಕ

  ನೆರೆ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ನಷ್ಟವಾಗಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಕನಿಷ್ಠ 5000 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾ​ಯಿಸಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಧಾನಿಗೆ ಪತ್ರ ಬರೆ​ದಿ​ದ್ದಾರೆ.
   

 • MB Patil

  Karnataka Districts2, Oct 2019, 11:28 AM IST

  'ಈಶ್ವರಪ್ಪ, ತೇಜಸ್ವಿಯನ್ನು ನೆರೆ ವೇಳೆ ನಡುಗಡ್ಡೆಯಲ್ಲಿ ಬಿಡಬೇಕು'

  ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರವಾಹದ ಸಂದರ್ಭದಲ್ಲಿ ನಡುಗಡ್ಡೆ ಪ್ರದೇಶದಲ್ಲಿ ಬಿಡಬೇಕು. ಆಗ ಅವರಿಗೆ ಸಂತ್ರಸ್ತರ ನೋವು ಅರಿವಾಗುತ್ತದೆ ಎಂದು ಮಾಜಿ ಸಚಿವ ಡಾ.ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
   

 • Nalin Kumar Kateel

  Karnataka Districts2, Oct 2019, 10:46 AM IST

  ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ: ಕಟೀಲ್‌

  ಕೇಂದ್ರ ತಂಡ ನೆರೆ ಪರಿಶೀಲನೆ ಮಾಡಿ ಹೋಗಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ.
   

 • jagadesh Shettar

  Karnataka Districts2, Oct 2019, 10:33 AM IST

  ಉತ್ತರ ಕರ್ನಾಟಕ ಕೈಗಾರಿಕೆ ಬೆಳವಣಿಗೆಗೆ ಆದ್ಯತೆ: ಸಚಿವ ಶೆಟ್ಟರ್‌

  ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಭರವಸೆ ನೀಡಿದರು.
   

 • modi

  Karnataka Districts1, Oct 2019, 4:40 PM IST

  ರಾಜ್ಯದ ನೋವಿಗೆ ಮನ ಮಿಡಿಯದ ಮೋದಿ, ಅಂಗಡಿಯ ಉಡಾಫೆ ನೋಡಿ

  ಕರ್ನಾಟಕ ಪ್ರವಾಹ ಎದುರಿಸಿದಾಗ ಟ್ವೀಟ್ ಮಾಡದ ಮೋದಿ ಈಗ ಉತ್ತರ ಭಾರತಕ್ಕೆ ಕಾಳಜಿ ವಹಿಸಿ ಟ್ವೀಟ್ ಮಾಡಿದ್ದಾರೆ ಎಂಬ ವಿಚಾರ ಬೆಳಗ್ಗೆಯಿಂದ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಮೋದಿ ಅವರ ನಡೆಯನ್ನು ಬಿಜೆಪಿಯ ಇಬ್ಬರು ಪ್ರಮುಖ ನಾಯಕರು ಸಮರ್ಥಿಸಿಕೊಂಡಿದ್ದಾರೆ.

 • chakravarthy sulibele
  Video Icon

  News30, Sep 2019, 6:44 PM IST

  ಸಂತ್ರಸ್ತರ ನೋವು ಕಾಣ್ತಿಲ್ಲವೆ?  ಮೋದಿ ನಡೆಗೆ ಬೇಸರ, ಸಂಸದರ ವಿರುದ್ಧ ಆಕ್ರೋಶ

  ಕರ್ನಾಟಕದ ಸಂಸದರಿಗೆ ಉತ್ತರ ಕರ್ನಾಟಕದ ಜನರ ನೋವು ಕಾಣುತ್ತಿಲ್ಲವೇ? ಕೇಂದ್ರದ ಮೇಲೆ ಒತ್ತಡ ಹಾಕುವುದಿರಲಿ ಜನರ ಪರವಾಗಿ ಒಂದು ಮಾತನಾಡುವ ಸೌಜನ್ಯವೂ ಇಲ್ಲವಾಗಿದೆ. ಹೀಗೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರಹಾಕಿದ್ದಾರೆ. ಹಾಗಾದರೆ ಸೂಲಿಬೆಲೆ ಹೀಗೆ ಹೇಳಲು ಕಾರಣ ಏನು ?

 • Karnataka Districts30, Sep 2019, 1:05 PM IST

  ಸಂತ್ರಸ್ತರ ವಿದ್ಯುತ್ ಟಿಸಿಗಳ ದುರಸ್ತಿ ಯಾವಾಗ?

  ಪ್ರವಾಹ ಬಂದು ರೈತರ ಜೀವನ ದುಸ್ತರವಾಗಿ ಸುಧಾರಿಕೊಳ್ಳುವ ಹೊತ್ತಿನಲ್ಲಿಯೇ ವಿದ್ಯುತ್ ಟ್ರಾನಪಾರ್ಮ್‌ಗಳ ದುರಸ್ತಿಯಾಗದೇ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸುಮಾರು 23 ಗ್ರಾಮಗಳಲ್ಲಿ ವಿದ್ಯುತ್ ಕಂಬ ಮತ್ತು ಟ್ರಾನಪಾರ್ಮ್‌ಗಳು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಹೆಸ್ಕಾಂ ಇಲಾಖೆಯ ಸುಮಾರು 25 ಕೋಟಿ ಮೌಲ್ಯದ ಪರಿಕರಗಳು ಹಾಳಾಗಿದ್ದು, ನದಿ ತೀರದ ಜನರು ಮೇಣದಬತ್ತಿ ಬೆಳಕಿನಲ್ಲಿ ರಾತ್ರಿ ಕಳೆಯಬೇಕಾದ ಪರಿಸ್ಥಿತಿ ಅನಿವಾರ್ಯವಾಗಿದೆ. 
   

 • NorthKarnatakaBelongsToIndia

  NEWS27, Sep 2019, 12:04 PM IST

  ಉತ್ತರ ಕರ್ನಾಟಕವೂ ಭಾರತದ ಭಾಗ: ನೆರೆ ಪರಿಹಾರಕ್ಕೆ ಕನ್ನಡಿಗರ ವಿನೂತನ ಅಭಿಯಾನ!

  ಟ್ವಿಟರ್‌ನಲ್ಲಿ ಟ್ರೆಂಡ್ ಹುಟ್ಟಿಸಿದೆ #NorthKarnatakaBelongsToIndia| ಮಲತಾಯಿ ಧೋರಣೆ ಬೇಡ, ಉತ್ತರ ಕರ್ನಾಟಕವೂ ಭಾರತದ ಭಾಗ ಪ್ರವಾಹ ಪರಿಹಾರ ಒದಗಿಸಿ| ಟ್ವಿಟರ್ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ| ಇನ್ನಾದರೂ ಕೇಂದ್ರದಿಂದ ಪರಿಹಾರ ಸಿಗುತ್ತಾ?

 • flood

  Karnataka Districts23, Sep 2019, 9:31 AM IST

  ನಮ್ಮ ಬದುಕು ಮೂರಾಬಟ್ಟೆ ಆಗುತ್ತಿದ್ದರೂ ಕ್ಯಾರೆ ಎನ್ನದ ಅಧಿಕಾರಿಗಳು!

  ಪ್ರವಾಹ ಬಂದಾಗೊಮ್ಮೆ ಬದುಕು ಮೂರಾಬಟ್ಟೆ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಶಾಶ್ವತ ಸೂರು ಕಲ್ಪಿಸಲು ಮುಂದಾಗುತ್ತಿಲ್ಲ. ಹೀಗಾಗಿ ಇಲ್ಲಿಯ ಜನರ ಆಕ್ರೋಶದ ಕಟ್ಟೆ ಒಡೆದಿದೆ.
   

 • जापान मौसम विज्ञान एजेंसी ने क्योदो न्यूज के हवाले से बताया कि पश्चिमी से लेकर उत्तरी जापान तक के इलाकों में शुक्रवार को भारी बारिश हुई।

  Karnataka Districts23, Sep 2019, 8:42 AM IST

  ಉತ್ತರ ಕರ್ನಾಟಕದ ಸಂತ್ರಸ್ತರ ನೆರವಿಗೆ ಬರದಿದ್ದರೆ ಉಗ್ರ ಹೋರಾಟ

  ಪ್ರವಾಹ ಬಂದು 50 ದಿನಗಳಾದರೂ ರಾಜ್ಯ ಸರ್ಕಾರ ಘೋಷಿಸಿದಂತೆ ಪ್ರತಿ ಕುಟುಂಬಕ್ಕೆ ತುರ್ತಾಗಿ ಹತ್ತು ಸಾವಿರ, ಮನೆ ನಿರ್ಮಾಣಕ್ಕೆ 5 ಲಕ್ಷ, ಬಾಡಿಗೆ ಹಣ 5 ಸಾವಿರ, ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡುವ ಆಶ್ವಾಸನೆಗಳನ್ನು ಈವರಗೆಗೂ ಈಡೇರಿಸಿಲ್ಲ. ಕೆಲವೊಂದು ಕಡೆಗಳಲ್ಲಿ ಪರಿಹಾರ ನೀಡವಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡರ ಅಸಮಾಧಾನ ವ್ಯಕ್ತಪಡಿಸಿದರು.