North Karnataka Flood  

(Search results - 25)
 • flood

  Karnataka Districts23, Sep 2019, 9:31 AM IST

  ನಮ್ಮ ಬದುಕು ಮೂರಾಬಟ್ಟೆ ಆಗುತ್ತಿದ್ದರೂ ಕ್ಯಾರೆ ಎನ್ನದ ಅಧಿಕಾರಿಗಳು!

  ಪ್ರವಾಹ ಬಂದಾಗೊಮ್ಮೆ ಬದುಕು ಮೂರಾಬಟ್ಟೆ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಶಾಶ್ವತ ಸೂರು ಕಲ್ಪಿಸಲು ಮುಂದಾಗುತ್ತಿಲ್ಲ. ಹೀಗಾಗಿ ಇಲ್ಲಿಯ ಜನರ ಆಕ್ರೋಶದ ಕಟ್ಟೆ ಒಡೆದಿದೆ.
   

 • जापान मौसम विज्ञान एजेंसी ने क्योदो न्यूज के हवाले से बताया कि पश्चिमी से लेकर उत्तरी जापान तक के इलाकों में शुक्रवार को भारी बारिश हुई।

  Karnataka Districts23, Sep 2019, 8:42 AM IST

  ಉತ್ತರ ಕರ್ನಾಟಕದ ಸಂತ್ರಸ್ತರ ನೆರವಿಗೆ ಬರದಿದ್ದರೆ ಉಗ್ರ ಹೋರಾಟ

  ಪ್ರವಾಹ ಬಂದು 50 ದಿನಗಳಾದರೂ ರಾಜ್ಯ ಸರ್ಕಾರ ಘೋಷಿಸಿದಂತೆ ಪ್ರತಿ ಕುಟುಂಬಕ್ಕೆ ತುರ್ತಾಗಿ ಹತ್ತು ಸಾವಿರ, ಮನೆ ನಿರ್ಮಾಣಕ್ಕೆ 5 ಲಕ್ಷ, ಬಾಡಿಗೆ ಹಣ 5 ಸಾವಿರ, ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡುವ ಆಶ್ವಾಸನೆಗಳನ್ನು ಈವರಗೆಗೂ ಈಡೇರಿಸಿಲ್ಲ. ಕೆಲವೊಂದು ಕಡೆಗಳಲ್ಲಿ ಪರಿಹಾರ ನೀಡವಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡರ ಅಸಮಾಧಾನ ವ್ಯಕ್ತಪಡಿಸಿದರು.
   

 • MB Patil

  Karnataka Districts21, Sep 2019, 11:53 AM IST

  ಸಂತ್ರಸ್ತರಿಗೆ ಪರಿಹಾರ ನೀಡಲಾಗದೆ ಹೆದರಿ ಬೆಳಗಾವಿ ಅಧಿವೇಶನ ಬೆಂಗಳೂರಿಗೆ ಶಿಫ್ಟ್: ಎಂ.ಬಿ. ಪಾಟೀಲ

  ಮಹಾಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲೇ ಅತಿ ನೆರೆ ಹಾವಳಿಯಾಗಿದೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಅಧಿವೇಶನ ಬೆಳಗಾವಿಯಲ್ಲಿಯೇ ನಡೆಯಬೇಕಿತ್ತು. ಆದರೆ ಸಂತ್ರಸ್ತರಿಗೆ ಹೆದರಿ ಅಧಿವೇಶನವನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಬಿ. ಪಾಟೀಲ ಅವರು ವ್ಯಂಗ್ಯ​ವಾ​ಡಿ​ದ್ದಾರೆ.
   

 • Tejasvi Surya

  Karnataka Districts20, Sep 2019, 3:45 PM IST

  ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

  ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿಎಸ್ ವೈ ಪರಿಹಾರ ಘೋಷಣೆ ಮಾಡಿದ್ದಾರೆ|  ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ: ತೇಜಸ್ವಿ ಸೂರ್ಯ

 • Transgender
  Video Icon

  Karnataka Districts19, Aug 2019, 9:16 PM IST

  Video: ಮಂಗಳಮುಖಿಯರಿಂದ ಪರಿಹಾರ ನಿಧಿ ಸಂಗ್ರಹ

  ಉತ್ತರ ಕರ್ನಾಟಕದಲ್ಲಿ ನೆರೆಹಾವಳಿಯಿಂದ ಹಾನಿಗೊಳಗಾಗಿರುವ ಜನರ ನೆರವಿಗೆ ಮಂಗಳಮುಖಿಯರು ಸಹ ದಾವಿಸಿದ್ದಾರೆ. 

 • ಮಂಡ್ಯದಲ್ಲಿ ಸುಮಲತಾ ವಿರುದ್ಧ ಗೆಲ್ಲಲು ಶತಾಯ ಗತಾಯ ಯತ್ನಿಸಿದ್ದ ನಿಖಿಲ್ ಕುಮಾರಸ್ವಾಮಿ ಹಾಗೂ ಕುಟುಂಬದ ರಾಜಕೀಯ ಆಟ ಈ ಬಾರಿ ನಡೆಯಲೇ ಇಲ್ಲ

  NEWS12, Aug 2019, 9:41 AM IST

  ನೆರೆ ಸಂತ್ರಸ್ತರ ನೆರವಿಗೆ ನಿಂತ ನಟ ನಿಖಿಲ್‌

  ರಾಜ್ಯ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು ಪ್ರವಾಹ ಸಂಸತ್ರಸ್ತರ ನೆರವಿಗೆ ಜೆಡಿಎಸ್ ಯುವಘಟಕ ಮುಂದಾಗಿದೆ. ಹಲವು ಸಾಮಾಗ್ರಿಗಳೊಂದಿಗೆ ಉತ್ತರ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ್ದಾರೆ. 

 • annamalai ips

  NEWS10, Aug 2019, 12:08 PM IST

  ಕರುನಾಡ ನೆರೆ ಸಂತ್ರಸ್ತರ ನೋಡಿ ಮಿಡಿದ ಅಣ್ಣಾಮಲೈ

  ತಮ್ಮ ಮಾನವೀಯ ಕೆಲಸಗಳಿಂದಲೇ ಮನೆಮಾತಾಗಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಜನರ ಸುರಕ್ಷೆಗಾಗಿ ಎಲ್ಲರೂ ಕೈ ಜೋಡಿಸುವಂತೆ ಕೋರಿ ಟ್ವೀಟ್ ಮಾಡಿದ್ದಾರೆ. ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಪ್ರವಾಹದಿಂದ ಜನರು ಸಂತ್ರಸ್ತರಾಗಿದ್ದು, ಅವರ ಸರಕ್ಷತೆಗೆ ಪ್ರಾರ್ಥಿಸಿದ್ದಾರೆ.

 • HD Kumaraswamy

  NEWS10, Aug 2019, 12:00 PM IST

  ಅನಾರೋಗ್ಯದ ನಡುವೆಯೂ ಪ್ರವಾಹ ಪೀಡಿತ ಪ್ರದೇಶಕ್ಕೆ HDK ಭೇಟಿ

  ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾರೋಗ್ಯದ ನಡುವೆಯೂ ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ.

 • leelavathi
  Video Icon

  News8, Aug 2019, 7:45 PM IST

  ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ನಟಿ ಲೀಲಾವತಿ ನೆರವು

  ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್  ತಾಯಿ -ಮಗ  ಇಂದು [ಗುರುವಾರ] ಸುವರ್ಣ ನ್ಯೂಸ್ ಕಚೇರಿಗೆ ಬಂದು ತಮ್ಮ ಕೈಲಾದ ಸಹಾಯ ಮಾಡಿದರು. 

 • sudha murthy flood

  Karnataka Districts8, Aug 2019, 6:33 PM IST

  ತತ್ತರಿಸಿದ ಉತ್ತರಕರ್ನಾಟಕಕ್ಕೆ ಸುಧಾಮೂರ್ತಿ 10 ಕೋಟಿ ರು ನೆರವು

  ಇನ್‍ಫೋಸಿಸ್‍ನ ಅಂಗಸಂಸ್ಥೆಯಾಗಿರುವ ಸ್ವಯಂ ಸೇವಾ ಸಂಸ್ಥೆಯಾದ ಇನ್‍ಫೋಸಿಸ್ ಫೌಂಡೇಶನ್ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ 10 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದೆ.

 • yadgir
  Video Icon

  Karnataka Districts8, Aug 2019, 6:05 PM IST

  ಯಾದಗಿರಿ: ಭೀಮಾ ನದಿಯಲ್ಲಿ ಕೊಚ್ಚಿ ಹೋದ ರೈತ

  ಬರಗಾಲದಿಂದ ತತ್ತರಿಸಿ ಹೋಗಿದ್ದ ರೈತ ಈಗ  ಪ್ರವಾಹದಿಂದ ನರಳುತ್ತಿದ್ದಾನೆ. ಯಾದಗಿರಿಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ರೈತನೊಬ್ಬ ಕೊಚ್ಚಿ ಹೋದ ಘಟನೆ ನಡೆದಿದೆ. ಪಂಪ್ ಸೆಟ್ ಹಾಕಲು ಭೀಮಾ ನದಿ ತೀರಕ್ಕೆ ತೆರಳಿದ್ದ ಸಾಬರೆಡ್ಡಿ ಎಂಬವರು ಭೀಮಾ ನದಿಯಲ್ಲಿ ಬಿದ್ದಿದ್ದಾರೆ. ಅವರನ್ನು ರಕ್ಷಿಸುವ ಪ್ರಯತ್ನ ಮಾಡಲಾಯಿತಾದರೂ , ಯಾವುದೇ ಪ್ರಯೋಜನವಾಗಿಲ್ಲ.

 • rain flood

  ASTROLOGY8, Aug 2019, 5:04 PM IST

  ಕರ್ನಾಟಕ ಪ್ರವಾಹ, ಇನ್ನಾರು ದಿನ ರಣ ಮಳೆ ಎಂದ ಜ್ಯೋತಿಷ್ಯ

  ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕರ್ನಾಟಕದ ಉತ್ತರ ಭಾಗ, ಮಲೆನಾಡು ಮತ್ತು ಕರಾವಳಿ ಮಳೆಯಿಂದ ಕೊಚ್ಚಿ ಹೋಗುತ್ತಿದೆ. ಅದು ಯಾರು ಏನು ಹೇಳುತ್ತಾರೋ ಈ ಪಂಚಾಂಗದಲ್ಲಿ ಉಲ್ಲೇಖ ಮಾಡಿದ್ದ ಸಂಗತಿ ಮಾತ್ರ ನಿಜವಾಗುತ್ತಿದೆ. ಭವಿಷ್ಯ ನಂಬೋದು...ಬಿಡೋದು.. ನಿಮಗೆ ಬಿಟ್ಟಿದ್ದು.. ಆದರೆ ಆಶ್ಲೇಷಾ ಮಳೆಯ ಬಗ್ಗೆ ಪಂಚಾಂಗದಲ್ಲಿ ಉಲ್ಲೇಖ ಮಾಡಿದ್ದ ಸಂಗತಿ ನಿಜವಾಗುತ್ತಿದೆ.

 • darshan
  Video Icon

  ENTERTAINMENT8, Aug 2019, 1:01 PM IST

  ನೆರೆ ಸಂತ್ರಸ್ತರಿಗೆ ನೆರವಾಗಿ; ಅಭಿಮಾನಿಗಳಲ್ಲಿ ದರ್ಶನ್ ಮನವಿ

  ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಭಾಗದ ಪ್ರದೇಶಗಳು ಮುಳುಗಿ ಹೋಗಿದೆ. ಎಲ್ಲಾ ಕಡೆ ನೀರು ನುಗ್ಗಿದೆ. ಜನ ಭೀತಿಯಲ್ಲಿದ್ದಾರೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಜನರ ನೆರವಿಗೆ ದರ್ಶನ್ ಮುಂದಾಗಿದ್ದಾರೆ. ಅಭಿಮಾನಿಗಳಲ್ಲಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದಾರೆ. 

 • Video Icon

  ENTERTAINMENT8, Aug 2019, 12:32 PM IST

  ನೆರೆ ಸಂತ್ರಸ್ತರ ನೆರವಿಗೆ ನಿಂತ ಕಿಚ್ಚ ಸುದೀಪ್; ಅಭಿಮಾನಿಗಳಲ್ಲೂ ಮನವಿ

  ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಜನರು ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಉತ್ತರ ಕರ್ನಾಟಕದ ಜನರ ಸಹಾಯಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ಉತ್ತರ ಕರ್ನಾಟಕಕ್ಕೆ ಸಹಾಯ ಮಾಡೋಣ ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. 

  ನೆರೆ ಪೀಡಿತ ಪ್ರದೇಶದ ಅಕ್ಕ ಪಕ್ಕದಲ್ಲಿರುವ ನನ್ನ ಸ್ನೇಹಿತರು ಕೂಡಲೇ ಸ್ಥಳಗಳಿಗೆ ಧಾವಿಸಿ ನೆರವು ನೀಡಿ.  ಅಲ್ಲಿ ಅಗತ್ಯವಾಗಿ ಬೇಕಾಗಿರೋದು ಏನು ಅನ್ನೋದನ್ನ ತಕ್ಷಣ ತಿಳಿಸಿ ಎಂದು ಸುದೀಪ್ ವಿನಂತಿಸಿಕೊಂಡಿದ್ದಾರೆ. 

 • Flood

  NEWS8, Aug 2019, 10:28 AM IST

  ಕಣ್ಣಿನ ಆಪರೇಷನ್‌: ನೆರೆ ಸಂತ್ರಸ್ತರ ಬಳಿ ಹೋಗಲಾಗದ್ದಕ್ಕೆ ಸಿದ್ದು ಬೇಸರ

  ಕಣ್ಣಿನ ಆಪರೇಷನ್‌: ನೆರೆ ಸಂತ್ರಸ್ತರ ಬಳಿ ಹೋಗಲಾಗದ್ದಕ್ಕೆ ಸಿದ್ದು ಬೇಸರ| ನಾನೀಗ ಉತ್ತರ ಕರ್ನಾಟಕದ ಜನರ ಜೊತೆ ಇರಬೇಕಿತ್ತು ಎಂದು ಟ್ವೀಟ್‌| ವೈದ್ಯರು ವಿಶ್ರಾಂತಿಗೆ ಹೇಳಿದ್ದಾರೆ; ಆದರೂ ಎಲ್ಲ ವ್ಯವಸ್ಥೆ ನೋಡಿಕೊಳ್ಳುವೆ