Nrc  

(Search results - 68)
 • NEWS19, Sep 2019, 5:20 PM IST

  ಎನ್‌ಆರ್‌ಸಿ ಸರಿಯಿಲ್ಲ: ಗೃಹ ಸಚಿವರ ಮುಂದೆ ಮಮತಾ ಬೆವರಲಿಲ್ಲ!

  ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಮತಾ, ಎನ್‌ಆರ್‌ಸಿ ಪ್ರಕ್ರಿಯೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಎನ್‌ಆರ್‌ಸಿ ಪ್ರಕ್ರಿಯೆಯನ್ನು ಪುನರ್‌ ಪರಿಶೀಲನೆ ಮಾಡುವಂತೆ ಶಾ ಅವರಿಗೆ ಮನವಿ ಮಾಡಿದರು.

 • Video Icon

  NEWS18, Sep 2019, 8:10 PM IST

  ಪಾಕಿಸ್ತಾನದಲ್ಲಿ 26 ಲಕ್ಷ ಮಹಿಳೆಯರಿಗಿಲ್ಲ NIC ಭಾಗ್ಯ!

  NRC ಬಗ್ಗೆ ಭಾರತದಲ್ಲಿ ಚರ್ಚೆ ನಡೆಯುತ್ತಲೇ ಇದೆ.  ಆಗಸ್ಟ್ 31 ರಂದು ಬಿಡುಗಡೆಯಾದ ಅಂತಿಮ ಪಟ್ಟಿಯಲ್ಲಿ ಸುಮಾರು 19 ಲಕ್ಷ ಮಂದಿಯನ್ನು ಹೊರಗಿಡಲಾಗಿದೆ.  ಇನ್ನೊಂದು ಕಡೆ ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನ್ಯಾಶನಲ್ ಐಡಿ ಕಾರ್ಡ್ ಇಲ್ಲದ 26 ಲಕ್ಷ ಮಹಿಳೆಯರನ್ನು ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ. ಆ ಮೂಲಕ ಅವರು ಯಾವುದೇ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಹಕ್ಕನ್ನು ಕಸಿಯಲಾಗಿದೆ.

 • NEWS15, Sep 2019, 4:41 PM IST

  ಮಮತಾ ಬಾಂಗ್ಲಾದೇಶದ ಪ್ರಧಾನಿಯಾಗಲಿ: ಬಿಜೆಪಿ ಶಾಸಕ!

  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವ್ಯಂಗ್ಯವಾಡಿದ್ದಾರೆ.  ಪಶ್ಚಿಮ ಬಂಗಾಳದಲ್ಲಿ NRC ಜಾರಿಗೊಳಿಸುವುದಾಗಿ  ಸುರೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ.

 • NRC

  NEWS10, Sep 2019, 1:35 PM IST

  NRC ಪಟ್ಟೀಲಿ ಸಣ್ಣಪುಟ್ಟ ದೋಷ ಇದೆ: RSS ಕಳವಳ!

  ಎನ್‌ಆರ್‌ಸಿ ಪಟ್ಟೀಲಿ ಸಣ್ಣಪುಟ್ಟದೋಷ ಇದೆ: ಆರ್‌ಎಸ್‌ಎಸ್‌ ಕಳವಳ| ರಾಜಸ್ತಾನದ ಪುಷ್ಕರ್‌ನಲ್ಲಿ ನಡೆಯುತ್ತಿರುವ 3 ದಿನಗಳ ವಾರ್ಷಿಕ ಸಮನ್ವಯ ಸಮಿತಿ ಸಭೆಯಲ್ಲಿ ಕೇಳಿಬಂದ ಮಾತು

 • amit shah

  NEWS10, Sep 2019, 10:19 AM IST

  ಗುಡುಗಿದ ಶಾ: ದೇಶದಾದ್ಯಂತ ನೆಲೆಸಿರುವ ಅಕ್ರಮ ವಲಸಿಗರಲ್ಲಿ ನಡುಕ ಆರಂಭ!

  ಎನ್‌ಇಡಿಎ ಸಮಾವೇಶದಲ್ಲಿ ಗೃಹ ಸಚಿವ ಅಮಿತ್‌ ಶಾ ಎಚ್ಚರಿಕೆ| ದೇಶದೆಲ್ಲೆಡೆಯಿಂದ ಅಕ್ರಮ ವಲಸಿಗರ ಗಡೀಪಾರು: ಶಾ| ದೇಶಾದ್ಯಂತ ನೆಲೆಸಿರುವ ಅಕ್ರಮ ವಲಸಿಗರಲ್ಲಿ ನಡುಕ

 • NEWS8, Sep 2019, 6:34 PM IST

  ಅಕ್ರಮ ವಲಸಿಗರನ್ನು ಹೊರ ದಬ್ಬುತ್ತೇವೆ: ಅಸ್ಸಾಂನಲ್ಲಿ ಶಾ ಗುಡುಗು!

  ಅಸ್ಸಾಂನಲ್ಲಿ NRC ಪ್ರಕ್ರಿಯೆ ಮುಗಿಯುವ ಹಂತಕ್ಕೆ ಬಂದಿದ್ದು, ಅಕ್ರಮ ವಲಸಿಗರನ್ನು ಗುರುತಿಸಿ ಹೊರ ದಬ್ಬಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

 • assam nrc thumbnail

  NEWS7, Sep 2019, 1:52 PM IST

  ಅಸ್ಸಾಂ NRC ಅಂದ್ರೇನು? ಪಟ್ಟಿಯಲ್ಲಿ ಹೆಸರಿಲ್ಲದವರ ಗತಿ ಏನು? ಸಿಂಪಲ್ ಆಗಿ ತಿಳ್ಕೊಳ್ಳಿ

  NRC ಪಟ್ಟಿಯಿಂದ 19 ಲಕ್ಷ ಮಂದಿ ಹೊರಕ್ಕೆ| ಅಸ್ಸಾಂ NRC ಅಂದ್ರೇನು? ಯಾಕಿಷ್ಟು ಗೊಂದಲ?| ಇಲ್ಲಿದೆ ಎಲ್ಲವನ್ನೂ ವಿವರಿಸುವ Infographic

 • Terrorist attack on CRPF camp by Grande in Jammu-Kashmir, two soldier injured

  NEWS3, Sep 2019, 9:49 AM IST

  NRC ಲಿಸ್ಟ್‌ನಲ್ಲಿ ಗಡಿಕಾಯುವ ಯೋಧರ ಹೆಸರೇ ಇಲ್ಲ..!

  ಆಗಸ್ಟ್‌ 31ರಂದು ಪ್ರಕಟವಾದ NRC ಲಿಸ್ಟ್‌ನಲ್ಲಿ ಅಸ್ಸಾಂನ ಯೋಧರ ಹೆರುಗಳೇ ಇಲ್ಲ. NRC ಲಿಸ್ಟ್‌ನಲ್ಲಿ ಬಹಳಷ್ಟು ಜನರ ಹೆಸರುಗಳು ನೋಂದಣಿಯಾಗದೇ ಇರುವುದು ತಿಳಿದೇ ಇದೆ. ಆದರೆ ಪ್ರಸ್ತುತ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೖನಿಕರ ಹೆಸರುಗಳೇ ಸೇರ್ಪಡೆಯಾಗಿಲ್ಲ ಎಂಬುದು ವಿಪರ್ಯಾಸ.

 • Manoj Tiwari

  NEWS31, Aug 2019, 6:49 PM IST

  ದೆಹಲಿಗೂ NRC ಬೇಕೆಂದ ಮನೋಜ್ ತಿವಾರಿಗೆ ತಿವಿದ ಕಾಂಗ್ರೆಸ್!

  ಅಸ್ಸಾಂನಲ್ಲಿ ನಡೆಸಲಾದ ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆಯನ್ನು ರಾಷ್ಟ್ರ ರಾಜಧಾನಿ ನವದೆಹಲಿಗೂ ಅನ್ವಯಿಸಬೇಕು ಎಂದು ಈಶಾನ್ಯ ದೆಹಲಿ ಬಿಜೆಪಿ ಸಂಸದ ಹಾಗೂ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಆಗ್ರಹಿಸಿದ್ದಾರೆ.

 • NEWS31, Aug 2019, 1:08 PM IST

  19 ಲಕ್ಷ ನಾಗರಿಕರು ಔಟ್: NRC ಮೇಲೆ ಅಸ್ಸಾಂ ಮಿನಿಸ್ಟರ್ ಡೌಟ್!

  NRC ಪ್ರಕ್ರಿಯೆ ಕುರಿತು ಅಸ್ಸಾಂ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಹೀಮಾಂತಾ ಬಿಸ್ವಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. NRC ಪ್ರಕ್ರಿಯೆ ಅವೈಜ್ಞಾನಿಕವಾಗಿದ್ದು, ಪಟ್ಟಿಯಿಂದ ಬಹಳಷ್ಟು ಜನ ನೈಜ ಭಾರತೀಯರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಬಿಸ್ವಾ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

 • NEWS31, Aug 2019, 12:24 PM IST

  19 ಲಕ್ಷ ಜನ ಔಟ್: ಅಸ್ಸಾಂ ಮೇಲೆ NRC ಗದಾಪ್ರಹಾರ!

  ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆ ಅಸ್ಸಾಂನಲ್ಲಿ ಕೋಲಾಹಲ ಸೃಷ್ಟಿಸಿದ್ದು, ಹೊಸ NRC ಪಟ್ಟಿಯಿಂದ ಬರೋಬ್ಬರಿ 19 ಲಕ್ಷ ನಾಗರಿಕರನ್ನು ಕೈಬಿಡಲಾಗಿದೆ. ಇಷ್ಟೊಂದು ಅಗಾಧ ಪ್ರಮಾಣದಲ್ಲಿ ನಾಗರಿಕರನ್ನು NRC ಪಟ್ಟಿಯಿಂದ ಹೊರ ಹಾಕಿರುವುದರಿಂದ ರಾಜ್ಯದಲ್ಲಿ ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ.
   

 • NEWS31, Aug 2019, 10:19 AM IST

  ಎನ್‌ಆರ್‌ಸಿ ವಿವಾದ: 41 ಲಕ್ಷ ಅಸ್ಸಾಮಿಗಳ ಭವಿಷ್ಯ ತೀರ್ಮಾನ

  ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡೇ ಇರುವ ಅಸ್ಸಾಂನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಸಮಸ್ಯೆ ಹೆಚ್ಚು. ಸ್ವಾತಂತ್ರ್ಯಾನಂತರ 1971ರಲ್ಲಿ ಪಾಕಿಸ್ತಾನದಿಂದ ವಿಭಜನೆಯಾಗಿ ಬಾಂಗ್ಲಾದೇಶ ಸ್ಥಾಪನೆಯಾಗುವುದಕ್ಕೂ ಮೊದಲು ಹಾಗೂ ನಂತರ ವಲಸಿಗರು ಅಕ್ರಮವಾಗಿ ಅಸ್ಸಾಂಗೆ ದೊಡ್ಡ ಪ್ರಮಾಣದಲ್ಲಿ ನುಸುಳಿದ್ದರು. ಮಾಹಿತಿ ಪ್ರಕಾರ ಪ್ರಕಾರ 50 ಲಕ್ಷ ಅಕ್ರಮ ವಲಸಿಗರಿರಬಹುದೆಂದು ಅಂದಾಜಿಸಲಾಗಿದೆ.

 • NEWS29, Aug 2019, 9:17 AM IST

  3 ದಿನದಲ್ಲಿ ಎನ್‌ಆರ್‌ಸಿ ಫೈನಲ್ ಪಟ್ಟಿ ಪ್ರಕಟ: ಅಹೋರಾತ್ರಿ ಕೆಲಸ

  ಎನ್‌ಆರ್‌ಸಿ ಅಂತಿಮ ಪಟ್ಟಿ ಪ್ರಕಟಕ್ಕೆ 3 ದಿನ ಬಾಕಿ ಆಹೋರಾತ್ರಿ ಭರ್ಜರಿ ಕೆಲಸ| ಜಿಲ್ಲಾ , ಸರ್ಕಲ್‌ ಹಾಗೂ ಬ್ಲಾಕ್‌ ಮಟ್ಟದಲ್ಲಿ ಮಾಹಿತಿ ಸಂಗ್ರಹ 

 • Assam NRC

  NEWS4, Aug 2019, 8:07 AM IST

  ಅಕ್ರಮ ವಲಸಿಗರ ಓಡಿಸಲು ಪ್ಲಾನ್: ಏ. 1ರಿಂದ ದೇಶಾದ್ಯಂತ ಜನಸಂಖ್ಯಾ ನೋಂದಣಿ!

  ಅಕ್ರಮ ವಲಸಿಗರ ಗೇಟ್‌ಪಾಸ್‌ ಖಚಿತ!| ರಾಷ್ಟ್ರವ್ಯಾಪಿ ನಾಗರಿಕ ನೋಂದಣಿ| ಬರುವ ಏಪ್ರಿಲ್‌ 1ರಿಂದ ದೇಶಾದ್ಯಂತ ಜನಸಂಖ್ಯಾ ನೋಂದಣಿ| ಈ ನೋಂದಣಿ ಆಧರಿಸಿ ದೇಶದ ಅಧಿಕೃತ ನಾಗರಿಕರ ಪಟ್ಟಿ ರಚನೆ

 • amit shah

  NEWS17, Jul 2019, 4:31 PM IST

  ಅಕ್ರಮ ವಲಸಿಗರು ಎಲ್ಲಿದ್ದರೂ ಬಿಡಲ್ಲ: ಅಮಿತ್ ಶಾ!

  ಅಕ್ರಮ ವಲಸಿಗರು ದೇಶದ ಯಾವುದೇ ಮೂಲೆಯಲ್ಲಿ ನೆಲೆಸಿದ್ದರೂ  ಅವರನ್ನು ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಕ್ರಮ ವಲಸಿಗರನ್ನು ಗುರುತಿಸಲು ಸಾಧ್ಯವಾದ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳಲಿದೆ ಎಂದು ಶಾ ಹೇಳಿದರು.