Nrega  

(Search results - 10)
 • Karnataka Districts28, May 2020, 7:34 AM

  ಕೋವಿಡ್‌ ಕಷ್ಟಕ್ಕೆ ಉದ್ಯೋಗ ಖಾತ್ರಿ ಆಪದ್ಭಾಂಧವ; ಸಚಿವ ಈಶ್ವರಪ್ಪ

  ಕಳೆದ ತಿಂಗಳು ಕೇಂದ್ರ ಸರ್ಕಾರ ನರೇಗ ಯೋಜನೆಗಾಗಿ 1861 ಕೋಟಿ ರುಪಾಯಿ ಅನುದಾನ ನೀಡಿದ್ದು, ಅದರಲ್ಲಿ 800 ಕೋಟಿ ರುಪಾಯಿ ಬಾಕಿ ಮೊತ್ತ ಬಿಡುಗಡೆ ಮಾಡಲಾಗಿದೆ. ಉಳಿದ ಒಂದು ಸಾವಿರ ಕೋಟಿ ರುಪಾಯಿಗಳಲ್ಲಿ ನರೇಗಾ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನರೇಗಾ ಕೂಲಿ ಒಂದು ವಾರದಲ್ಲಿ ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ ಎಂದು ಹೇಳಿದರು.

 • NREGA

  Karnataka Districts22, May 2020, 12:11 PM

  ಚಿತ್ರದುರ್ಗ ಜಿಲ್ಲೆಯ ನರೇಗಾ ಯೋಜನೆಗೆ 300 ಕೋಟಿ ರುಪಾಯಿ ಅನುದಾನ..!

  ಜಿಲ್ಲೆಯ 188 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ನರೇಗಾ ಯೋಜನೆಯಡಿ 4.03 ಲಕ್ಷ ಮಾನವ ದಿನ ಸೃಜನೆಯಾಗಿದ್ದು, 27 ಸಾವಿರ ಕೂಲಿ ಕಾರ್ಮಿಕರು ನಾನಾ ಕೆಲಸ ಮಾಡುತ್ತಿದ್ದಾರೆ. ಈ ವರ್ಷ 75 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದ್ದು, 300 ಕೋಟಿ ರು. ನರೇಗಾ ಯೋಜನೆಗಾಗಿಯೇ ಅನುದಾನ ಖರ್ಚು ಮಾಡುವ ಗುರಿ ಇದೆ. ಈಗಾಗಲೇ ರು. 10 ಕೋಟಿ. ಕೂಲಿ ಬಾಬ್ತು ಪಾವತಿಸಲಾಗಿದೆ ಎಂದಿದ್ದಾರೆ.

 • Karnataka Districts17, May 2020, 11:29 AM

  ಲಾಕ್‌ಡೌನ್‌ ವೇಳೆ ಕೃಷಿ ಕಾರ್ಮಿಕರ ಕೈಹಿಡಿದ ನರೇಗಾ ಯೋಜನೆ

  ಮುಳಬಾಗಿಲು ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ತೊಂದರೆಗೆ ಒಳಗಾಗಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಲ್ಲಿ ಕೆಲಸ ನೀಡಿ ಕೃಷಿಕರ ಮತ್ತು ಕೂಲಿ ಕಾರ್ಮಿಕರ ಭವಣೆಯನ್ನು ನೀಗಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಸಹಾಯಕ ಅಧಿಕಾರಿ ಮುರುಳಿ ತಿಳಿಸಿದ್ದಾರೆ.

 • Karnataka Districts8, May 2020, 1:32 PM

  ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ಕೆಲಸ: ಸಚಿವ ಈಶ್ವರಪ್ಪ

  ಶಿವಮೊಗ್ಗ ಸಮೀಪದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಡಿಕೆ ಚೀಲೂರಿನ ರಾಮಪ್ಪನ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕೆರೆ ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನೊಂದಿಗೆ ನಿರ್ವಹಿಸ ಲಾಗುತ್ತಿರುವ ಈ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ರಾಜ್ಯಾದ್ಯಂತ ಕೈಗೆತ್ತಿಕೊ ಳ್ಳಲಾಗುತ್ತಿದೆ. 

 • <p>Narega</p>

  Karnataka Districts3, May 2020, 1:07 PM

  ಲಾಕ್‌ಡೌನ್‌ ಸಂಕಷ್ಟ: 3 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ನೆರವಾದ ನರೇಗಾ

  ಕಳೆದ ಒಂದೂವರೆ ತಿಂಗಳಿಂದ ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಮನೆಯಲ್ಲೇ ಕೂತಿದ್ದ ಕೊಡಗು ಜಿಲ್ಲೆಯ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ನೆರವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಮೂಲಕ ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಹಲವು ಅಭಿವೃದ್ಧಿ ಕೆಲಸವಾಗುತ್ತಿದ್ದು, ಜಿಲ್ಲೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ.

 • <p>DKS</p>

  Politics27, Apr 2020, 3:07 PM

  ನನ್ನ ಲೆವೆಲ್ ಕಡಿಮೆ ಆದ್ರು ಪರವಾಗಿಲ್ಲ ಬನ್ನಿ: ಈಶ್ವರಪ್ಪಗೆ ಡಿಕೆಶಿ ಪಂಥಾಹ್ವಾನ..!

  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಚಾಲೆಂಜ್ ಮಾಡಿದ್ದಾರೆ.

 • <p>NREGA</p>

  state24, Apr 2020, 5:02 PM

  ಕೊರೋನಾ ಲಾಕ್‌ಡೌನ್: ನರೇಗಾ ಕೂಲಿ ಕಾರ್ಮಿಕರಿಗೆ ಗುಡ್‌ನ್ಯೂಸ್

  ಕೊರೋನಾದಿಂದ ದೇಶದ್ಯಾಂತ ಆರ್ಥಿಕ ನಷ್ಟ ಉಂಟಾಗಿದೆ. ಇನ್ನೂ ಲಾಕ್‍ಡೌನ್‍ನಿಂದಾಗಿ ಬಡವರು, ಕೂಲಿ ಕಾರ್ಮಿಕರು ಮತ್ತು ನಿರ್ಗತಿಕರು ಸೇರಿದಂತೆ ಅನೇಕರು ಊಟವಿಲ್ಲದೆ ಪರಾಡುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ನರೇಗಾ ಯೋಜನೆಗೆ ಚುರುಕು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

 • NREGA

  NEWS2, Sep 2019, 12:02 PM

  ನೆರೆ ಪೀಡಿತ ತಾಲೂಕಲ್ಲಿ 150 ದಿನ ನರೇಗಾ ಕೆಲಸ?

  ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ 100 ದಿನಗಳ ಕಾಲ ನೀಡುತ್ತಿರುವ ಉದ್ಯೋಗವನ್ನು ಪ್ರವಾಹಪೀಡಿತ ಪ್ರದೇಶಗಳಲ್ಲಿ 150 ದಿನಕ್ಕೆ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಉದ್ದೇಶಿಸಿದೆ.

 • soil

  NEWS11, Apr 2019, 8:54 AM

  ಮಣ್ಣಿನ ಗುಡ್ಡ ಕುಸಿದು 10 ಮಹಿಳೆಯರ ಜೀವಂತ ಸಮಾಧಿ

  ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕೆಲಸಗಾರರರು| ಮಣ್ಣಿನ ಗುಡ್ಡ ಕುಸಿದು 10 ಮಹಿಳೆಯರ ಜೀವಂತ ಸಮಾಧಿ

 • Modi_kumara

  NEWS7, Mar 2019, 2:00 PM

  ರೈತರಿಗೆ 6000 ನೀಡಲು ನರೇಗಾ ದುರ್ಬಳಕೆ: ಸಿಎಂ ಆರೋಪ

  ರೈತರಿಗೆ .6000 ನೀಡಲು ನರೇಗಾ ದುರ್ಬಳಕೆ: ಸಿಎಂ| ನಾಲ್ಕೂವರೆ ವರ್ಷ ರೈತರನ್ನು ಮರೆತಿದ್ದ ಪ್ರಧಾನಿಗೆ ಚುನಾವಣೆ ಬಂದಾಕ್ಷಣ ರೈತರ ನೆನಪು| ಕೃಷಿ ಪಂಡಿತ, ಕೃಷಿ ಪ್ರಶಸ್ತಿ ಪ್ರದಾನ ಮಾಡಿ ಕುಮಾರಸ್ವಾಮಿ ಆರೋಪ