Nwkrtc  

(Search results - 9)
 • NWKRTC BUS

  Karnataka Districts16, Mar 2020, 8:07 AM IST

  ಕೊರೋನಾ ಭೀತಿ: ಬಸ್‌ ಸಂಚಾರ ತಾತ್ಕಾಲಿಕ ಸ್ಥಗಿತ

  ಕೊರೋನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ವಾಕರಸಾ ಸಂಸ್ಥೆಯ 60 ಬಸ್‌ಗಳ ಅನುಸೂಚಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಎಲ್ಲ ಬಸ್‌ ಘಟಕಗಳಲ್ಲಿ ಡೆಟಾಲ್ ಫಿನಾಯಿಲ್‌ ಮತ್ತು ಸ್ಯಾನಿಟೈಜರ್‌ ಬಳಸಿ ಬಸ್ಸುಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.
   

 • Mask

  Karnataka Districts14, Mar 2020, 3:02 PM IST

  ಕೊರೋನಾ ಕಾಟ: ಸರ್ಕಾರಿ ಬಸ್‌ನಲ್ಲಿ ಫ್ರಿ ಮಾಸ್ಕ್‌!

  ಪ್ರಯಾಣಿಕರೇ ನಮ್ಮ ದೇವರು ಎಂದು ಹೇಳುವ ಮೂಲಕ ಸಾರ್ವಜನಿಕರ ಸೇವೆಗೆ ಶ್ರಮಿಸುತ್ತಿರುವ ಸಾರಿಗೆ ಸಂಸ್ಥೆ ಚಾಲಕ ಹಾಗೂ ನಿರ್ವಾಹಕರು ಸಾರ್ವಜನಿಕ ಪ್ರಯಾಣಿಕರ ಹಿತಾಸಕ್ತಿಗಾಗಿ ಹೊಸ ಪ್ರಯೋಗವೊಂದನ್ನು ಕೈಗೊಂಡಿದ್ದಾರೆ.
   

 • accident

  Karnataka Districts27, Feb 2020, 10:43 AM IST

  ಗದಗ: ಚಕ್ಕಡಿಗೆ ಸಾರಿಗೆ ಬಸ್ ಡಿಕ್ಕಿ, ಓರ್ವ ರೈತ, ಎತ್ತು ಸಾವು

  ಎತ್ತಿನ ಚಕ್ಕಡಿ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಹಾಗೂ ಎತ್ತು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಬಳಿ ಬುಧವಾರ ಸಂಜೆ ನಡೆದಿದೆ. ಮೃತ ರೈತನನ್ನ ಹನುಮಪ್ಪ‌ ಮುಳ್ಳೂರ(75) ಎಂದು ಗುರುತಿಸಲಾಗಿದೆ.
   

 • NWKRTC BUS

  Karnataka Districts9, Feb 2020, 11:49 AM IST

  ಸವದಿ ಸಾಹೇಬ್ರೆ ಇತ್ತ ಕಡೆ ಸ್ವಲ್ಪ ನೋಡಿ: ಪ್ರಯಾಣಿಕರ ಜೀವಕ್ಕೆ ಬೆಲೆನೇ ಇಲ್ವಾ?

  ಗ್ರಾಮೀಣ ಪ್ರದೇಶಕ್ಕೆ ಸಮರ್ಪಕವಾಗಿ ಬಸ್‌ ಸೌಲಭ್ಯ ಇಲ್ಲದ್ದರಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗು​ತ್ತಿದೆ. ಪ್ರತಿ ಗ್ರಾಮೀಣ ಪ್ರದೇಶಕ್ಕೆ ಸರಿಯಾದ ಸಮಯಕ್ಕೆ ಬಸ್‌ ಓಡಿಸದ ಕಾರಣ ಪ್ರಯಾಣಿಕರು ಖಾಸಗಿ ವಾಹನ ಆಶ್ರಯಿಸಬೇಕಾದ ಪರಿಸ್ಥಿತಿ ಬಂದಿದೆ. ಚಾಲಕ, ನಿರ್ವಾಹಕರ ಕೊರತೆ ಇದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಾರೆ. ಆದರೆ ವಿಜಯಪುರ, ಚಡಚಣ, ದೇವರಹಿಪ್ಪರಗಿ, ಸಿಂದಗಿ ಪಟ್ಟಣ ಪ್ರದೇಶಗಳಿಗೆ ಓಡುವ ಬಸ್ಸುಗಳಿಗೆ ಚಾಲಕರು, ನಿರ್ವಾಹಕರ ಕೊರತೆ ಕಾಡುವುದಿಲ್ಲವೆ ಎಂದು ಪ್ರಯಾಣಿಕರು ಪ್ರಶ್ನಿ​ಸು​ತ್ತಿ​ದ್ದಾರೆ.

 • NWKRTC BUS

  Haveri19, Oct 2019, 8:14 AM IST

  7 ದಶಕಗಳ ಬಳಿಕ ಹಾವೇರಿಯ ಹಾರಿಕಟ್ಟೆ ತಾಂಡಾಕ್ಕೆ ನೂತನ ಬಸ್‌ ಸಂಚಾರ

  ನಮಗೆ ಸ್ವಾತಂತ್ರ ಸಿಕ್ಕು ಏಳು ದಶಕ ಕಂಡರೂ ಇನ್ನೂ ಕೆಲವು ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಅದರಲ್ಲಿ ಹಾರಿಕಟ್ಟೆ ತಾಂಡಾ ಕೂಡ ಒಂದಾಗಿದೆ. ಶುಕ್ರವಾರದಿಂದ ನೂತನ ಮಾರ್ಗವಾಗಿ ರಟ್ಟೀಹಳ್ಳಿ ವಾಯಾ ಅಣಜಿ, ನಾಗವಂದ ಹಾರಿಕಟ್ಟೆ ಗ್ರಾಮಕ್ಕೆ ಬಸ್‌ ಬಿಡಲಾಗುತ್ತಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಹೇಳಿದರು.
   

 • KSRTC

  NEWS20, Aug 2019, 8:02 AM IST

  ನೆರೆಯಿಂದ ಸಾರಿಗೆ ನಿಗಮಗಳಿಗೆ 35 ಕೋಟಿ ಬರೆ!

  ರಾಜ್ಯದಲ್ಲಿ ಅವಾಂತರ ಸೃಷ್ಟಿಸಿದ ನೆರೆ ಪರಿಸ್ಥಿತಿಯು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆದಾಯಕ್ಕೂ ದೊಡ್ಡ ಹೊಡೆತ ನೀಡಿದೆ. ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ಸಾರಿಗೆ ನಿಗಮಗಳಿಗೆ ಬರೋಬ್ಬರಿ 35 ಕೋಟಿ ರು. ಆದಾಯ ಖೋತಾ ಆಗಿದೆ!

 • KSRTC

  Lok Sabha Election News26, Apr 2019, 3:24 PM IST

  ಸಾರಿಗೆ ಸಿಬ್ಬಂದಿಗಿಲ್ಲ ಮತದಾನದ ಅವಕಾಶ: ಅಂಚೆ ಮತಪತ್ರಕ್ಕೆ ಆಯೋಗ ಮುಂದಗುತ್ತಾ?

  ಕಣ್ಣೆದುರೇ ಸಾರಿಗೆ ಸಿಬ್ಬಂದಿ ಮತದಾನದಿಂದ ವಂಚಿತರಾದರೂ ಯಾರೂ ಕೇಳುವವರಲ್ಲಿದಂತಾಗಿದೆ. ಪ್ರತಿಬಾರಿ ಚುನಾವಣೆ ಬಂದಾಗಲೂ ಶೇ.30ರಷ್ಟು ಕೆಎಸ್ ಆರ್‌ಟಿಸಿ ಸಿಬ್ಬಂದಿ ಮಾತ್ರ ಮತದಾನ ಮಾಡಲು ಆಗುತ್ತಿಲ್ಲ.

 • undefined

  NEWS18, Oct 2018, 10:03 AM IST

  ಆಯುಧ ಪೂಜೆ: ಪ್ರತಿ ಬಸ್‌ಗೆ 10 ರು.!

  ರಾಜ್ಯದಲ್ಲಿ ಎಲ್ಲೆಡೆ ನವರಾತ್ರಿಯ ಸಮಭ್ರಮ ಮನೆ ಮಾಡಿದೆ. ನವರಾತ್ರಿಯ ಈ ಸಂದರ್ಭದಲ್ಲಿ  ಇವರು ಮಾತ್ರ ಗೊಂದಲದಲ್ಲಿದ್ದಾರೆ. ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ದಸರಾ ಆಯುಧ ಪೂಜೆಯ ಸಂದರ್ಭದಲ್ಲಿ ಬಸ್‌ಗೆ ಪೂಜೆ ಮಾಡಲು ಒಂದು ಬಸ್‌ಗೆ ನೀಡುತ್ತಿರುವ ಮೊತ್ತ 10 ರುಪಾಯಿ!

 • NWKRTC

  NEWS22, Jun 2018, 1:32 PM IST

  ಹುಬ್ಬಳ್ಳಿ ಸಾರಿಗೆ ನಿಯಂತ್ರಣಾಧಿಕಾರಿ ಪ್ರಾಮಾಣಿಕತೆಗೆ ಭೇಷ್ ಎಂದ ಜನ..!

  ಒಳ್ಳೆಯವರಿಗೆ ಇದು ಕಾಲ ಅಂತಾರೆ. ಆದರೆ ಒಳ್ಳೆತನಕ್ಕೆ ಎಂದಿಗೂ ಸಾವಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಬಂದಿದೆ. ಹುಬ್ಬಳ್ಳಿ ಘಟಕದ ಸಾರಿಗೆ ನಿಯಂತ್ರಣಾಧಿಕಾರಿಯ ಪ್ರಾಮಾಣಿಕತೆ ಈ ವಾದಕ್ಕೆ ಪುಷ್ಠಿ ನೀಡಿದೆ. ಬಸ್‌ನಲ್ಲಿ ಬಿಟ್ಟು ಹೋಗಿದ್ದ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಾಯವ್ಯ ಸಾರಿಗೆಯ ಹುಬ್ಬಳ್ಳಿ ಘಟಕದ ಸಾರಿಗೆ ನಿಯಂತ್ರಣಾಧಿಕಾರಿ ಸಂಬಂಧಪಟ್ಟವರಿಗೆ ಮರಳಿಸಿರುವ ಘಟನೆ ನಡೆದಿದೆ.