Odi Cricket  

(Search results - 112)
 • Security threat New Zealand abandoned Pakistan tour just few minutes before first ball to be bowled ckm

  CricketSep 17, 2021, 5:53 PM IST

  ಉಗ್ರರ ದಾಳಿ ಭೀತಿ; ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ಪ್ರವಾಸ ರದ್ದು ಮಾಡಿದ ನ್ಯೂಜಿಲೆಂಡ್!

  • ಪಂದ್ಯ ಆರಂಭಕ್ಕೂ ಕೆಲವೇ ಕ್ಷಣಗಳ ಮುನ್ನ ಟೂರ್ನಿ ರದ್ದು
  • ಮಹತ್ವದ ನಿರ್ಧಾರ ತೆಗೆದುಕೊಂಡ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ
  • ನ್ಯೂಜಿಲೆಂಡ್ ತಂಡದ ಮೇಲೆ ಉಗ್ರರ ದಾಳಿ ಭೀತಿ
 • Pakistan Cricket announce 12 man squad for first ODI against New Zealand kvn

  CricketSep 16, 2021, 5:51 PM IST

  ಕಿವೀಸ್ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

  ನ್ಯೂಜಿಲೆಂಡ್ ತಂಡವು 2003ರ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿಯನ್ನಾಡಲು ಬಂದಿಳಿದಿದೆ. ಸದ್ಯ ಇಸ್ಲಾಮಾಬಾದ್‌ನಲ್ಲಿ ಕಿವೀಸ್ ತಂಡವು ಬಯೋ ಬಬಲ್‌ ವ್ಯವಸ್ಥೆಯೊಳಗಿದೆ. ಐಪಿಎಲ್‌ ಟೂರ್ನಿಯಲ್ಲಿ ಕೈಲ್ ಜೇಮಿಸನ್, ಟಿಮ್ ಸೈಫರ್ಟ್‌, ಕೇನ್ ವಿಲಿಯಮ್ಸನ್‌, ಜೇಮ್ಸ್‌ ನೀಶಮ್, ಟ್ರೆಂಟ್ ಬೌಲ್ಟ್, ಆಡಂ ಮಿಲ್ನೆ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗ್ಯೂಸನ್‌ ಅವರಂತಹ ಆಟಗಾರರು ಪಾಲ್ಗೊಳ್ಳುತ್ತಿದ್ದು, ತಾರಾ ಆಟಗಾರರ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಪಾಕಿಸ್ತಾನವನ್ನು ಎದುರಿಸಲಿದೆ

 • Afghanistan vs Pakistan ODI Cricket series postponed indefinitely kvn

  CricketAug 25, 2021, 9:39 AM IST

  ಆಫ್ಘನ್‌-ಪಾಕ್‌ ಏಕದಿನ ಕ್ರಿಕೆಟ್ ಸರಣಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

  ಆಡಳಿತ ಬದಲಾವಣೆಯ ವಿಷಮ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಟಗಾರರಿಗೆ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ ಹಾಗೂ ಸದ್ಯ ಕಾಬೂಲ್‌ ಏರ್‌ಪೋರ್ಟ್‌ ಕೂಡಾ ಮುಚ್ಚಿರುವುದರಿಂದ ಸರಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಫ್ಘಾನ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ. 

 • Team India won the Toss Elected to bat First against Sri Lanka in Final ODI in Colombo kvn

  CricketJul 23, 2021, 2:44 PM IST

  ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ಸೇರಿ ಐವರು ಪಾದಾರ್ಪಣೆ..!

  ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈಗಾಗಲೇ 2-0 ಅಂತರದಲ್ಲಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಕೆಲ ಪ್ರಯೋಗಕ್ಕೆ ಕೈ ಹಾಕಿದೆ. ಪರಿಣಾಮ ಸಂಜು ಸ್ಯಾಮ್ಸನ್, ನಿತಿಶ್ ರಾಣಾ, ಚೇತನ್ ಸಕಾರಿಯಾ, ಕೃಷ್ಣಪ್ಪ ಗೌತಮ್ ಹಾಗೂ ರಾಹುಲ್ ಚಹಾರ್ ಏಕದಿನ ಕ್ರಿಕೆಟ್‌ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಆರ್‌ಸಿಬಿ ವೇಗಿ ನವದೀಪ್ ಸೈನಿ ಕೂಡಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ.

 • Deepak chahar helps team India to beat Srilanka by 3 wickets in 2nd odi and clinch series ckm

  CricketJul 20, 2021, 11:25 PM IST

  INDvSL; ದೀಪಕ್ ಚಹಾರ್ ಅಬ್ಬರ, ಲಂಕಾ ವಿರುದ್ಧ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!

  • ಗೆಲುವಿನ ಆಸೆ ಕೈಬಿಟ್ಟಿದ್ದ ಟೀಂ ಇಂಡಿಯಾಗೆ ದೀಪಕ್ ಚಹಾರ್ ಬಂಪರ್ ಗಿಫ್ಟ್
  • 2ನೇ ಏಕದಿನ ಪಂದ್ಯದಲ್ಲಿ ಚಹಾರ್, ಸೂರ್ಯಕುಮಾರ್ ದಿಟ್ಟ ಹೋರಾಟ
  • 3 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ, ಸರಣಿ ಗೆಲುವು
 • Aaron Finch out with injury Alex Carey to captain Australia Against West Indies First ODI kvn

  CricketJul 20, 2021, 4:35 PM IST

  ಆ್ಯರೋನ್‌ ಫಿಂಚ್ ಔಟ್‌, ಅಲೆಕ್ಸ್‌ ಕ್ಯಾರಿಗೆ ಆಸೀಸ್‌ ನಾಯಕ ಪಟ್ಟ

  ಕಳೆದ ಶುಕ್ರವಾರ ಸೇಂಟ್‌ ಲೂಸಿಯಾದಲ್ಲಿ ವೆಸ್ಟ್‌ ಇಂಡೀಸ್ ವಿರುದ್ದದ 5ನೇ ಟಿ20 ಪಂದ್ಯದಲ್ಲಿ ಪಾಲ್ಗೊಂಡಿದ್ದಾಗ ಆ್ಯರೋನ್‌ ಫಿಂಚ್ ಮೊಣಕಾಲು ಗಾಯಕ್ಕೆ ಒಳಗಾಗಿದ್ದರು. ಅವರ ಫಿಟ್ನೆಸ್‌ ಸಾಮರ್ಥ್ಯವನ್ನು ದಿನದಿಂದ ದಿನಕ್ಕೆ ಗಮನಿಸುತ್ತಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
   

 • Shikhar Dhawan Led Team India Probable Squad against Sri Lanka in 2nd ODI Match at Colombo kvn

  CricketJul 20, 2021, 11:57 AM IST

  ಲಂಕಾ ಎದುರಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ?

  ಕೊಲಂಬೊ: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಮೊದಲ ಪಂದ್ಯವನ್ನು ಅನಾಯಾಸವಾಗಿ ಗೆದ್ದು, ಎರಡನೇ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಹೀಗಿದ್ದೂ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಸಂಜು ಸ್ಯಾಮ್ಸನ್‌ ಸಂಪೂರ್ಣ ಫಿಟ್‌ ಆಗಿದ್ದೇ ಆದಲ್ಲಿ ಕರ್ನಾಟಕದ ಈ ಆಟಗಾರನಿಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ
   

 • INDvSL team India restrict srilanka by 262 runs in first ODI Colombo ckm

  CricketJul 18, 2021, 6:52 PM IST

  INDvSL: ಟೀಂ ಇಂಡಿಯಾ ದಾಳಿಗೆ ನಲುಗಿದ ಶ್ರೀಲಂಕಾ; ಭಾರತಕ್ಕೆ ಸ್ಪರ್ಧಾತ್ಮಕ ಟಾರ್ಗೆಟ್!

  • ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ
  • ಸ್ಪಿನ್ ದಾಳಿಗೆ ತತ್ತರಿಸಿದ ಶ್ರೀಲಂಕಾ ಬ್ಯಾಟ್ಸ್‌ಮನ್
  • ಟೀಂ ಇಂಡಿಯಾಗೆ 263 ರನ್ ಟಾರ್ಗೆಟ್
 • Captain Andy Balbirnie Century Helps Ireland Cricket Team secures maiden ODI win over South Africa kvn

  CricketJul 14, 2021, 2:05 PM IST

  ದಕ್ಷಿಣ ಆಫ್ರಿಕಾಗೆ ಶಾಕ್‌ ಕೊಟ್ಟು ಚೊಚ್ಚಲ ಗೆಲುವು ದಾಖಲಿಸಿದ ಐರ್ಲೆಂಡ್

  ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಐರ್ಲೆಂಡ್ ತಂಡಕ್ಕೆ ನಾಯಕ ಆ್ಯಂಡಿ ಬಲ್ಬ್ರೀನ್‌ ಆಸರೆಯಾದರು. 117 ಎಸೆತಗಳನ್ನು ಎದುರಿಸಿದ ಬಲ್ಬ್ರೀನ್‌ 10 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 102 ರನ್‌ ಬಾರಿಸಿದರು.

 • James Vince century helps England Cricket Team ODI series sweep over Pakistan kvn

  CricketJul 14, 2021, 1:07 PM IST

  ಬಾಬರ್ ಅಜಂ ಶತಕ ವ್ಯರ್ಥ: ಪಾಕ್ ಎದುರು ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ಇಂಗ್ಲೆಂಡ್‌

  ಪಾಕಿಸ್ತಾನ ನೀಡಿದ್ದ 332 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ಆರಂಭಿಕ ಆಘಾತ ಅನುಭವಿಸಿತು. 165 ರನ್‌ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ 6ನೇ ವಿಕೆಟ್‌ಗೆ ಜತೆಯಾದ ಜೇಮ್ಸ್ ವಿನ್ಸ್‌ ಹಾಗೂ ಲೆವಿಸ್ ಗ್ರೆಗೊರಿ 129 ರನ್‌ಗಳ ಜತೆಯಾಟವಾಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಸ್ಮರಣೀಯ ಗೆಲುವು ತಂದು ಕೊಟ್ಟರು.

 • England Cricket name unchanged 16 Players squad for Pakistan ODI series kvn

  CricketJul 5, 2021, 5:59 PM IST

  ಪಾಕ್ ವಿರುದ್ದದ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

  ಗಾಯದ ಸಮಸ್ಯೆಯಿಂದ ಜೋಸ್‌ ಬಟ್ಲರ್ ಹೊರಬಿದ್ದಿದ್ದರೆ, ಫಿಟ್ನೆಸ್‌ ಗಳಿಸದ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್‌ಗೆ ಮತ್ತೊಮ್ಮೆ ವಿಶ್ರಾಂತಿ ನೀಡಲಾಗಿದೆ. ಡೇವಿಡ್ ಮಲಾನ್‌ ಬದಲಿಗೆ ಟಾಮ್ ಕರ್ರನ್‌ ಇಂಗ್ಲೆಂಡ್ ತಂಡ ಕೂಡಿಕೊಂಡಿದ್ದಾರೆ. ಶ್ರೀಲಂಕಾ ವಿರುದ್ದದ ಮೂರು ಪಂದ್ಯಗಳ ಸರಣಿಯನ್ನು ಇಯಾನ್‌ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ತಂಡವು 2-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

 • Sri Lanka Cricket Team create world record for most losses in ODI cricket kvn

  CricketJul 2, 2021, 4:38 PM IST

  ಸೋಲಿನಲ್ಲೂ ವಿಶ್ವದಾಖಲೆ ಬರೆದ ಶ್ರೀಲಂಕಾ ಕ್ರಿಕೆಟ್ ತಂಡ..!

  ನವದೆಹಲಿ: ಮಾಜಿ ಏಕದಿನ ವಿಶ್ವಕಪ್ ಚಾಂಪಿಯನ್‌ ಶ್ರೀಲಂಕಾ ಕ್ರಿಕೆಟ್‌ ತಂಡ ಇತ್ತೀಚಿನ ದಿನಗಳಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಸೋತು ಸುಣ್ಣವಾಗಿ ಹೋಗಿದೆ. ಒಂದು ಕಾಲದಲ್ಲಿ ಅರ್ಜುನ ರಣತುಂಗ, ಸನತ್ ಜಯಸೂರ್ಯ, ಸಂಗಕ್ಕರ, ಜಯವರ್ಧನೆ, ಚಮಿಂದ ವಾಸ್‌, ಮುತ್ತಯ್ಯ ಮುರುಳೀಧರನ್ ಅವರಂತಹ ದಿಗ್ಗಜ ಆಟಗಾರರು ಇದ್ದ ತಂಡದಲ್ಲೀಗ ಶೂನ್ಯ ಭಾವ. ಇದೀಗ ಲಂಕಾ ಕ್ರಿಕೆಟ್ ತಂಡವು ಸೋಲಿನಲ್ಲಿ ವಿಶ್ವದಾಖಲೆ ಬರೆದಿದೆ.
   

 • England Cricket Board announce 16 man squad for ODI series against Sri Lanka kvn

  CricketJun 19, 2021, 7:26 PM IST

  ಲಂಕಾ ಎದುರಿನ ಸರಣಿಗೆ ಬಲಿಷ್ಠ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

  ತಂಡದ ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇಯಾನ್ ಮಾರ್ಗನ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಭಾರತ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದ ಜೋ ರೂಟ್ ಕೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

 • India vs Sri Lanka limed Overs Cricket Series Schedule Out First ODI on July 13 kvn

  CricketJun 8, 2021, 11:11 AM IST

  ಇಂಡೋ-ಲಂಕಾ ಸೀಮಿತ ಓವರ್‌ಗಳ ಸರಣಿಯ ವೇಳಾಪಟ್ಟಿ ಪ್ರಕಟ..!

  ನವದೆಹಲಿ: ಬಹುನಿರೀಕ್ಷಿತ ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಭಾರತದ ಮತ್ತೊಂದು ತಂಡ ಶ್ರೀಲಂಕಾದಲ್ಲಿ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಈ ಸರಣಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

 • Sri Lanka Cricket Team beats Bangladesh by 97 runs in third ODI in Dhaka kvn

  CricketMay 29, 2021, 9:35 AM IST

  ಬಾಂಗ್ಲಾದೇಶ ಎದುರು ಕೊನೆಯ ಏಕದಿನ ಪಂದ್ಯ ಗೆದ್ದು ನಿಟ್ಟುಸಿರು ಬಿಟ್ಟ ಶ್ರೀಲಂಕಾ..!

  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡಕ್ಕೆ ನಾಯಕ ಕುಸಾಲ್ ಪರೆರಾ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಗುಣತಿಲಕ ಹಾಗೂ ಕುಸಾಲ್ ಪೆರೆರಾ ಜೋಡಿ 82 ರನ್‌ಗಳ ಜತೆಯಾಟವಾಡುವ ಮೂಲಕ ಲಂಕಾ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.