Odi Rankings  

(Search results - 24)
  • <p>করোনায় ক্ষতিগ্রস্তদের সাহায্যে ফেসবুকের উদ্যোগে ভার্চুয়াল কনসার্ট,বলি তারকাদের সঙ্গে যোগ দেবেন কোহলি, রোহিতরা<br />
&nbsp;</p>

    Cricket6, Aug 2020, 10:39 AM

    ಏಕದಿನ ರ‍್ಯಾಂಕಿಂಗ್ ಅಗ್ರ ಸ್ಥಾನ ಉಳಿಸಿಕೊಂಡ ಕೊಹ್ಲಿ-ರೋಹಿತ್

    871 ರೇಟಿಂಗ್ ಅಂಕಗಳೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲೇ ಭದ್ರವಾಗಿದ್ದರೆ, 855 ರೇಟಿಂಗ್ ಅಂಕ ಹೊಂದಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ.

  • Virat Kohli, Rohit Sharma

    Cricket21, Jan 2020, 1:15 PM

    ಐಸಿಸಿ ಏಕದಿನ ರ‍್ಯಾಂಕಿಂಗ್: ಭಾರತೀಯರೇ ನಂ. 1

    ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಮೊದಲೆರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಆಸ್ಪ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಈ ಇಬ್ಬರ ನಡುವೆ 18 ಅಂಕಗಳ ಅಂತರವಿದೆ. ಕೊಹ್ಲಿ 886 ಅಂಕ ಹೊಂದಿದ್ದರೆ, ರೋಹಿತ್‌ 868 ರನ್‌ ಗಳಿಸಿದ್ದಾರೆ. 

  • undefined

    Cricket24, Dec 2019, 4:34 PM

    ICC ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ, ಬುಮ್ರಾ

    2019ರ ಅಂತ್ಯಕ್ಕೆ ಕೊಹ್ಲಿ ನಂ.1 ಹಾಗೂ ರೋಹಿತ್ ನಂ.2ನೇ ಸ್ಥಾನವನ್ನು ಉಳಿಸಿಕೊಂಡಿದ್ದರೆ, ಬೌಲರ್‌ಗಳ ಪಟ್ಟಿಯಲ್ಲಿ ವೇಗಿ ಜಸ್‌ಪ್ರೀತ್ ಬುಮ್ರಾ ನಂ.1 ಸ್ಥಾನ ಪಡೆದಿದ್ದಾರೆ. ವಿಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 63 ರನ್‌ಗಳಿಸುವ ಮೂಲಕ ರೋಹಿತ್, 22 ವರ್ಷಗಳ ಹಿಂದೆ ಶ್ರೀಲಂಕಾದ ಸನತ್ ಜಯಸೂರ್ಯ ನಿರ್ಮಿಸಿದ್ದ ದಾಖಲೆಯನ್ನು ಮುರಿದರು.

  • Virat Kohli

    Sports4, Oct 2019, 1:17 PM

    ICC ನೂತನ ಏಕದಿನ ಶ್ರೇಯಾಂಕ ಪ್ರಕಟ; ಟೀಂ ಇಂಡಿಯಾ ಆಟಗಾರರೇ ನಂ.1

    ಬೌಲರ್‌ಗಳ ಪಟ್ಟಿಯಲ್ಲಿ ವೇಗಿ ಜಸ್‌ಪ್ರೀತ್ ಬುಮ್ರಾ (797 ರೇಟಿಂಗ್) ಪಡೆದು ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು  ಶ್ರೀಲಂಕಾ ವಿರುದ್ಧ 4 ವಿಕೆಟ್ ಪಡೆದು ಮಿಂಚಿದ್ದ ಪಾಕಿಸ್ತಾನ ಮೊಹಮ್ಮದ್ ಆಮೀರ್ 6 ಸ್ಥಾನ ಏರಿಕೆ ಕಂಡು ಇದೇ ಮೊದಲ ಬಾರಿಗೆ 7ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

  • undefined

    World Cup16, Jul 2019, 5:13 PM

    ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ICC ಏಕದಿನ ರ‍್ಯಾಂಕಿಂಗ್ ಪ್ರಕಟ

    ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾವು ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ಎದುರು ಮುಗ್ಗರಿಸಿತ್ತು. ಇನ್ನು ಲಾರ್ಡ್ಸ್’ನಲ್ಲಿ ಜುಲೈ 14ರಂದು ನಡೆದ ಫೈನಲ್’ನಲ್ಲಿ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ಮಣಿಸಿ ಚೊಚ್ಚಲ ಬಾರಿಗೆ ವಿಶ್ವಕಪ್ ಜಯಿಸಿತ್ತು.

  • Team India virat kohli

    World Cup28, Jun 2019, 9:57 AM

    ಐಸಿಸಿ ಏಕದಿನ ಶ್ರೇಯಾಂಕ ಪ್ರಕಟ: ಮತ್ತೆ ಅಗ್ರಸ್ಥಾನಕ್ಕೇರಿದ ಭಾರತ

    ಕಳೆದ 2 ಪಂದ್ಯಗಳಲ್ಲಿ ಸೋತಿರುವ ಆತಿಥೇಯ ಇಂಗ್ಲೆಂಡ್ ಹಿನ್ನಡೆ ಅನುಭವಿಸಿದ್ದು, 122 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನೂ ಬುಧವಾರ ಪಾಕಿಸ್ತಾನ ವಿರುದ್ಧ ಸೋತ ನ್ಯೂಜಿಲೆಂಡ್ 114 ಅಂಕಗಳಿಂದ 3ನೇ ಸ್ಥಾನ ಪಡೆದಿದೆ. 

  • undefined

    SPORTS23, May 2019, 10:12 AM

    ICC ಏಕದಿನ ಆಲ್ರೌಂಡರ್ ರ‍್ಯಾಂಕಿಂಗ್ ಪ್ರಕಟ: ಅಗ್ರ 10ರಲ್ಲಿ ಭಾರತೀಯರಿಗಿಲ್ಲ ಸ್ಥಾನ

    ಏಕದಿನ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಕೇದಾರ್ ಜಾಧವ್, ದಕ್ಷಿಣ ಆಫ್ರಿಕಾದ ಆ್ಯಂಡಿಲೆ ಫೆಹ್ಲುಕ್ವಾಯೊ ಹಾಗೂ ಇಂಗ್ಲೆಂಡ್‌ನ ಮೋಯಿನ್ ಅಲಿ ಜಂಟಿಯಾಗಿ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. 

  • Jhulan Goswami

    SPORTS5, Mar 2019, 11:31 AM

    ಐಸಿಸಿ ಮಹಿಳಾ ಏಕದಿನ ರ‍್ಯಾಂಕಿಂಗ್‌ : ಜೂಲನ್‌ ವಿಶ್ವ ನಂ.1 ಬೌಲರ್‌!

    ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಒಟ್ಟು 8 ವಿಕೆಟ್‌ ಕಿತ್ತ ಜೂಲನ್‌, 2017ರ ಫೆಬ್ರವರಿ ಬಳಿಕ ಮೊದಲ ಬಾರಿಗೆ ನಂ.1 ಪಟ್ಟಅಲಂಕರಿಸಿದ್ದಾರೆ. 218 ವಿಕೆಟ್‌ಗಳೊಂದಿಗೆ ಏಕದಿನದಲ್ಲಿ ಗರಿಷ್ಠ ವಿಕೆಟ್‌ ಪಡೆದ ಬೌಲರ್‌ ಎನ್ನುವ ದಾಖಲೆ ಹೊಂದಿರುವ ಜೂಲನ್‌, ಅಗ್ರಸ್ಥಾನದಲ್ಲಿ 1873 ದಿನಗಳನ್ನು ಕಳೆದಿದ್ದರು. 

  • ఆటగాళ్లు అందరూ తమ ప్రతిభపై నమ్మకం ఉంచి, దాన్ని మైదానంలో ప్రదర్శించడంతో విజయాలు దక్కాయని అన్నాడు.

    CRICKET4, Feb 2019, 3:46 PM

    ICC ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟ: ಕೊಹ್ಲಿ, ಬುಮ್ರಾ ನಂ.1, ಟೀಂ ಇಂಡಿಯಾ ನಂ.2

    ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ICC ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. 

  • India vs Australia

    CRICKET10, Jan 2019, 1:55 PM

    ಏಕದಿನದಲ್ಲಿ ಭಾರತಕ್ಕೆ ನಂ.1 ಚಾನ್ಸ್..!

    ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಇಂಗ್ಲೆಂಡ್ 126 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದೆ. ಭಾರತ ತಂಡ 121 ರೇಟಿಂಗ್ ಅಂಕಗಳಿಸಿ 2ನೇ ಸ್ಥಾನದಲ್ಲಿದೆ. ಮುಂಬರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಎಲ್ಲಾ 8 ಪಂದ್ಯಗಳಲ್ಲೂ ಭಾರತ ಜಯಭೇರಿ ಬಾರಿಸಿದರೆ, ನಂ.1 ಸ್ಥಾನಕ್ಕೇರಲಿದೆ.

  • undefined

    SPORTS13, Nov 2018, 4:58 PM

    ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟ-ಕೊಹ್ಲಿ, ಬುಮ್ರಾಗೆ ಅಗ್ರಸ್ಥಾನ!

    ಐಸಿಸಿ ಏಕದಿನ  ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಇಲ್ಲಿದೆ ಐಸಿಸಿ ಏಕದಿನ  ರ‍್ಯಾಂಕಿಂಗ್ ವಿವರ.

  • india vs west indies

    SPORTS2, Nov 2018, 9:29 PM

    ಐಸಿಸಿ ಏಕದಿನ ರ‍್ಯಾಂಕಿಂಗ್‌ ಪ್ರಕಟ-ಯಾವ ಸ್ಥಾನದಲ್ಲಿ ಕೊಹ್ಲಿ?

    ಐಸಿಸಿ ಏಕದಿನ ರ‍್ಯಾಂಕಿಂಗ್‌ ಪ್ರಕಟಗೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇಲ್ಲಿದೆ ಏಕದಿನ ರ‍್ಯಾಂಕಿಂಗ್‌ ವಿವರ.

  • undefined

    CRICKET8, Oct 2018, 3:57 PM

    ಐಸಿಸಿ ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟ; ಭಾರತೀಯರೇ ನಂ.1

    ಆಲ್ರೌಂಡ್ ವಿಭಾಗದಲ್ಲಿ ಭಾರತದ ಯಾವೊಬ್ಬ ಆಟಗಾರನು ಸ್ಥಾನ ಪಡೆದಿಲ್ಲ. ರಶೀದ್ ಖಾನ್ ಅಗ್ರಸ್ಥಾನದಲ್ಲೇ ಮುಂದುವರೆದಿದ್ದರೆ, ಶಕೀಬ್ ಅಲ್ ಹಸನ್, ಮೊಹಮ್ಮದ್ ನಬೀ, ಮಿಚೆಲ್ ಸ್ಯಾಂಟ್ನರ್ ಹಾಗೂ ಮೊಹಮ್ಮದ್ ಹಫೀಜ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.  

  • Rohit Sharma

    SPORTS30, Sep 2018, 8:03 PM

    ಐಸಿಸಿ ರ‍್ಯಾಂಕಿಂಗ್‌ ಪ್ರಕಟ: ರೋಹಿತ್ ಶರ್ಮಾಗೆ ಬಡ್ತಿ!

    ಐಸಿಸಿ ಕ್ರಿಕೆಟ್ ರ‍್ಯಾಂಕಿಂಗ್‌ ಪ್ರಕಟಗೊಂಡಿದೆ. ಏಷ್ಯಾಕಪ್ ಟೂರ್ನಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಸದ್ಯ ನಂಬರ್.1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ರೋಹಿತ್ ಶರ್ಮಾ ಹಾಗೂ ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್ ಬಡ್ತಿ ಪಡೆದಿದ್ದಾರೆ. ಇಲ್ಲಿದೆ ರ‍್ಯಾಂಕಿಂಗ್‌ ವಿವರ.

  • undefined

    CRICKET19, Jul 2018, 3:52 PM

    ಸೋಲಿನ ನಿರಾಸೆಯ ನಡುವಿಯೂ ಕೊಹ್ಲಿ ಪಾಲಿಗಿದು ಸಿಹಿ ಸುದ್ದಿ..!

    ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಬಿಡುಗಡೆಗೊಳಿಸಿರುವ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ನಾಯಕ ಕೊಹ್ಲಿ, ಅಗ್ರ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಏಕದಿನ ಸರಣಿ ಸೋಲಿನ ನಡುವೆಯೂ ಕೊಹ್ಲಿ ಪಾಲಿಗಿದು ಸಿಹಿ ಸುದ್ದಿಯಾಗಿದೆ.