Officers Posts  

(Search results - 4)
 • SBI is planning to recruit Probationary officers postsSBI is planning to recruit Probationary officers posts

  Bank JobsOct 6, 2021, 6:18 PM IST

  SBIನಿಂದ ಪ್ರೊಬೆಷನರಿ ಆಫೀಸರ್ ಹುದ್ದೆಗಳ ನೇಮಕಾತಿ ಶುರು

  ಸಾರ್ವಜನಿಕ ವಲಯದ ಪ್ರಮುಖ ಹಾಗೂ ಬೃಹತ್ ಬ್ಯಾಂಕ್ ಎನಿಸಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ(State Bank of India- SBI) ಪ್ರೊಬೆಷನರಿ ಆಫೀಸರ್ (Probationary Officers) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಒಟ್ಟು 2056 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ

 • SBI is recruiting 69 officers posts and check detailsSBI is recruiting 69 officers posts and check details

  Bank JobsAug 17, 2021, 1:49 PM IST

  ಎಸ್‌ಬಿಐನಲ್ಲಿ 69 ಅಧಿಕಾರಿಗಳ ಹುದ್ದೆಗೆ ನೇಮಕಾತಿ

  ಸ್ಟೇಟ್  ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) 69 ಅಧಿಕಾರಿಗಳ ಹುದ್ದೆಗೆ ನೇಮಕಾತಿಯನ್ನು ಆರಂಭಿಸಿದೆ. ಒಟ್ಟು 69 ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 • SBI is recruiting its Fire Officers posts and check detailsSBI is recruiting its Fire Officers posts and check details

  Bank JobsJun 16, 2021, 7:18 PM IST

  SBIನಲ್ಲಿ ಅಗ್ನಿಶಾಮಕ ಅಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

  ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ(ಎಸ್‌ಬಿಐ) ಖಾಲಿ ಇರುವ ಅಗ್ನಿಶಾಮಕ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 15ರಿಂದ ಶುರವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ.

 • 800 Probationary officers posts recruitment in Canara Bank800 Probationary officers posts recruitment in Canara Bank

  EDUCATION-JOBSOct 27, 2018, 3:57 PM IST

  ಕೆನರಾ ಬ್ಯಾಂಕ್‌ನಲ್ಲಿ 800 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

  ಕೆನರಾ ಬ್ಯಾಂಕ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.